Yearly Archives: 2022

ದುಬೈನಲ್ಲಿ ಈ-ಮಣ್ಣು ಚಲನಚಿತ್ರ ಪ್ರದರ್ಶನ

ಈ-ಮಣ್ಣು ಚಲನ ಚಿತ್ರವನ್ನು ದುಬೈನ ಗಲೇರಿಯಾ ಚಿತ್ರಮಂದಿರದಲ್ಲಿ ವಿಶೇಷ ಅತಿಥಿಗಳನ್ನು ಆಹ್ವಾನಿಸಿ ಪ್ರದರ್ಶಿಸಿದ್ದು, ಯು.ಎ.ಇ.ಕನ್ನಡಿಗರಲ್ಲಿ ಸಡಗರ ಮೂಡಿಸಿತ್ತು. ಹೃದಯ ಸ್ವರ್ಶಿ ಮತ್ತು ಸಮಾಜಕ್ಕೆ ಒಂದು ಉತ್ತಮ ಸಂದೇಶ ನೀಡುವ ಈ ಚಲನಚಿತ್ರವನ್ನು ರಾಷ್ಟ್ರ...

ರಾಷ್ಟ್ರೀಯ ಶಿಕ್ಷಣ ನೀತಿಯಿಂದ ರಾಷ್ಟ್ರೀಯತೆಯ ಅರಿವು ಮೂಡಲು ಸಾಧ್ಯ : ಶಾಸಕ ಉಮಾನಾಥ ಕೋಟ್ಯಾನ್

ಮೂಡುಬಿದಿರೆ : ಪ್ರತಿಯೊಬ್ಬ ಮಗುವಿನಲ್ಲೂ ಅದರದ್ದೇ ಆದ ಪ್ರತಿಭೆ ಇರುತ್ತದೆ ಅದನ್ನು ಗುರುತಿಸಿ ಹೊರಗೆಳೆಯುವ ಪ್ರಯತ್ನವನ್ನು ಶಿಕ್ಷಕರು ಮಾಡಬೇಕಾಗಿದೆ. ನಮ್ಮ ಉಸಿರು ಇರುವವರೆಗೆ ನಾವು ವಿದ್ಯಾರ್ಥಿಗಳೇ. ಹಾಗಾಗಿ ನಾವು ನಮ್ಮ ಜವಾಬ್ದಾರಿಯನ್ನು ಅರಿತು...

ಕರಾಟೆ, ಜೂಡೋ, ಸಿಲಂಬಂನಂತಹ ಸಮರ ಕಲೆಗಳ ಜೊತೆಗೆ ಭರತನಾಟ್ಯದಲ್ಲೂ ಸೈ ಎನಿಸಿಕೊಂಡ ವೆನಿಲ್ಲಾ

ಬಂಟ್ವಾಳ: ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡುವ ಪ್ರತಿಭೆಗಳು ಸಾಂಸ್ಕೃತಿಕ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳುವುದು ಬಲು ವಿರಳ. ಕರಾಟೆ, ಜೂಡೋ, ಸಿಲಂಬಂನಂತಹ ಸಮರ ಕಲೆಗಳ ಜೊತೆ ಜೊತೆಗೆ ಭರತನಾಟ್ಯದಲ್ಲೂ ಪ್ರವೀಣ್ಯತೆ ಪಡೆದುಕೊಂಡ ಅಪರೂಪದ ಬಹುಮುಖ ಪ್ರತಿಭೆ...

ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ – ಬೆಳ್ಳಂಬೆಳಗ್ಗೆ ಸುಳ್ಯ, ಪುತ್ತೂರಿನ 32 ಸ್ಥಳಗಳಿಗೆ ಎನ್. ಐ. ಎ.‌ ದಾಳಿ.

ಜುಲೈ 26ರಂದು ರಾತ್ರಿ ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವ ಮುಂದಾಳು ಪ್ರವೀಣ್ ನೆಟ್ಟಾರು(34ವ)ರವರ ಹತ್ಯೆ ಪ್ರಕರಣದ ತನಿಖೆಗೆ‌ ಇಳಿದಿರುವ ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಸೆ.6ರಂದು ಬೆಳ್ಳಂಬೆಳಗ್ಗೆ ಪುತ್ತೂರು ಮತ್ತು ಸುಳ್ಯದಲ್ಲಿ 32...

ಉಡುಪಿ:ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ ವತಿಯಿಂದ ಶಿಕ್ಷಕರಿಗೆ ಗೌರವ ಪುರಸ್ಕಾರ

ಉಡುಪಿ:ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕ ಆಶ್ರಯದಲ್ಲಿ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಉಡುಪಿ ಜಿಲ್ಲೆಯ 5 ಹಿರಿಯ ಸಾಧಕ ಶಿಕ್ಷಕರಿಗೆ ಗೌರವ ಪುರಸ್ಕಾರ 2022...

