Yearly Archives: 2022

ರಸ್ತೆ ಬದಿಯ ಬೀದಿ ಬದಿಯ ಅಂಗಡಿಗಳ ತೆರವು : ಬೆಳ್ತಂಗಡಿಯಲ್ಲಿ ಸಿಪಿಐಎಂ ಪ್ರತಿಭಟನೆ

ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಿಂದ ಕೊಕ್ಕಡ ರಾಜ್ಯ ಹೆದ್ದಾರಿಯ ಬದಿಯಲ್ಲಿ ಬೀದಿ ಬದಿ ವ್ಯಾಪಾರದಿಂದ ರಸ್ತೆಯಲ್ಲಿ ಸಂಚರಿಸುವ ವಾಹನಗಳಿಗೆ ತೊಂದರೆಯಾಗುತ್ತದೆ ಎಂಬ ಕಾರಣಕ್ಕೆ ಅಂಗಡಿಯನ್ನು ದ್ವಂಸ ಮಾಡಿದ್ದನ್ನು ವಿರೋಧಿಸಿ ಅಲ್ಲಿನ ವ್ಯಾಪಾರಸ್ಥರು ಹಾಗೂ ಕಮ್ಯುನಿಸ್ಟ್...

ಕೋಟಿ ಕೋಟಿ ವೆಚ್ಚದಲ್ಲಿ ನಡೆದ ಸ್ಮಾರ್ಟ್ ಸಿಟಿ ಕಾಮಗಾರಿ : ಮಳೆಗೆ ಕೊಚ್ಚಿ ಹೋದ ರಸ್ತೆಯ ಇಂಟರ್ ಲಾಕ್

ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಬಂದಿರುವ ಸಾವಿರಾರು ಕೋಟಿ ರೂ.ಹಣವನ್ನು ಕೇವಲ ರಸ್ತೆ ಅಭಿವ್ರದ್ದಿಗೆ ವಿನಿಯೋಗಿಸಿದರೂ ರಸ್ತೆಗಳಿಗೆ ಮಾತ್ರ ಮುಕ್ತಿ ಸಿಕ್ಕಿಲ್ಲ. ಬಲ್ಮಠದ ಜಿಲ್ಲಾಧಿಕಾರಿಗಳ ನಿವಾಸದ ಪಕ್ಕದಲ್ಲೇ ಎಸ್.ಸಿ.ಎಸ್ ಆಸ್ಪತ್ರೆಯ ಕಡೆಗೆ ಹಾದು ಹೋಗುವ...

ಪತ್ರಿಕಾ ದಿನಾಚರಣೆ ಹಾಗೂ ರೆವರೆಂಡ್ ಹೆರ್ಮನ್ ಮ್ಯೋಗ್ಲಿಂಗ್ ಸ್ಮರಣೆ

ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ದ.ಕ.ಜಿಲ್ಲಾ ಸಮಿತಿಯ ವತಿಯಿಂದ ಪತ್ರಿಕಾ ದಿನಾಚರಣೆ ಹಾಗೂ ರೆವರೆಂಡ್ ಹೆರ್ಮನ್ ಮೊಗ್ಲಿಂಗ್ ಸ್ಮರಣೆ ಕಾರ್ಯಕ್ರಮವು ಮಂಗಳೂರು ಥಿಯೋಲಾಜಿಕಲ್ ಕಾಲೇಜಿನಲ್ಲಿ ನಡೆಯಿತು. ಕನ್ನಡದ ಪ್ರಥಮ ಪತ್ರಿಕೆ ಮಂಗಳೂರ ಸಮಾಚಾರ ಪತ್ರಿಕೆಯ ಸಂಸ್ಥಾಪಕ...

ಪುತ್ತೂರಿನ ಹಾರಾಡಿ ಶಾಲೆಯಲ್ಲಿ ಆವರಣಗೋಡೆ ಕುಸಿತ : ಪುತ್ತೂರು ನಗರಸಭೆ ಅಧ್ಯಕ್ಷರು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಭೇಟಿ

ಭಾರಿ ಮಳೆಗೆ ಪುತ್ತೂರು ನಗರ ಸಭಾ ವ್ಯಾಪ್ತಿಯ ಹಾರಾಡಿ ಸ.ಉ.ಹಿ.ಪ್ರಾ.ಶಾಲೆಯ ಆವರಣಗೋಡೆಯೊಂದು ಕುಸಿದು ಬಿದ್ದಿದೆ. ಘಟನಾ ಸ್ಥಳಕ್ಕೆ ಪುತ್ತೂರು ನಗರಸಭೆ ಅಧ್ಯಕ್ಷರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳು ಭೇಟಿ ನೀಡಿದ್ದಾರೆ.ಹಾರಾಡಿಯ ಶಾಲೆಯ ಹಿಂಬದಿಯ ಪ್ರಯಾಣಿಕರ...

ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಆಗಮನ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಇಂದು ಭೇಟಿ ನೀಡಿದರು.ಅವರಿಗೆ ಆಶ್ಲೇಷ ವಸತಿ ಗೃಹದ ಎದರು ಭಾಗದಲ್ಲಿ ಗೌರವವಂದನೆ ಸಲ್ಲಿಸಲಾಯಿತು. ಸಚಿವ ಎಸ್. ಅಂಗಾರ, ಕುಕ್ಕೆ ಸುಬ್ರಹ್ಮಣ್ಯ...

