ಹವಾಮಾನ ವೈಪರೀತ್ಯದಿಂದಾಗಿ ಕರಾವಳಿಯಲ್ಲಿ ಸಾಂಕ್ರಾಮಿಕ ರೋಗಗಳ ಸಂಖ್ಯೆಯಲ್ಲಿ ಮತ್ತೆ ಹೆಚ್ಚಳವಾಗುತ್ತಿದೆ. ಕಳೆದ ಕೆಲವು ದಿನಗಳಿಂದ ಶೀತ, ಜ್ವರ, ಗಂಟಲು ನೋವು, ವಾಂತಿ, ಅಲರ್ಜಿಯಿಂದ ವೈದ್ಯರನ್ನು ಸಂಪರ್ಕಿಸುವವರ ಸಂಖ್ಯೆ ಏರಿಕೆಯಾಗುತ್ತಿದೆ. ಇದರ ನಡುವೆ ಸದ್ದಿಲ್ಲದೇ...
ಬಂಟ್ವಾಳ: ಪತ್ರಕರ್ತ ಸಂಶುದ್ದೀನ್ ಎಣ್ಮೂರು ಅವರಿಗೆ ವೆಬ್ ಸೈಟ್ ನಲ್ಲಿ ಪ್ರಕಟವಾದ ರಾಜ್ಯ ಮಟ್ಟದ ಅತ್ಯುತ್ತಮ ವರದಿಗೆ ನೀಡುವ ಬಿ.ಜಿ.ಮೋಹನ್ ದಾಸ್ ಪ್ರಶಸ್ತಿ - 2022 ಅನ್ನು ರವಿವಾರ ನೀಡಿ ಗೌರವಿಸಲಾಯಿತು
ನಿರತ ಸಾಹಿತ್ಯ...
ಕುಡಿದ ಮತ್ತಿನಲ್ಲಿ ಕಾರನ್ನು ಹಿಮ್ಮುಖವಾಗಿ ನಿರ್ಲಕ್ಷ್ಯತನದಿಂದ ಚಲಾಯಿಸಿದ ಪರಿಣಾಮ ಓರ್ವ ಗಾಯಗೊಂಡು, ಎರಡು ಕಾರುಗಳು ಜಖಂಗೊಂಡಿರುವ ಘಟನೆ ಮಣಿಪಾಲದ ಕಾಯಿನ್ ಸರ್ಕಲ್ ಬಳಿ ಶನಿವಾರ ತಡರಾತ್ರಿ ನಡೆದಿದೆ.
ಪ್ರಕರಣಕ್ಕೆ ಸಂಬಂಧಿಸಿ ಅಪಘಾತ ಪಡಿಸಿದ ಕಾರು...
ಉಳ್ಳಾಲ, ಸೆ.3; ಹಿಂದೂ ಯುವಸೇನೆಯ ಸಕ್ರಿಯ ಕಾರ್ಯಕರ್ತ ಕುಂಪಲ ಹನುಮಾನ್ ನಗರ ನಿವಾಸಿ ಜಯಂತ್ ಎಸ್. ಕುಂಪಲ(49) ಕೃಷ್ಣ ನಗರದ ಬಾಡಿಗೆ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ರಿಕ್ಷಾ ಚಾಲಕನಾಗಿದ್ದ ಅವರು ಕುಂಪಲ ಹನುಮಾನ್...
ಕಾಪು :ಪುರಾಸಭಾ ವ್ಯಾಪ್ತಿಯ ಮಲ್ಲಾರಿನ ಬಾಡಿಗೆ ಮನೆಯಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಅನಾರೋಗ್ಯ ಪೀಡಿತ ವಯೋವೃದ್ದೆಯ ನೋವಿಗೆ ಸ್ಪಂದಿಸುವ ಮೂಲಕ ಯುವಕರು ಮಾದರಿಯಾಗಿದ್ದಾರೆ.
ಕೊಂಬಗುಡ್ಡೆ ಪ್ರಶಾಂತ್ ಪೂಜಾರಿ, ಪುರಸಭಾ ಸದಸ್ಯ ಉಮೇಶ್ ಪೂಜಾರಿ, ಶಿವಾನಂದ ಪೂಜಾರಿ...
ಸಂಗೀತ ಭಾರತಿ ಟ್ರಸ್ಟ್ (ರಿ.) ಕುಂದಾಪುರ ಮತ್ತು ಚಿರಂತನ ಚ್ಯಾರಿಟೇಬಲ್ ಟ್ರಸ್ಟ್, ಸುರತ್ಕಲ್ ಇವರ ಸಂಯುಕ್ತ ಆಶ್ರಯದಲ್ಲಿ ಸೆಪ್ಟೆಂಬರ್ 04, ಬೆಳಗ್ಗೆ 09:30ರಿಂದ ಸಂಜೆ 07:00 ರವರೆಗೆ ಹಿಂದುಸ್ಥಾನಿ ಯುವ ಶಾಸ್ತ್ರೀಯ ಸಂಗೀತೋತ್ಸವ...
ಹಿರಿಯ ವಿದ್ವಾಂಸ, ಭಾಷಾ ವಿಜ್ಞಾನಿ, ಖ್ಯಾತ ಸಾಹಿತಿ ಪ್ರೊಕೋಡಿ ಕುಶಾಲಪ್ಪ ಗೌಡ(91) ವಯೋ ಸಹಜ ಅಸೌಖ್ಯದಿಂದ ಪುತ್ತೂರಿನ ಆಸ್ಪತ್ರೆಯಲ್ಲಿ ನಿಧನರಾದರು.
ದಕ್ಷಿಣ ಕನ್ನಡದ ಪೆರಾಜೆ ಗ್ರಾಮದ ಕೋಡಿ ಮನೆತನದ ಕೃಷ್ಣಪ ಗೌಡರ ಹಾಗೂ ಗೌರಮ್ಮನವರ...