ಆದಿವಾಸಿ‌ ಯುವಕನೊಬ್ಬನ ದಾರುಣ ಕತೆ

ಇದು ಶ್ರೀನಿವಾಸ್ ಗೌಡ್ಲು (ಮಲೆಕುಡಿಯ) ಎಂಬ ಆದಿವಾಸಿ‌ ಯುವಕನೊಬ್ಬನ ದಾರುಣ ಕತೆ ಮಾತ್ರ ಅಲ್ಲ. ಆರೋಗ್ಯ ಕ್ಷೇತ್ರ ವ್ಯಾಪಾರೀಕರಣ ಗೊಂಡಿರುವ‌ ಸಂದರ್ಭದಲ್ಲಿ‌ ಬಡವರು, ಆರ್ಥಿಕವಾಗಿ ಸಬಲರಲ್ಲ ಎಲ್ಲರ ವ್ಯಥೆ. ಶ್ರೀನಿವಾಸ ಗೌಡ್ಲು ಎಂಬ ಆದಿವಾಸಿ...

ಉಡುಪಿ “ಕಾಶ್ಮೀರ್ ಡೈರಿ” ಕೃತಿಯ ಲೋಕಾರ್ಪಣೆ ಕಾರ್ಯಕ್ರಮ

ಸುಹಾಸಂ ಉಡುಪಿ, ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು ಘಟಕ ಮತ್ತು ಧಾತ್ರಿ ಪ್ರಕಾಶನ ಇವರ ಜಂಟಿ ಆಶ್ರಯದಲ್ಲಿ, ಸೆಪ್ಟೆಂಬರ್ 03, 2022 ರ ಶನಿವಾರದಂದು ಉಡುಪಿಯ ಕಿದಿಯೂರು ಹೋಟೆಲ್‍ನ ಅನಂತ ಶಯನ...

ಉಡುಪಿ ಆದರ್ಶ ಆಸ್ಪತ್ರೆ ಸೂಪರ್ ಸ್ಪೆಷಾಲಿಟಿ ಸೆಂಟರ್ : ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಶಿಕ್ಷಕರ ದಿನಾಚರಣೆ

ಉಡುಪಿ ಆದರ್ಶ ಆಸ್ಪತ್ರೆ ಸೂಪರ್ ಸ್ಪೆಷಾಲಿಟಿ ಸೆಂಟರ್ ವತಿಯಿಂದ ಸಾರ್ವಜನಿಕ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಡಾ| ಸರ್ವೆಪಲ್ಲಿ ರಾಧಾಕೃಷ್ಣನ್‍ರವರ ಜನ್ಮಜಯಂತಿ ಹಾಗೂ ಉಡುಪಿ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಉಡುಪಿಯ ಆದರ್ಶ...

ಮೂಡುಬಿದಿರೆ ಗಣೇಶೋತ್ಸವ ಶೋಭಾಯಾತ್ರೆ : ತೆಂಗಿನ ಗೆರಟೆಯಲ್ಲಿ ಕಷಾಯ ಸೇವನೆ

ಹಿಂದಿನ ಕಾಲದಲ್ಲಿ ನಮ್ಮ ಹಿರಿಯರು ಉತ್ತಮ ಆರೋಗ್ಯದ ದೃಷ್ಠಿಯಿಂದಲೋ ಅಥವಾ ಆರ್ಥಿಕವಾಗಿ ಹಿಂದುಳಿದುದರಿಂದ ಗ್ಲಾಸ್ ಅಥವಾ ಸ್ಟೀಲ್ ಲೋಟಗಳನ್ನು ತೆಗೆದುಕೊಳ್ಳಲು ಅಸಹಾಯಕರಾಗಿರುವುದರಿಂದಲೋ ಏನೋ ತೆಂಗಿನ ಗೆರಟೆಯಲ್ಲಿಯೇ ಚಹಾ, ನೀರು ಅಥವಾ ಆಹಾರ ಪದಾರ್ಥಗಳನ್ನು...

ಆಯುರ್ವೇದ ಚಿಕಿತ್ಸೆ ಸೇವೆಯಲ್ಲಿ ಮುಂಚೂಣಿಯಲ್ಲಿದೆ ಪದವಿನಂಗಡಿಯ”ಪುನರ್ವಸು” ಆಯುರ್ವೇದ ಕ್ಲಿನಿಕ್

ಮಂಗಳೂರಿನ ಪದವಿನಂಗಡಿಯಲ್ಲಿರುವ ಕೊಟ್ಟಕ್ಕಲ್ ಆರ್ಯ ವೈದ್ಯ ಶಾಲಾ ಔಷಧ ಮಳಿಗೆ ಹಾಗೂ ಪುನರ್ವಸು ಆಯುರ್ವೇದ ಕ್ಲೀನಿಕ್ ರೋಗಿಗಳ ಸೇವೆಯಲ್ಲಿ ಮುಂಚೂಣಿಯಲ್ಲಿದ್ದು, ಬೆಳಗ್ಗೆ 10ರಿಂದ ಸಾಯಂಕಾಲ 7ರ ವರೆಗೆ ಕಾರ್ಯ ನಿರ್ವಹಿಸುತ್ತದೆ. ವೈದ್ಯಕೀಯ ಸಲಹೆ ಹಾಗೂ...

Most Read