Yearly Archives: 2022

ಕಾಲ್ತೋಡಿ : ಕಾಲುಸಂಕದಿಂದ ಬಿದ್ದು ಮೃತ ಬಾಲಕಿ ಪೋಷಕರಿಗೆ ಸಂಸದ ರಾಘವೇಂದ್ರ ಸಾಂತ್ವಾನ

ಕುಂದಾಪುರ: ಇತ್ತೀಚೆಗೆ ಕಾಲು ಸಂಕದಿಂದ ಕಾಲು ಜಾರಿ ಬಿದ್ದು ಸಾವನ್ನಪ್ಪಿದ ಕಾಲ್ತೋಡು ಬೋಳಂಬಳ್ಳಿಯ ಮೃತ ಬಾಲಕಿ ಸನ್ನಿಧಿ ಪೋಷಕರು ಸಂಸದ ಬಿವೈ ರಾಘವೇಂದ್ರ ಅವರನ್ನು ಕೊಲ್ಲೂರು ಪ್ರವಾಸಿ ಮಂದಿರಲ್ಲಿ ಗುರುವಾರ ಭೇಟಿ ಮಾಡಿದರು....

ಕನ್ನಡ ಸಂಸ್ಕ್ರತಿ ಇಲಾಖೆ ಟ್ರಸ್‍ಗಳ ಸದಸ್ಯರ ನೇಮಕಾತಿಯಲ್ಲಿ ಅಚಾತುರ್ಯ : ಮರಣ ಹೊಂದಿದ ಇಬ್ಬರ ಹೆಸರು ಸೇರಿ ಪ್ರಮಾದ

ಕನ್ನಡ ಸಂಸ್ಕ್ರತಿ ಇಲಾಖೆ ಟ್ರಸ್‍ಗಳ ಸದಸ್ಯರ ನೇಮಕಾತಿಯಲ್ಲಿ ಅಚಾತುರ್ಯದ ಬಗ್ಗೆ ಸಚಿವ ಸುನೀಲ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಕೆಲವೇ ವ್ಯಕ್ತಿಗಳ ತಂಡಕ್ಕೆ ಸೀಮಿತವಾಗಿದ್ದ ಟ್ರಸ್ಟ್ ಗಳ ಪುನರ್ ರಚನೆ ಮಾಡಿದ್ದೇವೆ. ಟ್ರಸ್ಟ್‍ಗಳು ಬಹು...

ಪುಟ್ಟ ಬಾಲಕಿಯ ಚಿಕಿತ್ಸೆಗಾಗಿ ವೇಷ ತೊಟ್ಟ ಶಟರ್ ಬಾಕ್ಸ್ ತಂಡ

ತುಳುನಾಡಿನ ಫೇಮಸ್ ಯ್ಯೂಟ್ಯೂಬರ್ ಸಚಿನ್ ಶೆಟ್ಟಿ ಕೈಗೊಂಡಿರುವ ಸಾಮಾಜಿಕ ಕೈಕಂರ್ಯಕ್ಕೆ ಎಲ್ಲೆಡೆಯಿಂದ ಭಾರೀ ಪ್ರಶಂಸೆಗಳು ಕೇಳಿ ಬರ್ತಾ ಇದೆ. ಹೆಬ್ರಿಯ ಕುಚ್ಚೂರು ಗ್ರಾಮದ ಸಾನ್ವಿ ಎನ್ನುವ ಪುಟ್ಟ ಬಾಲಕಿಗೆ ತಲಸೆಮಿಯಾ ಮೆಜರ್ ಎನ್ನುವ...

ಮುಂದಿನ ವಿಧಾನಸಭೆಯಲ್ಲಿ SDPI ನಿರ್ಣಾಯಕ ಪಾತ್ರ ವಹಿಸಲಿದೆ – ಅಬ್ದುಲ್ ಮಜೀದ್ ಮೈಸೂರು

ಉಳ್ಳಾಲ : ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸೋಶಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಹಲವು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಿದ್ದು ರಾಜ್ಯದಲ್ಲಿ ಪ್ರಬಲ ಪರ್ಯಾಯ ಶಕ್ತಿಯಾಗಿ ಮೂಡಿಬರುವ ಮೂಲಕ ಮುಂದಿನ ವಿಧಾನಸಭೆಯಲ್ಲಿ ನಿರ್ಣಾಯಕ...

ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಶ್ರೀಕೃಷ್ಣ ಮಠಕ್ಕೆ ಭೇಟಿ

ಉಡುಪಿ ಜಿಲ್ಲಾ ರಜತೋತ್ಸವದ ಉದ್ಘಾಟನೆಗೆ ಆಗಮಿಸಿದ ಕರ್ನಾಟಕ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀ ಕೃಷ್ಣನ ದರ್ಶನ ಪಡೆದು ಪರ್ಯಾಯ ಶ್ರೀ ಕೃಷ್ಣಾಪುರ ಮಠದ...

