Yearly Archives: 2022

ನೇತ್ರಾವತಿ ನದಿಯಲ್ಲಿ ನೀರುಪಾಲಾದ ಯುವಕನ ಶವ ಕೋಟೆಪುರದಲ್ಲಿ ಪತ್ತೆ

ಉಳ್ಳಾಲ: ಸಜಿಪಪಡು ಗ್ರಾಮದ ತಲೆಮೊಗರು ಎಂಬಲ್ಲಿ ನೇತ್ರಾವತಿ ನದಿಯಲ್ಲಿ ಭಾನುವಾರ ಸಂಜೆ ಸ್ನೇಹಿತರೊಂದಿಗೆ ಈಜಲು ಹೋದ ಯುವಕ ಅಶ್ವಿತ್(೧೯) ನೀರುಪಾಲಾಗಿದ್ದು, ಆತನ ಮೃತದೇಹ ಬುಧವಾರ ಉಳ್ಳಾಲದ ಕೋಟೆಪುರ ಕೋಡಿಯ ಸಮುದ್ರ ತೀರದಲ್ಲಿ ಪತ್ತೆಯಾಗಿದೆ. ಪೊಲೀಸ್,...

ದಟ್ಟ ಕಾನನದ ನಡುವೆ ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿರುವ ಜಲಪಾತ

ಬಂಟ್ವಾಳ: ಮಳೆಗಾಲ ಆರಂಭವಾದಾಗ ಅನೇಕ ಜಲಪಾತಗಳು ಮೈದುಂಬಿಕೊಂಡು ಹರಿಯಲಾಂಭಿಸುತ್ತವೆ. ದಟ್ಟ ಅರಣ್ಯಗಳ ಮಧ್ಯೆ ಅದೆಷ್ಟೋ ಸುಂದರವಾದ ಜಲಪಾತಗಳು ಇದ್ದರೂ ಹೊರ ಜಗತ್ತಿಗೆ ತಿಳಿಯದೇ ಅಜ್ಞಾತವಾಗಿಯೇ ಉಳಿಯುತ್ತವೆ. ಈ ಪೈಕಿ ತಾಲೂಕಿನ ವೀರಕಂಬ ಗ್ರಾಮದ...

ಮರವಂತೆಯಲ್ಲಿ ಕಡಲ್ಕೊರೆತಕ್ಕೆ ಹಾಕಿದ ಕಲ್ಲುಗಳು ಸಮುದ್ರಪಾಲು

ಬೈಂದೂರು :ಮರವಂತೆಯಲ್ಲಿ ಮತ್ತೆ ಕಡಲು ಕೊರೆತ ಉಂಟಾಗಿದ್ದು ತೆಂಗಿನ ಮರಗಳು ಹಾಗೂ ಮೀನುಗಾರಿಕೆ ಸಲಕರಣೆಗಳು ಶೇಡ್ಡ್ ಗಳು ನೀರು ಪಾಲಾಗಿದ್ದು, ಹಾಕಿದ ಕಲ್ಲು ಸಂಪೂರ್ಣ ಸಮುದ್ರ ಪಾಲಾಗಿದೆ,ಈಗಾಗಲೇ ಅಧಿಕಾರಿಗಳು ಬಂದುಹೋದರು ಎನು ಪ್ರಯೊಜನೆ...

ಜೆಸಿಐ ವಲಯ ಅಭಿವೃದ್ಧಿ ಮತ್ತು ಬೆಳವಣಿಗೆ ಸಮ್ಮೇಳನ

ಜೆಸಿಐನ ವಲಯ ಎಕ್ಸ್‍ವಿ ಅಭಿವೃದ್ಧಿ ಮತ್ತು ಬೆಳವಣಿಗೆ ಸಮ್ಮೇಳನವು ವಿಟ್ಲದಲ್ಲಿ ನಡೆದಿದ್ದು,ಜೇಸಿಐ ಕುಂದಾಪುರ ಸಿಟಿ ಘಟಕವು ಚಾಂಪಿಯನ್ ಆಫ್ ಚಾಂಪಿಯನ್ಸ್ ಪ್ರಶಸ್ತಿಗೆ ಭಾಜನವಾಗಿದೆ. ಮಾತ್ರವಲ್ಲದೆ ಸುಮಾರು ಒಂದೂವರೆ ಲಕ್ಷದಷ್ಟು ದೇಣಿಗೆಯನ್ನು ಜೇಸಿಐ ಇಂಡಿಯಾ...

ಕರ್ನಾಟಕ ಆಯುರ್ವೇದ ಮಹಾವಿದ್ಯಾಲಯದಲ್ಲಿ ವಿಶ್ವ ವೈದ್ಯರ ದಿನಾಚರಣೆ ಕಾರ್ಯಕ್ರಮ

ಎಸ್‍ಸಿಎಸ್ ಶಿಕ್ಷಣ ಸಮೂಹ ಸಂಸ್ಥೆಗಳಲ್ಲಿ ಒಂದಾದ ಕರ್ನಾಟಕ ಅಯುರ್ವೇದ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ಕಾಯಚಿಕಿತ್ಸಾ ಸ್ನಾತಕೋತ್ತರ ವಿಭಾಗದ ವತಿಯಿಂದ ವೈದ್ಯರ ದಿನಾಚರಣೆ ಹಮ್ಮಿಕೊಂಡರು. ಜಿಲ್ಲಾ ಆಯುಷ್ ವೈದ್ಯಾಧಿಕಾರಿ ಡಾ. ಮೊಹಮ್ಮದ್ ಇಕ್ಬಾಲ್ ಮುಖ್ಯ ಅತಿಥಿಯಾಗಿದ್ದರು....

