ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಬಿಜೆಪಿ ಮುಖಂಡನ ಕಗ್ಗೊಲೆಯಾಗಿದೆ. ಬೆಳ್ಳಾರೆಯ ನೆಟ್ಟಾರು ನಿವಾಸಿ 32 ವರ್ಷದ ಪ್ರವೀಣ್ ನೆಟ್ಟಾರು ಎಂಬಾತನನ್ನು ದುಷ್ಕರ್ಮಿಗಳು ತಲ್ವಾರ್ ನಿಂದ ಕೊಚ್ಚಿ...
ಸುಳ್ಯ : ಮಂಗಳೂರು ಸಮಾಚಾರ ಪತ್ರಿಕೆಯ ಪ್ರಾರಂಭವೇ ಪತ್ರಿಕಾ ದಿನಾಚರಣೆಗೆ ನಾಂದಿಯಾಗಿದೆ. ಅದೊಂದು ಪೂರ್ಣ ಪ್ರಮಾಣದ ಪತ್ರಿಕೆಯಾಗಿ ಬೆಳೆದಿತ್ತು. ಆದರೆ ಇಂದಿನ ಕಾಲಘಟ್ಟದಲ್ಲಿ ಮುದ್ರಣ ಮಾಧ್ಯಮ ಕಳೆಗುಂದುತ್ತಿದೆ. ಆದರೂ ತಾಲೂಕು ಮಟ್ಟದ ಪತ್ರಿಕೆಗಳಿಗೆ...
ಉಳ್ಳಾಲ: ಮಲತಂದೆಯೋರ್ವ 9 ರ ಹರೆಯದ ಮಗಳ ಮೇಲೆಯೇ ಅತ್ಯಾಚಾರವೆಸಗಿರುವ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಪಾವೂರು ಎಂಬಲ್ಲಿ ಇಂದು ಬೆಳಕಿಗೆ ಬಂದಿದೆ.
ಪ್ರಕರಣ ಸಂಬಂಧ ಆರೋಪಿ ಅಶ್ವಥ್ (25) ಎಂಬಾತನನ್ನು ಕೊಣಾಜೆ...
ಮಂಗಳೂರಿನ ಹಂಪನಕಟ್ಟೆಯಲ್ಲಿರುವ ಎಂ.ಪಿ. ಸಿಲ್ಕ್ಸ್ ಮಳಿಗೆಯಲ್ಲಿ ಆಷಾಢ ಪ್ರಯುಕ್ತ ಬಿಗ್ ಸೇಲ್‍ನ್ನು ಹಮ್ಮಿಕೊಂಡಿದ್ದು, ಶೇ.50ರಷ್ಟು ರಿಯಾಯಿತಿಯನ್ನು ಘೋಷಿಸಿದ್ದು, ಉತ್ತಮ ಗುಣಮಟ್ಟದ ವಸ್ತ್ರಗಳು ಕೈಗೆಟಕುವ ದರದಲ್ಲಿ ಸಿಗಲಿದೆ. ವಿವಿಧ ವಿನ್ಯಾಸದ ಮತ್ತು ಉತ್ತಮ ಗುಣಮಟ್ಟವನ್ನು...
ಹೊಟೇಲ್‍ಗೆ ಹೋಗಿ ಗ್ರಾಹಕರನ್ನು ಹೊರಗೆ ಕಳುಹಿಸಿ ಗೂಂಡಾಗಿರಿ ಪ್ರದರ್ಶಿಸಲು ಆ ಸಂಘಟನೆಗೆ ಅಧಿಕಾರ ನೀಡಿದವರು ಯಾರು ಬಿಜೆಪಿ ಸರಕಾರವೇ ಇವರನ್ನು ಕಳುಹಿಸಿದ್ದೇ ಎಂದು ಜೆಡಿಎಸ್ ಯುವ ಘಟಕದ ಜಿಲ್ಲಾಧ್ಯಕ್ಷ ಅಕ್ಷಿತ್ ಸುವರ್ಣ...
ಹಾಸನದ ಆಲೂರಿನ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ಮಕ್ಕಳು ಕಲುಷಿತ ಆಹಾರ ಸೇವನೆಯಿಂದ ಅಸ್ವಸ್ಥಗೊಂಡಿದ್ದ ಶಾಲೆಗೆ ಶಾಸಕ ಎಚ್ ಕೆ ಕುಮಾರಸ್ವಾಮಿ ನೀಡಿ, ಪರಿಶೀಲನೆ ನಡೆಸಿದ್ರು. ಅಡುಗೆ ಕೊಠಡಿ, ಸಾಮಗ್ರಿಗಳ...
ಮಂಜೇಶ್ವರ ಪಾವೂರು ಗೇರುಕಟ್ಟೆ ನಿವಾಸಿ ಪೈಂಟರ್ ಬಾವ ಎಂದೇ ಪರಿಚಿತರಾಗಿರುವ ಮೊಹಮ್ಮದ್ ಎಂಬವರಿಗೆ 1 ಕೋ.ರೂ. ಕೇರಳ ರಾಜ್ಯಲಾಟರಿ ಒಲಿದಿದೆ. ಡ್ರಾ ಆಗುವ ತಾಸುಗಳ ಮೊದಲು ಟಿಕೇಟ್ ತೆಗೆದ ಅದೃಷ್ಟವಂತನಾಗಿದ್ದಾನೆ. ಈತನಿಗೆ...
ಪಡುಬಿದ್ರಿ ಗ್ರಾಮದ ಪಾದೆಬೆಟ್ಟುವಿನಲ್ಲಿ ಬಹಳಷ್ಟು ವರ್ಷಗಳಿಂದ ಅನಧಿಕೃತವಾಗಿ ದಲಿತ ಕಾಲೊನಿಯಲ್ಲಿ ಸುತ್ತಲೂ ವಾಸದ ಮನೆಗಳಿರುವ ಪ್ರದೇಶದಲ್ಲಿ ಗ್ಯಾಸ್ ಗೋಡಾನ್ ಕಾರ್ಯಚರಿಸುತ್ತಿದ್ದರೂ ಈ ಬಗ್ಗೆ ಗ್ರಾ.ಪಂ. ಸಹಿತ ಸಂಬಂಧಿಸಿದ ಇಲಾಖಾಧಿಕಾರಿಗಳು ತೆರವುಗೊಳಿಸಲು ನಿರ್ಲಕ್ಷ್ಯ...