Yearly Archives: 2022

ಬಜರಂಗದಳ ಸೇವಾ ಬ್ರಿಗೇಡ್ ಎಡಪದವು ಸಂಸ್ಥೆಯ 50ನೇ ಮಾಸಿಕ ಯೋಜನೆ ಸುವರ್ಣ ಸೇವಾ ಸಂಭ್ರಮ

ವಿಶ್ವ ಹಿಂದೂ ಪರಿಷತ್ -ಬಜರಂಗದಳ ಮಾತೃಶಕ್ತಿ ದುರ್ಗಾವಾಹಿನಿ ಜೈ, ಶ್ರೀ ರಾಮ್ ಶಾಖೆ ಎಡಪದವು ಇದರ ಆಶ್ರಯದಲ್ಲಿ ಬಜರಂಗದಳ ಸೇವಾ ಬ್ರಿಗೇಡ್ ಎಡಪದವು ಸಂಸ್ಥೆಯ 50ನೇ ಮಾಸಿಕ ಯೋಜನೆಯ ಅಂಗವಾಗಿ 10 ಅಶಕ್ತ...

ಇಂದು ಹೋಕ್ಕಾಡಿಗೋಳಿ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳ

ಮೂಡುಬಿದಿರೆ : ಮಹಿಷಮರ್ಧಿನಿ ಕಂಬಳ ಸಮಿತಿ ಇದರ ವತಿಯಿಂದ ನಡೆಯುವ ಇತಿಹಾಸ ಪ್ರಸಿದ್ಧ ಹೋಕ್ಕಾಡಿಗೋಳಿ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳವು ಶನಿವಾರ ಬೆಳಿಗ್ಗೆ ಆರಂಭಗೊಂಡಿತು. ನೋಣಾಲ್ ಗುತ್ತು ರಶ್ಮಿತ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯುವ...

ಕಡಬದಲ್ಲಿ ಶ್ರೀ ದುರ್ಗಾ ಜ್ಯುವೆಲ್ಲರ್ಸ್ ಶುಭಾರಂಭ

ಪಂಜ ರಸ್ತೆಯ ಕಡಬದ ಯೋಗಕ್ಷೇಮ ಸಂಕೀರ್ಣ ಸಿ.ಎ ಬ್ಯಾಂಕ್ ಬಿಲ್ಡಿಂಗ್‍ನಲ್ಲಿ ಶ್ರೀ ದುರ್ಗಾ ಜ್ಯುವೆಲ್ಲರ್ಸ್ ( ಗೋಲ್ಡ್ ಅಂಡ್ ಸಿಲ್ವರ್ ) ಶುಭಾರಂಭಗೊಂಡಿತು. ಸಂಸ್ಥೆಯನ್ನು ಉದ್ಘಾಟಿಸಿ, ದೀಪ ಬೆಳಗಿಸಿದ ಕಡಬದ ಶಾಸ್ತ್ರಿ ಕ್ಲಿನಿಕ್ ವೈದ್ಯರಾದ...

ಭಾರತ ಜೋಡೋ ಯಾತ್ರೆ ನೂರು ದಿನ ಪೂರ್ಣಗೊಂಡ ಹಿನ್ನೆಲೆ ಪುತ್ತೂರಿನಲ್ಲಿ ಸಂಭ್ರಮಾಚರಣೆ

ಪುತ್ತೂರು: ರಾಹುಲ್ ಗಾಂಧಿ ಅವರು ನಡೆಸುತ್ತಿರುವ ಭಾರತ ಜೊಡೋ ಯಾತ್ರೆಯು ನೂರು ದಿನ ಪೂರೈಸಿದ ಹಿನ್ನಲೆಯಲ್ಲಿ ಶುಕ್ರವಾರ ಸಂಜೆ ಪುತ್ತೂರಿನ ಗಾಂಧಿ ಕಟ್ಟೆಯ ಬಳಿಯಲ್ಲಿ ಪುತ್ತೂರು ಬ್ಲಾಕ್ ಯುವ ಕಾಂಗ್ರೆಸ್ ಸಮಿತಿ ವತಿಯಿಂದ...

ಆಳ್ವಾಸ್‍ ಜಾಂಬೂರಿ ಉತ್ಸವ : ಗದಗದಿಂದ 2 ಲಕ್ಷ ಜೋಳದ ರೊಟ್ಟಿ ಹೊರೆಕಾಣಿಕೆ

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಂಯೋಜನೆಯಲ್ಲಿ ಡಿ.21ರಿಂದ ನಡೆಯುವ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಗೆ ಗದಗ ಜಿಲ್ಲೆಯಿಂದ 2 ಲಕ್ಷ ಜೋಳದ ರೊಟ್ಟಿಯನ್ನು ಕಳುಹಿಸಲಾಗಿದೆ.ಉತ್ತರ ಕರ್ನಾಟಕದ ಗಟ್ಟಿ ಆಹಾರ ಎನಿಸಿಕೊಂಡಿರುವ ಜೋಳದ ರೊಟ್ಟಿ, ಶೇಂಗಾ...

