Yearly Archives: 2022

ಪರಾರಿಯಾಗಲು ಯತ್ನಿಸಿದ ಆರೋಪಿಗೆ ಗುಂಡೇಟು

ಕೊಲೆಯತ್ನ ಸಹಿತ ಹಲವು ಪ್ರಕರಣಗಳಿಗೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟ ಆರೋಪಿಯನ್ನು ಸ್ಥಳ ಮಹಜರು ನಡೆಸಲು ಕರೆದೊಯ್ದ ವೇಳೆ ತಪ್ಪಿಸಲೆತ್ನಿಸಿದ ಆರೋಪಿಗೆ ಪೊಲೀಸರು ಗುಂಡೇಟು ಹಾಕಿದ ಘಟನೆ ಮಂಗಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕಂಕನಾಡಿ...

ಮಾಲಿನ್ಯಕಾರಕ ಕೈಗಾರಿಕೆಗಳ ಮೇಲೆ ಕ್ರಮ ಜರುಗಿಸದಿದ್ದಲ್ಲಿ‌ ಮಾಲಿನ್ಯ ನಿಯಂತ್ರಣ ಮಂಡಳಿಗೆ ಬೀಗ ಜಡಿಯುತ್ತೇವೆ : ಮುನೀರ್ ಕಾಟಿಪಳ್ಳ

  ಪರಿಸರ ನಿಯಮಗಳನ್ನು ಎಗ್ಗಿಲ್ಲದೆ ಉಲ್ಲಂಘಿಸುತ್ತಿರುವ, ಸುತ್ತಲ ಗ್ರಾಮಗಳ ಜನರ ಬದುಕನ್ನು ನರಕ ಸದೃಶಗೊಳಿಸಿರುವ ಎಸ್ಇಝಡ್, ಅದಾ‌‌ನಿ ವಿಲ್ಮಾ, ರುಚಿಗೋಲ್ಡ್, ಯು  ಬಿ ಬಿಯರ್ ಸಹಿತ ಕೈಗಾರಿಕೆ ಘಟಕಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಲು...

ಪಡುಬಿದ್ರಿ: ತಡೆರಹಿತ ಬಸ್ಸುಗಳ ಪೈಪೋಟಿ, ಹೆದ್ದಾರಿ ಬ್ಲಾಕ್

ರಾಷ್ಟ್ರೀಯ ಹೆದ್ದಾರಿ 66ರ ಪಡುಬಿದ್ರಿ ಮುಖ್ಯ ಪೇಟೆಯಲ್ಲಿ ಖಾಸಗಿ ಬಸ್ಸುಗಳೆರಡು ಪೈಪೋಟಿಯಿಂದ ಮುನ್ನುಗ್ಗಿ ಬಂದು ಒಂದು ಬಸ್ ಮತ್ತೊಂದಕ್ಕೆ ಅಡ್ಡವಾಗಿ ನಿಂತ ಪರಿಣಾಮ ಸುಮಾರು ಹತ್ತು ನಿಮಿಷಗಳ ಕಾಲ ಹೆದ್ದಾರಿ ತಡೆಯುಂಟಾಗಿದೆ. ಮಂಗಳೂರಿನಿಂದ...

ಬಂಟ್ವಾಳ : ಟ್ಯಾಕ್ಸಿ ಚಾಲಕನ ಕೊಲೆ ಯತ್ನ ಪ್ರಕರಣ , ಚಾಲಕರು ಎಚ್ಚರ ವಹಿಸುವಂತೆ ಮನವಿ

ಬಾಡಿಗೆಗೆ ಟ್ಯಾಕ್ಸಿ ಗೊತ್ತುಪಡಿಸಿಕೊಂಡು ಅರ್ಧ ದಾರಿಯಲ್ಲಿ ಚಾಲಕರನ್ನು ಲೂಟಿ ಮಾಡುವ, ಹಲ್ಲೆ ಮಾಡುವ ದುಷ್ಕತ್ಯಗಳು ನಡೆಯುತ್ತಿದ್ದು, ಈ ಬಗ್ಗೆ ಚಾಲಕರು ಎಚ್ಚರಿಕೆ ವಹಿಸಬೇಕು ಎಂದು ದ.ಕ. ಜಿಲ್ಲಾ ಟ್ಯಾಕ್ಸಿಮೆನ್ಸ್ ಮತ್ತು ಮ್ಯಾಕ್ಸಿಕ್ಯಾಬ್ ಅಸೋಸಿಯೇಶನ್...

ಉಡುಪಿ : ವಿಶ್ವ ಛಾಯಾಗ್ರಹಣ ದಿನ ಕಾರ್ಯಕ್ರಮ

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಉಡುಪಿ ವಲಯ, ಮಲಬಾರ್ ಗೋಲ್ಡ್ & ಡೈಮಂಡ್ಸ್ ಉಡುಪಿ, ರೋಟರಿ ಉಡುಪಿ ರೋಯಲ್ ಜಂಟಿಯಾಗಿ ವಿಶ್ವ ಛಾಯಾಗ್ರಹಣ ದಿನ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಈ ಕಾರ್ಯಕ್ರಮದಲ್ಲಿ ಹಿರಿಯ ಛಾಯಾಗ್ರಾಹಕ...

