Yearly Archives: 2022

ಕಾವೂರು ಪೊಲೀಸ್ ಠಾಣೆಯ ಹೆಡ್‌ ಕಾನ್‌ಸ್ಟೇಬಲ್ ಹನುಮಂತ ನಾಯ್ಕ ವಿಧಿವಶ

ಮಂಗಳೂರು: ಮಂಗಳೂರಿನ ಕಾವೂರು ಪೊಲೀಸ್ ಠಾಣೆಯಲ್ಲಿ ಕಳೆದ ಎರಡು ವರ್ಷಗಳಿಂದ ಹೆಡ್‌ ಕಾನ್‌ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಹನುಮಂತ ನಾಯ್ಕ (38) ಅವರು ಹೃದಯಾಘಾತದಿಂದ ವಿಧಿವಶರಾದರು. ತಮ್ಮ ಊರು ಬಾಗಲಕೋಟೆಗೆ ಹೋಗಿದ್ದ ವೇಳೆ...

ಡಿ. 24,25 ರಂದು ಶೂನ್ಯ ತ್ಯಾಜ್ಯ ಪರಿಕಲ್ಪನೆಯಡಿಯಲ್ಲಿ ಕೋಟಿ-ಚೆನ್ನಯ ಕಂಬಳ

ಮೂಡುಬಿದಿರೆ ಡಿ. 24,25ರಂದು ನಡೆಯುವ ಕೋಟಿ-ಚೆನ್ನಯ ಕಂಬಳದಲ್ಲಿ ಏಕ ಬಳಕೆಯ ವಸ್ತುಗಳನ್ನು ಬಳಸದ ಮರುಬಳಕೆಯ ವಸ್ತುಗಳನ್ನು ಬಳಸುವ ಮೂಲಕ ಶೂನ್ಯ ತ್ಯಾಜ್ಯದ ಕಂಬಳವನ್ನಾಗಿ ಆಯೋಜಿಸಿ ಮಾದರಿಯಾಗುವಂತೆ ಮಾಡಲು ತಾವು ಸಂಪೂರ್ಣವಾಗಿ ಬೆಂಬಲವನ್ನು ನೀಡುತ್ತೇವೆಂದು...

ಕುಂದಾಪುರ: ಡಿ.19ರಂದು ಎನ್‍ಪಿಎಸ್ ವಿರುದ್ಧ ಸರ್ಕಾರಿ ನೌಕರರ ಮುಷ್ಕರ

ಎಪ್ರಿಲ್ 1, 2006ರಿಂದ ನಿಯೋಜನೆಗೊಂಡ ಸರ್ಕಾರಿ ನೌಕರರಿಗೆ ಸರ್ಕಾರ ನಿಗಧಿಪಡಿಸಿದ ಷೇರು ಮಾರುಕಟ್ಟೆ ಆಧಾರಿತ ಪಿಂಚಣಿ ಯೋಜನೆಯಾದ ನ್ಯಾಷನಲ್ ಪೆನ್ಷನ್ ಸ್ಕೀಂ (ಓPS) ವಿರೋಧಿಸಿ ಎನ್.ಪಿ.ಎಸ್. ನೌಕರರ ಹೋರಾಟ ವೇಗ ಪಡೆಯುತ್ತಿದೆ. ನವೆಂಬರ್...

ಶ್ರೀಮತಿ ಶಾಂತಾ ಕುಂಟಿನಿ ಇವರಿಗೆ ಕಾಶಿ ಕನ್ನಡದ ಕಂಪು “ಸಾಧನ ಶ್ರೀ ” ಪ್ರಶಸ್ತಿ ಪುರಸ್ಕಾರ

ಶ್ರೀ ಕಾಶಿ ಜಗದ್ಗುರು ಚಂದ್ರಶೇಖರಶಿವಾಚಾರ್ಯ ಮಹಾ ಸ್ವಾಮೀಜಿ ಇವರ ದಿವ್ಯ ಉಪಸ್ಥಿತಿಯಲ್ಲಿ ಜಂಗಮವಾಡಿಮಠ ವಾರಣಾಸಿ ಕಾಶಿ ಕನ್ನಡದ ಕಂಪು ಸರಣಿಯ ಕವಿಗೋಷ್ಠಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಶ್ರೀಮತಿ ಶಾಂತಾ ಕುಂಟಿನಿ ಇವರ ಸಾಹಿತ್ಯ...

