Yearly Archives: 2022

ಎಸ್‍ಸಿಡಿಸಿಸಿ ಬ್ಯಾಂಕ್‍ಗೆ ಸಹಕಾರಿ ಅಪೆಕ್ಸ್ ಬ್ಯಾಂಕಿನ ಪ್ರಥಮ ಪ್ರಶಸ್ತಿ

ಹೊಸ ಆವಿಷ್ಕಾರ, ಹೊಸ ತಂತ್ರಜ್ಞಾನ ಅಳವಡಿಕೆಗಳ ಮೂಲಕ ದೇಶದ ಸಹಕಾರಿ ಬ್ಯಾಂಕಿಂಗ್‍ನಲ್ಲಿ ಉತ್ಕøಷ್ಟ ಸಾಧನೆಗೈದ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಗೆ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್‍ನ ಪ್ರಥಮ ಪ್ರಶಸ್ತಿ...

ಬಂದರು ಮೂಲಕ ರಫ್ತು ಮತ್ತು ಪ್ರವಾಸೋದ್ಯಮಕ್ಕೆ ಆದ್ಯತೆ : ಪ್ರಧಾನಿ ಮೋದಿ

ಬಂದರು ಮೂಲಕ ಪ್ರವಾಸೋದ್ಯಮ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಲಾಗುವುದು. ಸಾಗರ ಪ್ರವಾಸೋದ್ಯಮಕ್ಕೆ ಮಂಗಳೂರು ಬಂದರು ಅತ್ಯುತ್ತಮ ಕೊಡುಗೆಯನ್ನು ನೀಡುತ್ತಿದೆ. ಕಳೆದ ವರ್ಷದಲ್ಲಿ 15 ಸಾವಿರ ವಿದೇಶಿ ಪ್ರವಾಸಿಗರು ಮಂಗಳೂರು ಬಂದರು ಮೂಲಕ ಬಂದಿರುತ್ತಾರೆ....

ಪ್ರಧಾನಿ ಮೋದಿ ಅವರಿಂದ 8 ಯೋಜನೆಗಳ ಲೋಕಾರ್ಪಣೆ ಮತ್ತು ಶಿಲಾನ್ಯಾಸ

ಕಂಟೇನರ್‍ಗಳು ಹಾಗೂ ಇತರೆ ಸರಕು ನಿರ್ವಹಣೆಗಾಗಿ ಬರ್ತ್ ಸಂಖ್ಯೆ 14ರ ಯಾಂತ್ರೀಕರಣ, ಬಿಎಸ್ 6 ಶ್ರೇಣಿ ಇಂಧನಗಳ ಉತ್ಪಾದನೆ, ಪರಿಸರ ಸಂರಕ್ಷಣೆ, ಮಾಲಿನ್ಯ ನಿಯಂತ್ರಣ, ಸಮುದ್ರ ಲವಣ ನೀರು ಶುದ್ಧೀಕರಣ ಘಟಕ. ಶುದ್ಧ...

ರೈತರಿಗೆ ಮತ್ತು ಮೀನುಗಾರರಿಗೆ ಸೌಲಭ್ಯ ವಿತರಿಸಿದ ಪ್ರಧಾನಿ

ಪ್ರಧಾನಿ ನರೇಂದ್ರ ಮೋದಿಯವರಿಂದ ಕಿಸಾನ್ ಕ್ರೆಡಿಟ್ ಕಾರ್ಡ್ ಹಾಗೂ ಮತ್ಸ್ಯಾ ಸಂಪಾದನಾ ಯೋಜನೆಯ ಆಳ ಸಮುದ್ರ ಮೀನುಗಾರಿಕೆಯ ಬೋಟ್ ಫಲಾನುಭವಿಗಳಿಗೆ ಆದೇಶ ಪತ್ರವನ್ನು ವೇದಿಕೆಯಲ್ಲಿ ವಿತರಿಸಿದರು.

ಮಂಗಳೂರು ಮಲ್ಲಿಗೆ, ಪರಶುರಾಮನ ಸ್ಮರಣಿಕೆಯೊಂದಿಗೆ ಸ್ವಾಗತ

ಬಂಗ್ರಕೂಳೂರಿನಲ್ಲಿ ಕಾಯ್ದಿರಿಸಲಾದ ಬೃಹತ್ ಸಮಾವೇಶದಲ್ಲಿ ಭಾಗಿಯಾದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇಂದ್ರ ಬಂದರು ಇಲಾಖೆ ಸಚಿವ ಸರ್ಬಾನಂದ್ ಸೊನೊವಾಲ್ ಅವರು ಮೈಸೂರು ಪೇಟ ಹಾಗೂ ರತ್ನ ಮಾಲೆ ಮತ್ತು ಉಡುಪಿ ಶ್ರೀಕೃಷ್ಣನ...

ಮಂಗಳೂರಿಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ : ನವಮಂಗಳೂರು ಬಂದರಿನಲ್ಲಿ ವಿವಿಧ ಯೋಜನೆಗಳ ಲೋಕಾರ್ಪಣೆ, ಶಿಲಾನ್ಯಾಸ

ಪ್ರಧಾನಿ ನರೇಂದ್ರ ಮೋದಿ ಅವರು, ನವಮಂಗಳೂರಿನ ಬಂದರಿನಲ್ಲಿ ವಿವಿಧ ಯೋಜನೆಗಳನ್ನು ಲೋಕಾರ್ಪಣೆ ಮತ್ತು ಶಿಲಾನ್ಯಾಸ ನೆರವೇರಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ...

ಕೂಳೂರಿನ ಗೋಲ್ಡ್ ಪಿಂಚ್ ಸಿಟಿಯತ್ತ ಜನಸಾಗರ

ಕೂಳೂರಿನ ಗೋಲ್ಡ್ ಪಂಚ್ ಸಿಟಿಯಲ್ಲಿ ನಡೆಯಲಿರುವ ಸಾರ್ವಜನಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಹಿನ್ನೆಲೆಯಲ್ಲಿ ಗೋಲ್ಡ್ ಪಿಂಚ್ ಸಿಟಿಯತ್ತ ಜನಸಾಗರ ಹರಿಯಲಾರಂಭಿಸಿದೆ. ಬಿಜೆಪಿ ಕಾರ್ಯಕರ್ತರು, ಹಿಂದೂ ಸಂಘಟನೆಗಳ ಪ್ರತಿನಿಧಿಗಳು ಹಾಗೂ ಸಾರ್ವಜನಿಕರು ತಂಡೋಪತಂಡವಾಗಿ ಗೋಲ್ಡ್ ಪಿಂಚ್ ಸಿಟಿಯತ್ತ...

ಪೆರುವಾಜೆಯಲ್ಲಿ ಅಕ್ಷಯ ಫಾರ್ಮ್ ಪ್ರೆಶ್ ಚಿಕನ್ ಸೆಂಟರ್ ಶುಭಾರಂಭ

ಸುಳ್ಯ ತಾಲೂಕಿನ ಬೆಳ್ಳಾರೆಯ ಪೆರುವಾಜೆಯಲ್ಲಿ ಯತೀಶ್ ಕುಮಾರ್ ಪೆಲತಡ್ಕ ಮಾಲಕತ್ವದ ಅಕ್ಷಯ ಫಾರ್ಮ್ ಪ್ರೆಶ್ ಚಿಕನ್ ಸೆಂಟರ್ ಶುಭಾರಂಭಗೊಂಡಿತು. ಇಲ್ಲಿ ಬಾಯ್ಲರ್, ಟೈಸನ್ ಮತ್ತು ನಾಟಿ ಕೋಳಿಗಳು ರಖಂ ಮತ್ತು ಚಿಲ್ಲರೆ ವ್ಯಾಪಾರದಲ್ಲಿ...

ಮೋದಿ ಮಂಗಳೂರು ಭೇಟಿ ಹಿನ್ನಲೆ: ಪಡುಬಿದ್ರಿಯಿಂದ ಘನ ವಾಹನಗಳಿಗೆ ಪ್ರವೇಶ ನಿಷೇಧ

ಉಡುಪಿ ಕಡೆಯಿಂದ ಮಂಗಳೂರು ಕಡೆ ಪ್ರಯಾಣಿಸುವ ಘನ ವಾಹನಗಳ ಸಹಿತ ಗೂಡ್ಸ್ ವಾಹನಗಳಿಗೆ ಪ್ರವೇಶ ನಿರಾಕರಿಸಿ ಕಾರ್ಕಳ ರಸ್ತೆಯಾಗಿ ಪ್ರಯಾಣ ಮುಂದುವರಿಸಲು ಪೊಲೀಸರು ಸೂಚನೆ ನೀಡಿದ್ದರೂ ಸುತ್ತು ಬಳಸಿ ಹೋಗುವುದನ್ನು ತಪ್ಪಿಸಲು ಬ್ರಹತ್...

ಬಂಟ್ವಾಳ: ಛತ್ರಪತಿ ಶಿವಾಜಿ ವೃತ್ತ ಉದ್ಘಾಟನೆ

ಬಂಟ್ವಾಳ: ವಿಶ್ವಹಿಂದೂ ಪರಿಷತ್- ಮಾತೃಶಕ್ತಿ ದುರ್ಗಾವಾಹಿನಿ ಬಜರಂಗ ದಳ ಛತ್ರಪತಿ ಶಾಖೆ ಕುಮ್ಡೇಲು ಇದರ ಆಶ್ರಯದಲ್ಲಿ ಕಡೆಗೋಳಿ ಶ್ರೀ ಪೊಳಲಿ ರಾಜರಾಜೇಶ್ವರೀ ಮಹದ್ವಾರದ ಬಳಿ ನೂತನವಾಗಿ ನಿರ್ಮಾಣಗೊಂಡ ಪೂರ್ಣ ಕುಂಭ ಕಲಶ ಮಾದರಿಯ...

Most Read