Yearly Archives: 2022

ಕಾರ್ಕಳ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಕಳ್ಳತನ : ಇಬ್ಬರು ಆರೋಪಿಗಳನ್ನು ಬಂಧಿಸಿದ ಪೊಲೀಸರು

ಕಾರ್ಕಳ: ಗ್ರಾಮಾಂತರ ಠಾಣಾ ವ್ಯಾಪ್ತಿಯ ಕಲ್ಯಾ ಗ್ರಾಮದ ಉಷಾ ಜಗದೀಶ್ ಅಂಚನ್ ಅವರ ಮನೆ ಕಳ್ಳತನದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.ಬಂಧಿತರನ್ನು ಬಂಟ್ವಾಳ ಅರಂಬೋಡಿ ನಿವಾಸಿ ಪ್ರಸಾದ್ @ಪಚ್ಚು (34) ಮತ್ತು ಆತನಗೆ ಸಹಕರಿಸಿದ...

ನೈತಿಕ ಸ್ಥೈರ್ಯವನ್ನು ಕುಗ್ಗಿಸುವುದಕ್ಕಾಗಿ ಡಿಕೆಶಿಯ ಶಿಕ್ಷಣ ಸಂಸ್ಥೆಗಳ ಮೇಲೆ ದಾಳಿ ನಡೆಸಲಾಗಿದೆ : ಅಮಳ ರಾಮಚಂದ್ರ

ಪುತ್ತೂರು: ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರಗಳು ಇಡಿ, ಐಟಿ ಮತ್ತು ಸಿಬಿಐಗಳನ್ನು ತನ್ನ ಸ್ವ ರಕ್ಷಣೆಯ ಸೊತ್ತುಗಳಾಗಿ ಬಳಸಿಕೊಳ್ಳುತ್ತಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ನೈತಿಕ ಸ್ಥೈರ್ಯವನ್ನು ಕುಗ್ಗಿಸುವುದಕ್ಕಾಗಿ ಅವರ ಶಿಕ್ಷಣ...

ಮಂಗಳೂರಿನ ಪೂಮಾ ಮಳಿಗೆ ಶುಭಾರಂಭ

ಮಂಗಳೂರಿನ ಬಂಟ್ಸ್‍ಹಾಸ್ಟೆಲ್‍ನಲ್ಲಿರುವ ಮೆರೈನ್ ಪ್ಯಾರಡೈಸ್ ಪ್ಲಾಜಾದಲ್ಲಿ ಪೂಮಾ ಮಳಿಗೆ ಶುಭಾರಂಭಗೊಂಡಿತು. ಒಂದೇ ಸೂರಿನಡಿಯಲ್ಲಿ ಪೂಮಾ ಕಂಪೆನಿಯ ವಸ್ತ್ರಗಳು ಮತ್ತು ಶೂಷ್, ಆಕ್ಸೆಸಸರೀಸ್‍ಗಳು ಲಭ್ಯವಿದೆ. ನೂತನ ಮಳಿಗೆಯನ್ನು ಗಣ್ಯರು ದೀಪ ಬೆಳಗಿಸಿ ಉದ್ಘಾಟಿಸಿದರು. ಇದೇ...

ಹೋಮದ ಹೊಗೆಯ ಲಾಭ ಗಳಿಸಿ ಮನೆ ಕಳವು ನಡೆಸಿದ ಕಳ್ಳ ಕೋಟೆಕಾರಿನಲ್ಲಿ ಗೃಹಪ್ರವೇಶದ ದಿನವೇ ನಡೆದ ಘಟನೆ

ಉಳ್ಳಾಲ: ಗೃಹಪ್ರವೇಶದ ಮನೆಯಲ್ಲಿ ಪೂಜಾ ಸಂದರ್ಭದಲ್ಲೇ ಎಲ್ಲರ ಮುಂದೆ ಕಳವು ನಡೆಸಿದ ಕಳ್ಳನೋರ್ವ, ಅದೇ ರಾತ್ರಿ ನೆರೆಮನೆಯಿಂದಲೂ ಲಕ್ಷಾಂತರ ಮೌಲ್ಯದ ನಗನಗದು ದೋಚಿದ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕೋಟೆಕಾರು ಬಳಿ...

ಎಸ್ಸಿ,ಎಸ್ಟಿ ಕುಟುಂಬಗಳ ಕೃಷಿ ನೀರಿಗೆ ಸಮಸ್ಯೆಯಾಗಬಾರದು : ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಹೇಳಿಕೆ

ಬೆಳ್ತಂಗಡಿ ತಾಲೂಕಿನ ಎಲ್ಲಾ ಪರಿಶಿಷ್ಟ ಪಂಗಡ ಮತ್ತು ಪರಿಶಿಷ್ಟ ಜಾತಿ ಕುಟುಂಬಗಳು ಕೃಷಿ ನೀರಿಗೆ ಸಮಸ್ಯೆಯಾಗ ಬಾರದು ಎಂದು ಬೆಳ್ತಂಗಡಿ ತಾಲೂಕಿನ ಶಾಸಕರಾದ ಹರೀಶ್ ಪೂಂಜಾ ಹೇಳಿದರು. ಅವರು ಬೆಳ್ತಂಗಡಿ ತಾಲೂಕಿನಾದ್ಯಂತ ವಿಶೇಷ ಘಟಕ...

