ದ್ವಿಚಕ್ರ ವಾಹನ ಮಾರಾಟ ಕ್ಷೇತ್ರದಲ್ಲಿ ಹೆಸರುವಾಸಿಯಾದ ಹೀರೋ ಕಂಪೆನಿಯ ಅಧಿಕೃತ ಶೋರೂಂ ಆದ ವೆಸ್ಟ್ ಕೋಸ್ಟ್ ಮೋಟಾರ್ಸ್‍ನಲ್ಲಿ ನಿರಂತರವಾಗಿ ಒಂದು ತಿಂಗಳ ಕಾಲ ವೆಸ್ಟ್‍ಕೊಸ್ಟ್ ಉತ್ಸವವನ್ನು ಹಮ್ಮಿಕೊಂಡಿದ್ದರು. ದ್ವಿಚಕ್ರ ವಾಹನ ಖರೀದಿರಾರಿಗೆ ಲಕ್ಕಿ...
ಮಂಜೇಶ್ವರ : ತಪಾಡಿಯಿಂದ ಕಾಸರಗೋಡು ತನಕದ ರಾ.ಹೆದ್ದಾರಿಯಲ್ಲಿ ಸೃಷ್ಟಿಯಾಗಿರುವ ಬೃಹತಕಾರದ ಹೊಂಡಗಳನ್ನು ಜಲ್ಲಿ ಕಲ್ಲು ಹಾಗೂ ಜಲ್ಲಿ ಹುಡಿಯನ್ನು ಹಾಕಿ ಮುಚ್ಚುತ್ತಿರುವುದು ಪ್ರಯಾಣಿಕರಿಗೂ ಸ್ಥಳೀಯರಿಗೂ ಶಾಪವಾಗಿ ಪರಿಣಮಿಸಿದೆ.ರಾಷ್ಟ್ರೀಯ ಹೆದ್ದಾರಿ ಪುನರ್ ನವೀಕರಣದ ಭಾಗವಾಗಿ...
ಶ್ರೀ ಹನುಮಾನ್ ಮಂದಿರ (ರಿ) ಎಡಪದವು ಇದರ ಮುಂದಾಳುತ್ವದಲ್ಲಿ ಸ್ಥಳೀಯ ಶಾಲಾ- ಕಾಲೇಜುಗಳ ಸಹಭಾಗಿತ್ವದಲ್ಲಿ ಭಾರತದ 'ಸ್ವಾತಂತ್ರ್ಯದ ಅಮೃತ ಮಹೋತ್ಸವ'ವನ್ನು ಅತ್ಯಂತ ವೈಭವೋಪೇತ ವಾಗಿ ಎಡಪದವಿನಲ್ಲಿ ಆಚರಿಸಲಾಯಿತು. ಎಡಪದವು ಗ್ರಾಮದ ಕಣ್ಣೋರಿ ಹಿರಿಯ...
ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಹೊಂಡಗಳನ್ನು ಮುಚ್ಚಲು ಸೂಕ್ತ ಕ್ರಮವನ್ನು ಕೈಗೊಳ್ಳಬೇಕು ಎಂದು ಶಾಸಕ ಡಾ. ಭರತ್ ಶೆಟ್ಟಿ ಅವರು ಸೂಚಿಸಿದ ಮೇರೆಗೆ ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಅಧಿಕಾರಿಗಳು ಕೆಲಸವನ್ನ ಆರಂಭಿಸಿದ್ದಾರೆ.
ಸುರತ್ಕಲ್ ಮಹಾನಗರ ಪಾಲಿಕೆಯ...
ಕೈಮಗ್ಗದ ಸೀರೆಗಳನ್ನು ಹಾಗೂ ಖಾದಿ ವಸ್ತ್ರಗಳನ್ನು ಧರಿಸಲು ಜನತೆ ಹೆಚ್ಚಿನ ಒಲವು ತೋರಿಸಬೇಕು, ಈ ರೀತಿ ಮಾಡಿದರೆ ಮಾತ್ರ ಖಾದಿ ಮತ್ತು ಕೈಮಗ್ಗವನ್ನು ಉಳಿಸಲು ಸಾಧ್ಯ , ಈ ನಿಟ್ಟಿನಲ್ಲಿ ಉಡುಪಿ ಸೀರೆಯನ್ನು...
