Yearly Archives: 2022

ಅಳಪೆಯ ಶ್ರೀ ಮಹಾದೇವಿ ಭಜನಾ ಮಂಡಳಿ 24ನೇ ವರ್ಷದ ಸಮವಸ್ತ್ರ ವಿತರಣೆ ವಿದ್ಯಾರ್ಥಿ ವೇತನ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಮಂಗಳೂರಿನ ಅಳಪೆಯ ಶ್ರೀ ಮಹಾದೇವಿ ಭಜನಾ ಮಂಡಳಿಯ ವತಿಯಿಂದ 24ನೇ ವರ್ಷದ ಸಮವಸ್ತ್ರ ವಿತರಣೆ, ವಿದ್ಯಾರ್ಥಿ ವೇತನ ವಿತರಣೆ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ನಡೆಯಿತು. ಕಾರ್ಯಕ್ರಮದಲ್ಲಿ ಅತಿಥಿ ಗಣ್ಯರು ದೀಪ ಬೆಳಗಿಸಿ ಉದ್ಘಾಟಿಸಿದರು....

ಕಲ್ಮಕಾರಿನಲ್ಲಿ ಕೃಷಿಕರ ತೋಟಕ್ಕೆ ನೀರು ನುಗ್ಗಿ ಕೃಷಿ ಹಾನಿ

ಕರಾವಳಿಯಲ್ಲಿ ಸುರಿದ ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಸುಳ್ಯ ತಾಲೂಕಿನಲ್ಲಿ ನಿನ್ನೆ ಸುರಿದ ಮಳೆಯಿಂದಾಗಿ ಅಪಾರ ಪ್ರಮಾಣದ ಕೃಷಿ ಹಾನಿಯಾಗಿದೆ. ಇನ್ನು ಕಲ್ಮಕಾರಿನ ಕಡಮಕಲ್ಲು ಕಾಡಿನಲ್ಲಿ ಭಾರಿ ಪ್ರಮಾಣದಲ್ಲಿ ಭೂ ಕುಸಿತ ಉಂಟಾಗಿದ್ದು...

ಫಾಝಿಲ್ ಮನೆಗೆ ಎಸ್ಡಿಪಿಐ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಭೇಟಿ

ಸುರತ್ಕಲ್ ನಲ್ಲಿ ಸಂಘಪರಿವಾರ ಬೆಂಬಲಿತ ದುಷ್ಕರ್ಮಿಗಳಿಂದ ಇತ್ತೀಚೆಗೆ ಬರ್ಬರವಾಗಿ ಹತ್ಯೆಗೀಡಾದ ಫಾಝಿಲ್ ಮನೆಗೆ ಎಸ್ಡಿಪಿಐ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಮೈಸೂರು ಭೇಟಿ ಕೊಟ್ಟು ಕುಟುಂಬ ಸದಸ್ಯರಿಗೆ ಸಾಂತ್ವಾನ ಹೇಳಿದರು. ಈ ಸಂದರ್ಭದಲ್ಲಿ ಮಾತನಾಡಿದ...

ಹಿರಿಯ ಪತ್ರಿಕೋದ್ಯಮಿ ಟಿ. ಮೋಹನ್ ದಾಸ್ ಪೈ ನಿಧನ

ಮಣಿಪಾಲದ ಪೈ ಕುಟುಂಬದ ಹಿರಿಯರಾದ ತೋನ್ಸೆ ಮೋಹನದಾಸ್ ಪೈ (89) ಅಲ್ಪಕಾಲದ ಅಸೌಖ್ಯದಿಂದ ಮಣಿಪಾಲದ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಅವರು ಆಸ್ಪತ್ರೆಯಲ್ಲಿ ಇತ್ತೀಚಿಗೆ ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದರು. ಡಾ. ಟಿಎಂಎ ಪೈ ಪ್ರತಿಷ್ಠಾನ,...

ಪುತ್ತೂರು ಜ್ಯೂಸ್ ಸೆಂಟರ್ ಗೆ ಬೆಂಕಿ

ಪುತ್ತೂರು: ಪುತ್ತೂರು ಬಸ್ ನಿಲ್ದಾಣದ ಕಮರ್ಷಿಯಲ್ ಕಾಂಪ್ಲೆಕ್ಸ್ ನಲ್ಲಿ ಜ್ಯೂಸ್ ಸೆಂಟರ್ ವೊಂದರಲ್ಲಿ ಅಡುಗೆ ಅನಿಲದಿಂದಾಗಿ ಸಂಭವಿಸಬಹುದಾದ ಭಾರಿ ಬೆಂಕಿ ದುರಂತವೊಂದು ಪೊಲೀಸ್ ಮತ್ತು ಗೃಹರಕ್ಷಕ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದಾಗಿ ತಪ್ಪಿದ ಘಟನೆ...

