ಉಡುಪಿ: ನಗರದ ಕಿನ್ನಿಮೂಲ್ಕಿಯಲ್ಲಿ ನಿರ್ಮಾಣ ಹಂತದಲ್ಲಿದ್ದ ಮೀನು ಮಾರಾಟ ಶೆಡ್ ನ್ನು ನೆಲಸಮಗೊಳಿಸಿದ ಪ್ರಕರಣ ಇವತ್ತು ನಗರಸಭೆಯಲ್ಲಿ ಪ್ರತಿಧ್ವನಿಸಿತು.ಕೆಲಹೊತ್ತು ಆಡಳಿತ ಪಕ್ಷ ಬಿಜೆಪಿ ಮತ್ತು ಕಾಂಗ್ರೆಸ್ ಸದಸ್ಯರ ಜಟಾಪಟಿಗೂ ಕಾರಣವಾಯಿತು.ಕೊನೆಗೆ ಮೀನು ಮಾರಾಟ...
ಮೂಡುಬಿದಿರೆ :ಪುರಸಭಾ ವ್ಯಾಪ್ತಿಯಲ್ಲಿ ಕಸದ ರಾಶಿ ಬೀಳುವುದನ್ನು ತಪ್ಪಿಸಲು ಹಾಗೂ ಯಾರು ಕಸವನ್ನು ತಂದು ಸುರಿಯುತ್ತಾರೆ ಎಂಬುದನ್ನು ಪತ್ತೆ ಹಚ್ಚಲು ಪುರಸಭೆಯ ವತಿಯಿಂದ ವಿವಿಧ ಕಡೆಗಳಲ್ಲಿ ಸಿಸಿ ಕೆಮರಾಗಳನ್ನು ಅಳವಡಿಸಲಾಗಿದೆ. ಆದರೆ ಸಿಸಿ...
ಸೌಹಾರ್ದ ಲಹರಿಯ ನೂತನ ಪದಾಧಿಕಾರಿಗಳ ಉದ್ಘಾಟನ ಸಮಾರಂಭವು ಮಾರ್ಕೊ ಪೋಲೊ ಹೋಟೆಲ್ ದುಬೈ ತಾರೀಕು 20-08-2022 ರಂದು ವಿಜೃಂಭಣೆಯಿಂದ ನಡೆಯಿತು.
ಸಂಘದ ಗೌರವ ಅಧ್ಯಕ್ಷರು ಶ್ರೀ ದಿನೇಶ್ ಸಿ ದೇವಾಡಿಗ ನೂತನ ಪದಾಧಿಕಾರಿಗಳಿಗೆ ಶುಭಾಶಯ...
ಮೂಡುಬಿದರೆಯ: ಭಾರತೀಯ ಸೇನೆಯ ನಿವೃತ್ತ ಸುಬೇದಾರ್ ರಾಮಚಂದ್ರ ಭಟ್ ಮೂಡುಬಿದರೆಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 77 ವರ್ಷ ವಯಸ್ಸಾಗಿತ್ತು.ಮೂಡುಬಿದರೆಯ ಹನುಮಂತನಗರ ನಿವಾಸಿಯಾಗಿದ್ದಾರೆ,. 28ವರ್ಷಗಳ ಸುದೀರ್ಘ ಅವಧಿಯಲ್ಲಿ ಸೇನೆಯಲ್ಲಿ ಸೇವೆ, ಸಲ್ಲಿಸಿದ್ದರು, ಪಂಜಾಬ್,...
ಮೂಡುಬಿದಿರೆ: ತಾವು ಮನೆಯಲ್ಲಿ ಬೆಳೆಸಿದ ತರಕಾರಿಗಳಾದ ಬಸಳೆ, ಹೀರೆಕಾಯಿ, ಸೌತೆಕಾಯಿ, ಅಮಟೆಕಾಯಿ, ಬಾಳೆಕಾಯಿ, ಸ್ವ ಉದ್ಯೋಗಕ್ಕಾಗಿ ತಯಾರಿಸಿದ ಉಪ್ಪಿನಕಾಯಿ, ಹಿಡಿಸೂಡಿಯ ಕಟ್ಟುಗಳು, ಬೀಳುಗಳಿಂದ ತಯಾರಿಸಿದ ಬುಟ್ಟಿಗಳು, ತೆಂಗಿನ ಗೆರಟೆಯನ್ನು ಬಳಸಿ ಮಾಡಿದ ಸೌಟುಗಳು,...
