Yearly Archives: 2022

ಕರ್ನಾಟಕ ರಾಜ್ಯ ರೈತಸಂಘ, ದಕ್ಷಿಣ ಕನ್ನಡ ಜಿಲ್ಲಾ ಘಟಕ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಯುವ ರೈತಘಟಕ ಜಿಲ್ಲಾ ಪೂರ್ಣ ಕಾರ್ಯಕಾರಿಣಿ

ದಿನಾಂಕ 28-08-2022 ರ ಅದಿತ್ಯವಾರ ಬೆಳಗ್ಗೆ 10-30ಗಂಟೆಗೆ ಪುತ್ತೂರಿನ ಸೈನಿಕಭವನದಲ್ಲಿ ಒಂದು ದಿನದ ಪೂರ್ಣ ಜಿಲ್ಲಾ ಕಾರ್ಯಕಾರಿಣಿಯನ್ನು ಜಿಲ್ಲಾಧ್ಯಕ್ಷರಾದ ಓಸ್ವಾಲ್ಡ್ ಪ್ರಕಾಶ್ ಪೆರ್ನಾಂಡಿಸ್ ರವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕಿರಣ್ ಪುಣಚ...

ಅಬತರ ಸಿನಿಮಾದ ಬಗ್ಗೆ ಅಪಪ್ರಚಾರ : ಕಮೆಂಟ್ಸ್ ಮಾಡುವ ಬದಲು ಸಿನಿಮಾವನ್ನು ಪ್ರೋತ್ಸಾಹಿಸಿ : ಅರ್ಜುನ್ ಕಾಪಿಕಾಡ್ ಮನವಿ

ತುಳು ಭಾಷೆಯ ಮೇಲೆ ಪ್ರೀತಿ ಇಟ್ಟು ಸಿನಿಮಾ ಮಾಡುತ್ತಿದ್ದೇವೆ. ಆದರೆ ಲಾಕ್‍ಡೌನ್ ಸಂದರ್ಭದಲ್ಲಿ ಬೊಳ್ಳಿ ಮೂವಿಸ್ ಬ್ಯಾನರ್ ಅಡಿಯಲ್ಲಿ ಅಬತರ ಸಿನಿಮಾವನ್ನು ಕಷ್ಟಪಟ್ಟು ಚಿತ್ರೀಕರಣ ಮಾಡಿದ್ದೇವೆ. ಇದೀಗ ಸಾಮಾಜಿಕ ಜಾಲತಾಣದ ಮೂಲಕ ಕೆಲವೊಬ್ಬರು...

ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಟಫ್ ರೂಲ್ಸ್

ಎಲ್ಲೆಲ್ಲೋ ಸಾರ್ವಜನಿಕ ಗಣೇಶೋತ್ಸವ ಕಾರ್ಯಕ್ರಮಕ್ಕೆ ಸಿದ್ದತೆಗಳು ಆಗುತ್ತಿದಂತೆ, ಅಮಲು ಪದಾರ್ಥ ಸೇವಿಸುವವರಿಗೆ ಹಾಗೂ ಸಂಘಟಕರಿಗೆ ಪೊಲೀಸ್ ಎಚ್ಚರಿಕೆ ನೀಡಿದ್ದು, ಯಾವುದೇ ಸಂದರ್ಭದಲ್ಲಿ ಅಮಲು ಪದಾರ್ಥ ಸೇವಿಸಿ ಕಾರ್ಯಕ್ರಮಕ್ಕೆ ಭಾಗವಹಿಸುವಂತಿಲ್ಲ ಅಂಥವರ ವಿರುದ್ಧ ಕಠಿಣ...

ಉಡುಪಿಯ ಮಣಿಪಾಲದಲ್ಲಿ ಈಜಿ ಬೈ ಸ್ಟೋರ್ಸ್ ಶುಭಾರಂಭ

ದುಬೈನ ಲ್ಯಾಂಡ್‍ಮಾರ್ಕ್ ಗ್ರೂಪ್ ಆರಂಭಿಸಿದ ಈಜಿ ಬೈ ಸ್ಟೋರ್ಸ್ ದೇಶದ ಮೆಟ್ರೋ ಮತ್ತು ನಾನ್-ಮೆಟ್ರೊ ಮಾರುಕಟ್ಟೆಗಳು ಸೇರಿದಂತೆ ಕೇರಳ, ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು, ಒರಿಸ್ಸಾ, ಪಶ್ಚಿಮ ಬಂಗಾಳ, ಉತ್ತರ ಪ್ರದೇಶ, ಕರ್ನಾಟಕ, ಉತ್ತರಖಂಡ...

ಡಾ.ಪಿ.ಕೆ. ದಾಮೋದರ್ ಗೆ ಕರ್ನಾಟಕ ಕಲಾಶ್ರೀ ಪ್ರಶಸ್ತಿ

ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ 2022-23 ನೇ ಸಾಲಿನ ಕರ್ನಾಟಕ ಕಲಾಶ್ರೀ ಗೌರವ ಹಾಗೂ ವಾರ್ಷಿಕ ಪ್ರಶಸ್ತಿ ಪ್ರಕಟವಾಗಿದೆ, ಸ್ಯಾಕ್ಸೋಪೋನ್ ವಾದಕ ಡಾ.ಪಿ.ಕೆ. ದಾಮೋದರ ಪುತ್ತೂರು ಹಾಗೂ 18 ಜನ ಕಲಾವಿದರು ಇತರ...

