ಬೆಂಗಳೂರು, ಜು, 23; ಆರೋಗ್ಯ ಕ್ಷೇತ್ರ ಅಗಾಧವಾಗಿ ಬೆಳವಣಿಗೆಯಾಗುತ್ತಿದ್ದು, ವಿಶೇಷವಾಗಿ ಡಿಜಿಟಲ್ ಹೆಲ್ತ್ ಕ್ಷೇತ್ರ ಜಾಗತಿಕ ಮಟ್ಟದಲ್ಲಿ ಬೆಳೆಯುತ್ತಿದೆ ಎಂದು ಕಿಮ್ಸ್ ಆಸ್ಪತ್ರೆಯ ಕಾರ್ಯನಿರ್ವಹಣಾಧಿಕಾರಿ ಸೌರಭ್ ಗುಪ್ತ ಹೇಳಿದ್ದಾರೆ.
ಭಾರತೀಯ ಆರೋಗ್ಯ ನಿರ್ವಹಣಾ ಸಂಶೋಧನಾ...
ಉಡುಪಿ : ವಿಶ್ವದ ಅತಿದೊಡ್ಡ ಚಿನ್ನ ಮತ್ತು ವಜ್ರದ ರೀಟೇಲ್ ಸಂಸ್ಥೆಗಳಲ್ಲಿ ಒಂದಾಗಿರುವ ಮಲಬಾರ್ ಗೋಲ್ಡ್ & ಡೈಮಂಡ್ಸ್ ಹೆಸರಾಂತ ಶೋರೂಂನಲ್ಲಿ ಹೊಚ್ಚ ಹೊಸದಾದ ಬೆಳ್ಳಿಯ ಆಭರಣದ ಪ್ರದರ್ಶನವನ್ನು ಉದ್ಘಾಟಿಸಲಾಯಿತು. ಜುಲೈ 22...
ಬಾಲಕಿಯ ಮೇಲೆ ವ್ಯಕ್ತಿಯೊಬ್ಬರು ಲೈಂಗಿಕ ಕಿರುಕುಳ ನೀಡಿರುವ ಆರೋಪದಲ್ಲಿ ಯುವಕರ ತಂಡವೊಂದು ಹಲ್ಲೆ ನಡೆಸಿದ್ದು, ಈ ವೇಳೆ ಜಗಳ ತಡೆಯಲು ಬಂದ ವ್ಯಕ್ತಿಗೂ ಹಲ್ಲೆ ಮಾಡಿದ್ದು, ಗಂಭೀರ ಗಾಯಗೊಂಡ ಅವರು ಆಸ್ಪತ್ರೆಗೆ ದಾಖಲಿಸುವ...
ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೊಂಡ ಬಿದ್ದ ಪರಿಣಾಮ ಪದೇ ಪದೇ ಅಪಘಾತಗಳು ಸಂಭವಿಸುತ್ತಲೇ ಇದೆ. ಇಂದು ಹೊಂಡ ತಪ್ಪಿಸಲು ಹೋಗಿ ಕಾರೊಂದು ಡಿವೈಡರ್ ಏರಿ ನಿಂತ ಘಟನೆ ಕಾಪುವಿನಲ್ಲಿ ನಡೆದಿದೆ. ಕಾರೊಂದು ರಸ್ತೆಯ ಹೊಂಡಕ್ಕೆ...
ಬೈಂದೂರು: ಬೈಂದೂರು ಕ್ಷೇತ್ರದ ವ್ಯಾಪ್ತಿಯಲ್ಲಿ ವಿಪರೀತ ರಕ್ಕಸ ಅಲೆಗಳ ಕಡಲ್ಕೊರೆತ ಸೌಪರ್ಣಿಕಾ ನದಿಯ ನೆರೆಹಾವಳಿ ಹಾಗೂ ರಾಷ್ಟ್ರೀಯ ಹೆದ್ದಾರಿಯಲ್ಲಿ ಪದೇ ಪದೇ ಅಪಘಾತವಾಗಿ ಸಾಕಷ್ಟು ಮುಗ್ಧ ಜೀವಗಳು ಮತ್ತು ಜಾನುವಾರುಗಳು ದಿನದಿಂದ ದಿನಕ್ಕೆ...