ಕುಂದಾಪುರ : ಪತ್ನಿಯನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಪತಿ

ಕುಂದಾಪುರ: ಸೀಮಂತ ಕಾರ್ಯಕ್ರಮದಲ್ಲಿ ಭಾಗಿಯಾಗಲು ತವರು ಮನೆಯಿಂದ ಬಂದಿದ್ದ ಪತ್ನಿಯನ್ನು ಕುಡಿದ ಮತ್ತಿನಲ್ಲಿ ಕೊಲೆಗೈದ ಪತಿ ಬಳಿಕ ತಾನೂ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ಇಲ್ಲಿನ ಕುಂದಾಪುರ ಗ್ರಾಮಾಂತರ ಠಾಣಾ...

ನಟ ಅರ್ಜುನ್ ಕಾಪಿಕಾಡ್ ಹುಲಿ ಕುಣಿತಕ್ಕೆ ಮನಸೋತ ಪ್ರೇಕ್ಷಕರು

ಕೋಸ್ಟಲ್ ವುಡ್ ನಲ್ಲಿ ಅಬತರ ಮೂವಿ ಸಖತ್ ಸದ್ದು ಮಾಡ್ತಾ ಇದೆ.ಬೊಳ್ಳಿ ಮೂವೀಸ್ ಲಾಂಛನದಲ್ಲಿ ಅರ್ಜುನ್ ಕಾಪಿಕಾಡ್ ನಿರ್ದೇಶನದ `ಅಬತರ' ತುಳು ಮೂವಿ ಕರಾವಳಿಯಾದ್ಯಂತ ಯಶಸ್ವಿ ಪ್ರದರ್ಶನ ಕಾಣ್ತಾ ಇದೆ.ಇದೀಗ ಅಬರತ ಬೈಕ್...

ದುಸ್ಥಿತಿಯಲ್ಲಿದೆ ಮಂಗಳೂರಿನ ನಂತೂರು ಬಸ್ ನಿಲ್ದಾಣ

ಸಾರ್ವಜನಿಕರಿಗೆ ಬೇಕಾದ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವ ಜವಾಬ್ದಾರಿ ಸರಕಾರದ್ದು. ಆದರೆ ಈ ವಿಚಾರದಲ್ಲಿ ಆಡಳಿತದಲ್ಲಿರುವ ಮಂದಿ ತಮ್ಮ ಲಾಭವನ್ನೇ ನೋಡಿದಲ್ಲಿ ಅಂತಹ ಮೂಲಭೂತ ಸೌಲಭ್ಯಗಳು ಜನರಿಗೆ ಇದ್ದೂ ಇಲ್ಲದಂತಾಗುತ್ತದೆ. ಇಂತಹುದೇ ಒಂದು ವ್ಯವಸ್ಥೆ...

ಮರವಂತೆ ಕಡಲ ತೀರದಲ್ಲಿ ಉಪಾಧ್ಯಕ್ಷ ಫಿಲಂ ಶೂಟಿಂಗ್

ಬೈಂದೂರು ತಾಲೂಕಿನ ವಿಶ್ವಪ್ರಸಿದ್ಧ ಮರವಂತೆ ಕಡಲ ತೀರದಲ್ಲಿ ಹಾಗೂ ಕುಂದಾಪುರ ಉಡುಪಿಯ ಪರಿಸರದಲ್ಲಿ ಇಂದು ಉಪಾಧ್ಯಕ್ಷ ಫಿಲಂ ಶೂಟಿಂಗ್ ನಡೆಯಿತು.ಸ್ಯಾಂಡಲ್‍ವುಡ್‍ನಲ್ಲಿ ಕಾಮಿಡಿ ಕಿಂಗ್ ಎಂದು ಹೆಸರು ಮಾಡಿದ ಖ್ಯಾತರಾದ ಚಲನಚಿತ್ರ ನಟ ಚಿಕ್ಕಣ್ಣ...

ಮೆಲ್ಕಾರ್ : ಶ್ರೀ ಗುರು ಕ್ರೆಡಿಟ್ ಕೋ- ಅಪರೇಟಿವ್ ಸೊಸೈಟಿ ನಿ. ಉದ್ಘಾಟನಾ ಕಾರ್ಯಕ್ರಮ

ಬಂಟ್ವಾಳ: ಮೆಲ್ಕಾರ್‍ನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಶ್ರೀ ಗುರು ಕ್ರೆಡಿಟ್ ಕೋ- ಅಪರೇಟಿವ್ ಸೊಸೈಟಿ ನಿ. ಇದರ ನೂತನ ಕಡೆಗೋಳಿ ಶಾಖೆಯು ಪುದು ಗ್ರಾಮದ ಕಡೆಗೋಳಿಯ ಶ್ರೀ ನಾರಾಯಣ ಕಾಂಪ್ಲೆಕ್ಸ್‍ನಲ್ಲಿ ಶುಭಾರಂಭಗೊಂಡಿತು.ಸಂಘದ ಅಧ್ಯಕ್ಷ...

Most Read