Yearly Archives: 2022

ಪೆರುವಾಜೆ ಭಾವೈಕ್ಯ ಮಹಿಳಾ ಮಂಡಲದ ನೂತನ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಪ್ರಮೀಳಾ ಶೆಟ್ಟಿ , ಕಾರ್ಯದರ್ಶಿ ಸುಮಲತಾ ಸುನಿಲ್ , ಪೆರುವಾಜೆ ಗ್ರಾಮದ ಭಾವೈಕ್ಯ ಮಹಿಳಾ ಮಂಡಲದ ನೂತನ ಪದಾಧಿಕಾರಿಗಳ ಆಯ್ಕೆಯು ಆ.08 ರಂದು ನಡೆಯಿತು. ಮಹಿಳಾ ಮಂಡಲದ ಅಧ್ಯಕ್ಷರಾಗಿ ಪ್ರಮೀಳಾ...

ಲಯನ್ಸ್ ಕ್ಲಬ್ ಪಂಪ್ ವೆಲ್ : ಆರೋಗ್ಯಮಾಹಿತಿ ಕಾರ್ಯಗಾರ ಯು.ಟಿ.ಖಾದರ್ ರಿಂದ ಚಾಲನೆ

ಲಯನ್ಸ್ ಕ್ಲಬ್ ಮಂಗಳೂರು ಪಂಪ್ ವೆಲ್ ಕಲ್ಪವೃಕ್ಷ ವತಿಯಿಂದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಸೇವಾ ಸಪ್ತಾಹ 8-8-2022ರಿಂದ 15.8.22ರ ವರೆಗೆ ಆರೋಗ್ಯಮಾಹಿತಿ ಕಾರ್ಯಗಾರ, ಆರ್ಥಿಕ ,ವೈದ್ಯಕೀಯ, ಶೈಕ್ಷಣಿಕ ನೆರವು, ಹಾಗೂ ಶಾಲಾ...

ಉಡುಪಿ : ಭಯದ ವಾತಾವರಣ ಸೃಷ್ಟಿಸಿದ ಮಾನಸಿಕ ಅಸ್ವಸ್ಥ ಚಿಕಿತ್ಸೆಗೆ ದಾಖಲು.

ಉಡುಪಿ ಆ.7, ಉಡುಪಿ ನಗರದ ಪುತ್ತೂರಿನಲ್ಲಿ ಕಳೆದ ಎರಡು ದಿನಗಳಿಂದ ಸಾರ್ವಜನಿಕರ ಮನೆಗಳಿಗೆ ರಾತ್ರಿ ಹೊತ್ತು ಪ್ರವೇಶ ಮಾಡಲು ಪ್ರಯತ್ನಿಸುವ ಹಾಗೂ ಭಯದ ವಾತಾವರಣ ಸೃಷ್ಟಿಸಿದ ಮಾನಸಿಕ ಯುವಕನನ್ನು ವಿಶು ಶೆಟ್ಟಿ ವಶಕ್ಕೆ...

ಉಚ್ಚಿಲ ದಸರಾ ಉತ್ಸವದ ರೂಪುರೇಷೇಗಳ ಬಗ್ಗೆ ಸಭೆ

ಇದೇ ಬರುವ ಸೆಪ್ಟೆಂಬರ್ 26 ರಿಂದ ಅಕ್ಟೊಬರ್ 5 ರವರೆಗೆ ನವರಾತ್ರಿಯ ಪ್ರಯುಕ್ತ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಡೆಯುವ "ಉಚ್ಚಿಲ ದಸರಾ ಉತ್ಸವ-2022"ದ ರೂಪುರೇಷೆಗಳ ನಾಡೋಜ ಡಾ. ಜಿ. ಶಂಕರ್ ಅವರ...

ಮಂಗಳೂರು ರಾತ್ರಿ : ನಿರ್ಬಂಧ ವಾಪಸ್

ಕನ್ನಡ ಜಿಲ್ಲೆಯಲ್ಲಿ ಕಡೆಗೂ ರಾತ್ರಿ ನಿರ್ಬಂಧ ವಾಪಸ್ , ಮದ್ಯದಂಗಡಿ ಸೇರಿದಂತೆ ಎಲ್ಲ ವ್ಯಾಪಾರ ಕೇಂದ್ರಗಳಿಗೂ ನಿರ್ಬಂಧ ಮುಕ್ತ, ರಾತ್ರಿ 9 ಗಂಟೆ ಬಳಿಕದ ನಿರ್ಬಂಧ ಆದೇಶ ಹಿಂಪಡೆದ ದ.ಕ....

