ಮಂಗಳೂರು: ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಸಿಬ್ಬಂದಿಯೋರ್ವರು ನೀವು ಆಸಸ್ಯಗೊಂಡು, ಹೃದಯಾ ಶದಿಂದ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಹೃದಯ ವಿದ್ರಾವಕ ಘಟನೆ ನಡೆದಿದೆ....
ರಾಜ್ಯಾದ್ಯಂತ ಸಂಚಲನ ಮೂಡಿಸಿದ ದಕ್ಷಿಣ ಕನ್ನಡ ಜಿಲ್ಲೆ ಬಿಜೆಪಿ ಯುವ ಮೋರ್ಚಾದ ಪದಾಧಿಕಾರಿ ಬೆಳ್ಳಾರೆ ನಿವಾಸಿ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ತನಿಖೆಯನ್ನು ಕರ್ನಾಟಕ ಸರಕಾರದ ಶಿಫಾರಸಿನ ಮೇರೆಗೆ ಕೇಂದ್ರ ಸರಕಾರದ ಗೃಹ...
ಮಂಗಳೂರು,ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್,ಮಂಗಳೂರು ತಾಲೂಕು ಪಂಚಾಯತ್,ರಾಜ್ಯ ಗ್ರಾಮೀಣ ಜಿವನೋಪಾಯ ಸಂವರ್ಧನ ಸಂಸ್ಥೆ ಹಾಗೂ ಸ್ವಚ್ಚ ಭಾರತ್ ಮಿಷನ್ ವತಿಯಿಂದ ಅಜಾದಿ ಕಾ ಅಮೃತ ಮಹೋತ್ಸವದ ಹಿನ್ನಲೆಯಲ್ಲಿ ಹಮ್ಮಿಕೊಳ್ಳಲಾಗಿರುವ ಹರ್ ಘರ್ ತಿರಂಗ ಅಭಿಯಾನದಡಿ ಆ.6ರ...
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಮಠದಕಣಿಯಲ್ಲಿ ಮಳೆ ನೀರು ಹರಿಯುವ ತೋಡಿನಲ್ಲೇ ಡ್ರೈನೇಜ್ ನೀರು ಕೂಡ ಹರಿಯುತ್ತಿದೆ. ಸ್ಥಳೀಯರು ಮೂಗು ಮುಚ್ಚಿ ಓಡಾಡುವ ಪರಿಸ್ಥಿತಿ ಉಂಟಾಗಿದೆ.
ನಗರದ ಮಠದಕಣಿಯಲ್ಲಿ ಬರ್ಕೆ ಠಾಣೆಗೆ ತೆರಳುವ ರಸ್ತೆಯ...
ಸುರತ್ಕಲ್ ಅಕ್ರಮ ಟೋಲ್ ಗೇಟ್ ತೆರವಿಗೆ ಸಂಸದರು, ಸಚಿವರು ನೀಡಿದ ಜೂನ್ 22 ರ ಅಂತಿಮ ಗಡುವು ದಾಟಿ ಮತ್ತೆ ತಿಂಗಳು ಕಳೆದಿದೆ. ಜಿಲ್ಲೆಯಲ್ಲಿ ರಾಜಕೀಯ ಪ್ರೇರಿತ ಮತೀಯ ದ್ವೇಷದ ಕೊಲೆಗಳ ಉನ್ಮಾದದಲ್ಲಿ...
ಉಜಿರೆ: ಯಾವುದೇ ದೇಶದ ಆರ್ಥಿಕ ಬಿಕ್ಕಟ್ಟು ಆಯಾ ದೇಶದ ಸಂಪನ್ಮೂಗಳ ಮೇಲೆ ಅವಲಂಬಿತವಾಗಿರುತ್ತವೆ. ಲಭ್ಯವಿರುವ ಸಂಪನ್ಮೂಲಗಳನ್ನು ಹೇಗೆ ಸದುಪಯೋಗಮಾಡಿಕೊಳ್ಳುತ್ತಾರೆ ಎಂಬುದರ ಮೇಲೆ ರಾಷ್ಟ್ರದ ಉನ್ನತಿ ನಿರ್ಧಾರವಾಗುತ್ತದೆ ಎಂದು ಮಂಗಳೂರು ವಿಶ್ವ ವಿದ್ಯಾಲಯದ ಮಂಗಳಗಂಗೋತ್ರಿಯ...
ಶ್ರಮ್ ಚಾರಿಟೇಬಲ್ ಟ್ರಸ್ಟ್ ರಿ ಉಪ್ಪುಂದ ಮತ್ತು ಉಡುಪಿ ಜಿಲ್ಲಾ ಭಾರತೀಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘ ಇವರ ವತಿಯಿಂದ ವರಮಹಾಲಕ್ಷ್ಮಿ ಪೂಜೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.ಶ್ರೀ ದೇವರಿಗೆ ವಿಶೇಷ ಬಾಳೆದಿಂಡಿನ...
ಮಂಜೇಶ್ವರ :ರಾಷ್ಟೀಯ ಹೆದ್ದಾರಿ ಅಭಿವೃದ್ಧಿಯಲ್ಲಿ ಅವೈಜ್ಞಾನಿಕ ನಿರ್ಮಾಣ ಸೇರಿದಂತೆ ಪ್ರತಿಯೊಂದು ವಿಷಯದಲ್ಲೂ ಮಂಜೇಶ್ವರದ ಕೂಗಿಗೆ ಕಿಂಚತ್ತೂ ಬೆಲೆಯನ್ನು ಕಲ್ಪಿಸದ ಅಧಿಕಾರಿಗಳ, ಜನಪ್ರತಿನಿಧಿಗಳ ಕಣ್ಣು ಮುಚ್ಚಾಲೆಯಾಟದಿಂದ ಬೇಸೆತ್ತಿರುವ ಮಂಜೇಶ್ವರದ ಸಮಾನ ಮನಸ್ಕರು ಸೇರಿ ಕೊಂಡು...
ಟೆಲಿ ಚಿತ್ರ ಆಲ್ಬಾಂ ಹಾಡುಗಳ ಮೂಲಕ ಜನಮನ್ನಣೆ ಪಡೆದ ಹರ್ಷಿತ್ ಸೋಮೇಶ್ವರ ಅವರು ಮತ್ತೊಂದು ಹೊಸ ಪ್ರಯೋಗಕ್ಕೆ ಸಜ್ಜಾಗಿದ್ದು, ಅವರ ನಿರ್ದೇಶನದಲ್ಲಿ ಪಯಣ ಎಂಬ ಕನ್ನಡ ಆಲ್ಬಾಂ ಸಾಂಗ್ ಇದೇ ಭಾನುವಾರ ಯೂಟ್ಯೂಬ್...