ಬೆಂಗಳೂರು, ಸೆ, 7; ಶಿಕ್ಷಣ ತಜ್ಞ, ಕರ್ಮಯೋಗಿ ಎಂ.ಎಸ್. ರಾಮಯ್ಯ ಅವರ ಜನ್ಮ ಶತಮಾನೋತ್ಸವದ ಅಂಗವಾಗಿ ಆಯೋಜಿಸಿದ್ದ ರಾಜ್ಯ ಮಟ್ಟದ ಟೇಬಲ್ ಟೆನಿಸ್ ಟೂರ್ನಿ ಯಶಸ್ವಿಯಾಗಿ ನಡೆಯಿತು.
ಬೆಂಗಳೂರು ಗ್ರಾಮೀಣ ಜಿಲ್ಲಾ ಟೇಬಲ್ ಟೆನಿಸ್...
ಹಸಿರು ವಲಯ ನಿರ್ಮಿಸಲು ಹಿಂದೇಟು ಹಾಕುತ್ತಿರುವ ಗಂಭೀರ ಪರಿಸರ ಮಾಲಿನ್ಯ ಎಸಗುತ್ತಿರುವ ಅದಾನಿ ವಿಲ್ಮಾ, ರುಚಿಗೋಲ್ಡ್, ಯು ಬಿ ಬಿಯರ್ ಸಹಿತ ಬೃಹತ್ ಕೈಗಾರಿಕೆಗಳ ಮೇಲೆ ಕ್ರಮ ಕೈಗೊಳ್ಳದ ಮಾಲಿನ್ಯ ನಿಯಂತ್ರಣ ಮಂಡಳಿಯ...
ಮರದ ಕೊಂಬೆ ಕಡಿಯುವಾಗ ವಿದ್ಯುತ್ ತಗುಲಿ ಯುವಕನೋರ್ವ ಮೃತಪಟ್ಟ ದಾರುಣ ಘಟನೆ ಕಡಬದಲ್ಲಿ ನಡೆದಿದೆ.
ಕುಂತೂರು ಕಾಲಾಯಿಲ್ ನಿವಾಸಿ ಮನೋಜ್(43) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ.ಮನೋಜ್ ಅವರು ಮರದ ಕೊಂಬೆಯೊಂದು ಕಡಿಯುವಾಗ 33 kv...
ಬೆಂಗಳೂರಿನ ಆಕ್ಸ್ಫರ್ಡ್ ಕಾನೂನು ಕಾಲೇಜಿಸಲಾಗಿದ್ದ ರಾಷ್ಟ್ರಮಟ್ಟದ ಅಣುಕು ನ್ಯಾಯಾಲಯ ಸ್ಪರ್ಧೆಯಲ್ಲಿ ಮಂಗಳೂರಿನ ಶ್ರೀ ಧರ್ಮಸ್ಥಳ ಮಂಜುನಥೇಶ್ವರ ಕಾನೂನು ಕಾಲೇಜಿಗೆ ಸಮಗ್ರ ತಂಡ ಪ್ರಶಸ್ತಿ ಲಭಿಸಿದೆ.ಸೆ.1 ರಿಂದ 3ರ ವರೆಗೆ ನಡೆದಿದ್ದ ಈ...
ಮೂಡುಬಿದಿರೆ : ತಾಲೂಕಿನ ವಾಲ್ಪಾಡಿ ಗ್ರಾಮಪಂಚಾಯತ್ ವ್ಯಾಪ್ತಿಯ ವಾಲ್ಪಾಡಿ ಗ್ರಾಮದಲ್ಲಿ ಶ್ರೀ ರಾಜಂದೈವ ಮತ್ತು ಬ್ರಹ್ಮ ಬೈದರ್ಕಳ ದೈವಸ್ಥಾನ ಇಲ್ಲಿ ಮಂಗಳವಾರ ಕೊಡಮಣಿತ್ತಾಯ ಮತ್ತು ಕುಕ್ಕಿನಂತ್ತಾಯ ದೈವಗಳಿಗೆ ಸೋಣದ ಕೋಲ ನಡೆಯಿತು.
ಸುಮಾರು 105...
ಉಡುಪಿ: ಉಡುಪಿ ಸಮೀಪದ ಆತ್ರಾಡಿ ಗ್ರಾಮ ಪಂಚಾಯತ್ ಸದಸ್ಯನೋರ್ವ ಮಹಿಳೆ ಮತ್ತು ಆಕೆಯ ಮಗಳ ಮೇಲೆ ಮಾರಣಾಂತಿವಾಗಿ ಹಲ್ಲೆ ನಡೆಸಿದ ಪ್ರಸಂಗ ನಡೆದಿದೆ. ಖಾಸಗಿ ಜಾಗದಲ್ಲಿ ರಸ್ತೆ ನಿರ್ಮಿಸಲು ತಡೆಯೊಡ್ಡಿದ್ದಕ್ಕಾಗಿ ಮಹಿಳೆ ಮತ್ತು...
ಬೆಂಗಳೂರು: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಸಚಿವ ಉಮೇಶ್ ಕತ್ತಿಯವರು ನಿನ್ನೆ ರಾತ್ರಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ದಿನ ಪೂರ್ತಿ ಚೆನ್ನಾಗಿಯೇ ಇದ್ದ ಉಮೇಶ್ ಕತ್ತಿ, ಬೆಂಗಳೂರಿನ ಡಾಲರ್ಸ್ ಕಾಲನಿಯ ತಮ್ಮ...
ಪಾಣೆಮಂಗಳೂರು ಗ್ರಾಮ ರೈತ ಘಟಕ ರಚನೆ ಕುರಿತಾಗಿ ದಿನಾಂಕ 06-09-2022ರ ಮಂಗಳವಾರ ಮೇಲ್ಕಾರಿನ ಬಿರ್ವ ಸಂಕೀರ್ಣದ ಸಭಾಭವನದಲ್ಲಿ ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷರು ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕೆ.ಪ್ರೇಮನಾಥ ಶೆಟ್ಟಿ ಬಾಳ್ತಿಲ...
ಮನೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಮನೆಯೊಳಗೆ ಮಲಗಿದ್ದ ಯಜಮಾನ ಜೀವಂತ ದಹನವಾಗಿ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆಯೊಂದು ಬೆಳ್ಳಾರೆ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ.
ಸುಳ್ಯ ತಾಲೂಕಿನ ಐವರ್ನಾಡು ಗ್ರಾಮದ ಪರ್ಲಿಕಜೆ ಸುಧಾಕರ...
ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಶ್ರೀ ಎಸ್ ಅಂಗಾರ ಅವರು ಕುಲ್ಕುಂದದಲ್ಲಿ ಇಂದು 22 ಕೋಟಿಯ ರಾಜ್ಯ ಹೆದ್ದಾರಿ ಅಭಿವೃದ್ಧಿಯ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು. ಲೋಕೋಪಯೋಗಿ ಇಲಾಖೆ...