ಮೂಡುಬಿದಿರೆ: ತೆಂಕಮಿಜಾರು ಗ್ರಾ.ಪಂ.ವ್ಯಾಪ್ತಿಯ ಬಡಗ ಮಿಜಾರು ಗ್ರಾಮದ ಬೇರಿಂಜೆಯ ಮನೆಯೊಂದಕ್ಕೆ ಮುಸುಕುಧಾರಿ ವ್ಯಕ್ತಿಗಳಬ್ಬರು ನುಗ್ಗಿ ತಲವಾರು ಝಳಪಿಸಿ ಮಹಿಳೆಯ ಕತ್ತಿನಲ್ಲಿದ್ದ ಸುಮಾರು 5 ಪವನ್ ತೂಕದ ಚಿನ್ನದ ಕರಿಮಣಿ ಸರವನ್ನು ದರೋಡೆ ಮಾಡಿ...
ಬಹಳ ಸಮಯದ ಬಳಿಕ ಪ್ರಧಾನಿ ಕರಾವಳಿಗೆ ಬರುತ್ತಿದ್ದಾರೆ. ಸುಮಾರು 3800ಕೋಟಿಯ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಇಡೀ ಕರಾವಳಿಗೆ ಅಭಿವೃದ್ಧಿಗೆ ಈ ಯೋಜನೆಗಳು ಪೂರಕ. ಉದ್ಯೋಗವಕಾಶಗಳನ್ನೂ ಇದು ನೀಡಬಲ್ಲದು. ಮೀನುಗಾರರಿಗೆ ಅನುಕೂಲ ಆಗುವ ಯೋಜನೆಗಳನ್ನು...
ಮೂಡುಬಿದಿರೆ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ದ.ಕ.ಜಿಲ್ಲಾ ಪಂಚಾಯತ್ ಉಪನಿರ್ದೇಶಕರ ಕಛೇರಿ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ ಮೂಡುಬಿದಿರೆ ಮತ್ತು ಸಂತ ಥೋಮಸ್ ವಿದ್ಯಾ ಸಂಸ್ಥೆ ಆಲಂಗಾರು ಇವುಗಳ ಸಹಯೋಗದೊಂದಿಗೆ ಜಿಲ್ಲಾ...
ಮಂಗಳೂರು, ಸೆ.1(ಕ.ವಾ):-ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಅವರು ಸೆ.2ರ ಶುಕ್ರವಾರ ಮಂಗಳೂರಿಗೆ ಭೇಟಿ ನೀಡುತ್ತಿದ್ದು ಬಂದರು, ಒಳನಾಡು ಜಲಸಾರಿಗೆಗೆ ಸಂಬಂಧಿಸಿದ ಎಂಟು ಯೋಜನೆಗಳ ಲೋಕಾರ್ಪಣೆ, ಶಿಲನ್ಯಾಸ ನೆರವೇರಿಸುವರು.
ನಗರದ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ...
ಬೆಂಗಳೂರು, ಸೆ, 1; ನಾಡಿನ ಶ್ರೋತೃಗಳ ಮನೆಮಾತಾಗಿರುಇವ ಆಕಾಶವಾಣಿ ಎಫ್.ಎಂ. ರೈನ್ ಬೋ - ಕನ್ನಡ ಕಾಮನ ಬಿಲ್ಲು 21 ತುಂಬಿ 22 ನೇ ವರ್ಷಕ್ಕೆ ಕಾಲಿಟ್ಟಿದೆ.ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಬೆಂಗಳೂರು ಆಕಾಶವಾಣಿ ಆವರಣದಲ್ಲಿ...
