Yearly Archives: 2022

ಬಾಗೇಪಲ್ಲಿ : CPIM ರಾಜಕೀಯ ಸಮಾವೇಶ ಸಾಂಸ್ಕೃತಿಕ ಜಾಥಾ ಉಧ್ಘಾಟನೆ

ಆಗಸ್ಟ್ 28 ರಂದು‌ ಬಾಗೇಪಲ್ಲಿಯಲ್ಲಿ ನಡೆಯಲಿರುವ CPIM ರಾಜ್ಯಮಟ್ಟದ ರಾಜಕೀಯ ಸಮಾವೇಶದ ಪೂರ್ವಭಾವಿಯಾಗಿ ಇಂದು ಭಾಗೇಪಲ್ಲಿಯಲ್ಲಿ ಸಾಂಸ್ಕೃತಿಕ ಜಾಥಾವನ್ನು ಉಧ್ಘಾಟಿಸಲಾಯಿತು. ಜಾಥಾವನ್ನ ಜಾನಪದ ಅಕಾಡೆಮಿಯ ಮಾಜಿ ಅಧ್ಯಕ್ಷರಾದ ಪಿಚ್ಚಳ್ಳಿ ಶ್ರೀನಿವಾಸ್ ತಮಟೆ ಬಾರಿಸುವ...

ಮುಗಿಯದ ಟ್ರಾಫಿಕ್ ಸಮಸ್ಯೆ, ಕಣ್ಣೀರಿಟ್ಟ ಸದಸ್ಯೆ

ಮೂಡುಬಿದಿರೆ : ಇಲ್ಲಿನ ಪೇಟೆಯಲ್ಲಿ ವಾಹನಗಳ ದಟ್ಟಣೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಏಕಮುಖ ರಸ್ತೆಯಲ್ಲಿ ವಾಹನಗಳು ಸಂಚರಿಸುತ್ತಿವೆ, ಮಸೀದಿ ರಸ್ತೆ, ಇರುವೈಲ್ ರಸ್ತೆ, ನಾಗರಕಟ್ಟೆ ರಸ್ತೆ, ಆಳ್ವಾಸ್ ರಸ್ತೆ ಹಾಗೂ ಖಾಸಗಿ ಬಸ್...

ರಾಜ್ಯಮಟ್ಟದ ಅಂತರ್, ವಿವಿ ಕಿರು ನಾಟಕ ಸ್ಪರ್ಧೆ

ಮೂಡುಬಿದಿರೆ: ಮಂಗಳೂರು ವಿವಿ ಮತ್ತು ಆಳ್ವಾಸ್ ಕಾಲೇಜು ಸಹಯೋಗದಲ್ಲಿ 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಸ್ಕೌಟ್ ಗೈಡ್ಸ್ ಕನ್ನಡ ಭವನದಲ್ಲಿ ಎರಡು ದಿನಗಳ ಕಾಲ ನಡೆದ ಕರ್ನಾಟಕದಲ್ಲಿ ಸ್ವಾತಂತ್ರ್ಯ ಹೋರಾಟ ವಿಷಯಾಧಾರಿತ...

ಕಾಲು ಸಂಕದಿಂದ ಬಿದ್ದು ಸನ್ನಿದಿ ನೀರುಪಾಲು

ಬೈಂದೂರು: ಶಾಲೆ ಬಿಟ್ಟು ಮನೆಗೆ ಬರುತ್ತಿದ್ದ ವೇಳೆ ಕಾಲುಸಂಕ ದಾಟುವಾಗ ಆಯತಪ್ಪಿ 2ನೇ ತರಗತಿಯ ವಿದ್ಯಾರ್ಥಿನಿ ನೀರುಪಾಲಾದ ಘಟನೆ ಕಾಲ್ತೋಡು ಗ್ರಾಮದಲ್ಲಿ ನಡೆದಿದೆ. ಬೊಳಂಬಳ್ಳಿಯ ಮಕ್ಕಿಮನೆ ಮನೆ ಪ್ರದೀಪ್ ಪೂಜಾರಿ ಹಾಗೂ ಸುಮಿತ್ರಾ...

ಸ್ವಾತಂತ್ರೊoತ್ಸವ ಆಚರಣೆ: ಕಡಬ ತಹಸೀಲ್ದಾರ್ ಕಛೇರಿಯಲ್ಲಿ ಪೂರ್ವಭಾವಿ ಸಭೆ

ಕಡಬ ತಾಲೂಕು ರಾಷ್ಟಿಯ ಹಬ್ಬಗಳ ಆಚರಣ ಸಮಿತಿಯ ನೇತೃತ್ವದಲ್ಲಿ ೭೫ ನೇ ಸ್ವಾತಂತ್ರೊö್ಯತ್ಸವವನ್ನು ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಅದ್ಧೂರಿಯಾಗಿ ಆಚರಿಸುವ ನಿಟ್ಟಿನಲ್ಲಿ ಕಡಬದ ತಹಸೀಲ್ದಾರ್ ಕಛೇರಿಯಲ್ಲಿ ಪೂರ್ವಭಾವಿ ಸಭೆ ಸೋಮವಾರ ನಡೆಯಿತು. ರಾಷ್ಟಿಯ...