ಉಳ್ಳಾಲ: ರೈಲ್ವೇ ಇಲಾಖೆ ಗೋಡೌನ್ನಲ್ಲಿರಿಸಲಾದ ಲಕ್ಷಾಂತರ ಬೆಲೆಬಾಳುವ ವಿದ್ಯುತ್ ತಂತಿ ಕಳವು ನಡೆಸಿ ಪರಾರಿಯಾಗುತ್ತಿದ್ದ ಟೆಂಪೋವಾಹನ ತೊಕ್ಕೊಟ್ಟು ಓವರ್ ಬ್ರಿಡ್ಜ್ ಬಳಿ ಉರುಳಿಬಿದ್ದು ಇಬ್ಬರು ಮಹಿಳೆಯರು ಹಾಗೂ ಓರ್ವ ಯುವಕ ಗಾಯಗೊಂಡ ಘಟನೆ...
ಸ್ಮಾರ್ಟ್‍ಸಿಟಿ ಯೋಜನೆಯಡಿ ನಗರದ ರಾವ್ & ರಾವ್ ಸರ್ಕಲ್‍ನಲ್ಲಿ ನಡೆದ ಕಾಮಗಾರಿಯ ಮಧ್ಯೆಯೂ ಕಾಣಿಸಿಕೊಂಡ ಹೊಂಡವನ್ನು ಕರ್ತವ್ಯ ನಿರತ ಸಂಚಾರ ಪೊಲೀಸ್ ಕಾನ್‍ಸ್ಟೇಬಲ್ ಶರಣಪ್ಪ ಸಾರ್ವಜನಿಕರ ಸಹಕಾರದಲ್ಲಿ ಕಲ್ಲು ಹಾಕಿ ಮುಚ್ಚಿ ಗಮನ...
ಪುತ್ತೂರು ತಾಲೂಕು ಬೆಟ್ಟಂಪಾಡಿ ಗ್ರಾಮದ ಮಿತಡ್ಕ ವಡ್ಯಾ ಎಂಬಲ್ಲಿ ಸಾರ್ವಜನಿಕ ರಸ್ತೆಗೆ ಮರ ಬಿದ್ದು ಸಂಪೂರ್ಣ ಸಾರ್ವಜನಿಕರಿಗೆ ಸಂಪರ್ಕ ಕಡಿತಗೊಂಡಿದೆ ಇದಕ್ಕೆ ಸುಮಾರು 10 ದಿನದಿಂದ ಇಲ್ಲಿಯ ಶಾಲಾ ಮಕ್ಕಳಿ ಗೆ ಸಾರ್ವಜನಿಕರಿಗೆ...
ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟಗೊಂಡಿದ್ದು, ತುಳುನಾಡಿನ ದೈವಾರಾಧನೆ ಮತ್ತು ಅದರ ಕಟ್ಟುಪಾಡುಗಳನ್ನು ಬಿಂಬಿಸುವ ಕಲಾತ್ಮಕ ಚಿತ್ರ `ಜೀಟಿಗೆ' ಅತ್ಯುತ್ತಮ ತುಳು ಸಿನಿಮಾ ಪ್ರಶಸ್ತಿಗೆ ಭಾಜನವಾಗಿದೆ.
ಮಲಯಾಳಂ ನಿರ್ದೇಶಕ ಜಯರಾಜ್ ಜತೆ ಪಳಗಿದ ಸಂತೋಷ್ ಮಾಡ...
ಮಣಿಪಾಲ, 21 ಜುಲೈ 2022: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ಜೀವರಸಾಯನಶಾಸ್ತ್ರ ಪ್ರಯೋಗಾಲಯದಲ್ಲಿ ಸುಧಾರಿತ ಇಮ್ಯುನೊ ವಿಶ್ಲೇಷಕ ಕೋಬಾಸ್ ಇ 801 ಯಂತ್ರವನ್ನು ಉದ್ಘಾಟಿಸಲಾಯಿತು. ಪ್ರಯೋಗಾಲಯದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಸುಧಾರಿತ ಯಂತ್ರವನ್ನು ಕೆಎಂಸಿ...