ಉಡುಪಿಯಲ್ಲಿ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಹಾಗೂ ಸಮಾನ ಮನಸ್ಕರ ಸಭೆ

ಸುರತ್ಕಲ್ ನಿಂದ ತೆರವುಗೊಳಿಸಿರುವ ಅಕ್ರಮ ಟೋಲ್ ಗೇಟ್ ಅನ್ನು ಹೆಜಮಾಡಿ ಟೋಲ್ ಗೇಟ್ ನಲ್ಲಿ ವಿಲೀನಗೊಳಿಸಿ ಸುರತ್ಕಲ್ ಟೋಲ್ ಸುಂಕವನ್ನು ಹೆಜಮಾಡಿ ಟೋಲ್ ಗೇಟ್ ನಲ್ಲಿ ಸಂಗ್ರಹಿಸುವ ಹೆದ್ದಾರಿ ಪ್ರಾಧಿಕಾರದ ಆದ್ಯಾದೇಶ ಜಾರಿಗೊಳಿಸಲು...

ಗ್ರಾಮ ಪಂಚಾಯಿತಿ ನೌಕರರ ವಿವಿಧ ಬೇಡಿಕೆಗಳ ಬಗ್ಗೆ ಮನವಿ

ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಶ್ರೇಯೋಭಿವೃದ್ಧಿ ಸಂಘ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಡಿಸೆಂಬರ್ 19 ರಂದು ಬೆಳಗಾವಿ ವಿಧಾನಸೌಧದ ಎದುರುಗಡೆ ಗ್ರಾಮ ಪಂಚಾಯಿತಿ ನೌಕರರಿಗೆ ಸಿ ಮತ್ತು ಡಿ...

ಲಾರಿಯೊಂದು ಢಿಕ್ಕಿ ಹೊಡೆದು ಆನೆ ಸಾವು

ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತಾರಣ್ಯದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಲಾರಿ ಡಿಕ್ಕಿಯಾಗಿ ಹೆಣ್ಣಾನೆಯೊಂದು ಸಾವನ್ನಪ್ಪಿರುವ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಲಾರಿ ಚಾಲಕ ಅಯ್ಯಸ್ವಾಮಿ ಹಾಗೂ ಕ್ಲೀನರ್ ಆನಂದ್ ಎಂಬುವರನ್ನು ಬಂಧಿಸಲಾಗಿದೆ.. ಬಂಡೀಪುರ...

ಅಸೈಗೋಳಿ:ಮೆಡಿಕಲ್ ರೆಪ್ ಆತ್ಮಹತ್ಯೆ

ಉಳ್ಳಾಲ: ಯುವಕನೋರ್ವ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಸೈಗೋಳಿ ಯಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ.ಅಸೈಗೋಳಿ ನಿವಾಸಿ ಜಯರಾಮ್ ಶೆಟ್ಟಿ ಎಂಬವರ ಪುತ್ರ ಅಭಿಲಾಷ್(35) ಆತ್ಮಹತ್ಯೆಗೆ ಶರಣಾದವರು. ಬೆಳಿಗ್ಗೆ ಎಂದಿನಂತೆ ವಾಕಿಂಗ್ ಗೆ...

ತ್ಯಾಜ್ಯ ಗುಂಡಿಗೆ ಬಿದ್ದು ಎರಡು ವರ್ಷ ಪ್ರಾಯದ ಬಾಲಕನ ಧಾರುಣ ಅಂತ್ಯ

ಮಂಜೇಶ್ವರ : ತ್ಯಾಜ್ಯ ಗುಂಡಿಗೆ ಬಿದ್ದು ಎರಡು ವರ್ಷದ ಬಾಲಕ ದಾರುಣವಾಗಿ ಸಾವನ್ನಪ್ಪಿದ್ದಾನೆ. ಉಪ್ಪಳ ನಗರದ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿರುವ ಸಮದ್ ಎಂಬವರ ಪುತ್ರ ಶೆಹಝಾದ್ (2) ಸಾವನ್ನಪ್ಪಿದ ದುರ್ದೈವಿ. ಬುಧವಾರ ಮಧ್ಯಾಹ್ನ ಈ ದುರ್ಘಟನೆ...

ಡಿ.16, 17ರಂದು ಮಂಗಳೂರು ಟೆಕ್ನೋವಾನ್‍ಝ

ಕರ್ನಾಟಕ ಡಿಜಿಟಲ್ ಎಕಾನಮಿ, ಮಿಷನ್, ಕೆ-ಟೆಕ್ ಮತ್ತು ಬಿಯಾಂಡ್ ಬೆಂಗಳೂರು ಸಹಯೋಗದಲ್ಲಿ ಮಂಗಳೂರು ಟೆಕ್ನೋವಾನ್‍ಝ ಡಿಸೆಂಬರ್ 16 ಮತ್ತು 17ರಂದು ನಗರದ ಡಾ. ಟಿಎಂಎಪೈ ಕನ್ವೆನ್ಷನ್ ಸೆಂಟರ್‍ನಲ್ಲಿ ನಡೆಯಲಿದೆ. ಡಿ.17ರಂದು ಬೆಳಿಗ್ಗೆ 6.30ಕ್ಕೆ...

Most Read