Yearly Archives: 2022

ಶ್ರೀನಿವಾಸ್ ಯೂನಿವರ್ಸಿಟಿ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿಯಲ್ಲಿ ಸಿವಿಲ್ ಹಾಗೂ ಮೆಕ್ಯಾನಿಕಲ್ ಇಂಜಿನಿಯರಿಂಗ್ ರಾಷ್ಟೀಯ ಮಟ್ಟದ ತಾಂತ್ರಿಕ ಸಮ್ಮೇಳನ”

ಮಂಗಳೂರಿನ ಮುಕ್ಕದಲ್ಲಿರುವ ಶ್ರೀನಿವಾಸ್ ಯೂನಿವರ್ಸಿಟಿ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿಯಲ್ಲಿ "ಸಿವಿಲ್ ಇಂಜಿನಿಯರಿಂಗ್ ಮತ್ತು ಸುಸ್ಥಿರ ಅಭಿವೃದ್ಧಿಯಲ್ಲಿ ಇತ್ತೀಚಿನ ಪ್ರವೃತ್ತಿಗಳು ಮತ್ತು ಪ್ರಗತಿಗಳು" ಹಾಗೂ "ಮೆಕ್ಯಾನಿಕಲ್ ಇಂಜಿನಿಯರಿಂಗ್, ರೊಬೊಟಿಕ್ಸ್ ಮತ್ತು ಆಟೊಮೇಷನ್ ತಂತ್ರಜ್ಞಾನದಲ್ಲಿ ಇತ್ತೀಚಿನ ಪ್ರಗತಿಗಳು" ವಿಷಯಗಳ...

ಮೂಡುಬಿದರೆ: ಬಸ್ ಚಾಲಕನ ನಿರ್ಲಕ್ಷ್ಯ: ಬಸ್‍ನಿಂದ ಕೆಳಗೆ ಬಿದ್ದ ವಿದ್ಯಾರ್ಥಿನಿ: ಅಪಾಯದಿಂದ ಪಾರು

ಮೂಡುಬಿದಿರೆ: ಬಸ್ ಚಾಲಕ ಮತ್ತು ನಿರ್ವಾಹಕ ನಿರ್ಲಕ್ಷ್ಯದಿಂದಾಗಿ ವಿದ್ಯಾರ್ಥಿನಿಯೋರ್ವಳು ಬಸ್ ನಿಂದ ಕೆಳಗೆ ಜಾರಿ ಬಿದ್ದ ಘಟನೆ ನಿನ್ನೆ ಸಂಜೆ ಮೂಡುಬಿದಿರೆಯ ವಿದ್ಯಾಗಿರಿ ಬಳಿ ನಡೆದಿದೆ. ವಿದ್ಯಾರ್ಥಿನಿ ಸಂಜೆ ಕಾಲೇಜು ಬಿಟ್ಟು ಮನೆಗೆ ತೆರಳುವ...

ಮಾಡರ್ನ್ ಕಿಚನ್ ನ ಪಾಲುದಾರರಾಗಿರುವ ಅಣ್ಣಪ್ಪ ಪೈ(74) ನಿಧನ

ಖ್ಯಾತ ಸಂಸ್ಥೆ ಮಾಡರ್ನ್ ಕಿಚನ್ ಇದರ ಪಾಲುದಾರರಾಗಿರುವ ಹಾಗೂ ಕೆನರಾ ಹೈಸ್ಕೂಲ್ ಅಸೋಸಿಯೇಷನ್ ಅಧ್ಯಕ್ಷರಾಗಿರುವ ಅಣ್ಣಪ್ಪ ಪೈ(74) ಅವರು ಬೆಂಗಳೂರಿನಲ್ಲಿ ಬುಧವಾರ ನಿಧನರಾದರು ಅವರು ಪತ್ನಿ ಇಬ್ಬರು ಪುತ್ರರಾದ ಒರೇಕಲ್ ಕಂಪನಿಯ ಅರವಿಂದ...

