Yearly Archives: 2022

ಪ್ರವೀಣ್ ಹತ್ಯೆ ಪ್ರಕರಣ ಆರೋಪಿ ಶಫೀಕ್ ನಿಂದ, ಹಿಂದೂ ಕಾರ್ಯಕರ್ತನಿಗೆ ಅವಾಚ್ಯ ಶಬ್ಧಗಳಿಂದ ನಿಂದನೆ

ಪ್ರವೀಣ್ ನೆಟ್ಟಾರ್ ಹತ್ಯೆಯ ಬಳಿಕ ಸಹಜ ಸ್ಥಿತಿಯತ್ತ ಮರಳುತ್ತಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ ತಲೆದೊರುವಮತಹ ಘಟನೆಯೊಂದು ಜರುಗಿದೆ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ...

ನಾರಾವಿ : ವೆಸ್ಟ್‍ಕೋಸ್ಟ್ ನ ನೂತನ ಶಾಖೆ ಉದ್ಘಾಟನೆ

ವಿವಿಧ ಬಗೆಯ ವಿನ್ಯಾಸದೊಂದಿಗೆ ಮಾರುಕಟ್ಟೆ ಗೆ ದ್ವಿಚಕ್ರ ವಾಹನವನ್ನ ಪರಿಚಯಿಸುತ್ತಿರುವ ವೆಸ್ಟ್ ಕೋಸ್ಟ್ ಮೋಟಾರ್ಸ್ ಇದೀಗ ಸುವೇಗ ಮೋಟರ್ಸ್ ಸಹಬಾಗಿತ್ವದಲ್ಲಿ ಬೆಳ್ತಂಗಡಿಯ ನಾರಾವಿಯಲ್ಲಿ ಆರಂಭಿಸಿದ ಶ್ರೀ ಗುರು ಮೋಟಾರ್ಸ್ ಶೋರೂಂನ ಉದ್ಘಾಟನಾ ಕಾರ್ಯಕ್ರಮ...

ಬಿಲ್ಲವಾಸ್ ಕತಾರ್ ನ ನೇತೃತ್ವದಲ್ಲಿ ಅಷ್ಟಮಿ-ಚೌತಿ ಸಂಭ್ರಮ

ಬಿಲ್ಲವಾಸ್ ಕತಾರ್ ನ ಅಧ್ಯಕ್ಷ ಶ್ರೀ ರಘುನಾಥ್ ಅಂಚನ್ ರವರ ಮುಂದಾಳತ್ವದಲ್ಲಿ "ಅಷ್ಟಮಿ-ಚೌತಿ" ಆಚರಣೆ ಕಾರ್ಯಕ್ರಮ "ಗ್ರಾಂಡ್ ಕತಾರ್ ಪ್ಯಾಲೇಸ್ "ನ ಸಭಾಂಗಣದಲ್ಲಿ ಅತ್ಯಂತ ವಿಜೃಂಭಣೆಯಿಂದ ನಡೆಯಿತು.ಕಾರ್ಯಕ್ರಮದ ಸ್ವಾಗತ ಭಾಷಣ ಮಾಡಿದ ಅಂಚನ್...

ದ.ಕ. ಜಿಲ್ಲಾ ಕಾಂಗ್ರೆಸ್‍ : ನಮ್ಮ ನಡೆ ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವದೆಡೆಗೆ

ದ.ಕ. ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕದ ವತಿಯಿಂದ ನಮ್ಮ ನಡೆ ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವದೆಡೆಗೆ' ಎಂಬ ಘೋಷ ವಾಕ್ಯದೊಂದಿಗೆ ಹಮ್ಮಿಕೊಳ್ಳಲಾಗಿರುವ ಗುರು ಸಂದೇಶ ಯಾತ್ರೆಗೆ ಮಂಗಳೂರಲ್ಲಿ ಚಾಲನೆ ಸಿಕ್ಕಿತು.ವಿಧಾನ...

ರಿಯಾಜ್ ಫರಂಗಿಪೇಟೆ ಮೇಲೆ ಬಿಜೆಪಿ ಪ್ರೇರಿತ NIA ದಾಳಿ ಖಂಡಿಸಿ ಜಿಲ್ಲೆಯ ವಿವಿಧೆಡೆ ಪ್ರತಿಭಟನೆ

ಮಂಗಳೂರು : ರಾಜಕೀಯ ಹಗೆತನ ಮುಂದಿಟ್ಟುಕೊಂಡು ಎಸ್ಡಿಪಿಐ ರಾಷ್ಟ್ರೀಯ ಕಾರ್ಯದರ್ಶಿ ರಿಯಾಜ್ ಫರಂಗಿಪೇಟೆ ಅವರ ನಿವಾಸದ ಮೇಲೆ ಬಿಜೆಪಿ ಸರ್ಕಾರದ ಸೂಚನೆಯಂತೆ ರಾಷ್ಟ್ರೀಯ ತನಿಖಾ ದಳ ( NIA ) ದಾಳಿ ನಡೆಸಿರುವುದನ್ನು...

