Yearly Archives: 2022

ಗೂಂಡಾ ವರ್ತನೆಗೆ ಆಮ್ ಆದ್ಮಿ ಖಂಡನೆ

ಮಂಗಳೂರು : ಹಿಂದುತ್ವ ಸಂಘಟನೆಗಳಿಂದ ನಡೆದಿರುವ ಅನೈತಿಕ ಪೊಲೀಸ್ ಗಿರಿ ಗೂಂಡಾವರ್ತನೆ ಆಗಿದ್ದು ಖಂಡನೀಯವಾಗಿದ್ದು, ಕಾನೂನು ಕೈಗೆತ್ತಿಗೊಳ್ಳಲು ಪೊಲೀಸರು ಅವಕಾಶ ನೀಡಬಾರದು ಎಂದು ಆಮ್ ಆದ್ಮಿ ಹೇಳಿದೆ. ಚುನಾವಣೆ ಹತ್ತಿರ ಆಗುತ್ತಿರುವಂತೆ ಕರಾವಳಿಯಲ್ಲಿ...

ಮಂಗಳೂರು ವಿವಿ ಪದವಿ ಫಲಿತಾಂಶ ವಿಳಂಬ : ರಾಜೀನಾಮೆ ಮುಂದಾದ ಕುಲಸಚಿವರು

ಉಳ್ಳಾಲ: ಮಂಗಳೂರು ವಿ.ವಿ ವ್ಯಾಪ್ತಿಯ ಪದವಿ ಫಲಿತಾಂಶ ವಿಳಂಬ ಖಂಡಿಸಿ ಕೊಣಾಜೆ ಮಂಗಳೂರು ವಿ.ವಿ ಆಡಳಿತ ಕಚೇರಿಗೆ ಎಬಿವಿಪಿ ಕಾರ್ಯಕರ್ತರು ಮುತ್ತಿಗೆ ಹಾಕಿರುವ ಘಟನೆ ಇಂದು ನಡೆದಿದೆ. ಈ ನಡುವೆ ಆಡಳಿತ ಕಚೇರಿಯಲ್ಲಿ...

ಗಬ್ಬೆದ್ದ ಸ್ಮಾರ್ಟ್ ಸಿಟಿ ; ಡ್ರೈನೇಜ್ ರಾಡಿಯಲ್ಲಿ ಜನರನ್ನು ಮೀಯಿಸಿದ ಅಧಿಕಾರಸ್ಥರು !

ಮಂಗಳೂರು ನಗರದ ಬಂಟ್ಸ್ ಹಾಸ್ಟೆಲ್ ವೃತ್ತದಲ್ಲಿ ಒಂದು ವಾರದಿಂದ ಡ್ರೈನೇಜ್ ನೀರು ಮಳೆಗಾಲದ ರೀತಿ ಉಕ್ಕುತ್ತಾ ರಸ್ತೆಯಲ್ಲಿ ರಾಡಿಯೆಬ್ಬಿಸಿದೆ. ಜನರು ಅದೇ ಟಾಯ್ಲಟ್ ನೀರಿನಲ್ಲಿ ಕೈಕಾಲಿಗೆ ಅಭಿಷೇಕ ಮಾಡಿಕೊಂಡು ಮುಖ ಮುಚ್ಚಿಕೊಂಡು ನಡೆದುಕೊಂಡು...

ಸ್ಮಾರ್ಟ್ ಸಿಟಿ ಮಂಗಳೂರಿನ ಗುಂಡಿ ಮಹಿಮೆ, ರಸ್ತೆ ಪಕ್ಕದ ಗುಂಡಿಗೆ ಬಿದ್ದ ಮಹಿಳೆ

ಮಂಗಳೂರು ನಗರದ ಅಂಬೇಡ್ಕರ್ ವೃತ್ತದ ಬಳಿಯಲ್ಲಿ ರಸ್ತೆ ಪಕ್ಕದ ಗುಂಡಿಗೆ ಮಹಿಳೆಯೊಬ್ಬರು ಬಿದ್ದ ಘಟನೆ ನಡೆದಿದೆ. ಪತಿಯೊಂದಿಗೆ ತೆರಳುತ್ತಿದ್ದ ಮಹಿಳೆಯು ಆಕಸ್ಮಿಕವಾಗಿ ಕಾಲು ಜಾರಿ ಬಿದ್ದಿದ್ದು, ತಕ್ಷಣ ಸ್ಥಳೀಯರು ಅವರನ್ನು ಮೇಲಕ್ಕೆತ್ತಿ ರಕ್ಷಿಸಿದ್ದಾರೆ....

ಕಾರವಾರ: ದನಗಳನ್ನು ಬೇಟೆಯಾಡುತ್ತಿದ್ದ ಹುಲಿ ಬೋನಿಗೆ

ಕಾರವಾರ ತಾಲೂಕಿನ ಉಳವಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಚಂದ್ರಾಳಿ ಮೊಳೆ ಊರುಗಳಲ್ಲಿ ಸಾಕು ದನಗಳ ಬೇಟೆ ಆಡುತ್ತಿದ್ದ ಹುಲಿಯನ್ನು ಗುಂದ ಅರಣ್ಯ ಇಲಾಖೆಯ ಅಧಿಕಾರಿಗಳು ಸೆರೆ ಹಿಡಿದಿದ್ದಾರೆ. ಕಳೆದ 15 ದಿನಗಳಿಂದ ಹುಲಿಯೊಂದು...

