Yearly Archives: 2022

ನಾಳೆ ಮಧ್ಯರಾತ್ರಿ ಉಲ್ಕಾಪಾತ; ಬರಿಗಣ್ಣಿನಲ್ಲಿಯೇ ನೋಡಬಹುದು ಎಂದ ತಜ್ಞರು

ದೇಶದ ಜನರು ಡಿ. 13ರ ಮಧ್ಯರಾತ್ರಿ ಮತ್ತು ಡಿ. 14ರ ಮುಂಜಾನೆ ಆಕಾಶದಲ್ಲಿ ಸ್ಪಷ್ಟವಾಗಿ ಉಲ್ಕಾಪಾತ ನೋಡುಬಹುದಾಗಿದೆ. ಡಿ. 13ರ ಮಧ್ಯರಾತ್ರಿ 2 ಗಂಟೆಯಿಂದ 3 ಗಂಟೆ ಸಮಯಕ್ಕೆ ಉಲ್ಕಾಪಾತ ತನ್ನ ಉತ್ತುಂಗಕ್ಕೆ...

ಎಸ್ ಡಿ ಎಂ ಕಾಲೇಜು ಉಜಿರೆಯಲ್ಲಿ ವಿದ್ಯಾರ್ಥಿ ಸಂಘದ ಚಟುವಟಿಕೆಗಳಿಗೆ ಚಾಲನೆ

ಎಸ್ ಡಿ ಎಂ ಕಾಲೇಜು ಉಜಿರೆಯಲ್ಲಿ ವಿದ್ಯಾರ್ಥಿ ಸಂಘದ ಚಟುವಟಿಕೆಗಳಿಗೆ ಚಾಲನೆ ನಾಯಕನಾದವನು ಎಲ್ಲರನ್ನೂ ಒಳಗೊಂಡು ಮುನ್ನೆಡೆಯಬೇಕು. ಇಂದಿನ ಯುಗ ಸ್ಮಾರ್ಟ್ಯುಗವಾಗಿದ್ದು, ಹಾರ್ಡ್ ವರ್ಕ್ ಜೊತೆ ಸ್ಮಾರ್ಟ್ ವರ್ಕ್ ಮತ್ತು ಅವಕಾಶಗಳನ್ನು ಸರಿಯಾಗಿಬಳಸಿಕೊಂಡು ಮುನ್ನಡೆಯಿರಿ...

SDM College, Ujire || Inaugural Ceremony of ‘ Students Activity Fora’

“ Leadership is not limited to those who are standing on the stage ...every one of you is capable ofbecoming a leader. The first...

ರಾಜ್ಯದ ವಿವಿಧೆಡೆ ಡಿಸೆಂಬರ್ 14ರವರೆಗೆ ಮಳೆ ಮುಂದುವರಿಕೆ

ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ರಾಮನಗರ, ಮಂಡ್ಯ, ಹಾಸನ, ಕೊಡಗು, ಕೋಲಾರ, ಮೈಸೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಮ್ಯಾಂಡೌಸ್ ಚಂಡಮಾರುತದ ಪರಿಣಾಮ ರಾಜ್ಯದ ವಿವಿಧೆಡೆ ಡಿಸೆಂಬರ್ 14ರವರೆಗೆ ಮಳೆ ಮುಂದುವರಿಯಲಿದ್ದು,...

ಸುಳ್ಯ: ಅಡಿಕೆ ಎಲೆಚುಕ್ಕಿ ರೋಗಕ್ಕೆ ಶಾಶ್ವತ ಪರಿಹಾರ: ಸಚಿವ ಮುನಿರತ್ನ

ಸುಳ್ಯ: ತೋಟಗಾರಿಕೆ, ಯೋಜನೆ ಮತ್ತು ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವ ಮುನಿರತ್ನ ಅವರು ಇಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿಗೆ ಭೇಟಿ ನೀಡಿ, ಎಲೆ ಚುಕ್ಕಿ, ಅಡಿಕೆ ಎಲೆ ರೋಗ...