ಮಂಜೆಶ್ವರ : ರಸ್ತೆ ಬದಿ ಕೂಲಿ ಕಾರ್ಮಿಕನ ಮೃತದೇಹ ಪತ್ತೆ

ಮಂಜೇಶ್ವರ: ಕರ್ನಾಟಕ ನಿವಾಸಿಯಾದ ಕೂಲಿ ಕಾರ್ಮಿಕನೊಬ್ಬನನ್ನು ರಸ್ತೆ ಬದಿಯಲ್ಲಿ ಗಾಯಗಳೊಂದಿಗೆ ರಕ್ತಸಿಕ್ತವಾದ ಸ್ಥಿತಿಯಲ್ಲಿ ಪತ್ತೆ ಹಚ್ಚಲಾಗಿದೆ. ಕರ್ನಾಟಕ ಬೆಳ್ಗಾಂ ನಿವಾಸಿ ಬಸಪ್ಪ ರಾಜು ಸಾವನ್ನಪ್ಪಿದ ದುರ್ದೈವಿ. ಮಂಜೇಶ್ವರ ಪಾವೂರು ಸೂಪಿ ನಗರ ರಸ್ತೆ...

ಮುದುರಂಗಡಿ ಗ್ರಾಮ ಪಂಚಾಯತ್ : ಅಧ್ಯಕ್ಷ-ಉಪಾಧ್ಯಕ್ಷರ ಮೇಲೆ ಕ್ರಿಮಿನಲ್ ಕೇಸ್ ಹಿನ್ನಲೆ, ಸಭೆ ಕರೆದು ಏಕಾಏಕಿ ರದ್ದುಗೊಳಿಸಿದ ಆರೋಪ

54ನೇ ಮುದರಂಗಡಿ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ವಿರುದ್ಧ ಕ್ರಿಮಿನಲ್ ಪ್ರಕರಣ ಇದ್ದರೂ, ಮಾಸಿಕ ಸಭೆಯನ್ನು ಕರೆದು ಏಕಾಏಕಿ ರದ್ದುಗೊಳಿಸಿದ ಬಗ್ಗೆ ಕೆಲ ಸದಸ್ಯರು ಆಕ್ಷೇಪ ವ್ಯಕ್ತ ಪಡಿಸಿದ್ದಾರೆ. ಶುಕ್ರವಾರ ಬೆಳಿಗ್ಗೆ...

ಬೈಕ್ ಡಿಕ್ಕಿ ಹೊಡೆದು ಬಾಲಕಿ ಮೃತ್ಯು

ಸುಳ್ಯದ ಅರಂಬೂರು ಬಳಿಯ ಪಾಲಡ್ಕ ಎಂಬಲ್ಲಿ ಮದ್ರಸದಿಂದ ಮನೆಗೆ ಹಿಂತಿರುಗುತ್ತಿದ್ದ ಬಾಲಕಿಗೆ ಬೈಕ್ ಡಿಕ್ಕಿಯಾಗಿ ಬಾಲಕಿ ಮೃತಪಟ್ಟ ಘಟನೆ ವರದಿಯಾಗಿದೆ. ಪಾಲಡ್ಕದ ರಶೀದ್ ಎಂಬವರ ಪುತ್ರಿ ರಿಫಾ (7 ವರ್ಷ) ಇಂದು ಬೆಳಿಗ್ಗೆ 8.45ರ...

ಪಡುಬಿದ್ರಿ ಖಾಸಗಿ ಬಸ್‍ನ ಟಯರ್ ಸ್ಪೋಟ, ಪ್ರಯಾಣಿಕನಿಗೆ ಗಾಯ

ಖಾಸಗಿ ವಿಶಾಲ್ ಬಸ್ಸಿನ ಟಯರ್ ಸ್ಫೋಟಗೊಂಡ ಪರಿಣಾಮ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕನ ಕಾಲಿಗೆ ಗಂಭೀರ ಹೊಡೆತ ಬಿದ್ದ ಘಟನೆ ಇದೀಗ ಸಂಜೆ ಪಡುಬಿದ್ರಿ ಬಸ್ ತಂಗುದಾಣದಲ್ಲಿ ನಡೆದಿದೆ. ಗಾಯಾಗೊಂಡವರು ಪ್ರಯಾಣಿಕ ಧನರಾಜ್, ಕಾರ್ಕಳದಿಂದ...

ಆಟೋ ರಿಕ್ಷಾ ಮತ್ತು ಟೆಂಪೋ ನಡುವೆ ಭೀಕರ ಅಪಘಾತ

ವಿಟ್ಲ: ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಸಮೀಪ ಆಟೋ ರಿಕ್ಷಾ ಪಲ್ಟಿ ಹೊಡೆದು ಬಳಿಕ ಟೆಂಪೋ ಟ್ರಾವೆಲ್ಲರ್ ಗೆ ಡಿಕ್ಕಿ ಹೊಡೆದು ಮೂವರು ಗಾಯಗೊಂಡ ಘಟನೆ ಮಧ್ಯೆರಾತ್ರಿ ಸಂಭವಿಸಿದೆ.ಉಪ್ಪಿನಂಗಡಿ ಕಡೆಯಿಂದ ಬರುತ್ತಿದ್ದ...

Most Read