ಮಾಂಡೋಸ್ ಚಂಡಮಾರುತದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಬಹುತೇಕ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರಿ ಪ್ರಮಾಣದಲ್ಲಿ ಮಳೆ, ಶೀತ ಗಾಳಿ ಮತ್ತು ಅತಿ ಕಡಿಮೆ ತಾಪಮಾನವು ವರದಿಯಾಗಿದೆ.ಚಳಿಗಾಲವೂ ಆಗಿರುವುದರಿಂದ ಎಲ್ಲ ಸಾರ್ವಜನಿಕರು ಆರೋಗ್ಯವನ್ನು ಕಾಪಾಡಿಕೊಳ್ಳಲು ಪಾಲಿಸಬೇಕಾದ ಮುನ್ನೆಚ್ಚರಿಕೆ...
ಸುಳ್ಯ: ಮಕ್ಕಳಿಗೆ ಸಾಹಿತ್ಯದ ಅಭಿರುಚಿ ಮೂಡಿಸುವ ಅವಶ್ಯಕತೆ ಇದೆ.ಮಕ್ಕಳಿಗೆ ನಾವು ಸಾಹಿತ್ಯವನ್ನು ಓದುವ ಮೂಲಕ ಸಾಹಿತ್ಯವನ್ನು ಸಾಹಿತ್ಯದ ವಿಚಾರವನ್ನು ಅವರಿಗೆ ಹೇಳಬೇಕೆಂದು ಸುಳ್ಯ ತಾಲೂಕು 26ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಕೆ.ಆರ್...
ನಂದಾವರ ದೇವಳಕ್ಕೆ ನೂತನ ರಜತ ಪಲ್ಲಕಿ ಹಾಗೂ ಪೀಠ ಪ್ರಭಾವಳಿ ಸಮರ್ಪಣೆ ನಂದಾವರ ಶ್ರೀ ವೀರ ಮಾರುತಿ ದೇವಸ್ಥಾನ ದ ಶ್ರೀ ದೇವರ ಉತ್ಸವಾದಿ ಕಾರ್ಯಕ್ರಮಗಳಿಗಾಗಿ ನೂತನವಾಗಿ ನಿರ್ಮಿಸಲಾದ ರಜತ ಪಲ್ಲಕಿ ಹಾಗೂ...
ಕಡಬ:ಸಚಿವ ಎಸ್. ಅಂಗಾರ ಅವರ ಶಿಫಾರಸ್ಸಿನ ಮೇರೆಗೆ ರಾಜ್ಯ ಸರಕಾರದಿಂದ ನಗರೋತ್ಥಾನ ಯೋಜನೆಯಡಿ ಕಡಬ ಪಟ್ಟಣ ಪಂಚಾಯತ್ ವ್ಯಾಪ್ತಿಗೆ ಮಂಜೂರಾದ 5 ಕೋಟಿ ರೂ. ಹಾಗೂ ಗ್ರಾಮೀಣ ಅಭಿವೃದ್ಧಿ ಇಲಾಖೆಯಡಿ ಮಂಜೂರಾದ 2.90...
ಉಳ್ಳಾಲ: ಬೈಕ್ ಅಪಘಾತದಲ್ಲಿ ವೈದ್ಯ ವಿದ್ಯಾರ್ಥಿ ಸಾವನ್ನಪ್ಪಿ , ಸಹಸವಾರ ಗಾಯಗೊಂಡ ಘಟನೆ ಕುತ್ತಾರು ಸಮೀಪದ ಮದಕ ಕ್ವಾಟ್ರಗುತ್ತು ಬಳಿ ನಿನ್ನೆ ತಡರಾತ್ರಿ ವೇಳೆ ಸಂಭವಿಸಿದೆ. ಬೆಂಗಳೂರು ಯಶವಂತಪುರ ನಿವಾಸಿ ನಿಶಾಂತ್ (...
