Yearly Archives: 2022

SRINIVAS UNIVERSITY CHANCELLOR CONGRATULATES DHARMASTHALA DHARMADHIKARI

Mangalore: Honourable Chancellor of Srinivas University and President of A. Shama Rao Foundation Dr. CA. A. Raghavendra Rao felicitated Padmavibhooshana Dr. D. Veerendra Hegde,...

ಕಡಬ : ಕಾರು ಮತ್ತು ಖಾಸಗಿ ಬಸ್ ನಡುವೆ ಅಪಘಾತ

ಕಡಬ: ಇನ್ನೋವಾ ಹಾಗೂ ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿದ ಘಟನೆ ಶನಿವಾರ ಬೆಳಿಗ್ಗೆ ಪಂಜ - ಕಡಬ ರಸ್ತೆಯ ಕೋಡಿಂಬಾಳದಲ್ಲಿ ನಡೆದಿದೆ.ಧರ್ಮಸ್ಥಳ ಮೂಲದವರಿದ್ದ ಇನ್ನೋವಾ ಕಾರು ಹಾಗೂ ಬೆಂಗಳೂರಿನಿಂದ ಪಂಜ ಮಾರ್ಗವಾಗಿ...

ಸರಕಾರಿ ಕಚೇರಿಯಲ್ಲಿ ಫೋಟೋ ನಿರ್ಬಂಧ ಆದೇಶ ವಾಪಾಸು

ಸರ್ಕಾರಿ ಕಚೇರಿಗಳಲ್ಲಿ ಫೋಟೊ, ವಿಡಿಯೊ ಮಾಡದಂತೆ ಹೊರಡಿಸಿದ್ದ ಆದೇಶದ ಬಗ್ಗೆ ನನ್ನ ಗಮನಕ್ಕೆ ಬಂದಿರಲಿಲ್ಲ.ಯಾವುದೇ ರೀತಿಯ ನಿಷೇಧ ಆಗಬಾರದು, ಮೊದಲು ಇದ್ದಂತೆ ಇರಲಿ ಎಂಬ ಕಾರಣಕ್ಕೆ ಈ ಆದೇಶವನ್ನು ವಾಪಸು ಪಡೆಯುವ ತಾತ್ವಿಕ...

ಪಲ್ಗುಣಿ ತೀರದಲ್ಲಿ ತೇಲಿ ಬಂದ ಟನ್‍ಗಟ್ಟಳೆ ತ್ಯಾಜ್ಯ : ಸಂಘಸಂಸ್ಥೆ, ಸ್ವಯಂಸೇವಕರಿಂದ ಸ್ವಚ್ಛತಾ ಕಾರ್ಯ

ಕೂಳೂರಿನ ನದಿ ತೀರದಲ್ಲಿ ಶೇಖರಣೆಗೊಂಡಿದ್ದ ಪ್ಲಾಸ್ಟಿಕ್ ತ್ಯಾಜ್ಯಗಳ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಪಲ್ಗುಣಿ ನದಿ ತೀರದಲ್ಲಿ ರಾಶಿ ಬಿದ್ದಿದ್ದ ಪ್ಲಾಸ್ಟಿಕ್, ನದಿಯಲ್ಲಿ ತೇಲಿ ಬಂದ ಟನ್‍ಗಟ್ಟಲೆ ತ್ಯಾಜ್ಯವನ್ನು ಸಂಘ ಸಂಸ್ಥೆ ಸ್ವಯಂ ಸೇವಕರು...

ಗೊನ್ಝಾಗ ಶಾಲೆಯ ವಿದ್ಯಾರ್ಥಿ ಸಂಘದ ಉದ್ಘಾಟನೆ

ಮಂಗಳೂರಿನ ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯ ವಿದ್ಯಾರ್ಥಿ ಸಂಘದ ಉದ್ಘಾಟನೆಯು ಇತ್ತೀಚೆಗೆ ನಡೆಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಭ್ರಷ್ಟಾಚಾರ ನಿಗ್ರಹ ದಳ ಪಶ್ಚಿಮ ವಲಯದ ಎಸ್ ಪಿ. ಶ್ರೀ ಸೈಮನ್ ಸಿ.ಎ ಅವರು...

ಸವಣೂರಿನಲ್ಲಿ ಸಸಿ ಮತ್ತು ತರಕಾರಿ ಬೀಜ ವಿತರಣೆ : ಕೃಷಿ ಅರಣ್ಯ ರೈತ ಸಹಾಯಧನದ ಬಗ್ಗೆ ಮಾಹಿತಿ ಕಾರ್ಯಗಾರ

ಕಡಬ,ಸವಣೂರು : ಮಾತೃಭೂಮಿ ಸಾವಯವ ಕೃಷಿ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ (ರಿ.) ಕಡಬ ,ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ,ಅರಣ್ಯ ಇಲಾಖೆ ಪುತ್ತೂರು ,ರಾಜ್ಯ ಪ್ರಶಸ್ತಿ ಪುರಸ್ಕೃತ ಸವಣೂರು ಯುವಕ ಮಂಡಲ ಇದರ...