ವಿಟ್ಲ: ಕಣಜದ ಹುಳುವಿನಿಂದ ದಾಳಿಗೊಳಗಾಗಿದ್ದ ವ್ಯಕ್ತಿ ಮೃತ್ಯು

ವಿಟ್ಲ: ಕಣಜದ ಹುಳುಗಳು ದಾಳಿ ನಡೆಸಿ ಹಿನ್ನೆಲೆ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಮೃತರನ್ನು ಮಾಣಿಲ ಗ್ರಾಮದ ಪಕಳಕುಂಜ ನಿವಾಸಿ ಶ್ರೀಕೃಷ್ಣ ನಾಯಕ್(50) ಎಂದು ಗುರುತಿಸಲಾಗಿದೆ. ಕೃಷ್ಣ ರವರ...

“ವೃದ್ಧಿ” ಸಾವಯವ ಉತ್ಪನ್ನಗಳ ಮಳಿಗೆ ಉದ್ಘಾಟನೆ

ಮಂಗಳೂರಿನ ಕೊಟ್ಟಾರದ ಮಾಲೇಮಾರ್ ದೇರೆಬೈಲ್ ಮರಿಯನ್ ಸೊಲೇನ್‍ನ ಕಟ್ಟಡದಲ್ಲಿ ನೈಸರ್ಗಿಕ ಮರದ ಗಾಣದ ಎಣ್ಣೆ ತಯಾರಿ, ಮಾರಾಟ ಮತ್ತು ಸಾವಯವ ಉತ್ಪನ್ನಗಳ ಮಳಿಗೆ ವೃದ್ಧಿ ಇದರ ಉದ್ಘಾಟನಾ ಕಾರ್ಯಕ್ರಮ ಜರುಗಿತ್ತು. ಶಾಸಕ,...

ಮಂಜೇಶ್ವರ ಠಾಣೆಯಲ್ಲಿ ಹುಟ್ಟುಹಬ್ಬ ಆಚರಿಸಿದ ಬಾಲಕ ಆಶಿಲ್

ಬಾಲಕನಿಗೆ ತನ್ನ ಹುಟ್ಟುಹಬ್ಬವನ್ನು ಪೊಲೀಸ್ ಠಾಣೆಯಲ್ಲಿ ಆಚರಿಸಬೇಕೆಂಬ ಮಹದಾಸೆಯನ್ನು ಮಂಜೇಶ್ವರ ಪೊಲೀಸ್ ಠಾಣೆಯ ಜನಕೀಯ ಪೊಲೀಸರು ಈಡೇರಿಸಿದ್ದಾರೆ. ವರ್ಕಾಡಿಯ ಅಝೀಝ್ ಕಲ್ಲೂರು ಹಾಗೂ ಆರಿಫಾ ದಂಪತಿಯ ಪುತ್ರನಾಗಿರುವ ಈತ. ವರ್ಕಾಡಿ...

ವೇಯ್ಟ್‍ಲಿಫ್ಟಿಂಗ್ ಕಂಚು ಗೆದ್ದು ಹುಟ್ಟೂರಿಗೆ ಆಗಮಿಸಿದ ಗುರುರಾಜ್

ಕುಂದಾಪುರ: ಬರ್ಮಿಂಗ್‍ಹ್ಯಾಮ್‍ನಲ್ಲಿ ನಡೆದ ಕಾಮನ್‍ವೆಲ್ತ್ ಕ್ರೀಡಾಕೂಟದಲ್ಲಿ ವೇಯ್ಟ್ ಲಿಫ್ಟಿಂಗ್ 61 ಕೆಜಿ ವಿಭಾಗದಲ್ಲಿ ಕಂಚಿನ ಪದಕ ಗೆದ್ದು ಭಾನುವಾರ ಹುಟ್ಟೂರಿಗೆ ಆಗಮಿಸಿದ ತಾಲೂಕಿನ ಗುರುರಾಜ್ ಪೂಜಾರಿ ಅವರನ್ನು ಕುಂದಾಪುರದ ಶಾಸ್ತ್ರೀವೃತ್ತದಲ್ಲಿ ಚಂಡೆ ವಾದನಗಳ...

ವೈ ಕೆ ಮುದ್ದುಕೃಷ್ಣ ಅವರ ಕೃತಿ ಬಿಡುಗಡೆ

ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕ , ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಉಡುಪಿ, ಹಾಗೂ ರಂಗಸಂಗಾತಿ ಮಂಗಳೂರು ಆಶ್ರಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮಾಜಿ ನಿರ್ದೇಶಕ ಹಾಗೂ ಕನ್ನಡ...

Most Read