ಸುಬ್ರಹ್ಮಣ್ಯದಲ್ಲಿ ದುರಂತ ಸಂಭವಿಸಿ ಮೃತಪಟ್ಟ ಮಕ್ಕಳ ಮನೆಗೆ ಉಸ್ತುವಾರಿ ಸಚಿವ ಸುನಿಲ್ ರವರು ಇಂದು ಭೇಟಿ ನೀಡಿದರು.ಮನೆಗಾಗಿ 95 ಸಾವಿರ ನೀಡಿದ್ದೇವೆ. ಇನ್ನು ಮನೆ ಕಟ್ಟುವುದಿದ್ರೆ 4 ಲಕ್ಷ ಕೊಡಲಾಗುವುದು, ಅಂಗಡಿಗಳಿಗೆ ನೀರು...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಹೇರಲಾಗಿರುವ ರಾತ್ರಿ ನಿರ್ಬಂಧವನ್ನು ಇನ್ನೂ ಎರಡು ದಿನಗಳವರೆಗೆ ಮುಂದುವರಿಸುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶಿಸಿದ್ದಾರೆ.ಮಂಗಳೂರು ನಗರ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖಾ...
ನಿನ್ನೆ ಸುರಿದ ಮಳೆಯಿಂದಾಗಿ ಹಾನಿಗೊಳಗಾದ ಸುಳ್ಯ ಹಾಗೂ ಕಡಬ ತಾಲೂಕುಗಳಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ರಾತ್ರಿ ಗುಡ್ಡ ಕುಸಿದು ಇಬ್ಬರು ಮಕ್ಕಳು ಮೃತಪಟ್ಟ ಸುಬ್ರಹ್ಮಣ್ಯ...
ಕಾಪು ಸಮೀಪದ ಮಜೂರಿನ ಗೋವರ್ಧನ ಭಟ್ ಅವರು ಜೀವಂತ ನಾಗರ ಹಾವಿಗೆ ತನು ಎರೆದು,ಆರತಿ ಬೆಳಗಿಸಿ ಮಂಗಳವಾರ ನಾಗರಪಂಚಮಿ ಹಬ್ಬವನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಿದರು. ಪ್ರತೀ ವರ್ಷ ನಾಗರ ಪಂಚಮಿಯಂದು ತನ್ನ ಮನೆಯಲ್ಲಿ...
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಯಾಗಿ ಎರಡು ದಿನದ ಬಳಿಕ ಸುರತ್ಕಲ್ ನಲ್ಲಿ ಕೊಲೆಯಾದ ಫಾಝಿಲ್ ಪ್ರಕರಣದಲ್ಲಿ ನಗರ ಪೆÇಲೀಸರು ಏಳು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಮಂಗಳವಾರ...
ನಿನ್ನೆ ಸುರಿದ ಭಾರೀ ಮಳೆಗೆ ಯೇನೆಕಲ್ಲು ಶ್ರೀ ಶಂಖಪಾಲ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಮುಂಭಾಗದಲ್ಲಿ ಹರಿಯುವ ಹೊಳೆಯಲ್ಲಿ ನೀರಿನ ಮಟ್ಟ ಹೆಚ್ಚಾಗಿ ನೀರು ದೇವಾಲಯದ ಒಳಂಗಾಣಕ್ಕೆ ಆವರಿಸಿತ್ತು.
ನೀರಿನೊಂದಿಗೆ ಮಣ್ಣು ಹರಿದು ಬಂದು...
ಪುತ್ತೂರು: ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಬಂಧಿಸಿ ಪೊಲೀಸರು ಮತ್ತೆ ಇಬ್ಬರು ಆರೋಪಿಗಳನ್ನು ಆ.2 ರಂದು ಬಂಧಿಸಿದ್ದಾರೆ. ಬೆಳ್ಳಾರೆ ಪಲ್ಲಿಮಜಲು ನಿವಾಸಿಗಳಾದ ಸದ್ದಾಂ(32ವ) ಮತ್ತು ಹಾರಿಸ್(42ವ) ರವರು ಬಂಧಿತ ಆರೋಪಿಗಳು.
ಈ ಪ್ರಕರಣದಲ್ಲಿ ಈಗಾಗಲೇ ಇಬ್ಬರು...
ಸುರತ್ಕಲ್‍ನ ಮಂಗಳಪೇಟೆ ನಿವಾಸಿ ಮುಹಮ್ಮದ್ ಫಾಝಿಲ್ ಹತ್ಯೆಗೆ ಸಂಬಂಧಿಸಿದಂತೆ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.ಬಂಧಿತರನ್ನು ಪಣಂಬೂರು ಎಸಿಪಿ ಅವರ ಕಚೇರಿಯಿಂದ ನ್ಯಾಯಾಲಯಕ್ಕೆ ಕರೆದೊಯ್ಯುತ್ತಿದ್ದ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಪೊಲೀಸ್ ಕಮಿಷನರ್...
ಎರಡು ದಿನಗಳಿಂದ ಭಾರಿ ಮಳೆ ಹಿನ್ನೆಲೆ ಉತ್ತರಕನ್ನಡ ಹಾಗೂ ದಕ್ಷಿಣ ಕನ್ನಡದ ಅಂಚಿನಲ್ಲಿರುವ ಶಿರೂರು ಬೈಂದೂರು ಕಳುಹಿತ್ಲು ಕಲ್ಮಕ್ಕಿಯ ಸೇತುವೆ ಸಂಪೂರ್ಣ ಮುಳುಗಡೆಯಾಗಿದೆ ಯಾವುದೇ ಸಂಪರ್ಕವಿಲ್ಲದೆ ಜನ ಕಂಗೆಟ್ಟಿದ್ದಾರೆ ಭಾರೀ ಮಳೆಯಿಂದಾದ್ದು ರಾತ್ರಿ...