ಆ.27ರಿಂದ 31 : ಸುಳ್ಳ ಮಲೆ ತೀರ್ಥ ಸ್ನಾನಕ್ಕೆ ಏಣಿ ಇಡುವ ಸಂಪ್ರದಾಯ

ವಿಟ್ಲ: ಸೋಣ ಅಮವಾಸ್ಯೆಯ ದಿನದಿಂದ ಬಾದ್ರಪದ ಶುಕ್ಲ ಚೌತಿ ಹಬ್ಬದ ದಿನದವರೆಗೆ ಸುಳ್ಳ ಮಲೆ ತೀರ್ಥ ಸ್ನಾನಕ್ಕೆ ಪೂರ್ವಭಾವಿಯಾಗಿ ಬಿದಿರಿನ ಕೇರ್ಪು ( ಏಣಿ) ಇಡುವ ಸಂಪ್ರದಾಯ ನಡೆಯಿತು. ಅನಾಧಿಕಾಲದಿಂದ ನಡೆದು ಬಂದ...

ಗಣೇಶನ ಹಬ್ಬ: ಕಬ್ಬು ಬೆಳೆಗಾರರ ಮೊಗದಲ್ಲಿ ಮಂದಹಾಸ

ಮೂಡುಬಿದಿರೆ : ಗಣೇಶನ ಹಬ್ಬ ಹಾಗೂ ತೆನೆ ಹಬ್ಬದ ಸಂದರ್ಭಗಳಲ್ಲಿ ಕರಾವಳಿಯ ಉಭಯ ಜಿಲ್ಲೆಗಳಲ್ಲಿ ಕಬ್ಬಿಗೆ ಸಕತ್ ಬೇಡಿಕೆ ಇರುತ್ತದೆ. ಕಳೆದ ಎರಡು ವರ್ಷ ಕೋರೋನಾ ಕಾರಣದಿಂದ ಚೌತಿ ಮತ್ತು ತೆನೆ ಹಬ್ಬ...

ತಳ್ಳುಗಾಡಿ ತೆರವುಗೊಳಿಸಿದ ಪಂಚಾಯತ್ ಆಡಳಿತ : ಅಧಿಕ ರಕ್ತದೊತ್ತಡದಿಂದ ಕುಸಿದು ಬಿದ್ದ ವ್ಯಾಪಾರಸ್ಥ

ಬಂಟ್ವಾಳ: ಮಂಚಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಕುಕ್ಕಾಜೆಯಲ್ಲಿ ಸಂಜೆ ವೇಳೆ ತಳ್ಳುಗಾಡಿಯಲ್ಲಿ ಕ್ಯಾಂಟೀನ್ ನಡೆಸುತ್ತಿದ್ದ ರಾಮಕೃಷ್ಣ ಕಾಮತ್ ಎಂಬವರ ತಳ್ಳುಗಾಡಿಯನ್ನು ಪಂಚಾಯತಿ ಆಡಳಿತ ತೆರವುಗೊಳಿಸಿದ ಘಟನೆ ನಡೆದಿದ್ದು ಈ ಬಗ್ಗೆ ಪಂಚಾಯತಿಗೆ ದಂಡ...

ವೆಸ್ಟ್ ಕೋಸ್ಟ್ ದ್ವಿಚಕ್ರ ವಾಹನ ಮಾರಾಟ ಮಳಿಗೆ: ಬೈಕ್ ಖರೀದಿಯ ಗ್ರಾಹಕರಿಗೆ ಲಕ್ಕಿ ಡ್ರಾಕಾರ್ಯಕ್ರಮ

ವಿವಿಧ ರೀತಿಯ ವಿನ್ಯಾಸದೊಂದಿಗೆ ಮಾರುಕಟ್ಟೆಗೆ ವಾಹನವನ್ನ ಪರಿಚಯಿಸುತ್ತಿರುವ ಮಂಗಳೂರಿನ ದ್ವಿಚಕ್ರ ವಾಹನ ಷೋರೂಮ್ ಆದ ವೆಸ್ಟ್ ಕೋಸ್ಟ್ನಲ್ಲಿ ಇದೀಗ 3ನೆ ವಾರದ ಲಕ್ಕಿ ಡ್ರಾ ವು ನಡೆಯಿತು. ವೆಸ್ಟ್‍ಕೋಸ್ಟ್ ಹೀರೋ ಉತ್ಸವದ ಮೂರನೇ...

ಮಂಜೇಶ್ವರ : ಸರ್ಕಾರಿ ಶಾಲೆಗೆ ಮಲೆಯಾಳ ಶಿಕ್ಷಕರ ನೇಮಕ ವಿರುದ್ಧ ಪ್ರತಿಭಟನೆ

ಮಂಜೇಶ್ವರ: ಅಂಗಡಿಮೊಗರು ಸರಕಾರಿ ಹೈಯರ್ ಸೆಕೆಂಡರಿ ಶಾಲೆಯ ಕನ್ನಡ ಮಾಧ್ಯಮಕ್ಕೆ ಮತ್ತೆ ಮಲಯಾಳ ಶಿಕ್ಷಕರ ನೇಮಕ ವಿರುದ್ಧ ಪ್ರತಿಭಟನೆ ತೀವ್ರಗೊಂಡಿದೆ.ನೇಮಕಾತಿ ವಿರೋಧಿಸಿ ಶಾಲಾ ವಿದ್ಯಾರ್ಥಿಗಳು, , ಶಾಲಾ ರಕ್ಷಕ - ಶಿಕ್ಷಕ ಸಂಘದ...

Most Read