Yearly Archives: 2022

ಮಂಗಳೂರು : ಜಲ್ಲಿಕಲ್ಲು ಗುಡಿಸುವ ಮೂಲಕ ವಿನೂತನ ಪ್ರತಿಭಟನೆ

ಮಂಗಳೂರು ಮಹಾನಗರ ಪಾಲಿಕೆಯ ಅವ್ಯವಸ್ಥೆ ವಿರುದ್ಧ ಸಾಮಾಜಿಕ ಹೋರಾಟಗಾರ ಜೆರಾರ್ಡ್ ಟವರ್ಸ್ ಹಾಗೂ ಸ್ಥಳೀಯರು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು. ರಸ್ತೆಯಲ್ಲಿದ್ದ ಜಲ್ಲಿಕಲ್ಲುಗಳನ್ನ ಗುಡಿಸುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಮಂಗಳೂರಿನ ಕದ್ರಿಯ ಸರ್ಕಲ್...

ಎಸ್. ಡಿ. ಎಂ ಕಾಲೇಜಿನಲ್ಲಿ  ರಾಜ್ಯ ಮಟ್ಟದ  ಮಾಧ್ಯಮ  ಹಬ್ಬ

ಉಜಿರೆ:  ಜೀವನದಲ್ಲಿ   ಅವಕಾಶಗಳು  ಎಲ್ಲರನ್ನೂ ಕೈಬೀಸಿ ಕರೆಯುವುದಿಲ್ಲ. ಸಿಕ್ಕ  ಅವಕಾಶಗಳನ್ನು   ಕಳೆದುಕೊಳ್ಳದೆ ಉತ್ತಮ ರೀತಿಯಲ್ಲಿ ಸದುಪಯೋಗ  ಪಡೆದುಕೊಳ್ಳಬೇಕು ಎಂದು  ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಟ್ರಸ್ಟಿ ವಿವೇಕ್ ಆಳ್ವಾ ಹೇಳಿದರು.ಉಜಿರೆಯ ಬಿ.ಎನ್.ವೈ.ಎಸ್  ಮೆಡಿಕಲ್...

ಎಸ್.ಡಿ.ಎಂ ಉಜಿರೆ : ಸ್ವಾತಂತ್ರ್ಯದ ಅಮೃತಮಹೋತ್ಸವ

ಉಜಿರೆ, ಆಗಸ್ಟ್ 15: ವಿಶ್ವಮಾನವತೆಯ ತತ್ವಕ್ಕನುಗುಣವಾಗಿ ಮುಂದಿನ 25 ವರ್ಷಗಳ ಅವಧಿಯಲ್ಲಿ ಭಾರತದ ರಚನಾತ್ಮಕ ಬೆಳವಣಿಗೆಗಾಗಿ ಯೋಜಿಸಿ ಶ್ರಮಿಸುವುದರ ಕಡೆಗೆ ಯುವಸಮೂಹ ಆಲೋಚಿಸಬೇಕು ಎಂದು ರಾಜ್ಯಸಭೆ ಸದಸ್ಯ, ಆಜಾದಿ ಕಾ ಅಮೃತ ಮಹೋತ್ಸವ...

ಸಹಯೋಗದ ಸ್ವಾತಂತ್ರ್ಯವಾಗಿ ಶತಕದತ್ತ ಸಾಗೋಣ : ಡಾ ನೆಗಳಗುಳಿ

ಮಂಗಳೂರು ನಂತೂರಿನಲ್ಲಿರುವ ಸಂದೇಶ ಪ್ರತಿಷ್ಠಾನ ದಲ್ಲಿ ಸ್ವಾತಂತ್ರ್ಯ ದ ಅಮೃತ ಮಹೋತ್ಸವದ ಆಚರಣೆಯ ಶುಭಾವಸರದಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಸಂದೇಶ ಪ್ರತಿಷ್ಠಾನದ ಟ್ರಸ್ಟಿ ರೋಯ್ ಕಾಸ್ತೆಲಿನೊ ಧ್ವಜವನ್ನು ಅರಳಿಸಿದರು.ಪತ್ರಕರ್ತರಾದ ರೇಮಂಡ್ ಡಿಕೂನಾ ತಾಕೊಡೆ...

ಕಾವ್ಯವನ್ನು ಅನುಭವಿಸಿ ಬರೆದರೆ ಉತ್ತಮ ಕವನ ಬರುತ್ತೆ – ರೇಮಂಡ್ ಡಿ.ಕುನ್ಹ ತಾಕೊಡೆ

ಪ್ರೇರಣಾತ್ಮಕವಾಗಿ ಬರೆಯುವ ಸಾಹಿತಿಗಳು ನಡು ನಡುವೆ ವಿರಾಮ ತೆಗೆದು ಕೊಂಡು ಅಭ್ಯಸಿಸಿ ಬರೆಯುವ ಹವ್ಯಾಸ ಇಟ್ಟುಕೊಳ್ಳಬೇಕು ಆ ಮೂಲಕ ಒಂದು ಸೃಜನಾತ್ಮಕ ಸಾಹಿತ್ಯ ರಚಿಸಲು ಸಾಧ್ಯ ಎಂದು ಹಿರಿಯ ಪತ್ರಕರ್ತ ರೇಮಂಡ್ ಡಿ.ಕುನ್ಹ...

ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ಧವಸ ಧಾನ್ಯದಿಂದ ಮೂಡಿಬಂದ ತ್ರಿವರ್ಣ

ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ 75ನೇ ಸ್ವಾತಂತ್ರ್ಯೋತ್ಸವ ಪ್ರಯುಕ್ತ ಅತ್ಯಂತ ವಿಶಿಷ್ಟವಾಗಿ ತ್ರಿವರ್ಣ ರಚಿಸಲಾಗಿದೆ. ದೇವಸ್ಥಾನದ ಮುಂದಿನ ಅಂಗಣದಲ್ಲಿ ಧವಸ ಧಾನ್ಯಗಳನ್ನಷ್ಟೇ ಬಳಸಿಕೊಂಡು ಆಕರ್ಷಕ ತ್ರಿವರ್ಣ ರಚಿಸಿದ್ದು ನೋಡುಗರ ಗಮನ ಸೆಳೆದಿದೆ. ಗುರು ಬೆಳದಿಂಗಳು ಸಂಸ್ಥೆಯ...

ತೊಕ್ಕೊಟ್ಟಿನಲ್ಲಿ 100 ಅಡಿ ಎತ್ತರದ ಧ್ವಜಸ್ತಂಭದಲ್ಲಿ ಶಾಸಕ ಯು.ಟಿ. ಖಾದರ್ ಅವರಿಂದ ಧ್ವಜಾರೋಹಣ

ಉಳ್ಳಾಲ ತಾಲೂಕಿನ ತೊಕ್ಕೊಟ್ಟು ಬಳಿ 100 ಅಡಿ ಎತ್ತರದ ಧ್ವಜಸ್ತಂಭದಲ್ಲಿ ಶಾಸಕ ಯು.ಟಿ ಖಾದರ್ ಅವರು ಧ್ವಜಾರೋಹಣ ನೆರವೇರಿಸಿದರು. ವಿಧಾನಪರಿಷತ್ ಸದಸ್ಯರಾದ ಬಿ.ಎಂ. ಫಾರೂಕ್, ಉಳ್ಳಾಲ ನಗರಸಭೆಯ ಪೌರಾಯುಕ್ತರಾದ ವಿದ್ಯಾ ಎಂ. ಕಾಳೆ,...

ದ್ವೀಪದಲ್ಲಿ ಮತ್ತೆ ವಿಜೃಂಭಿಸಲಿರುವ ಕರಾವಳಿಯ ಗಂಡು ಕಲೆ

ಬಹರೈನ್: ಯಕ್ಷಗಾನಕ್ಕೂ ಹಾಗು ಬಹರೇನ್ ದ್ವೀಪ ರಾಷ್ಟ್ರಕ್ಕೂ ಸುಮಾರು ನಾಲ್ಕು ದಶಕಗಳ ಅವಿನಾಭಾವ ಸಂಭಂದವಿದೆ. ಪ್ರಪ್ರಥಮವಾಗಿ ಯಕ್ಷಗಾನವನ್ನು ಸೀಮೋಲಂಘನ ಮಾಡಿಸಿದ ಕೀರ್ತಿಯ ಜೊತೆಗೆ ಸಂಪೂರ್ಣ ಹಿಮ್ಮೇಳ ಮುಮ್ಮೇಳವನ್ನು ಹಿಒಂದಿರುವ ಕೀರ್ತಿ ಕೂಡ ಬಹರೈನ್...

ದೆಹಲಿಯ ಕೆಂಪುಕೋಟೆಯಲ್ಲಿ ಧ್ವಜಾರೋಹಣ : ಐದು ಹೊಸ ಸಂಕಲ್ಪದೊಂದಿಗೆ ಮುನ್ನಡೆಯೋಣ ಎಂದ ಪ್ರಧಾನಿ

ದೇಶಾದ್ಯಂತ ಮನೆಮನೆಯಲ್ಲೂ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಸಂಭ್ರಮ ಮನೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ದೆಹಲಿ ಕೆಂಪುಕೋಟೆಯ ಮೇಲೆ ಸತತ 9ನೇ ಬಾರಿ ರಾಷ್ಟ್ರ ಧ್ವಜಾರೋಹಣ ಮಾಡಿ ದೇಶವನ್ನು ಉದ್ದೇಶಿಸಿ ಮಾತನಾಡಿದರು. ತ್ಯಾಗ,...

ಬಂಟ್ವಾಳ ವಿಧಾನಸಭಾ ಕ್ಷೇತ್ರದ ಆಟಿದ ಕೂಟ ಸಮಿತಿಯಿಂದ ಆಟಿಡ್ ಕೆಸರ್ಡ್ ಒಂಜಿ ದಿನ ಕಾರ್ಯಕ್ರಮ

ಬಂಟ್ವಾಳ: ಮಾಜಿ ಸಚಿವ ಬಿ.ರಮಾನಾಥ ರೈ ಗೌರವಾಧ್ಯಕ್ಷತೆ, ಪಿಯೂಸ್ ಎಲ್. ರೋಡ್ರಿಗಸ್ ಅಧ್ಯಕ್ಷತೆಯ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಆಟಿದ ಕೂಟ ಸಮಿತಿ ವತಿಯಿಂದ ಪಂಜಿಕಲ್ಲು ಬಾಲೇಶ್ವರ ಗರಡಿ ಗದ್ದೆಯಲ್ಲಿ ಭಾನುವಾರ ಆಟಿಡ್ ಕೆಸರ್ಡ್...

Most Read