Yearly Archives: 2022

ವಿ ಫೋರ್ ವಾಹಿನಿ ಸಂಪಾದಕ ತಾರಾನಾಥ್ ಗಟ್ಟಿ ಕಾಪಿಕಾಡ್ ಗೆ ಸುವರ್ಣ ಕರ್ನಾಟಕ ಮೀಡಿಯಾ ಪುರಸ್ಕಾರ

ಮಂಗಳೂರಿನ ವೀ ಫೋರ್ ಟಿ.ವಿ. ವಾಹಿನಿಯ ಸಂಪಾದಕ ತಾರಾನಾಥ್ ಗಟ್ಟಿ ಕಾಪಿಕಾಡ್ ಅವರು ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ 'ಸುವರ್ಣ ಕರ್ನಾಟಕ ಡಿಜಿಟಲ್ ಮೀಡಿಯಾ ಪುರಸ್ಕಾರ' ಸ್ವೀಕರಿಸಿದರು.ಸುವರ್ಣ ಕರ್ನಾಟಕ ಡಿಜಿಟಲ್ ಮೀಡಿಯಾ ಅಸೋಸಿಯೇಷನ್...

ಸುಳ್ಯ: ಮದುವೆ ದಿಬ್ಬಣಕ್ಕೆ ತೆರಳುತ್ತಿದ್ದ ಇನೋವಾ ಕಾರು ಪಲ್ಟಿ – ತಾಯಿ ಮಗು ಮೃತ್ಯು

ಜಾಲ್ಸೂರು ಕಾಸರಗೋಡು ರಸ್ತೆಯ ಪರಪ್ಪೆ ಬಳಿ ಮದುವೆಗೆ ಹೋಗುತ್ತಿದ್ದ ಕಾರೊಂದು ಪಲ್ಟಿಯಾಗಿ ತಾಯಿ ಮತ್ತು ಮಗು ಮೃತಪಟ್ಟ ಘಟನೆ ನಡೆದಿದೆ.ಸುಳ್ಯದ ನಾವೂರು ಬೋರುಗುಡ್ಡೆ ಅಬ್ದುಲ್ಲಾ ಎಂಬವರ ಪುತ್ರಿ, ಶಾನ್ ಎಂಬವರ ಪತ್ನಿ ಶಾಹಿನಾ...

ಶಬರಿಮಲೆ ದರ್ಶನಕ್ಕೆ ದಾಖಲೆಯ ಬುಕಿಂಗ್

ಶಬರಿಮಲೆ ದೇವಾಲಯದಲ್ಲಿ ಜನಸಂದಣಿ ನಿಯಂತ್ರಣ ಮತ್ತು ವ್ಯವಸ್ಥೆ ಬಗ್ಗೆ ಚರ್ಚಿಸುವುದಕ್ಕಾಗಿ ಕೇರಳ ಸಿಎಂ ಪಿಣರಾಯಿ ವಿಜಯನ್ ಅವರು ಸೋಮವಾರ ಮಧ್ಯಾಹ್ನ ಸಭೆ ಕರೆದಿದ್ದಾರೆ. ಏತನ್ಮಧ್ಯೆ, ಸೋಮವಾರ ಶಬರಿಮಲೆ ಅಯ್ಯಪ್ಪ ದರ್ಶನಕ್ಕಾಗಿ ದಾಖಲೆಯ ಬುಕಿಂಗ್ ನಡಿದಿದೆ. ಸೋಮವಾರ...

ಆರು ಲಕ್ಷ ಹೆಕ್ಟೇರ್ ಭೂಮಿಯನ್ನುಡೀಮ್ಡ್ ಫಾರೆಸ್ಟ್‍ನಿಂದ ಮುಕ್ತ ಹೇಳಿಕೆ ಕೇವಲ ರಾಜಕೀಯ ಮಾತ್ರ : ರಮಾನಾಥ ರೈ

ರಾಜ್ಯದಲ್ಲಿ ಸುಮಾರು ಆರು ಲಕ್ಷ ಹೆಕ್ಟೇರ್ ಭೂಮಿಯನ್ನು ಡೀಮ್ಡ್ ಫಾರೆಸ್ಟ್‍ನಿಂದ ಮುಕ್ತಗೊಳಿಸುವುದಾಗಿ ರಾಜ್ಯದ ಮುಖ್ಯಮಂತ್ರಿ ಹಾಗೂ ಸಚಿವರು ನೀಡಿರುವ ಹೇಳಿಕೆಗಳು ಕೇವಲ ರಾಜಕೀಯ ಮಾತ್ರ. ಆ ಬಗ್ಗೆ ಸುಪ್ರೀಂ ಕೋರ್ಟ್‍ನಿಂದ ಆದೇಶವಾಗಬೇಕಾಗಿದೆ ಎಂದು...

ಬೆಳ್ತಂಗಡಿ : ಕಾಡಾನೆಯೊಂದು ಕಾಣಿಸಿಕೊಂಡಿದ್ದು, ಜನರಲ್ಲಿ ಆತಂಕ

ತಾಲೂಕಿನ ಅಣಿಯೂರು ಪೇಟೆಯಲ್ಲಿ ಸೋಮವಾರ ಬೆಳಗ್ಗೆ ಕಾಡಾನೆಯೊಂದು ಕಾಣಿಸಿಕೊಂಡಿದ್ದು, ಜನರಲ್ಲಿ ಆತಂಕ ಮೂಡಿಸಿದೆ. ಈ ಪ್ರದೆಶದಲ್ಲಿ ಕಳೆದ ಕೆಲವು ಸಮಯದಿಂದ ಒಂಟಿ ಸಲಗವೊಂದು ರಾತ್ರಿ ವೇಳೆ ಕೃಷಿ ನಾಶ ಮಾಡುತ್ತಿತ್ತು. ಇದೀಗ ಹಗಲು ಹೊತ್ತಿನಲ್ಲಿಯೇ...