ಕರಾವಳಿಯಲ್ಲಿ ಭಾರೀ ಮಳೆ – ರೆಡ್ ಅಲರ್ಟ್

ದಕ್ಷಿಣ ಕನ್ನಡ ಸೇರಿದಂತೆ ಕರಾವಳಿಯಲ್ಲಿ ಭಾರೀ ಮಳೆಯಾಗಿದೆ. ಮಂಗಳೂರು ನಗರದ ಹಲವೆಡೆ ರಸ್ತೆಗಳಲ್ಲಿ ಕೃತಕ ನೆರೆ ಉಂಟಾಗಿದೆ. ಕೊಟ್ಟಾರದಲ್ಲಿ ರಾಷ್ಟ್ರೀಯ ಹೆದ್ದಾರಿಗೂ ನೀರು ಬಂದಿದೆ. ಕೊಟ್ಟಾರ ಪ್ರದೇಶದ ಮಾಲೆಮಾರ್, ಕೋಡಿಕಲ್ ಏರಿಯಾದಲ್ಲಿ ರಸ್ತೆಯಲ್ಲಿ...

ಮಂಗಳೂರು : ವಿಚಾರಣೆಗೆ ಹಾಜರಾದ ನಟಿ ಅನುಷ್ಕಾ ಶೆಟ್ಟಿ ಸೋದರ ಗುಣರಂಜನ್

ಕೊಲೆಗೆ ಸ್ಕೆಚ್ ಹಾಕಿದ್ದಾರೆಂದು ಸುದ್ದಿಯಾಗಿದ್ದ ಬೆಂಗಳೂರಿನ ಉದ್ಯಮಿ, ಖ್ಯಾತ ನಟಿ ಅನುಷ್ಕಾ ಶೆಟ್ಟಿ ಸೋದರ ಗುಣರಂಜನ್ ಶೆಟ್ಟಿ ಅವರನ್ನು ಮಂಗಳೂರು ಪೊಲೀಸ್ ಕಮಿಷನರ್ ಕಚೇರಿಗೆ ಕರೆಸಿ ವಿಚಾರಣೆ ನಡೆಸಲಾಗಿದೆ. ಕೊಲೆಗೆ ಸ್ಕೆಚ್ ವಿಚಾರದ ಬಗ್ಗೆ...

ಇಂದಿರಾಗಾಂಧಿ ಹೇರಿದ ತುರ್ತುಪರಿಸ್ಥಿತಿಯಿಂದ ದೇಶಕ್ಕೆ ಮಾರಕವಾಗಿರಲಿಲ್ಲ : ಪುತ್ತೂರಿನಲ್ಲಿ ಕಾಂಗ್ರೆಸ್ ಮುಖಂಡೆ ದಿವ್ಯಪ್ರಭಾ ಚಿಲ್ತಡ್ಕ ಹೇಳಿಕೆ

ಪುತ್ತೂರು: ದೇಶದಲ್ಲಿ ಇಂದಿರಾಗಾಂಧಿ ಹೇರಿದ ತುರ್ತುಪರಿಸ್ಥಿತಿ ಜನತೆಗೆ ಕರಾಳವಾಗಿರಲಿಲ್ಲ ಎಂದು ಕಾಂಗ್ರೇಸ್ ಮುಖಂಡೆ ದಿವ್ಯಪ್ರಭಾ ಚಿಲ್ತಡ್ಕ ಹೇಳಿದರು.ಪುತ್ತೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ವಿರೋಧ ಪಕ್ಷವಾದ ಬಿಜೆಪಿ ದೇಶದ...

ಮೂಡುಬಿದಿರೆ ಪುರಸಭೆ ಸಾಮಾನ್ಯ ಸಭೆ : ತಾತ್ಕಾಲಿಕ ಪೌರಕಾರ್ಮಿಕರನ್ನು ನೇಮಿಸಲು ಪರಿಸರ ಅಭಿಯಂತರೆ ಸಲಹೆ

