ಮೂಡುಬಿದಿರೆ : ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಕೇಶವ ಪ್ರಕಾಶ್ ( 60ವ) ಅವರು ಇಂದು ಮುಂಜಾನೆ ತನ್ನ ಬೆಳುವಾಯಿಯಲ್ಲಿರುವ ಮನೆಯಲ್ಲಿ ಹೃದಯಾಘಾತವಾಗಿ ನಿಧನ ಹೊಂದಿದರು.ಕಳೆದ 30 ವರ್ಷಗಳಿಂದ ದೈಹಿಕ ಶಿಕ್ಷಣ ಶಿಕ್ಷಕರಾಗಿ...
ಉಚ್ಚಿಲ : ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ವತಿಯಿಂದ ಉಚ್ಚಿಲ ಮೊಗವೀರ ಭವನದಲ್ಲಿ ಆಯೋಜಿಸಲಾಗಿದ್ದ ಉಪ್ಪಳದಿಂದ ಶಿರೂರುವರೆಗಿನ ಮೊಗವೀರ ಸಮಾಜದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಮತ್ತು ಗುರಿಕಾರರಿಗೆ ಗೌರವಧನ ವಿತರಣಾ ಕಾರ್ಯಕ್ರಮವನ್ನು...
ನಮ್ಮ ದೇಶ ಹಾಗೂ ಸದೃಢವಾದ ಸಮಾಜ ಕಟ್ಟಬಲ್ಲಂತ ಸಾಮರ್ಥ್ಯವಿರುವ ಏಕೈಕ ಸಮರ್ಥ ಕ್ಷೇತ್ರವೆಂದರೆ ಅದು ಶಿಕ್ಷಣ ಕ್ಷೇತ್ರಕ್ಕೆ ಮಾತ್ರ. ಮಕ್ಕಳಿಗೆ ಪಠ್ಯಪುಸ್ತಕದಲ್ಲಿ ಇರುವುದನ್ನು ಮಾತ್ರ ಹೇಳುವುದಲ್ಲದೆ, ಅವರ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಬೇಕು ಮುಖ್ಯ...
ಅಂಪಾರು- ಮೂಡುಬಗೆಯಲ್ಲಿರುವ ವಾಗ್ಜ್ಯೋತಿ ಶ್ರವಣದೋಷವುಳ್ಳ ಮಕ್ಕಳ ವಸತಿ ಶಾಲೆಗೆಉದ್ಯಮಿ ರಮೇಶ್ ದೇವಾಡಿಗ ವಂಡ್ಸೆ ಹಾಗೂ ತಲ್ಲೂರು ಸಪ್ತಸ್ವರ ಸಹಕಾರಿ ಸಂಘದ ಕಾರ್ಯನಿರ್ವಹಣಾಧಿಕಾರಿ ರವಿ ತಲ್ಲೂರು ಇವರು ಭೇಟಿ ನೀಡಿ ವಿಶೇಷ ಮಕ್ಕಳೊಂದಿಗೆ ಚರ್ಚಿಸಿದರು....
ಉಳ್ಳಾಲ : ಐದು ವಾಹನಗಳ ನಡುವೆ ಸರಣಿ ಅಪಘಾತ ನಡೆದು ಹಲವರು ಗಾಯಗೊಂಡ ಘಟನೆ ರಾ.ಹೆ 66 ರ ತೊಕ್ಕೊಟ್ಟು ಕಲ್ಲಾಪು ಎಂಬಲ್ಲಿ ಭಾನುವಾರ ತಡರಾತ್ರಿ ವೇಳೆ ಸಂಭವಿಸಿದೆ.ತೊಕ್ಕೊಟ್ಟು ಕಡೆಯಿಂದ ಮಂಗಳೂರು ಕಡೆಗೆ...
ಬೈಂದೂರು : ಕೊಲ್ಲೂರಿಗೆ ಯಾತ್ರಾರ್ಥಿಗಳಾಗಿ ಬಂದು, ಸೌಪರ್ಣಿಕಾ ನದಿಯಲ್ಲಿ ತೀರ್ಥ ಸ್ನಾನ ಮಾಡುವಾಗ ಆಕಸ್ಮಿಕವಾಗಿ ಕಾಲುಜಾರಿ ನದಿಪಾಲಾದ ಮಹಿಳೆಯ ಶವ ಇಂದು ಭಾನುವಾರ ಮಧ್ಯಾನ್ಹ ನಡೆದಿದೆ. ಘಟನಾ ಸ್ಥಳದಿಂದ ಮೂರೂವರೆ ಕಿ. ಮೀ....
ಶಾಲಾ ಮಕ್ಕಳಿಗೆ ದಸರಾ ರಜೆ ನೀಡುವ ವಿಚಾರದಲ್ಲಿ, ಶಾಸಕ ವೇದವ್ಯಾಸ್ ಕಾಮತ್ ಅವರು ಪ್ರಾಥಮಿಕ ಶಿಕ್ಷಣ ಸಚಿವರಾದ ಬಿ.ಸಿ ನಾಗೇಶ್ ಅವರೊಂದಿಗೆ ಚರ್ಚಿಸಿ ಹಬ್ಬಕ್ಕೆ ಪೂರಕವಾಗುವಂತೆ ರಜೆ ನೀಡಲು ಮನವಿ ಮಾಡಿಕೊಂಡಿದ್ದಾರೆ.
ಈ ಕುರಿತು...
ಬೈಂದೂರು ತಾಲೂಕು ಬಿಲ್ಲವರ ಸಂಘಇವರ ನೇತ್ರತ್ವದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 168ನೇ ಜನ್ಮ ದಿನದಪ್ರಯುಕ್ತ ಬೃಹತ್ ಗುರು ಸಂದೇಶ ವಾಹನ ಜಾಥಾ ಇಂದು ಬೈಂದೂರು ಹೊಸ ಬಸ್ ನಿಲ್ದಾಣ ದಿಂದ ಹೊರಟು ಮರವಂತೆ...
ಮೂಡುಬಿದಿರೆ: ಪಡುಮಾರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬನ್ನಡ ಕಲ್ಲೊಟ್ಟುವಿನಲ್ಲಿ ಕುಮ್ಮಿ ಜಾಗದ ವಿಚಾರದಲ್ಲಿ ವಿವಾದ ಉಂಟಾಗಿ ಮಹಿಳೆಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಇಬ್ಬರನ್ನು ಮೂಡುಬಿದಿರೆ ಪೊಲೀಸರು ಶನಿವಾರ ಬಂದಿ ಸಿದ್ದಾರೆ.
ಪಡುಮಾರ್ನಾಡು ಗ್ರಾ.ಪಂ....
ಐಎಎಸ್ ಅಧಿಕಾರಿಯಾಗಿ ಭಡ್ತಿ ಪಡೆದ ಸದಾಶಿವ ಪ್ರಭುರವರಿಗೆ ಶ್ರೀಕ್ಷೇತ್ರ ಬಂಟಕಲ್ಲು ಶ್ರೀದುರ್ಗಾಪರಮೇಶ್ವರೀ ದೇವಳದ ವತಿಯಿಂದ ಅಭಿನಂದಿಸಲಾಯಿತು. ಉಡುಪಿ ಜಿಲ್ಲಾ ಅಪರ ಜಿಲ್ಲಾಧಿಕಾರಿಯಾಗಿದ್ದ ಸದಾಶಿವ ಪ್ರಭುರವರು ಭಾರತ ಸರಕಾರದಿಂದ ಐಎಎಸ್ ಅಧಿಕಾರಿಯಾಗಿ ಭಡ್ತಿ ಪಡೆದು,...