ಮಂಗಳೂರಿನ ಮಾತಾ ಅಮೃತಾನಂದಮಯಿ ಮಠದ ವತಿಯಿಂದ ಶ್ರೀ ಬ್ರಹ್ಮಸ್ಥಾನ ಕ್ಷೇತ್ರದಲ್ಲಿ ಸುವರ್ಣ ಪ್ರಾಶನ ಕಾರ್ಯಕ್ರಮ ಪುಷ್ಯ ನಕ್ಷತ್ರದ ದಿನ 12-12-2023 ರಂದು ಜರುಗಿತು.ಮಠಾಧಿಪತಿಗಳಾದ ಸಂಪೂಜ್ಯ ಸ್ವಾಮಿನಿ ಮಂಗಳಾಮೃತ ಪ್ರಾಣ ಇವರು ಮಕ್ಕಳ ಸ್ವಾಸ್ಥ್ಯ...
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ತುರ್ತಾಗಿ ಪೈಪ್ ಲೈನ್ ಕಾಮಗಾರಿ ನಡೆಯಲಿದೆ. ಹೀಗಾಗಿ ಮಂಗಳೂರು ನಗರದ ವಿವಿಧೆಡೆ ಭಾನುವಾರ ಡಿ .16 ರ ಮುಂಜಾನೆಯಿಂದ 24 ಗಂಟೆಗಳ ಕಾಲ ನೀರು ಪೂರೈಕೆಯಲ್ಲಿ ವ್ಯತ್ಯಯ...
ಆರೋಗ್ಯ ಕ್ಷೇತ್ರವನ್ನು ತಳಮಟ್ಟದಿಂದ ಬಲಪಡಿಸುವ ಮತ್ತು ಸುಧಾರಣೆ ತರುವ ದೃಷ್ಟಿಯಿಂದ ಸ್ಥಳೀಯ ಸಂಸ್ಥೆಗಳ ಮೂಲಕ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಜೊತೆಯಲ್ಲಿ ಸಮಗ್ರ ಪ್ರಾಥಮಿಕ ಆರೋಗ್ಯ ಸೇವೆಗಳನ್ನು ನೀಡಲು ಡಿ. 14ರ ಪೂ.11ಕ್ಕೆ...
ಉಜಿರೆ, ಡಿ.12: ವೈಜ್ಞಾನಿಕ ವಲಯವನ್ನು ಪ್ರತಿನಿಧಿಸುವ ಯುವ ಪ್ರತಿಭಾನ್ವಿತರು ಔದ್ಯಮಿಕ ಕ್ಷೇತ್ರದ ಸಾಧ್ಯತೆಗಳನ್ನು ವಿಸ್ತರಿಸುವ ನಿಟ್ಟಿನಲ್ಲಿ ಪ್ರಯೋಗಶೀಲ ಹೆಜ್ಜೆಗಳನ್ನಿರಿಸಿ ಯಶಸ್ಸು ಸಾಧಿಸುವ ಮಹತ್ವಾಕಾಂಕ್ಷೆಯೊಂದಿಗೆ ಮುನ್ನಡೆಯಬೇಕು ಎಂದು ಎಸ್.ಡಿ.ಎಂ ಕಾಲೇಜಿನ ಪ್ರಾಂಶುಪಾಲರಾದ ಡಾ.ಎ.ಜಯಕುಮಾರ ಶೆಟ್ಟಿ...
ಎ.ಜೆ. ಆಸ್ಪತ್ರೆಯಲ್ಲಿ ನವಜಾತ ಶಿಶುವಿನ ಸಹಜ ಉಸಿರಾಟಕ್ಕೆ ಅಪರೂಪದ ಶಸ್ತ್ರ ಚಿಕಿತ್ಸೆ. 24 ದಿನ ಪ್ರಾಯದ ನವಜಾತ ಶಿಶುವನ್ನು ಸ್ತನ್ಯಪಾನ ಮತ್ತು ಉಸಿರಾಟದ ಸಮಸ್ಯೆಗಳಿಗಾಗಿ ಆಸ್ಪತ್ರೆಗೆ ಕರೆತರಲಾಗಿತ್ತು. ಉಸಿರಾಡಲು ಕಷ್ಟಪಡುತ್ತಾ ಶ್ವಾಸೋಚ್ಛಾಸ ಮಾಡುವಾಗ,...