ಕರಂಬಾರು ಸರ್ಕಾರಿ ಶಾಲೆಯಲ್ಲಿಆಟಿಡೊಂಜಿ ದಿನ ಕಾರ್ಯಕ್ರಮ

ಹಳೆ ವಿದ್ಯಾರ್ಥಿ ಸಂಘ, ಕರಂಬಾರು(ರಿ)ಮತ್ತು ಶಾಲಾಭಿವೃದ್ಧಿ ಸಮಿತಿ ಸಹಕಾರದೊಂದಿಗೆ ಆಟೀಡೊಂಜಿ ದಿನ ಕಾರ್ಯಕ್ರಮ ಶಾಲಾ ಸಭಾಂಗಣದಲ್ಲಿ ನಡೆಯಿತು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸತೀಶ್ ದೇವಾಡಿಗ ಸಭಾ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದರು. ಉದ್ಘಾಟನೆ...

ಮಂಗಳಪೇಟೆಯ ಫಾಝಿಲ್ ಮನೆಗೆ ಭೇಟಿ ನೀಡಿದ SDPI ನಿಯೋಗ

ಮಂಗಳೂರು: ಇತ್ತೀಚೆಗೆ ಸುರತ್ಕಲ್ ಪೇಟೆಯಲ್ಲಿ ದುಷ್ಕರ್ಮಿಗಳಿಂದ ಬರ್ಬರವಾಗಿ ಹತ್ಯೆಗೀಡಾದ ಯುವಕ ಫಾಝಿಲ್ ರವರ ಮನೆಗೆ SDPI ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ಮುಹಮ್ಮದ್ ತುಂಬೆಯವರ ನೇತೃತ್ವದ ನಿಯೋಗವು ಭೇಟಿ ನೀಡಿ ಫಾಝಿಲ್ ಕುಟುಂಬಸ್ಥರಿಗೆ...

ಗೆಜ್ಜೆಗಿರಿ ಕ್ಷೇತ್ರದಲ್ಲಿ ಪ್ರವೀಣ್ ನೆಟ್ಟಾರು ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಪುತ್ತೂರು ಗೆಜ್ಜೆ ಗಿರಿಯ ದೇಯಿ ಬೈದೆತಿ ಕೋಟಿ ಚೆನ್ನಯ ಮೂಲ ಸ್ಥಾನ ನಂದನ್ ಬಿತ್ತಿಲ್ ನಲ್ಲಿ ಭಾನುವಾರದಂದು ಬೆಳಿಗ್ಗೆ ಬಿಲ್ಲವ ಸಮುದಾಯದ ಯುವ ಉದ್ಯಮಿ ಹಾಗೂ ಗೆಜ್ಜೆಗಿರಿ ನಂದನ್ ಬಿತ್ತಿಲಿನ ಪ್ರಸಾದ ತಯಾರಿಕ...

ಪ್ರವೀಣ್ ನೆಟ್ಟಾರು ಮನೆಗೆ ಮಾಜಿ ಮುಖ್ಯಮಂತ್ರಿ ಯಚ್. ಡಿ.ಕುಮಾರಸ್ವಾಮಿ ಭೇಟಿ

ಪುತ್ತೂರು :ದುಷ್ಕರ್ಮಿಗಳಿಂದ ಹತ್ಯೆಯಾದ ಪ್ರವೀಣ್ ನೆಟ್ಟಾರು ಮನೆಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಭೇಟಿ ನೀಡಿ ಪ್ರವೀಣ್ ತಂದೆ, ತಾಯಿ ಹಾಗೂ ಪತ್ನಿಗೆ ಸಾಂತ್ವನ ಹೇಳಿ ಸಹಾಯಧನದ ಚೆಕ್ ವಿತರಿಸಿದರು. ಕುಮಾರಸ್ವಾಮಿ ಅವರು...

ಮಂಗಳೂರು ರಾತ್ರಿ ನಿರ್ಬಂಧ ಎರಡು ದಿನ ಮುಂದುವರಿಕೆ

ರಾತ್ರಿ ನಿರ್ಬಂಧ 2 ದಿನ ಮುಂದುವರಿಕೆ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಇನ್ನೂ 2 ದಿನಗಳ ಕಾಲ (ಆ.1ಮತ್ತು 2ರಂದು) ರಾತ್ರಿ ನಿರ್ಬಂಧವನ್ನು ವಿಸ್ತರಿಸಲು ದ.ಕ. ಜಿಲ್ಲಾಧಿಕಾರಿ ಆದೇಶ...

Most Read