ಮಣಿಪಾಲ: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಣಿಪಾಲದ ಸಮಗ್ರ ಕ್ಯಾನ್ಸರ್ ಆರೈಕೆ ಕೇಂದ್ರದ ಭಾಗವಾಗಿರುವ ಮಕ್ಕಳ ರಕ್ತಶಾಸ್ತ್ರ ಮತ್ತು ಆಂಕೊಲಾಜಿ ವಿಭಾಗವು ಮಕ್ಕಳ ಅಸ್ಥಿಮಜ್ಜೆ ಕಸಿ ಸೌಲಭ್ಯದ ಯಶಸ್ಸನ್ನು ಆಚರಿಸುವ...
ಕಾರ್ಕಳದ ಮಿಯಾರು ಗ್ರಾಮದಲ್ಲಿ ಜಾನ್ ಸಿಎನ್ ಎಸ್‍ಎಲ್ ಆಯಿಲ್ ಮತ್ತು ಶೆಲ್ ಘಟಕ ಪ್ರಾರಂಭಕ್ಕೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದಾರೆ.ಈ ಬಗ್ಗೆ ಕಾರ್ಕಳದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಪ್ರಧಾನ ಕಾರ್ಯದರ್ಶಿ ಶೇಕ್ ಶಬ್ಬೀರ್ ಅವರು,...
ಉಡುಪಿಯ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ಆಗಸ್ಟ್ 2 ರಿಂದ ಆಗಸ್ಟ್ 9 ರವರೆಗೆ, 122 ನೇ ಭಜನಾ ಸಪ್ತಾಹ ಮಹೋತ್ಸವವು, ನಾಗರ ಪಂಚಮಿಯಂದು ಶುಭಾರಂಭಗೊಂಡು, ದ್ವಾದಶಿ ಪರ್ಯಂತ ಅತ್ಯಂತ ವಿಜೃಂಭಣೆಯಿಂದ ಜರುಗಲಿದೆ....
ಉಳ್ಳಾಲದಲ್ಲಿ ಯುವಕ ಮೇಲೆ ಹಲ್ಲೆಗೆ ಯತ್ನ ಆಗಿದೆ ಎಂಬ ಸುದ್ದಿಯಲ್ಲಿ ಸತ್ಯಾಂಶವಿಲ್ಲ. ಅಂತಹ ಯಾವುದೇ ಘಟನೆ ನಡೆದಿಲ್ಲ ಎಂದು ಪೊಲೀಸ್ ಕಮೀಷನರ್ ಶಶಿಕುಮಾರ್.ಎನ್. ಸ್ಪಷ್ಟನೆ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆ...
ಕರ್ನಾಟಕ ರಾಜ್ಯ ಸಂಘ ದಕ್ಷಿಣಕನ್ನಡ ಜಿಲ್ಲಾ ಯುವ ರೈತ ಘಟಕದ ವತಿಯಿಂದ ಕೊಕ್ಕಡ ಹೋಬಳಿ, ಕಣಿಯೂರು ಗ್ರಾಮದ ಗ್ರಾಮ ಲೆಕ್ಕಾಧಿಕಾರಿಯ ಕಾನೂನು ಬಾಹಿರ ಚಟುವಟಿಕೆಯನ್ನು ಖಂಡಿಸಿ ನ್ಯಾಯಬದ್ಧವಾಗಿ ಕಾರ್ಯ ನಿರ್ವಹಿಸಲು ಬುದ್ಧಿವಾದ ಹೇಳಲಾಯಿತು.
ಕಣಿಯೂರು...
ದ.ಕ ಜಿಲ್ಲೆಯ ಬೆಳ್ಳಾರೆ ಸಮೀಪದ ಕಳಂಜ ಮಸೂದ್ ಮತ್ತು ಸುರತ್ಕಲ್‌ನ ಫಾಝಿಲ್ ಕೊಲೆ ಪ್ರಕರಣವನ್ನು ಕೂಡ ಪ್ರವೀಣ್ ಪ್ರಕರಣದಂತೆ ಎನ್‌ಐಎ ಗೆ ವಹಿಸಿ ಮುಖ್ಯ ಮಂತ್ರಿ ರಾಜ ಧರ್ಮ ಪಾಲಿಸಲಿ ಎಂದು ಎಸ್‌ಡಿಪಿಐ...
ಸುಳ್ಯ ತಾಲೂಕಿನ ಸಂಪಾಜೆ ಗ್ರಾಮದಲ್ಲಿ ಜಲಸ್ಫೋಟದಿಂದ ಹಾನಿಯಾದ ಪ್ರದೇಶದಲ್ಲಿ ಪರಿಹಾರ ಕಾರ್ಯಾಚರಣೆ ಯಲ್ಲಿ SKSSF ವಿಖಾಯ ಕಾರ್ಯಕರ್ತರು ತೊಡಗಿದ್ದಾರೆ. ನೀರಿನಿಂದ ಮುಳುಗಿದ್ದ ಮನೆಗಳ ಸ್ವಚ್ಚತೆ, ಕರೆಂಟ್ ಲೈನ್ ದುರಸ್ತಿ , ರಾಷ್ಟ್ರೀಯ ಹೆದ್ದಾರಿಗೆ...
ಸಂಪಾಜೆ, ಕಲ್ಲುಗುಂಡಿ ಮತ್ತು ಕೊಯನಾಡು ಭಾಗದಲ್ಲಿ ನಿರಂತರ ಎರಡನೇ ದಿನವೂ ರಾತ್ರಿ ವೇಳೆ ಮಹಾಮಳೆ ಮುಂದುವರಿದಿತ್ತು. ರಾತ್ರಿ ಸುರಿದ ಧಾರಾಕಾರ ಮಳೆಗೆ ಪಯಸ್ವಿನಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಪ್ರವಾಹದಿಂದಾಗಿ ರಾಷ್ಟ್ರೀಯ...
ಭಾರೀ ಮಳೆಯಿಂದ ಹರಿಹರ ಪಲ್ಲತ್ತಡ್ಕದಲ್ಲಿ ರಾಶಿ ಬಿದ್ದ ಮರದ ದಿಮ್ಮಿಗಳನ್ನು ತೆರವು ಮಾಡುತ್ತಿದ್ದ ಕ್ರೇನ್ ಆಪರೇಟರ್ ಓರ್ವರು ಹೊಳೆಯ ಪಕ್ಕದಲ್ಲಿ ನಿಂತಿದ್ದ ವೇಳೆ ನೀರಿಗೆ ಬಿದ್ದಿದ್ದು, ಈ ವೇಳೆ ಯುವಕನೋರ್ವ ನದಿಗೆ ಹಾರಿ...
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಸರಕಾರಿ ಲೇಡಿಗೋಶನ್ ಆಸ್ಪತ್ರೆ ಮಂಗಳೂರು ಮತ್ತು ಸಖಿ ಒನ್ ಸ್ಟಾಪ್ ಸೆಂಟರ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಸಂತ್ರಸ್ತ ಪರಿಹಾರ ಕಾರ್ಯಕ್ರಮ...