ಸುರತ್ಕಲ್: ಸುಭಾಷಿತನಗರ ರೆಸಿಡೆಂಟ್ಸ್ ವೆಲ್ ಫೇರ್ ಅಸೋಸಿಯೇಶನ್(ರಿ.) ಸುರತ್ಕಲ್ ಇದರ ಪ್ರಥಮ ವಾರ್ಷಿಕೋತ್ಸವ ಸಮಾರಂಭ ಸುರತ್ಕಲ್ ಬಂಟರ ಭವನದಲ್ಲಿ ಜರುಗಿತು.
ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಶಾಸಕ ಡಾ. ವೈ. ಭರತ್ ಶೆಟ್ಟಿ...
ಘನತೆವೆತ್ತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಪುತ್ತೂರಿನ ವಿವೇಕಾನಂದ ಕಲೆ, ವಾಣಿಜ್ಯ ಮತ್ತು ವಿಜ್ಞಾನ ಸ್ವಾಯತ್ತ ಕಾಲೇಜನ್ನು ಉದ್ಘಾಟಿಸಲು ಆ.30ರ ಮಂಗಳವಾರ ಬೆಳಿಗ್ಗೆ ಬಜ್ಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.
ಜಿಲ್ಲಾಧಿಕಾರಿ ಡಾ.ರಾಜೇಂದ್ರ...
ಹಿಂದೂಗಳಲ್ಲಿ ಮುಸ್ಲಿಂ ಮತ್ತು ಇತರ ಅಲ್ಪಸಂಖ್ಯಾತರ ವಿರುದ್ಧ ದ್ವೇಷ ಹರಡುವ ಅಭಿಯಾನ ದೇಶದಲ್ಲಿ ದೇಶದಲ್ಲಿ ಅವ್ಯಾಹತವಾಗಿ ನಡೆಯುತ್ತಿದೆ. ಇದನ್ನು ಮಣಿಸಬೇಕಾದ ಐಕ್ಯತೆ ರೂಪಿಸುವ ಕಲೆಗಾರಿಕೆಯನ್ನು ರೂಢಿಸಿಕೊಳ್ಳಬೇಕಿದೆ ಎಂದು ಚಿಂತಕ ದೆಹಲಿ ವಿಶ್ವವಿದ್ಯಾಲಯದ ಪ್ರೊ....
ಮಂಗಳೂರು : ಶ್ರೀ ಕಾಶೀಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಶುಭ ಕೃತ ನಾಮ ಸಂವತ್ಸರದ ಚಾತುರ್ಮಾಸ ವ್ರತ ನಡೆಯುತ್ತಿದ್ದು ಶ್ರೀ ವೆಂಕಟರಮಣ ದೇವಸ್ಥಾನ ದಲ್ಲಿ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ ನಡೆಯಿತು ....
ಮಂಗಳೂರಿನ ಪದವಿನಗಂಡಿಯಲ್ಲಿರುವ ಪುನರ್ವಸು ಆಯುರ್ವೇದ ಕ್ಲಿನಿಕ್ ಮತ್ತು ಕೋಟ್ಟಕ್ಕಲ್ ಆರ್ಯು ವೈದ್ಯ ಶಾಲಾ ಔಷಧ ಮಳಿಗೆಯಲ್ಲಿ ಚಿಕಿತ್ಸೆಗಳು ಮತ್ತು ವಿವಿಧ ಸೌಲಭ್ಯಗಳು ಲಭ್ಯವಿದೆ.ಎಲ್ಲಾ ತರಹದ ಸೋಂಕು ರೋಗಗಳು, ಎಲ್ಲಾ ತರಹದ ಜ್ವರಗಗಳಿಗೆ ಆಸ್ಪತ್ರೆಯ...