ಪುನರ್ವಸು ಆಯುರ್ವೇದ ಕ್ಲಿನಿಕ್ ಕ್ಕೋಟ್ಟಕ್ಕಲ್ ಆರ್ಯ ವೈದ್ಯ ಶಾಲಾ ಔಷಧ ಮಳಿಗೆ ಶುಭಾರಂಭ

ಮಂಗಳೂರಿನ ಪದವಿನಂಗಡಿ ಸಮೀಪದಲ್ಲಿ ಪುನರ್ವಸು ಆಯುರ್ವೇದ ಕ್ಲಿನಿಕ್ ಮತ್ತು ಕೋಟ್ಟಕ್ಕಲ್ ಆರ್ಯ ವೈದ್ಯ ಶಾಲಾ ಔಷಧ ಮಳಿಗೆ ಶುಭಾರಂಭಗೊಂಡಿತು.ಆಯುರ್ವೇದವು ಬಹಳ ಹಿಂದಿನಿಂದಲೂ ಆರೋಗ್ಯ ಸಮಸ್ಯೆಗಳಿಗೆ ಉತ್ತಮ ಪರಿಹಾರವನ್ನು ನೀಡುತ್ತ ಬಂದಿದೆ. ನೈಸರ್ಗಿಕ ಪ್ರಕ್ರಿಯೆಯ...

ಮೂಡುಬಿದರೆಯಲ್ಲಿ ತಾಲೂಕು ಮಟ್ಟದ ಖೋ-ಖೋ ಪಂದ್ಯಾಟ

ಮೂಡುಬಿದಿರೆ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮೂಡುಬಿದಿರೆ ಮತ್ತು ಸರಕಾರಿ ಪ್ರೌಢಶಾಲೆ ನೀರ್ಕರೆ ಇವುಗಳ ಸಹಯೋಗದಲ್ಲಿ ಪ್ರೌಢ ಮತ್ತು ಪ್ರಾಥಮಿಕ ವಿದ್ಯಾರ್ಥಿಗಳ ತಾಲೂಕು ಮಟ್ಟದ ಖೋ-ಖೋ ಪಂದ್ಯಾಟವು...

ಉದ್ಯಾವರ : ಬೆಳ್ಳಂಬೆಳಗ್ಗೆ ವಾಶ್ ರೂಂ ಗೆ ಹೋದ ಯುವತಿ ನಾಪತ್ತೆ

ಮೊಬೈಲ್ ಶಾಪ್ ವೊಂದರಲ್ಲಿ ಕೆಲಸ ಮಾಡುತ್ತಿದ್ದ ಉದ್ಯಾವರ ಸಂಪಿಗೆನಗರ ಮಸೀದಿ ಬಳಿಯ ಯುವತಿಯೋರ್ವಳು ರಾತೋ ರಾತ್ರಿ ಮನೆಯಿಂದ ನಾಪತ್ತೆಯಾದ ಘಟನೆ ಆ. 23 ರಂದು ನಡೆದಿದೆ. ನೇತ್ರಾವತಿ (20) ಕಾಣೆಯಾಗಿರುವ ಯುವತಿ. ಕಳೆದ...

ಸೌಹಾರ್ದ ಲಹರಿ : ನೂತನ ಪದಾಧಿಕಾರಿಗಳ ಉದ್ಘಾಟನ ಸಮಾರಂಭ

ಸೌಹಾರ್ದ ಲಹರಿಯ ನೂತನ ಪದಾಧಿಕಾರಿಗಳ ಉದ್ಘಾಟನ ಸಮಾರಂಭವು ಮಾರ್ಕೊ ಪೋಲೊ ಹೋಟೆಲ್ನಲ್ಲಿ ವಿಜೃಂಭಣೆಯಿಂದ ನಡೆಯಿತು. ಸಂಘದ ಗೌರವ ಅಧ್ಯಕ್ಷರು ಶ್ರೀ ದಿನೇಶ್ ಸಿ ದೇವಾಡಿಗ ನೂತನ ಪದಾಧಿಕಾರಿಗಳಿಗೆ ಶುಭಾಶಯ ನೀಡಿದರು. ಸಂಘದ ಗೌರವ...

ರೋಟರಿ ಅಂತಾರಾಷ್ಟ್ರೀಯ ಜಿಲ್ಲೆ -3182 : ಡಾ. ಜಯಗೌರಿ ಹಡಿಗಾಲ್ ರವರ ಜಿಲ್ಲಾ ಯೋಜನೆಗಳ ಮಾಹಿತಿ.

ಮಕ್ಕಳಲ್ಲಿ ಕಲಿಕಾ ನ್ಯೂನತೆಯನ್ನು ಗುರುತಿಸುವುದು: ಪ್ರತಿಯೊಂದು ಕ್ಷಬ್‌, ಶಿಕ್ಷಕರಿಗೆ ಮತ್ತು ಪೋಷಕರಿಗೆ ಆಯಾ ಶಾಲೆಗಳಲ್ಲಿ ಕಾರ್ಯಾಗಾರವನ್ನು ಏರ್ಪಡಿಸಿ ಹಾಗು ಹತ್ತಿರದ ಶಾಲೆಗಳ ಎಲ್ಲಾ ಶಿಕ್ಷಕರನ್ನು ಮತ್ತು ಕಲಿಕಾ ನ್ಯೂನತೆಯುಳ್ಳ ಮಕ್ಕಳ ಪೋಷಕರನ್ನು ಒಂದುಕಡೆ...

Most Read