ಮಂಗಳೂರಿನಲ್ಲಿರುವ ದಾಸ್ ಪ್ರಮೋಷನ್ಸ್ ಹೋಮ್ ನರ್ಸಿಂಗ್ ಕೇರ್ ಸಂಸ್ಥೆಗೆ ಪ್ರತಿಷ್ಠಿತ ಭಾರತೀಯ ಉದ್ಯೋಗ ರತ್ನ ಪ್ರಶಸ್ತಿ ಲಭಿಸಿದೆ.
ಸೇವಾ ಕ್ಷೇತ್ರದಲ್ಲಿನ ಸಾಧನೆಯ ಸಾರ್ಥಕತೆಯ 20 ವರ್ಷದ ಸೇವೆಯಲ್ಲಿ ಸಹಸ್ರಾರು ನಿರುದ್ಯೋಗಿಗಳ ಆಶಾಕಿರಣವಾಗಿ, ವೃದ್ಧರ ಅಸಕ್ತರ...
ಲಂಗ್ಸ್ ಕ್ಯಾನ್ಸರ್ ನಿಂದ ಬಳಲುತ್ತಿರುವ ಮೂಡುಬಿದ್ರೆಯ ತೋಡಾರಿನ ಬೇಬಿ ಹಾಗೂ ಬ್ರೈನ್ ಟ್ಯೂಮರ್‌ನಿಂದ ಬಳಲುತ್ತಿರುವ ಬಂಟ್ವಾಳ ತಾಲೂಕಿನ ಬೆಂಜನಪದವು ನಿವಾಸಿ ಹರೀಶ್ ಕುಲಾಲ್ ಇವರ ಚಿಕಿತ್ಸೆಗೆ ತುಳುನಾಡ ಪೊರ್ಲು ಚಾರಿಟೇಬಲ್ ಟ್ರಸ್ಟ್ ಸಂಗ್ರಹಿಸಿದ...
ರೋಟರಿ ಕ್ಲಬ್ ಮತ್ತು ಇನ್ನರ್ ವೀಲ್ ಕ್ಲಬ್ ಪಡುಬಿದ್ರಿ ಇದರ ವತಿಯಿಂದ "ರಾಜ್ ಸೌಂಡ್ಸ್ ಮತ್ತು ಲ್ಯೆಟ್ಸ್" ತುಳು ಚಲನಚಿತ್ರದ ಶತದಿನೋತ್ಸವದ ಸಂಭ್ರಮ ವನ್ನು ಪಡುಬಿದ್ರಿ ಭಾರತ್ ಮಾಲ್ ಮುಂಭಾಗದಲ್ಲಿ ಕೇಕ್ ಕತ್ತರಿಸುವ...
ಬೆಳಪು ಅಂಬೇಡ್ಕರ್ ಭವನದ ಬಳಿ ಸ್ಥಳೀಯರಲ್ಲಿ ಭಯ ಹುಟ್ಟಿಸಿದ ಬೃಹತ್ ಹೆಬ್ಬಾವನ್ನೂ ಶಿವಾನಂದ ಪೂಜಾರಿ ಹಾಗೂ ಪ್ರಶಾಂತ್ ಪೂಜಾರಿ ನೇತೃತ್ವದ ತಂಡ ಸೆರೆ ಹಿಡಿದು, ರಕ್ಷಿಸಿದ್ದಾರೆ.ಸ್ಥಳೀಯರ ಮಾಹಿತಿ ಮೇರೆಗೆ ಸ್ಥಳಕ್ಕೆ ಭೇಟಿ ನೀಡಿ...
ಉಳ್ಳಾಲ: ಬ್ರೇಕ್ ಫೇಲ್ ಗೊಳಗಾದ ಬಸ್ಸು ಝೈಲೋ ವಾಹನಕ್ಕೆ ಢಿಕ್ಕಿ ಹೊಡೆದ ಘಟನೆ ತೊಕ್ಕೊಟ್ಟು ಜಂಕ್ಷನ್ನಿನಲ್ಲಿ ಸಂಭವಿಸಿದೆ. ಬಸ್ಸು ಚಾಲಕನ ಸಮಯ ಸಾಧನೆಯಿಂದ 21 ಪ್ರಯಾಣಿಕರು ಯಾವುದೇ ಅಪಾಯವಿಲ್ಲದೆ ಬದುಕುಳಿದಿದ್ದಾರೆ.ಝೈಲೋ ಕಾರಿನಲ್ಲಿದ್ದ ಮಾಲೀಕ...
