ಮಂಗಳೂರು ತಾಲೂಕು ಮಹಿಳಾ ಮಂಡಲಗಳ ಒಕ್ಕೂಟ(ರಿ.) ಉರ್ವಸ್ಟೋರ್, ಮಂಗಳೂರು ಮತ್ತು ಯೆನೆಪೋಯ ವಿಶ್ವವಿದ್ಯಾನಿಲಯ ಮೆಡಿಕಲ್ ಕಾಲೇಜು, ದೇರಳಕಟ್ಟೆ ಇವರ ಸಂಯುಕ್ತ ಸಹಯೋಗದಲ್ಲಿ ಮಂಗಳೂರಿನ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ವನಿತಾಂಗಂಣದಲ್ಲಿ ಸೆ.11ರಂದು ಪೂರ್ವಾಹ್ನ...
ಭದ್ರಾವತಿ : ಭದ್ರಾವತಿಯ ಐತಿಹಾಸಿಕ ಪ್ರಸಿದ್ಧ ಶ್ರೀ ಲಕ್ಷ್ಮಿ ನರಸಿಂಹ ದೇವಸ್ಥಾನವು ಕಾಲ ಕ್ರಮೇಣ ಶಿತಲಗೊಳ್ಳುತ್ತಿದ್ದು, ಇದನ್ನು ಸರಿಪಡಿಸಿ ಜೀರ್ಣೋದ್ಧಾರ ಗೊಳಿಸುವ ನಿಟ್ಟಿನಲ್ಲಿಸಂಸದರಾದ ಬಿ. ವೈ ರಾಘವೇಂದ್ರ ಅವರ ವಿಶೇಷ ಪ್ರಯತ್ನದಿಂದ ದೇವಸ್ಥಾನ...
ಕುಂದಾಪುರ : ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿರುವ ಕಾರಣಕ್ಕೆ ಮನನೊಂದು ಸೇತುವೆ ಮೇಲಿನಿಂದ ತುಂಬಿ ಹರಿಯುತ್ತಿರುವ ನದಿಗೆ ಹಾರಿಕೊಂಡ ನಗರದ ವಡೇರಹೋಬಳಿ ಜೆಎಲ್‍ಬಿ ರಸ್ತೆಯ ನಿವಾಸಿ ಸಾಯೀಶ್ ಶೆಟ್ಟಿ ಮೃತದೇಹ ಶುಕ್ರವಾರ...
ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಬ್ರಿಟನ್ ರಾಣಿ ಎರಡನೇ ಎಲಿಜಬೆತ್ ಅವರು ಗುರುವಾರ(ಸೆ.8)ದಂದು ನಿಧನರಾಗಿದ್ದಾರೆ. ಬ್ರಿಟನ್ ರಾಣಿ ನಿಧನದ ಹಿನ್ನೆಲೆಯಲ್ಲಿ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ. ರಾಣಿಯ ನಿಧನದ ಸುದ್ದಿಯನ್ನು ಬಂಕಿಂಗ್ ಹ್ಯಾಮ್ ಅರಮನೆಯವರು...
ಬಂಟ್ವಾಳ ತಾಲೂಕಿನ ಬಿಸಿ ರೋಡ್ ನಲ್ಲಿರುವ ಎಸ್‍ಡಿಪಿಐ ರಾಷ್ಟ್ರೀಯ ಕಾರ್ಯದರ್ಶಿ ರಿಯಾಝ್ ಫರಂಗಿಪೇಟೆ ಮನೆಗೆ ಇಂದು ಬೆಳಗ್ಗೆ ಎನ್‍ಐಎ ಅಧಿಕಾರಿಗಳ ತಂಡ ಬಂಟ್ವಾಳ ಪೆÇಲೀಸರ ಸಹಕಾರದಿಂದ ದಾಳಿ ನಡೆಸಿ ವಿಚಾರಣೆ ನಡೆಸಿದೆ. ವಿಚಾರಣೆ...