ಮೂಡುಬಿದಿರೆ : ಪೌರಕಾರ್ಮಿಕರನ್ನು ಖಾಯಂಗೊಳಿಸಬೇಕು ಎಂದು ಬೇಡಿಕೆಯಿರಿಸಿ ಜು 1ರಿಂದ ರಾಜ್ಯಾದಂತ ಪೌರಕಾರ್ಮಿಕರು ಅನಿರ್ಧಿಷ್ಠಾವಧಿ ಮುಷ್ಕರ ನಡೆಸುವುದರಿಂದ ಕಸ ಸಂಗ್ರಹಣೆ ಮತ್ತು ವಿಲೇವಾರಿಗೆ ನಮ್ಮಲ್ಲೂ ಸಮಸ್ಯೆಯಾಗಲಿದೆ ಆದ್ದರಿಂದ ಪ್ರತೀ ವಾರ್ಡ್ ಮಟ್ಟದಲ್ಲಿ ಪೌರಕಾರ್ಮಿಕ...

ಜುಲೈ 3 : ಬಿಜೆಪಿ ಯುಮೋರ್ಚಾದಿಂದ ಕೆಸರ್‍ಡೊಂಜಿ ದಿನ

ಮೂಡುಬಿದಿರೆ : ಭಾರತೀಯ ಜನತಾಪಾರ್ಟಿ ಯುವಮೋರ್ಚಾ ಮೂಲ್ಕಿ ಮೂಡುಬಿದಿರೆ ಮಂಡಲದ ವತಿಯಿಂದ ದರೆಗುಡ್ಡೆಯ ಸಿರಿಸಂಪದ ಫಾರ್ಮ್ನಲ್ಲಿ ಜು.3ರಂದು ಕೆಸರ್‍ಡೊಂಜಿ ಕಮಲದಿನ ಎಂಬ ಕಾರ್ಯಕ್ರಮವನ್ನು ಆಚರಿಸಲಾಗುವುದು ಎಂದು ಶಾಸಕ ಉಮಾನಾಥ ಕೋಟ್ಯಾನ್ ಮತ್ತು ಮಂಡಲಾಧ್ಯಕ್ಷ...

ದ್ವಿತೀಯ ಪಿಯುಸಿಯಲ್ಲಿ ಅತ್ಯುತ್ತಮ ಅಂಕ ಗಳಿಸಿದ ಕುದ್ರೋಳಿಯ 6 ವಿದ್ಯಾರ್ಥಿಗಳಿಗೆ ಫಾತಿಮಾ ಇಸ್ಲಾಮಿಕ್ ಸೆಂಟರ್‍ನಲ್ಲಿ ಅಭಿನಂದನಾ ಕಾರ್ಯಕ್ರಮ

ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಶನ್ ಆಫ್ ಇಂಡಿಯಾ ಮತ್ತು ಗರ್ಲ್ಸ್ ಇಸ್ಲಾಮಿಕ್ ಆರ್ಗನೈಸೇಶನ್ ಕುದ್ರೋಳಿ ವತಿಯಿಂದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿದ ಕುದ್ರೋಳಿಯ 6 ವಿದ್ಯಾರ್ಥಿಗಳಿಗೆ ಕುದ್ರೋಳಿಯ ಫಾತಿಮಾ ಇಸ್ಲಾಮಿಕ್ ಸೆಂಟರ್‍ನಲ್ಲಿ...

ಭಟ್ಕಳದಲ್ಲಿ ಭುಗಿಲೆದ್ದ ಭಾಷಾ ವಿವಾದ : ಪುರಸಭೆ ಕಟ್ಟಡಕ್ಕೆ ಉರ್ದು ಭಾಷೆ ಫಲಕ!

ಭಟ್ಕಳ:- ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಪುರಸಭೆ ಆಡಳಿತ ತೆಗೆದುಕೊಂಡ ನಿರ್ಧಾರದಿಂದ ಇದೀಗ ಭಾಷಾ ವಿವಾದ ಕಾರವಾರದಿಂದ ಭಟ್ಕಳದ ಗಡಿಯವರೆಗೂ ತಲುಪಿದೆ.ಪುರಸಭಾ ಕಾರ್ಯಾಲಯದ ಕಟ್ಟಡದಲ್ಲಿ ಉರ್ದು ನಾಮಫಲಕ ಅಳವಡಿಸುವುದನ್ನು ವಿರೋಧಿಸಿ ಸೋಮವಾರ ಕನ್ನಡ...

Most Read