ಪುತ್ತೂರು: ಇನ್ನು ಮುಂದೆ ಬರುವ ದಿನಗಳಲ್ಲಿ ಹಬ್ಬಗಳ ವಾತಾವರಣ ಸಂದರ್ಭ ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಜನರಿಗೆ ಜಾಗೃತಿ ಮತ್ತು ಧೈರ್ಯ ತುಂಬುವ ನಿಟ್ಟಿನಲ್ಲಿ ಪುತ್ತೂರಿನ ನೂತನ ಡಿವೈಎಸ್ಪಿ ಡಾ| ವೀರಯ್ಯ ಹಿರೇಮಠ್...
ಬಂಟ್ವಾಳ: ಅಕ್ರಮ ಚಟುವಟಿಕೆಗಳ ವಿರುದ್ಧ ಜಾಗೃತಿ ಮೂಡಿಸುವ ಸಲುವಾಗಿ ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಕರ್ನಾಟಕ ಮುಶಾವರದಿಂದ ಆ.30ರಂದು ಮಾಣಿ ಸಮೀಪದ ನೇರಳಕಟ್ಟೆಯ ಜನಪ್ರಿಯಾ ಗಾರ್ಡನ್ ಹಾಲ್ ನಲ್ಲಿ ಉಲಮಾ ಉಮರಾ ಕಾನ್ಪರೆನ್ಸ್...
ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯ 'ಮನ್ ಕೀ ಬಾತ್' ಕಾರ್ಯಕ್ರಮದ ನೇರ ಪ್ರಸಾರವನ್ನು ದೂರದರ್ಶನದ ಸಹಯೋಗದೊಂದಿಗೆ ಕೇಂದ್ರ ಸರಕಾರದ ಎನ್.ಆರ್.ಎಲ್.ಎಂ. ಯೋಜನೆಯ ಸಂಜೀವಿನಿ ಒಕ್ಕೂಟದ ಸ್ವಸಹಾಯ ಸಂಘಗಳ ಮಹಿಳಾ ಸದಸ್ಯರು ವೀಕ್ಷಿಸುವ ಕಾರ್ಯಕ್ರಮವು...
ಕಾರ್ಕಳ: ಯಕ್ಷಗಾನವೆಂಬುದು ಕರಾವಳಿಯ ಮಣ್ಣಿನ ಕಲೆಯಾಗಿದೆ ಈ ಕಲೆಯು ಸ್ವರ್ಗವನ್ನ ಭೂಮಿಯಲ್ಲಿ ಭಾಸವಾಗುವಂತೆ ಸ್ಪರ್ಶವಿಲ್ಲದೆ ನಿಭಾಯಿಸುವಂತೆ ಮಾಡುತ್ತದೆ ಕಲಾವಿದನ ಬದುಕಿಗೆ ಕಲಾ ಸಂಘಟಕರು ಕಲಾ ಕಲಾಭಿಮಾನಿಗಳು ಜೀವ ತುಂಬುವವರು ಆಗಿರುತ್ತಾರೆ. ಎಂದು ಕಟೀಲ್‍ನ...
ಕೊಂಕಣಿ ಭಾಶಾ ಮಂಡಲ್ ಕರ್ನಾಟಕ ಇದರ ಆಶ್ರಯದಲ್ಲಿ ಕೊಂಕಣಿಯನ್ನು ಸಂವಿಧಾನದ ಎಂಟನೆಯ ಪರಿಚ್ಛೇದದ ಅಡಿಯಲ್ಲಿ ಸೇರಿಸಿದ ಮೂವತ್ತು ವರ್ಷದ ಸಂಭ್ರಮಾಚರಣೆಯು ನಗರದ ಡೊನ್ ಬೊಸ್ಕೊಹಾಲ್ ನಲ್ಲಿ ನಡೆಯಿತು.
ಕಾರ್ಯಕ್ರಮ ಉದ್ಘಾಟನೆ ಮಾಡಿದ ಸಿಎ ಎಸ್...