ಬಂಟ್ವಾಳ: ಮಣಿನಾಲ್ಕೂರು ಗ್ರಾಮದ ಪುಣ್ಕೆದಡಿಯಲ್ಲಿ ಮಂಗಳವಾರ ತಡರಾತ್ರಿ ಮನೆಯೊಂದಕ್ಕೆ ಅತ್ಯಂತ ಭೀಕರ ರೀತಿಯಲ್ಲಿ ಸಿಡಿಲು ಬಡಿದು ಲಕ್ಷಾಂತರ ಮೌಲ್ಯದ ಮನೆಯ ಸೊತ್ತುಗಳ ಜತೆಗೆ ಕ್ಯಾಟರಿಂಗ್ ಉದ್ಯಮ ಪಾತ್ರೆ ಪಗಡೆಗಳು ಸಂಪೂರ್ಣ ಸುಟ್ಟು ಭಸ್ಮವಾದ...
ಮಂಜೇಶ್ವರ: ತಲಪಾಡಿ-ಚೆಂಗಳ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾಮಗಾರಿ ತ್ವರಿತ ಗತಿಯಲ್ಲಿ ಸಾಗುತ್ತಿರುವ ಮಧ್ಯ ತಲಪ್ಪಾಡಿಯಿಂದ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ನಿರ್ಮಿಸಿರುವ ರಿಟರ್ನ್ ಹಾಲ್ ಬಿರುಕು ಬಿಟ್ಟಿರುವುರಾಗಿ ಎಂದು ಸ್ಥಳೀಯರು ಆರೋಪಿಸಿದ್ದಾರೆ.ಯಾವುದೇ ಮಾಹಿತಿ ನೀಡದೆ...
ವಸಾಯಿಯ ಪಶ್ಚಿಮದ ಗೊರೈಪಾಡದ ಜೀವನ್ ನಗರ ನಿವಾಸಿ 35 ವರ್ಷ ಸುಧೀರ್ ಕುಮಾರ್ ಸಫಲ್ಯ ಅವರು ಆ.14ರಂದು ನಾಪತ್ತೆಯಾಗಿದ್ದು ಬಳಿಕ ಸೋಮವಾರ ಸಂಜೆ ಶವವಾಗಿ ಪತ್ತೆಯಾಗಿದ್ದಾರೆ. ಮೂಲತಃ ಮಂಜೇಶ್ವರ ಬಳಿಯ ಉಪ್ಪಳ ನಿವಾಸಿಯಾಗಿದ್ದ...
ಸೆ 2ರ ಮೋದಿ ಸಮಾವೇಶಕ್ಕಾಗಿ ಕೂಳೂರು ವ್ಯಾಪ್ತಿಯಲ್ಲಿ ಭಯದ ವಾತಾವರಣವನ್ನು ನಿರ್ಮಿಸಲಾಗುತ್ತಿದೆ. ಎರಡು ದಿನದ ಬಂದ್ ಗೆ ಆಡಳಿತವೇ ಕರೆನೀಡಿದೆ. ಗೋಲ್ಡ್ ಪಿಂಚ್ ಮೈದಾನದ ಸುತ್ತಮುತ್ತಲಿನ ನಿವಾಸಿಗಳಿಗೆ ಎಚ್ಚರಿಕೆ ನೀಡಲಾಗುತ್ತಿದೆ. ಶಾಲಾ ಕಾಲೇಜುಗಳಿಗೆ...
ಅವರು ಇಂದು ನಗರದಲ್ಲಿರೋ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಢಿಯಲ್ಲಿ ಮಾತನಾಡುತ್ತಾ, ಈ ಕಾರ್ಯಕ್ರಮದಲ್ಲಿ ಸರಕಾರದ ವಿವಿಧ ಯೋಜನೆಗಳ ಫಲಾನುಭವಿಗಳ ಸಹಿತ ಸುಮಾರು ಒಂದುವರೆ ಲಕ್ಷಕ್ಕೂ ಅಧಿಕ ಮಂದಿ ಭಾಗವಹಿಸಲಿದ್ದಾರೆ. ಕೆಲವು ಫಲಾನಭವಿಗಳಿಗೆ ಯೋಜನೆಗಳ...