ಪಡುಬಿದ್ರಿ ಜಂಕ್ಷನ್‍ ಮೋಪೆಡ್ ಸವಾರನ ಮೇಲೆ ಮುಗುಚಿ ಬಿದ್ದ ಲಾರಿ : ಅಪಘಾತದಲ್ಲಿ ವ್ಯಕ್ತಿ ಸ್ಥಳದಲ್ಲೇ ಮೃತ್ಯು

ಲಾರಿಯೊಂದು ದ್ವಿಚಕ್ರ ವಾಹನದ ಮೇಲೆ ಮಗುಚಿ ಬಿದ್ದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಪಡುಬಿದ್ರಿ ಜಂಕ್ಷನ್ ನಲ್ಲಿ ನಡೆದಿದೆ.ಮೃತರನ್ನು ಕಂಚಿನಡ್ಕ ನಿವಾಸಿ ಶಂಸುದ್ದೀನ್ ಎಂದು ಗುರುತಿಸಲಾಗಿದೆ. ಉಡುಪಿ ಕಡೆಯಿಂದ...

ಪುತ್ತೂರು: ಹೆಬ್ಬಾವನ್ನು ಕೊಂದು ಕಟ್ಟಿ ಹಾಕಿದ ಪ್ರಕರಣ: ಇಬ್ಬರ ಬಂಧನ

ಪುತ್ತೂರು ತಾಲೂಕು ಕೊಳ್ತಿಗೆ ಗ್ರಾಮದ ಪೆರ್ಲಂಪಾಡಿ ಯಲ್ಲಿರುವ ಗ್ರಾಮ ಅರಣ್ಯ ಸಮಿತಿ ಕಟ್ಟಡದ ಬಾಗಿಲಿಗೆ ಹೆಬ್ಬಾವನ್ನು ಕೊಂದು ಕಟ್ಟಿ ಹಾಕಿದ ಪ್ರಕರಣ ಪತ್ತೆ ಹಚ್ಚಿ ಪುತ್ತೂರು ಅರಣ್ಯ ಇಲಾಖೆ ಸಿಬ್ಬಂದಿಗಳು ತಕ್ಷೀರು ದಾಖಲಿಸಿದ್ದಾರೆ....

ಬೈಂದೂರಿನ ನಾವುಂದಲ್ಲಿ ಅಪಘಾತದಲ್ಲಿ ಮೂವರಿಗೆ ಗಾಯ ಒರ್ವನ ಸ್ಥಿತಿ ಗಂಭೀರ

ಬೈಂದೂರು: ಬೈಂದೂರು ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರೊಂದು ಬಸ್‍ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಗಾಯಗೊಂಡ ಘಟನೆ ಸಂಭವಿಸಿದೆ.ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ನಾವುಂದದಲ್ಲಿ ಬಸ್‍ಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದು ಈ...

ಕನ್ನಯ್ಯನನ್ನು ಹತ್ಯೆ ಮಾಡಿದವರಿಗೆ ಶರೀಯತ್ ಪ್ರಕಾರ ಶಿಕ್ಷೆ ನೀಡಿ : ಹಿಂಜಾವೇ ಪ್ರಮುಖ್ ರಾಧಾಕೃಷ್ಣ ಅಡ್ಯಂತಾಯ ಆಗ್ರಹ

ಮೂಡುಬಿದಿರೆ: ಶರೀಯಾ ಬೇಕೆಂದು ಕೇಳುವ ನಿಮಗೆ ಸಿವಿಲ್ ಕೋಡ್, ಹಿಂದೂಗಳಿಗೆ ಕ್ರಿಮಿನಲ್ ಕೋಡ್ ಎಂದು ಹೇಳುವ ನೀವು ರಾಜಸ್ಥಾನದಲ್ಲಿ ಟೈಲರ್ ಕನ್ಹಯ್ಯಲಾಲ್, ಅಮರಾವತಿಯಲ್ಲಿ ಮುಕೇಶ್‍ರನ್ನು ಹತ್ಯೆ ಮಾಡಿರುವ ಪಾತಕಿಗಳನ್ನು ಗಲ್ಲಿಗೇರಿಸಬೇಡಿ. ಅವರ ಕೈ-ಕಾಲುಗಳನ್ನು...

Srinivas University offers Innovative Student Centric Education to Cope-up 21st Century Challenges

Srinivas University, Mangalore, being an autonomous UGC-approved Karnataka State Private University started in 2013 with 35 years of professional education experience, offers futuristic industry...

Most Read