Yearly Archives: 2022

ಕುದ್ರೋಳಿಯಲ್ಲಿ ವಿಶೇಷ ಗುರುಪೂಜೆ

ಮಂಗಳೂರು: ನಾರಾಯಣಗುರುಗಳ ಅನುಯಾಯಿಗಳು ಮಾಡಿದ ಶಾಂತಿಯುತ ಹೋರಾಟಕ್ಕೆ ಮಣಿದ ಸರ್ಕಾರ ಪಠ್ಯ ಪುನರ್ ಸೇರ್ಪಡೆ ಮಾಡಲು ಆದೇಶಿಸಿದ ಹಿನ್ನೆಲೆ ಹಾಗು ಸಮಾಜದ ಪ್ರಮುಖ ಬೇಡಿಕೆಗಳಾದ ಬ್ರಹ್ಮಶ್ರೀ ನಾರಾಯಣಗುರು ನಿಗಮ (ಬಿಲ್ಲವ ನಿಗಮ) ಸ್ಥಾಪನೆ...

ವಿದ್ಯಾರ್ಥಿ ಚಳುವಳಿಗಳು ನೈಜ್ಯ ನಾಯಕತ್ವವನ್ನು ಬೆಳೆಸಬೇಕಿದೆ” ಪ್ರೊಫೆಸರ್ ಚಂದ್ರ ಪೂಜಾರಿ

ಸಮಾನ ಗುಣಮಟ್ಟದ ಶಿಕ್ಷಣಕ್ಕಾಗಿ ಮತ್ತು ವಿದ್ಯಾರ್ಥಿಗಳ ಐಕ್ಯತೆಗಾಗಿ" ಭಾರತ ವಿದ್ಯಾರ್ಥಿ ಫೆಡರೇಶನ್ SFI ಇಂದು 16-07-2022 ಬೋಳಾರದ ಎಕೆಜಿ ಭವನದಲ್ಲಿ ಆಯೋಜಿಸಿದ ಜಿಲ್ಲಾ ಮಟ್ಟದ ಅಧ್ಯಯನ ಶಿಬಿರವನ್ನು ಉದ್ಘಾಟಿಸಿ ಹಂಪಿ ವಿಶ್ವವಿದ್ಯಾನಿಲಯದ ನಿವೃತ್ತ...

ಮಿಸ್ ವರ್ಲ್ಡ್ ಯೂನಿವರ್ಸಲ್ ಇಂಟರ್ ನ್ಯಾಶನಲ್ ಸ್ಪರ್ಧೆಯಲ್ಲಿ ರೆನಿ ಜಾರ್ಜ್

ಆಸ್ಟ್ರೇಲಿಯಾದಲ್ಲಿ ನೆಲೆಸಿರುವ ಭಾರತೀಯ ಮೂಲದ ಮೋಡೇಲ್ ರೆನಿ ಜಾರ್ಜ್ ಅವರು ಸದ್ಯದಲ್ಲೇ ಸಿಡ್ನಿಯಲ್ಲಿ ನಡೆಯಲಿರುವ ಮಿಸ್ ವರ್ಲ್ಡ್ ಯೂನಿವರ್ಸಲ್ ಇಂಟರ್ ನ್ಯಾಶನಲ್ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ. ಹೊಸದಿಲ್ಲಿಯಲ್ಲಿಯ ನಿವಾಸಿಯಾಗಿರುವ ರೆನಿ ಜಾರ್ಜ್ ಅವರು...

ಆ.13ರಂದು ಮಂಗಳೂರಿನ ಬಾವುಟಗುಡ್ಡೆಯಲ್ಲಿ ಕೆದಂಬಾಡಿ ರಾಮಯ್ಯ ಗೌಡರ ಪುತ್ಥಳಿ ಅನಾವರಣ

1837 ರ ಅಮರ ಸುಳ್ಯದ ಸ್ವಾತಂತ್ರ್ಯ ಸಂಗ್ರಾಮದ ಮುಂಚೂಣಿ ನಾಯಕ ಕೆದಂಬಾಡಿ ರಾಮಯ್ಯ ಗೌಡರ ಪುತ್ಥಳಿ ಆ.13 ರಂದು ಮಂಗಳೂರಿನ ಬಾವುಟಗುಡ್ಡೆಯಲ್ಲಿ ಅನಾವರಣಗೊಳ್ಳಲಿದ್ದು ಆ ಕಾರ್ಯಕ್ರಮಕ್ಕೆ ಸುಳ್ಯದಿಂದ 5 ಸಾವಿರ ಮಂದಿ ಭಾಗವಹಿಸುವ...

ಮಂಗಳೂರಿನ ಮ್ಯಾಪ್ಸ್ ಕಾಲೇಜಿನಲ್ಲಿ ರಕ್ತದಾನ ಶಿಬಿರ

ಮಂಗಳೂರಿನ ಮ್ಯಾಪ್ಸ್ ಕಾಲೇಜಿನಲ್ಲಿ ಲೀಗಲ್ ಫಾರಂ ಮತ್ತು ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಸಹಯೋಗದೊಂದಿಗೆ ರಕ್ತದಾನ ಶಿಬಿರ ಕಾರ್ಯಕ್ರಮವನ್ನು ಹಮ್ಮಿಕೊಂಡರು. ನಗರದ ಮ್ಯಾಪ್ಸ್ ಕಾಲೇಜಿನ ಅಡಿಟೋರಿಯಂನಲ್ಲಿ ನಡೆದ ರಕ್ತದಾನ ಶಿಬಿರ ಕಾರ್ಯಕ್ರಮವನ್ನು ಜಿಲ್ಲಾ ಕಾನೂನು...