ಶ್ರೀ. ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ಕೆಸರುಡೊಂಜಿ ದಿನ ನೇಜಿ ನಡುವ ಸಂಭ್ರಮ.

ಶ್ರೀ. ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ಕೆಸರುಡೊಂಜಿ ದಿನ ನೇಜಿ ನಡುವ ಸಂಭ್ರಮ ಮನೆಮಾತಾಗಿತ್ತು.ಮಕ್ಕಳಿಗೆ ಹಳ್ಳಿಯ ವಾತಾವರಣ ಕಲ್ಪಿಸಿಕೊಡಲಾಗಿತ್ತು.ಶಾಲಾ ಮಕ್ಕಳಿಗೆ ಕೃಷಿಯ ಬಗ್ಗೆ ಅರಿವು ಮೂಡಿಸಲು ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು ಕಾರ್ಯಕ್ರಮವನ್ನು ರತ್ನಮಾನಸ...

ಪುತ್ತಿಗೆ ಜಿ.ಪಂ.ಕ್ಷೇತ್ರ ಕಾಂಗ್ರೆಸ್ ಕಾರ್ಯಕರ್ತರ ಸಭೆ : ಮತ ಪರಿರ್ವತನೆಗೆ ಜನ ಸ್ಪಂದನೆ ಅಗತ್ಯ

ಮೂಡುಬಿದಿರೆ : ಇಟ್ಟಿಗೆ, ಮರಳು ಮತ್ತು ಸಿಮೆಂಟಿನಿಂದ ಪಕ್ಷವನ್ನು ಕಟ್ಟಲು ಸಾಧ್ಯವಿಲ್ಲ. ಉನ್ನತ ಮಟ್ಟದಲ್ಲಿ ಪಕ್ಷವನ್ನು ಕಟ್ಟಲು ಮತ್ತು ಮತ ಬ್ಯಾಂಕ್ ಪರಿವರ್ತನೆಯಾಗಬೇಕಾದರೆ ಜನ ಸ್ಪಂದನೆ ಅಗತ್ಯ ಎಂದು ವಿಧಾನ ಪರಿಷತ್ ಸದಸ್ಯ...

ಕುಂಪಲದಲ್ಲಿ ಉದ್ಯಮಶೀಲತೆ ಅಭಿವೃದ್ಧಿ ತರಬೇತಿ ಕಾರ್ಯಕ್ರಮ

ಯುಎನ್‍ಡಿಪಿ ಮತ್ತು ಎಎಲ್‍ಸಿ ಇಂಡಿಯಾ ಸಂಸ್ಥೆಯ ವತಿಯಿಂದ 5 ದಿನದ ಉದ್ಯಮಶಿಲತೆ ಅಭಿವೃದ್ಧಿ ತರಬೇತಿ ಕಾರ್ಯಕ್ರಮ ಕುಂಪಲದಲ್ಲಿ ಉದ್ಘಾಟನೆಗೊಂಡಿತು. ಮಹಿಳಾ ಉದ್ಯಮಿ ಗಳನ್ನು ಪ್ರೋತ್ಸಾಹಿಸಿ ಅವರನ್ನು ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ಈ ತರಬೇತಿ...

ವಿಟ್ಲ: ಕೆಟ್ಟು ನಿಂತ ಅಡುಗೆ ಎಣ್ಣೆ ಸಾಗಾಟದ ಟ್ಯಾಂಕರ್ , ಕಿಲೋಮೀಟರ್ ಸಾಲು ನಿಂತ ವಾಹನಗಳು

ವಿಟ್ಲ: ಇಲ್ಲಿನ ಸೂರಿಕುಮೇರು ಜಂಕ್ಷನ್ ಬಳಿ ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ ನಡೆಯುವಲ್ಲಿ ರಸ್ತೆಯ ಮಧ್ಯೆ ಅಡುಗೆ ಎಣ್ಣೆ ಸಾಗಾಟದ ಟ್ಯಾಂಕರ್ ಕೆಟ್ಟು ನಿಂತಿದ್ದರ ಪರಿಣಾಮ ರಸ್ತೆ ಸಂಚಾರದಲ್ಲಿ ವ್ಯತ್ಯಯ ಉಂಟಾಗಿ ಕಿಲೋಮೀಟರ್...

Most Read