ಮೂಡುಬಿದಿರೆ : ತುಳು ಲಿಪಿ, ಭಾಷೆ ಕಲಿಕೆಗೆ ಪಿಯು ಅಂತದಲ್ಲೂ ಅವಕಾಶ ಕಲ್ಪಿಸಲು ಸತತ ಹೋರಾಟ ನಡೆಸಲಾಗುತ್ತಿದೆ. ಅಧಿಕಾರಿಗಳು ಮನಸ್ಸು ಮಾಡಿದರೆ ಈ ಹಂತದಲ್ಲೂ ನಾವು ಯಶಸ್ವಿಯಾಗಲು ಸಾಧ್ಯ ಕರ್ನಾಟಕ ಸರ್ಕಾರದ ಪ್ರಯತ್ನದಿಂದಾಗಿ...
ದೂರದೃಷ್ಟಿಗೆ ಇನ್ನೊಂದು ಹೆಸರು ಕೀರ್ತಿಶೇಷ ರತ್ನವರ್ಮ ಹೆಗ್ಗಡೆಯವರು ಅರವತ್ತರ ದಶಕದಲ್ಲಿಯೇ ಉನ್ನತ ಶಿಕ್ಷಣದ ಮಹತ್ವವನ್ನು ಅರಿತು ಉಜಿರೆಯಂತಹ ಪ್ರದೇಶದಲ್ಲಿ ಕಾಲೇಜನ್ನು ಸ್ಥಾಪಿಸಿ ಗ್ರಾಮೀಣ ವಿಭಾಗದ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವಲ್ಲಿ ಮಹತ್ತರ ಪಾತ್ರವಹಿಸಿದ್ದಾರೆ ಎಂದು...
ಮಂಜೇಶ್ವರ: ಪೊಲೀಸರಿಗೆ ಲಭಿಸಿದ ಖಚಿತ ಮಾಹಿತಿಯಂತೆ ಬಂದೂಕು ಹಾಗೂ ಶಸ್ತ್ರಾಸ್ತ್ರದೊಂದಿಗೆ ಉಪ್ಪಳದಲ್ಲಿ ತಿರುಗಾಡುತಿದ್ದ ಮೂವರನ್ನು ಮಂಜೇಶ್ವರ ಎಸ್ಸೈ ಅನ್ಸಾರ್ ನೇತೃತ್ವದ ಪೊಲೀಸರು ಬಂಧಿಸಿದ್ದಾರೆ. ಈ ತಂಡದಲ್ಲಿದ್ದ ಪ್ರಮುಖ ಆರೋಪಿ ಅಯಾಝ್...
ಹೆಜಮಾಡಿಯ ಮೀನುಗಾರಿಕಾ ಬಂದರು ಪ್ರದೇಶ ಇದೀಗ ಅನೈತಿಕ ಚಟುವಟಿಕೆಗಳ ತಾಣವಾಗುತ್ತಿದ್ದು, ಈ ಬಗ್ಗೆ ಪಡುಬಿದ್ರಿ ಪೆÇಲೀಸರು ಸೂಕ್ತ ಕ್ರಮ ಕೈಗೊಳ್ಳುವಂತೆ ಗ್ರಾ.ಪಂ. ಸದಸ್ಯರು ಸಹಿತ ಗ್ರಾಮಸ್ಥರು ಹೆಜಮಾಡಿ ಬಂದರು ಪೊಲೀಸರಲ್ಲಿ ಆಗ್ರಹಿಸಿದ್ದಾರೆ. ಹೆಜಮಾಡಿ...
ಸಂಸ್ಕøತ ಭಾಷೆಯ ಪ್ರಚಾರದ ಉದ್ದೇಶದಿಂದ ಸಂಸ್ಕøತ ಸಪ್ತಾಹ ಎಂಬುದಾಗಿ ಏಳುದಿನಗಳ ಕಾಲ ವಿವಿಧ ಕಾರ್ಯಕ್ರಮಗಳನ್ನು ದೇಶಾದ್ಯಂತ ಆಯೋಜಿಸಿದ್ದರು. ಈ ಪ್ರಯುಕ್ತ ಉಡುಪಿಯ ಸಂಸ್ಕøತ ಭಾರತೀ ಘಟಕವೂ, ಉಡುಪಿಯ ತೆಂಕುಪೇಟೆಯಲ್ಲಿರುವ ಶ್ರೀ ವೆಂಕಟರಮಣ ದೇವಾಲಯ...