ದಿಯಾ ಖ್ಯಾತಿಯ ಪೃಥ್ವಿ ಅಂಬಾರ್‍ಗೆ ಮಾತೃ ವಿಯೋಗ

ದಿಯಾ ಖ್ಯಾತಿಯ ನಟ ಪೃಥ್ವಿ ಅಂಬಾರ್ ಅವರ ತಾಯಿ ಸುಜಾತ ವೀರಪ್ಪ ಅಂಬರ್ ಹೃದಯ ಸಂಬಂಧಿ ಕಾಯಿಲೆಯಿಂದ ಮಂಗಳೂರಿನಲ್ಲಿ ನಿಧನರಾಗಿದ್ದಾರೆ.ತಾಯಿ ಸುಜಾತ ವೀರಪ್ಪ ಅಂಬರ್ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು. ಅವರ ಅಂತ್ಯಕ್ರಿಯೆ...

ದೇರಳಕಟ್ಟೆಯ ಫಾದರ್ ಮುಲ್ಲರ್ ಹೋಮಿಯೋಪಥಿ ಮೆಡಿಕಲ್ ಕಾಲೇಜಿನಲ್ಲಿ : ಡಾ. ಎಂ.ಎಮ್ ಧಾವಲೆ ಸ್ಮರಣಾರ್ಥ ಉಪಾನ್ಯಾಸ

ದೇರಳಕಟ್ಟೆ: ದೇರಳಕಟ್ಟೆಯ ಫಾದರ್ ಮುಲ್ಲರ್ ಹೋಮಿಯೋಪಥಿ ಮೆಡಿಕಲ್ ಕಾಲೇಜಿನಲ್ಲಿ ಡಾ.ಎಂ.ಎಲ್. ಧಾವಲೆ ಸ್ಮರಣಾರ್ಥ ಉಪನ್ಯಾಸ ಕಾರ್ಯಕ್ರಮ ನಡೆಯಿತು.ಮುಂಬಾಯಿ ಡಾ.ಎಂ.ಎಲ್. ಧವಲೇ ಮೆಮೋರಿಯಲ್ ಹೋಮಿಯೋಪಥಿ ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲ ಡಾ.ಬಿಪಿನ್ ಜೈನ್ ಒಂದು ದಿನದ...

ಕೆ.ಎಸ್. ಹೆಗ್ಡೆ ಮಾದಕ ದ್ರವ್ಯ ಸೇವನೆ, ಅಕ್ರಮ ಸಾಗಾಟದ ವಿರುದ್ಧ ಜಾಗೃತಿ

ದೇರಳಕಟ್ಟೆ: ದೇರಳಕಟ್ಟೆಯ ಕೆ.ಎಸ್ ಹೆಗ್ಡೆ ಅಸ್ಪತ್ರೆಯ ಮಾನಸಿಕ ಚಿಕಿತ್ಸಾ ವಿಭಾಗ ಮತ್ತು ಆಳ್ವಾಸ್ ಕಾಲೇಜಿನ ಪದವಿ ಕಾಲೇಜಿನ ಸಮಾಜಕಾರ್ಯ ವಿಭಾಗದ ಆಶ್ರಯದಲ್ಲಿ ಮಾದಕ ದ್ರವ್ಯ ಸೇವನೆ ಮತ್ತು ಅಕ್ರಮ ಸಾಗಾಟದ ವಿರುದ್ದ ಅಂತರಾಷ್ಟ್ರೀಯ...

ಪುತ್ತೂರು : ಬೀದಿ ನಾಯಿ ನೆರವಿಗೆ ಬರುವಿರಾ

ಕಳೆದ 15 ವರ್ಷಗಳಿಂದ ಬೀದಿ ನಾಯಿಗಳ ಅನ್ನದಾತರಾಗಿ ದಾನಿಯೊಬ್ಬರು ಇದೀಗ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಪೇಪರ್ ಏಜೆಂಟ್ ಆಗಿಯೂ, ಜನಪ್ರತಿನಿಧಿಯೂ ಆಗಿದ್ದ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನ ರಾಜೇಶ್ ಬನ್ನೂರು ಇದೀಗ ನಾಯಿಗಳ ಆರೈಕೆಗಾಗಿ...

ಧರ್ಮಸ್ಥಳ ಧರ್ಮಾಧಿಕಾರಿಯವರಿಗೆ ಶ್ರೀನಿವಾಸ ವಿವಿ ಕುಲಾಧಿಪತಿಗಳಿಂದ ಅಭಿನಂದನೆ

ಮಂಗಳೂರು: ಶ್ರೀನಿವಾಸ ವಿಶ್ವವಿದ್ಯಾಲಯದ ಗೌರವಾನ್ವಿತ ಕುಲಾಧಿಪತಿ ಹಾಗೂ ಎ.ಶಾಮರಾವ್ ಪ್ರತಿಷ್ಠಾನದ ಅಧ್ಯಕ್ಷ ಡಾ.ಸಿ.ಎ.ಎ.ರಾಘವೇಂದ್ರರಾವ್ ಅವರು ಧರ್ಮಸ್ಥಳಕ್ಕೆ ಭೇಟಿ ನೀಡಿ ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪದ್ಮವಿಭೂಷಣ ಡಾ.ಡಿ.ವೀರೇಂದ್ರ ಹೆಗಡೆ ಅವರನ್ನು...

Most Read