ಪಡುಬಿದ್ರಿಯ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ: ವಿಶೇಷ ಕಟ್ಟದಪ್ಪ ಸೇವೆ

ಪಡುಬಿದ್ರಿಯ ಪುರಾಣ ಪ್ರಸಿದ್ದ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಳದಲ್ಲಿ ವಿಶೇಷ ಕಟ್ಟದಪ್ಪ ಸೇವೆ ಜರಗಿತು.ಅವಿಭಜಿತ ಜಿಲ್ಲೆಯಲ್ಲದೆ ದೇಶ ವಿದೇಶಗಳ ಭಕ್ತರು ಇಲ್ಲಿ ನಡೆಯುವ ವಿಶೇಷ ಕಟ್ಟದಪ್ಪ ಸೇವೆಯಲ್ಲಿ ಪಾಲ್ಗೊಳ್ಳುವುದು ಇಲ್ಲಿನ ವಿಶೇಷತೆ. ಶ್ರೀಕ್ಷೇತ್ರದಲ್ಲಿ...

ಬಿಗ್‍ಬಾಸ್ ಒಟಿಟಿ ಸೀಸನ್-1, ಕರಾವಳಿಯ ಕುವರ ನಟ ರೂಪೇಶ್ ಶೆಟ್ಟಿ ಎಂಟ್ರಿ

ಕಿರುತೆರೆ ಲೋಕದ ದೊಡ್ಡ ರಿಯಾಲಿಟಿ ಶೋ ಎನಿಸಿಕೊಂಡಿರುವ ಬಿಗ್ ಬಾಸ್ ಒಟಿಟಿ ಸೀಸನ್-1 ಆರಂಭಗೊಂಡಿದೆ. ಈ ಬಾರಿ ಕರಾವಳಿಯ ಕುವರ ನಟ ಹಾಗೂ ನಿರೂಪಕ ರಾಕ್‍ಸ್ಟಾರ್ ರೂಪೇಶ್ ಶೆಟ್ಟಿ ಭರ್ಜರಿ ಎಂಟ್ರಿ...

ಫಾಝಿಲ್ ಸ್ಮರಣಾರ್ಥ ಸಾರ್ವಜನಿಕ ರಕ್ತದಾನ ಶಿಬಿರ

ಇತ್ತೀಚಿಗೆ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಫಾಝಿಲ್ ಮಂಗಳಪೇಟೆ ಸ್ಮರಣಾರ್ಥವಾಗಿ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ಸಂಸ್ಥೆಯಿಂದ ಆ. 7 ರಂದು ಆದಿತ್ಯವಾರ ಜಿಲ್ಲೆಯ ವಿವಿಧೆಡೆ ಬೃಹತ್ ಸಾರ್ವಜನಿಕ ರಕ್ತದಾನ ಶಿಬಿರ ಆಯೋಜಿಸಲಾಗಿದೆ. ಸ್ವತಃ ರಕ್ತದಾನಿಯಾಗಿದ್ದ ಮೃತ...

ವೆಸ್ಟ್ ಕೋಸ್ಟ್ “ಹೀರೋ ಉತ್ಸವ” ಜೊತೆಗೆ “ಬೋನನ್ ಝ” ಫೆಸ್ಟಿವಲ್ ಆಫರ್

ಮಂಗಳೂರಿನ ಹೆಸರಾಂತ ದ್ವಿಚಕ್ರ ವಾಹನ ಶೋರೂಮ್ ಆದ ವೆಸ್ಟ್ ಕೊಸ್ಟ್ ನಲ್ಲಿ ಇದೀಗ ಗ್ರಾಹಕರಿಗೆ ಸ್ವಾತಂತ್ರೋತ್ವದ ಪ್ರಯುಕ್ತ ಬೋನನ್ ಝಾ ಫೆಸ್ಟಿವಲ್‌ನ್ನು ಆಯೋಜಿಸಿದ್ದಾರೆ. ಹಲವಾರು ರೀತಿಯ ರಿಯಾಯಿತಿಯೊಂದಿಗೆ ಮತ್ತು ಉಚಿತ ಕೊಡುಗೆ ಜೊತೆಗೆ...

ಯೋಗಾಸನ ಚಾಂಪಿಯನ್ ಮಾನ್ವಿ ಎಸ್. ಪೂಜಾರಿ

ಶ್ರೀಮತಿ ಭಾರತಿ ಮತ್ತು ಶ್ರೀನಿವಾಸ್ ದಂಪತಿಗಳ ಪುತ್ರಿಯಾದ ಮಾನ್ವಿ ಎಸ್. ಪೂಜಾರಿ ಇವರು ಸೈಂಟ್ ಆನ್ಸ್ ಇಂಗ್ಲೀಷ್ ಮೀಡಿಯಂ ಸ್ಕೂಲ್ ಕುಂಟಿಕಾನ ಮಂಗಳೂರು ನಲ್ಲಿ ಎರಡನೇ ತರಗತಿಯಲ್ಲಿ ಕಲಿಯುತ್ತಿದ್ದು, ತನ್ನ 6ನೇ ವಯಸ್ಸಿನಲ್ಲಿ...

Most Read