ಶ್ರೀರಾಮಸೇನಾ ಕಾರ್ಯಕರ್ತರ ತಂಟೆಗೆ ಬಂದಾಗ ತಕ್ಕಶಾಸ್ತಿ : ಕಾರ್ಕಳದಲ್ಲಿ ಕಾರ್ಯಧ್ಯಕ್ಷ ಗಂಗಾಧರ್ ಕುಲಕರ್ಣಿ ಎಚ್ಚರಿಕೆ

ಕಾರ್ಕಳ: ಶೀರಾಮಸೇನಾ ಕಾರ್ಯಕರ್ತರ ವಿರುದ್ಧ ವಿನಾಕಾರಣ ಉಪಟಳ ನೀಡಿ ಕಾನೂನು ಕುಣಿಕೆಗೆ ಸಿಲುಕಿಸುವ ಪ್ರಯತ್ನಗಳು ಮುಂದುವರಿಸಿದ್ದು ಆದಲ್ಲಿ ತಕ್ಕಶಾಸ್ತಿಯನ್ನು ಎದುರಿಸಬೇಕಾದಿತ್ತು. ಇಡೀ ರಾಜ್ಯದ ಹಿಂದು ಪರ ಸಂಘಟನಾ ಕಾರ್ಯಕರ್ತರು ಕಾರ್ಕಳಕ್ಕೆ ಮುತ್ತಿಗೆ ಹಾಕುವಂತ...

ಡಿ.11ರ ಮನೆ ಕಳ್ಳತನ ಪ್ರಕರಣದ ಆರೋಪಿಯ ಬಂಧನ

ಉಡುಪಿ ತಾಲೂಕು ಶಿವಳ್ಳಿಯಲ್ಲಿ ಡಿ.11ರಂದು ನಡೆದಿದ್ದ ಮನೆ ಕಳ್ಳತನ ಪ್ರಕರಣದ ಆರೋಪಿಯನ್ನು ಉಡುಪಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಆಶ್ರಯ ಬಡಾವಣೆ ನಿವಾಸಿ ಸಾಧಿಕ್ ಉಲ್ಲಾ (35) ಬಂಧಿತ...

ವಿಟ್ಲ : ಹೊಂಡದಲ್ಲಿ ಮೃತದೇಹ ಹಾಗೂ ಮೊಬೈಲ್ ಪತ್ತೆ

ವಿಟ್ಲ: ಪುಣಚ ಗ್ರಾಮದ ನೆಲ್ಲಿಗುಡ್ಡೆ ಜರಿಮೂಲೆ ಸಮೀಪ ಹೊಂಡದಲ್ಲಿ ಮೃತದೇಹ ಹಾಗೂ ಮೊಬೈಲ್ ಪತ್ತೆಯಾದ ಘಟನೆ ನಡೆದಿದೆ. ಸೊಪ್ಪು ಸೌದೆ ತರಲು ಗುಡ್ಡಕ್ಕೆ ಹೋದ ಸ್ಥಳೀಯ ನಿವಾಸಿಗಳಿಗೆ ಮೊಬೈಲ್ ಪತ್ತೆಯಾಗಿದೆ. ಇದನ್ನು ಗಮನಿಸಿ...

ದೇರಳಕಟ್ಟೆ ಫ್ಲಾಟ್‍ನಲ್ಲಿ ತಪ್ಪಿದ ಭಾರೀ ಅಗ್ನಿ ಅವಘಢ

ಉಳ್ಳಾಲ: ದೇರಳಕಟ್ಟೆ ಎರಡು ಆಸ್ಪತ್ರೆಗಳ ನಡುವೆ ಇರುವ ಫ್ಲಾಟ್ ಒಂದರಲ್ಲಿ ಅಗ್ನಿ ಅವಘಢ ಸಂಭವಿಸಿದ್ದು, ಫ್ಲಾಟ್ ನ ಮೆನೇಜರ್ ಸಮಯಪ್ರಜ್ಞೆಯಿಂದ 100ಕ್ಕೂ ಅಧಿಕ ಮಂದಿಯಿರುವ 13 ಮಹಡಿಗಳ ಫ್ಲಾಟ್‍ನಲ್ಲಿ ಅಗ್ನಿ ದುರಂತ ತಪ್ಪಿದೆ. ದೇರಳಕಟ್ಟೆ...

ಅಪ್ರಾಪ್ತ ಬಾಲಕಿಯ ಜೊತೆ ಅಸಭ್ಯ ವರ್ತನೆ ಪ್ರಕರಣ : ಮೂಲ್ಕಿ- ಕೆರೆಕಾಡು ಗ್ರಾಮಸ್ಥರಿಂದ ಪೊಲೀಸ್ ಠಾಣೆಗೆ ಮುತ್ತಿಗೆ

ಮೂಲ್ಕಿ- ಕಳೆದ ಕೆಳ ದಿನಗಳ ಹಿಂದೆ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕೆರೆಕಾಡು ಎಂಬಲ್ಲಿ ಆರೋಪಿ ಹಳೆಯಂಗಡಿ ಇಂದಿರಾ ನಗರದ ನಿವಾಸಿ ದಾವುದ್ ಹಕೀಮ್ ಎಂಬಾತ ಅಪ್ರಾಪ್ತ ಬಾಲಕಿಯ ಜೊತೆ ಅಸಭ್ಯವಾಗಿ ವರ್ತಿಸಿದ...

Most Read