ಬಂಟ್ವಾಳ : ಕಾರ್ಮಿಕರ ಕೊರತೆಯ ನಡುವೆಯೂ ಗದ್ದೆಯಲ್ಲಿ ನೇಜಿ ನಾಟಿ

ಬಂಟ್ವಾಳ : ಕಾರ್ಮಿಕರ ಕೊರತೆಯ ನಡುವೆಯೂ ಗದ್ದೆಯಲ್ಲಿ ನೇಜಿ ನಾಟಿಯಲ್ಲಿ ತೊಡಗಿಸಿಕೊಂಡಿರುವ ಮೂವತ್ತು ಮಂದಿ ಕಾರ್ಮಿಕರು… ಸೊಂಟ ಬಗ್ಗಿಸಿ ನೇಜಿ ನಾಟಿಗೆ ನಿಂತರೆ ಎರಡು ಗಂಟೆಯಲ್ಲಿ ಮೂರುವರೆ ಎಕರೆ ವಿಸೀರ್ಣದ ಕಂಬಳ ಗದ್ದೆಯಲ್ಲಿ...

ಆಳ್ವಾಸ್ ಜಾಂಬೂರಿಯಲ್ಲಿ ಬಣ್ಣದ ಬಣ್ಣದ ಹೂ-ಗಿಡಗಳ ಲೋಕ ಸೃಷ್ಟಿ

ವಿದ್ಯಾಗಿರಿಯ ಆಳ್ವಾಸ್ ನ ಕ್ಯಾಂಪಸ್ ನ ಆವರಣದಲ್ಲಿ ಅಂತರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿ ಆರಂಭಗೊಳ್ಳಲು ಇನ್ನು ಒಂದು ದಿನವಷ್ಟೇ ಬಾಕಿಯಿದೆ. ಆದರೆ ವಿವಿಧ ಜಾತಿಯ ಬಣ್ಣ ಬಣ್ಣದ ಹೂ-ಗಿಡಗಳಿಂದ ತುಂಬಿದ ಲೋಕವೊಂದು ಈಗಾಗಲೇ ಸೃಷ್ಟಿಯಾಗುವ...

ಜಾಂಬೂರಿಗಾಗಿ ಮುಸ್ಲಿಂ ಸೌಹಾರ್ದ ಸಮಿತಿಯಿಂದ 20 ವಾಹನಗಳಲ್ಲಿ 5 ಲಕ್ಷ ಬೆಲೆಬಾಳುವ ಹೊರೆಕಾಣಿಕೆ

ಮೂಡುಬಿದಿರೆ: ವಲಯ ಮುಸ್ಲಿಂ ಸೌಹಾರ್ದ ಸಮಿತಿಯ ವತಿಯಿಂದ 20 ವಾಹನಗಳಲ್ಲಿ 5 ಲಕ್ಷ ಬೆಲೆಬಾಳುವ ಹೊರೆಕಾಣಿಕೆಯನ್ನು ದಫ್ ಕುಣಿತದ ಮೂಲಕ ಹೊರೆಕಾಣಿಕೆಯೊಂದಿಗೆ ಸಲ್ಲಿಸಲಾಯಿತು. ಸಮಿತಿಯ ಅಧ್ಯಕ್ಷ ಅಬ್ದುಲ್ ರಹಿಮಾನ್ ಕಾರ್ಯದರ್ಶಿ ಶಫಿ, ಜೈನುದ್ದೀನ್...

ಅಂತಾರಾಷ್ಟೀಯ ಜಾಂಬೂರಿಯಲ್ಲಿ ಮೂಡಿ ಬರಲಿದೆ ಆಕರ್ಷಕ ಕಾನನ

ಮೂಡುಬಿದಿರೆ: ಅಂತಾರಾಷ್ಟ್ರೀಯ ಸ್ಕೌಟ್-ಗೈಡ್ಸ್ ಸಾಂಸ್ಕೃತಿಕ ಜಾಂಬೂರಿಗೆ ವಿದ್ಯಾಗಿರಿಯು ವಿವಿಧ ರೂಪದಲ್ಲಿ ಸಜ್ಜಾಗೊಳ್ಳುತ್ತಿದ್ದು ಜನರಿಗೆ ಮತ್ತು ವಿದ್ಯಾರ್ಥಿಗಳಿಗೆ ಪ್ರಕೃತಿ ಸಂರಕ್ಷಣೆಯ ಬಗ್ಗೆ ಮಹತ್ವ ಮತ್ತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಮೂಡುಬಿದಿರೆಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ...

ಆಳ್ವಾಸ್ ಜಾಂಬೂರಿಗೆ 50 ಅಡಿ ಗಾತ್ರದ ಬೃಹತ್ ಗಾಳಿಪಟ

ಆಳ್ವಾಸ್ ಜಾಂಬೂರಿಗೆ 50 ಅಡಿ ಗಾತ್ರದ ಬ್ರಹತ್ ಗಾಳಿಪಟ ನಿರ್ಮಾಣವು ಡಿಸೆಂಬರ್ 21ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 3ರ ತನಕ ಮಂಗಳೂರಿನ ಗೋಕುಲ್ ಸಭಾಂಗಣದಲ್ಲಿ ನೆರವೇರಲಿದೆ. 50 ಅಡಿ ಎತ್ತರದ 16...

Most Read