ಮಾಜಿ ಶಾಸಕ ದಿ. ಗೋಪಾಲ ಭಂಡಾರಿ ಸ್ಮರಣಾರ್ಥ ಕ್ರಿಕೆಟ್ ಪಂದ್ಯಾಟ ಸೌಹಾರ್ದ ಟ್ರೋಫಿ-2022

ಕಾರ್ಕಳದ ಮಾಜಿ ಶಾಸಕ ದಿವಂಗತ ಎಚ್. ಗೋಪಾಲ ಭಂಡಾರಿ ಸ್ಮರಣಾರ್ಥ ಹೊನಲು ಬೆಳಕಿನ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಸೌಹಾರ್ದ ಟ್ರೋಫಿ-2022ರ ಉದ್ಘಾಟನಾ ಕಾರ್ಯಕ್ರಮವು ಕಾರ್ಕಳದ ಸುಧೀರ್ ಪುರಾಣಿಕ್ ವೇದಿಕೆಯಲ್ಲಿ ನಡೆಯಿತು. ಪಂದ್ಯಾಟದ ಉದ್ಘಾಟನೆಯನ್ನು...

1972 NITK ಹಳೆ ವಿದ್ಯಾರ್ಥಿಗಳಿಂದ ಇ-ಮೊಬಿಲಿಟಿಗಾಗಿ 15 ಲಕ್ಷ ದೇಣಿಗೆ

1972 ರ ಬ್ಯಾಚ್‌ನ ಹಳೆಯ ವಿದ್ಯಾರ್ಥಿಗಳು ಇ-ಮೊಬಿಲಿಟಿಗಾಗಿ NITK ಗೆ 15 ಲಕ್ಷಗಳನ್ನು ನೀಡಿದರು.ಇ-ಮೊಬಿಲಿಟಿಗಾಗಿ 1972 ಬ್ಯಾಚ್‌ನ ಹಳೆಯ ವಿದ್ಯಾರ್ಥಿಗಳು ಒದಗಿಸಿದ ನಿಧಿಯೊಂದಿಗೆ, ಸೆಂಟರ್ ಫಾರ್ ಸಿಸ್ಟಮ್ ಡಿಸೈನ್ ಎರಡು ವಿಭಿನ್ನ ರೀತಿಯ...

ಮಧ್ಯಪ್ರದೇಶದ ಆಶಾ ಮಾಲ್ವಿಯ ಯುವತಿಯಿಂದ 4000 ಕಿಲೋಮೀಟರ್ ಸೈಕಲ್ ರ್‍ಯಾಲಿ

ಮಧ್ಯಪ್ರದೇಶದ ಆಶಾ ಮಾಲ್ವಿಯ ಎಂಬ ಯುವತಿ ಸೈಕಲ್‍ನಲ್ಲಿ ದೇಶದ 28 ರಾಜ್ಯಗಳನ್ನು 20 ಸಾವಿರ ಪ್ರಯಾಣ ಮಾಡಲು ಉದ್ದೇಶಿಸಿದ್ದು, ಯುವಕ, ಯುವತಿಯರಿಗೆ ಹಾಗೂ ಮಹಿಳೆಯರಿಗೆ ಭಾರತದಲ್ಲಿಯೂ ಹೆಣ್ಣುಮಕ್ಕಳು ಸುರಕ್ಷಿತವಾಗಿದ್ದಾರೆ ಎಂದೂ ಜಗತ್ತಿಗೆ...

ಕಾಪು ಬೀಚ್‍ನಲ್ಲಿ ಸಮುದ್ರ ಪಾಲಾಗುತ್ತಿದ್ದ ಪ್ರವಾಸಿಗರ ರಕ್ಷಣೆ

ಕಾಪು ಲೈಟ್ ಹೌಸ್ ಬೀಚ್ ಬಳಿ ಸಮುದ್ರದಲ್ಲಿ ನೀರು ಪಾಲಾಗುತ್ತಿದ್ದ ಹೈದರಾಬಾದ್ ಮೂಲದ ಇಬ್ಬರು ಪ್ರವಾಸಿಗರನ್ನು ಕಾಪು ಬೀಚ್‍ನ ಲೈಫ್ ಗಾರ್ಡ್‍ಗಳು ರಕ್ಷಿಸಿದ್ದಾರೆ. ಹೈದರಾಬಾದ್‍ನ ನವೀನ್ (25) ಮತ್ತು ಸಾಯಿತೇಜ (27) ಕಾಪು...

ರಾಜೇಶ್ ಪವಿತ್ರನ್ ಬಂಧನ ರಾಜಕೀಯ ಷಡ್ಯಂತ್ರ

ಅಖಲ ಭಾರತ ಹಿಂದೂ ಮಹಾಸಭಾ ರಾಜ್ಯಾದ್ಯಕ್ಷ ರಾಜೇಶ್ ಪವಿತ್ರನ್ ಬಂಧನ ರಾಜಕೀಯ ಷಡ್ಯಂತ್ರ. ಇದರ ಹಿಂದಿರುವ ಕಾಣದ ಕೈಗಳನ್ನು ಬಂಧಿಸದಿದ್ದರೆ ತೀವ್ರ ಹೋರಾಟ ನಡೆಸುವುದಾಗಿ ಮಹಾಸಭಾ ರಾಜ್ಯ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರ ಆಗ್ರಹಿಸಿದ್ದಾರೆ....

Most Read