ಜೋಡುಕರೆ ಕಂಬಳ ಸಮಿತಿಯ ತಕರಾರು ಅರ್ಜಿ ವಿಚಾರಣೆ ಪೂರ್ಣ

ಪುತ್ತೂರು: ಕಂಬಳ ಕೂಟವನ್ನು ನಿಷೇಧಿಸುವಂತೆ ಆಗ್ರಹಿಸಿ ಪ್ರಾಣಿದಯಾ ಸಂಘದವರು ಸಲ್ಲಿಸಿರುವ ಅರ್ಜಿ ಮತ್ತು ಪ್ರಾಣಿದಯಾ ಸಂಘದವರ ಅರ್ಜಿಗೆ ಪ್ರತಿಯಾಗಿ ಉಪ್ಪಿನಂಗಡಿ ವಿಜಯ ವಿಕ್ರಮ ಜೋಡುಕರೆ ಕಂಬಳ ಸಮಿತಿಯ ಅಧ್ಯಕ್ಷರಾದ ಕೋಡಿಂಬಾಡಿ ರೈ ಎಸ್ಟೇಟ್...

ಉಚ್ಚಿಲ : ಮೀನುಗಾರಿಕೆಗೆ ತೆರಳಿದ್ದ ದೋಣಿ ಮುಳುಗಡೆ ಏಳು ಮಂದಿ ಮೀನುಗಾರರ ರಕ್ಷಣೆ

ಮೀನುಗಾರಿಕೆಗೆ ತೆರಳಿದ್ದ ದೋಣಿ ಮುಳುಗಡೆಯಾಗಿದ್ದು, 7 ಮಂದಿ ಮೀನುಗಾರರನ್ನು ಸ್ಥಳೀಯರು ರಕ್ಷಣೆ ಮಾಡಿರುವ ಘಟನೆ ಉಚ್ಚಿಲದಲ್ಲಿ ನಡೆದಿದೆ. ಮೀನುಗಾರಿಕೆಗೆ ತೆರಳಿದ್ದ ಸಂದರ್ಭ ಉಚ್ಚಿಲದ ನಿವಾಸಿ ವಿಮಲಾ ಸಿ ಪುತ್ರನ್ ಮಾಲಕತ್ವದ ಶ್ರೀ ಗಿರಿಜಾ ದೋಣಿಯು...

ಟೈಮಿಂಗ್ ವಿಚಾರದಲ್ಲಿ ಖಾಸಗಿ ಬಸ್ ನಿರ್ವಾಹಕರಲ್ಲಿ ಕಿತ್ತಾಟ

ಉಡುಪಿ: ಟೈಮಿಂಗ್ ವಿಚಾರದಲ್ಲಿ ಖಾಸಗಿ ಬಸ್ ನಿರ್ವಾಹಕರು ಬೆಳ್ಳಂ ಬೆಳಗ್ಗೆ ರೋಡಲ್ಲೇ ಕಿತ್ತಾಡಿಕೊಂಡ ಘಟನೆ ಉಡುಪಿ ಕಾಪು ಎಂಬಲ್ಲಿ ನಡೆದಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗ್ತಾ ಇದೆ. ಇನ್ನು ಇಲ್ಲಿನ...

ಆಟೋ ರಿಕ್ಷಾ ಚಾಲಕ ಮಾಲಕರ ಸಂಘದ ಬೆಳ್ಳಿಹಬ್ಬ ಮಹೋತ್ಸವ

ರಿಕ್ಷಾ ಚಾಲಕರು ಸಮಾಜದ ಮುಖ್ಯವಾಹಿನಿಯಲ್ಲಿರುವವರುನಾವು ರಿಕ್ಷಾ ಚಾಲಕರೆಂಬ ಕೀಳರಿಮೆ ಬೇಡ. ಜೀವನದಲ್ಲಿ ಮುಂದೆ ಬರಬೇಕಾದರೆ, ಯಶಸ್ಸು ಕಾಣಬೇಕಾದರೆ ದುಶ್ಚಟಗಳಿಂದ ದೂರವಿರಬೇಕು. ನಾವು ನಮ್ಮ ವೃತ್ತಿಗೆ ನ್ಯಾಯ ಒದಗಿಸುವ ಕೆಲಸ ಮಾಡಿದಾಗ ತನ್ನಿಂದ ತಾನಾಗಿ...

ತುಳುನಾಡ ದೈವರಾಧನಾ ರಕ್ಷಣಾ ಚಾವಡಿ ವಾರ್ಷಿಕೋತ್ಸವ

ಮೂಡುಬಿದಿರೆ : ದೈವರಾಧನೆ ತುಳುನಾಡಿನ ಪರಂಪರೆ, ನಾವು ದೈವ-ದೇವರನ್ನು ಆರಾಧಿಸುತ್ತೇವೆ ಇದು ಇಲ್ಲಿನ ಮೂಲ ನಿವಾಸಿಗಳ ಸಂಸ್ಕೃತಿ' ಎಂದು ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಹೇಳಿದರು. ಅವರು ವಾಲ್ಪಾಡಿ ಮಾಡದಂಗಡಿ ಶಾಲಾ ವಠಾರದಲ್ಲಿ ನಡೆದ...

Most Read