ಮಂಗಳೂರು : ಹಳೇಬಂದರು ಸಗಟು ಮಾರುಕಟ್ಟೆಯ ಪೋರ್ಟ್ ರಸ್ತೆಯ ಮಧ್ಯೆ ಹಾದು ಹೋಗಿ ನದಿ ಸೇರುವ ರಾಜ ಕಾಲುವೆಯನ್ನು ಒತ್ತುವರಿ ಮಾಡಿ ಬಂದರು ಇಲಾಖೆ ಕಟ್ಟಡ ನಿರ್ಮಾಣ ಮಾಡಿ ರಾಜ ಕಾಲುವೆಯನ್ನು ತಿರುಗಿಸಿರುವುದರಿಂದ...
ದಕ್ಷಿಣಕನ್ನಡಈಶ್ವರ ಮಂಗಲ:ಸರಕಾರಿ ಬಸ್ ನಿರ್ವಾಹಕ ನಿಂದ ಅಮಾನುಷ ಹಲ್ಲೆ, ಕ್ರಮಕ್ಕೆ ಆಗ್ರಹಈಶ್ವರಮಂಗಲ :ಪುತ್ತೂರಿನಿಂದ ಈಶ್ವರಮಂಗಲ ಮಾರ್ಗವಾಗಿ ಸುಳ್ಯ ಪದವು ಕಡೆಗೆ ಸಂಜೆ ಬರುತ್ತಿದ್ದ ಸರಕಾರಿ ಬಸ್ ನಲ್ಲಿ ಪಾನ ಮತ್ತ ಪ್ರಯಾಣಿಕೋರ್ವನಿಗೆ ನಿರ್ವಾಹಕ...
ಮಂಗಳೂರಿನ ನವಭಾರತ್ ವೃತ್ತದ ಓಷಿಯನ್ ಪರ್ಲ್‍ನಲ್ಲಿ ಮುಳಿಯ ಜ್ಯುವೆಲ್ಸ್ ನಿಂದ ಚಿನ್ನ ಮತ್ತು ವಜ್ರಾಭರಣಗಳ ಪ್ರದರ್ಶನ ಮತ್ತು ಮಾರಾಟಕ್ಕೆ ಚಾಲನೆ ಸಿಕ್ಕಿತ್ತು. ಸೆ.8ರಿಂದ ಸೆ.11ರ ವರೆಗೆ ಚಿನ್ನ -ವಜ್ರಾಭರಣಗಳ ಪ್ರದರ್ಶನ ಮತ್ತು...
ಮಂಗಳೂರಿನ ಶಕ್ತಿನಗರದ ಸಾನಿಧ್ಯ ವಸತಿಯುತ ಶಾಲೆಯಲ್ಲಿ ಓಣಂ ಹಬ್ಬವನ್ನು ಸಂಭ್ರಮ, ಸಡಗರಿಂದ ಆಚರಿಸಲಾಯಿತು.ದೇರಳಕಟ್ಟೆಯ ಕೆ.ಎಸ್. ಹೆಗ್ಡೆ ಆಸ್ಪತ್ರೆಯ ವೈದ್ಯಾಧಿಕಾರಿ ಗೌತಮ್ ಶೆಟ್ಟಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಎಮ್.ಎಸ್. ಡಿಎಸ್‍ಎಮ್ ಕಿಶನ್ ಕುಮಾರ್,...
ಸ್ವಾತಂತ್ರ್ಯ ಹೋರಾಟಗಾರ ವಿನಾಯಕ ದಾಮೋದರ ಸಾವರ್ಕರ್ ಅವರ ಪುತ್ಥಳಿ ನಿರ್ಮಾಣಕ್ಕೆ ಮೂಡುಬಿದಿರೆಯ ರಿಂಗ್ ರೋಡ್ ಪ್ರೀತಮ್ ಗಾರ್ಡನ್ ಬಳಿ, ಅಥವಾ ರಿಂಗ್ ರೋಡ್ ಒಂಟಿಕಟ್ಟೆ/ಅಲಂಗಾರ್ ಜಂಕ್ಷನ್ ನಲ್ಲಿ ಅವಕಾಶ ಮಾಡಿಕೊಡಬೇಕೆಂದು ಮೂಡುಬಿದಿರೆ ತಾಲೂಕು...