ಕಾಲು ಜಾರಿ ಬಾವಿಗೆ ಬಿದ್ದು ಯುವತಿ ಸಾವು : ಕಾಪು ಸಮೀಪದ ಮಡುಂಬು ಎಂಬಲ್ಲಿ ಘಟನೆ

ಕಾಲು ಜಾರಿ ಬಾವಿಗೆ ಬಿದ್ದು ಯುವತಿ ಸಾವನ್ನಪ್ಪಿದ ಘಟನೆ ಕಾಪು ಸಮೀಪದ ಮಡುಂಬು ಎಂಬಲ್ಲಿ ನಡೆದಿದೆ. ಶರ್ಮಿಳಾ ಶೆಟ್ಟಿ(22) ಮೃತ ಪಟ್ಟ ಯುವತಿ. ಬೆಂಗಳೂರಿನಲ್ಲಿ ಉದ್ಯೋಗದಲ್ಲಿರುವ ಈಕೆ ಇಂದು ಮುಂಜಾನೆ ತನ್ನ ಊರಿಗೆ...

ಸಹಾಯದ ನಿರೀಕ್ಷೆಯಲ್ಲಿ ಬಡ ಕುಟುಂಬ : ತೀವ್ರ ನಿಗಾ ಘಟಕದಲ್ಲಿರುವ ಚಿಕಿತ್ಸೆ ಪಡೆಯುತ್ತಿರುವ ಜೀವನ್

ಕಳೆದ 16 ವರ್ಷಗಳಿಂದ ಮೂತ್ರಪಿಂಡದ ಕಾಯಿಲೆಯಿಂದ ಪಡುಬಿದ್ರಿಯ ಜೀವನ ಕುಮಾರ್ ಎಂಬವರು ಬಳಲುತ್ತಿದ್ದು, ವಾರಕ್ಕೆ ಎರಡು ಬಾರಿಯಂತೆ ಡಯಾಲೀಸಿಸ್ ಮಾಡುತ್ತಾ ಬರುತ್ತಿದ್ದರು. ಇದೀಗ ಅವರು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ನೆಪ್ರೋಲಾಜಿ ವಿಭಾಗದಲ್ಲಿ ತೀವ್ರ...

ರಾಜಸ್ಥಾನದಲ್ಲಿ ಟೈಲರ್ ಹತ್ಯೆ ಖಂಡಿಸಿ : ಪುತ್ತೂರಿನಲ್ಲಿ ಹಿಂಜಾವೆಯಿಂದ ದೊಂದಿ ಹಿಡಿದು ಪ್ರತಿಭಟನೆ

ಪುತ್ತೂರು: ನೂಪುರ್ ಶರ್ಮಾ ಬೆಂಬಲಿಗ ರಾಜಸ್ಥಾನದ ಟೈಲರ್ ಕನ್ನಯ್ಯಾ ಲಾಲ್ ಅವರ ಹತ್ಯೆ ಯನ್ನು ಖಂಡಿಸಿ ಹಿಂದು ಜಾಗರಣ ವೇದಿಕೆಯಿಂದ ದರ್ಬೆಯಲ್ಲಿ ರಸ್ತೆಗೆ ಅಡ್ಡವಾಗಿ ಕುಳಿತು ಪ್ರತಿಭಟನೆ ನಡೆಸಿದರು. ಹಿಂದು ಸಂಘಟನೆಗಳ ಮುಖಂಡ ಅರುಣ್...

ಆಲೂರಿನ ಪ.ಪಂ. ವ್ಯಾಪ್ತಿಯಲ್ಲಿ ವಾಹನ ಪಾರ್ಕಿಂಗ್ ಸಮಸ್ಯೆ : ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಪರದಾಟ

ಆಲೂರು ಪಟ್ಟಣ ಪಂಚಾಯಿತಿ ವ್ಯಾಪ್ತಿಗೆ ಬರುವ ಪಟ್ಟಣದ ಕೊನೆ ಪೇಟೆಯಿಂದ ಕೆಇಬಿ ಸರ್ಕಲ್ ತನಕ ರಸ್ತೆಯ ಎರಡೂ ಬದಿಗಳಲ್ಲಿ ದ್ವಿಚಕ್ರ ವಾಹನ ಹಾಗೂ 4 ಚಕ್ರದ ಲಘು ವಾಹನಗಳಿಗೆ ನಿಗದಿತ ಪಾರ್ಕಿಂಗ್ ವ್ಯವಸ್ಥೆ...

ಕಾರ್ಕಳ ಪುರಸಭೆಯ ಸಾಮಾನ್ಯ ಸಭೆ ಬೀದಿ ಬದಿಗಳಲ್ಲಿ ಮೀನು ವ್ಯಾಪಾರ ನಿಷೇಧಿಸಬೇಕು : ಪುರಸಭೆ ಅಧ್ಯಕ್ಷೆ ಸುಮಕೇಶವ್ ಹೇಳಿಕೆ

ಕಾರ್ಕಳ: ಬೀದಿ ಬದಿಗಳಲ್ಲಿ ಮೀನು ವ್ಯಾಪಾರವನ್ನು ನಿಷೇಧಿಸಬೇಕು, ಇಲ್ಲವೆ ಆಯ್ದ ಜಾಗದಲ್ಲಿ ಪ್ರತ್ಯೇಕ ವ್ಯವಸ್ಥೆಯನ್ನು ಕಲ್ಪಿಸಲು ಅವಕಾಶ ಇದೆ ಎಂದು ಪುರಸಭೆ ಅಧ್ಯಕ್ಷೆ ಸುಮಕೇಶವ್ ಹೇಳಿದ್ದರೆ.ಸಾಮಾನ್ಯ ಸಭೆಯಲ್ಲಿ ಪ್ರಸ್ತಾಪಿಸಿದರು. ಅಶ್ಪಕ್ ಅಹ್ಮದ್ ಮಾತನಾಡಿ,...

Most Read