ಕಾರು ಚಾಲಕನ ಅವಾಂತರದಿಂದಾಗಿ ರಸ್ತೆಯಂಚಿನಲ್ಲಿ ನಿಲ್ಲಿಸಿದ ಕಾರು ಸಹಿತ ಸ್ಕೂಟರ್ ತೀವ್ರ ಜಖಂ ಗೊಂಡು ಇಬ್ಬರು ಗಾಯಗೊಂಡ ಘಟನೆ ಕಟಪಾಡಿ ಪೇಟೆಯಲ್ಲಿ ರಾತ್ರಿ ಸಂಭವಿಸಿದೆ. ಉಡುಪಿ ಕಡೆಯಿಂದ ಕಟಪಾಡಿ ಕಡೆಗೆ ಸರ್ವಿಸ್ ರಸ್ತೆಯಲ್ಲಿ...
ರಾಷ್ಟ್ರ ಮಟ್ಟದ ಛಾಯಾಗ್ರಹಣ ಸ್ಪರ್ಧೆ:ಅವಿಭಜಿತ ದ.ಕ. ಜಿಲ್ಲೆಯ ಮೂವರಿಗೆ ಬಹುಮಾನ ,ಆಂಧ್ರ ಪ್ರದೇಶ ಪೋಟೋಗ್ರಫಿ ಅಕಾಡೆಮಿ ಆಜಾದಿಕಾ ಅಮೃತ್ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ ರಾಷ್ಟ್ರ ಮಟ್ಟದ ಛಾಯಾಗ್ರಹಣ ಸ್ಪರ್ಧೆಯಲ್ಲಿ ಕರ್ನಾಟಕದ ಪಂಚ...
ದಕ್ಷಿಣ ಕನ್ನಡ ಜಿಲ್ಲಾ ಕೊರಗ ಸಂಘದ ವತಿಯಿಂದ ಕೊರಗರ ಭೂಮಿ ಹಬ್ಬ ’ನಮ್ಮ ಭೂಮಿ ನಮ್ಮ ಹಕ್ಕು’ ಕಾರ್ಯಕ್ರಮ ಕಿನ್ನಿಗೋಳಿ ಸಮೀಪದ ಬಳ್ಕುಂಜೆ ಕೊರಗರ ಬಲೆಪುವಿನಲ್ಲಿ ಗುರುವಾರ ನಡೆಯಿತು.ಬಳ್ಕುಂಜೆ ತಾಲ್ಯಾನ್ ಮನೆತನ ಗುರಿಕಾರರಾದ...
ಮಂಗಳೂರು:- ಸ್ವಾತಂತ್ರ್ಯದ ಅಮೃತೋತ್ಸವದ ಪ್ರಯುಕ್ತ ಮಂಗಳೂರು ಹೊರವಲಯದ ಅಡ್ಡೂರಿನಲ್ಲಿ ಸನ್ ಶೈನ್ ಫ್ರೆಂಡ್ಸ್ ವತಿಯಿಂದ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣವನ್ನು ಮುಖ್ಯ ಅತಿಥಿಗಳಾದ ಎಂ.ಜಿ ಹೆಗ್ಡೆ ( ಶಿಕ್ಷಣತಜ್ಞರು ) ಹಾಗೂ ಯು.ಪಿ...
ಭಾರತ 75ನೇ ಸ್ವಾತಂತ್ರ್ಯೋತ್ಸವದ ಸಂಭ್ರಮಾಚರಣೆ ಎಲ್ಲೆಡೆ ವಿಜ್ರಂಭಣೆಯಿಂದ ನಡೆದಿದೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಆಗಸ್ಟ್ 15ರಂದು ಬೆಂಗಳೂರಿನಲ್ಲಿ 'ಸ್ವಾತಂತ್ರ್ಯ ನಡಿಗೆ' ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ...
ಉಜಿರೆ: ಕಲಾಭಿಮಾನಿಯಾಗಿ, ಕಲಾ ಪೋಷಕರಾಗಿದ್ದ ಡಾ.ಬಿ.ಯಶೋವರ್ಮ ಅವರು ಇಂದು ನಮ್ಮೊಂದಿಗೆ ಇಲ್ಲದಿದ್ದರೂ ಅವರ ಚಿಂತನೆಗಳು ನಮ್ಮೆಲ್ಲರ ಪ್ರೇರಕ ಶಕ್ತಿ ಎಂದು ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಸತೀಶ್ಚಂದ್ರ ಎಸ್ ಹೇಳಿದರು.
ಉಜಿರೆಯ ಶ್ರೀ ಧರ್ಮಸ್ಥಳ...
ಉಜಿರೆ: ಜೀವನದಲ್ಲಿ ಎಲ್ಲಾ ರೀತಿಯ ಅನುಭವಗಳು ಅಗತ್ಯ. ಅನುಭವಗಳ ಕೊರತೆ ಇದ್ದಾಗ ಮಾತ್ರ ಸೋಲು ಎದುರಾಗುತ್ತದೆ. ಆದರೆ, ಅಂತಹ ಸೋಲುಗಳಿಂದ ಕಲಿತು ಜೀವನಕ್ಕೆ ಅಳವಡಿಸಿಕೊಳ್ಳುವುದು ಬಹಳಷ್ಟಿದೆ ಎಂದು, ಅಮೇಜಾನ್ ವೆಬ್ ಸರ್ವಿಸ್ ಸಂಸ್ಥೆಯ...
ಅ. 17ರಂದು ಉಜಿರೆ ಶ್ರೀ ಧ. ಮಂ. ಕಾಲೇಜಿನಲ್ಲಿ ನಡೆದ ಪೂಜ್ಯ ಶ್ರೀ. ರತ್ನವರ್ಮ ಹೆಗ್ಗಡೆ ಸ್ಮಾರಕ ಮಂಗಳೂರು ವಿಶ್ವವಿದ್ಯಾನಿಲಯಮಟ್ಟದ ಕನ್ನಡ ಚರ್ಚಾ ಸ್ಪರ್ಧೆಯ ಪರ – ವಿರೋಧ ವಿಭಾಗದಲ್ಲಿ ಪುತ್ತೂರಿನ ವಿವೇಕಾನಂದ...
ಮಂಗಳೂರು: ಬೊಳ್ಳಿ ಮೂವೀಸ್ ಮತ್ತು ಅವಿಕ ಪ್ರೊಡಕ್ಷನ್ ನಡಿಯಲ್ಲಿ ಅರ್ಜುನ್ ಕಾಪಿಕಾಡ್ ನಿರ್ದೇಶನದಲ್ಲಿ ತಯಾರಾದ ಬಹುನಿರೀಕ್ಷಿತ "ಅಬತರ" ತುಳು ಸಿನಿಮಾ ಗುರುವಾರ ನಗರದ ಬಿಗ್ ಸಿನಿಮಾಸ್ ನಲ್ಲಿ ಬಿಡುಗಡೆಗೊಂಡಿತು. ಚಿತ್ರ ನಿರ್ಮಾಪಕನಿಖಿಲ್ ಕೀರ್ತಿ...