ಹರೇಕಳದಲ್ಲಿ ಸ್ವರಾಜ್ ಶೆಟ್ಟಿ ಅಭಿನಯದ ಸಿನಿಮಾಕ್ಕೆ ಮುಹೂರ್ತ

ಉಳ್ಳಾಲ:  ಕಾಂತಾರ ಚಿತ್ರದಲ್ಲಿ ನಟಿಸಿರುವ ಅನೇಕ ಕಲಾವಿದರುಗಳನ್ನು ಒಳಗೊಂಡು , ಪ್ರಮುಖ ಗುರುವ ಪಾತ್ರ ಮಾಡಿದ್ದ ಸ್ವರಾಜ್ ಶೆಟ್ಟಿ ನಾಯಕನಟನಾಗಿ ನಟಿಸಲಿರುವ , ಮ್ಯಾಕ್ಸ್ ಕ್ರಿಯೇಷನ್ಸ್ ಸಂಸ್ಥೆ ನಿರ್ಮಿಸುತ್ತಿರುವ ಇನ್ನೇನು ಹೆಸರು ಇಡಲಿರುವ...

ಕಟಪಾಡಿ: ಪೊಲೀಸರಿಂದ ವಾಹನ ಸವಾರರಿಗೆ ಜಾಗೃತಿ ಕಾರ್ಯಕ್ರಮ

ಪಡುಬಿದ್ರಿ: ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ಜಂಕ್ಷನ್ ನಲ್ಲಿ ಪ್ರತಿದಿನ ಅಪಘಾತ ಸಂಭವಿಸುತ್ತಿದ್ದು, ಕಾಪು ಪೊಲೀಸರಿಂದ ವಾಹನ ಸವಾರರನ್ನು ಜಾಗೃರನ್ನಾಗಿ  ಮಾಡುವ ಸಂದೇಶ ಸಾರಲಾಯಿತು. ಅಪಘಾತ ಸಂಭವಿಸಲು ವಾಹನ ಸವಾರರು ಸಂಚಾರ ನಿಯಮಗಳನ್ನು ಪಾಲಿಸದೇ...

ಮಂಗಳೂರಿನಲ್ಲಿ ಎಲ್‌ ಕೋಡ್ ಟೆಕ್ನಾಲಾಜೀಸ್ ಸಾಫ್ಟ್‌ವೇರ್ ಸಂಸ್ಥೆ ಶುಭಾರಂಭ

ಡಿಜಿಟಲ್ ಕ್ಷೇತ್ರದಲ್ಲಿ ಗ್ರಾಹಕ ಸೇವೆಯಲ್ಲಿ ನಿರತವಾಗಿರುವ ಎಲ್‌ಕೋಡ್ ಟೆಕ್ನಾಲಾಜೀಸ್ ಸಾಫ್ಟ್‌ವೇರ್ ಸಂಸ್ಥೆಯ ನೂತನ ಕಚೇರಿಯನ್ನು ಬಿಜೈ ಕಾಪಿಕಾಡ್‌ನ ಅಜಂತಾ ಬಿಸ್‌ನೆಸ್ ಸೆಂಟರ್‌ನಲ್ಲಿ ಶುಭಾರಂಭಗೊಂಡಿತ್ತು. ನೂತನ ಎಲ್‌ಕೋಡ್ ಟೆಕ್ನಾಲಜೀಸ್ ಸಾಫ್ಟ್‌ವೇರ್ ಸಂಸ್ಥೆಯ ನೂತನ ಕಚೇರಿಯನ್ನು ಕರ್ಣಾಟಕ...

ವಿಟ್ಲ ಚಂದಳಿಕೆ ಸರ್ಕಾರಿ ಶಾಲೆಯ ವಾರ್ಷಿಕೋತ್ಸವ

ವಿಟ್ಲ: ಚಂದಳಿಕೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಸಂಭ್ರಮ ಶನಿವಾರ ನಡೆಯಿತು. ಎಸ್ ಎಲ್ ವಿ ಬುಕ್ ಕಂಪೆನಿಯ ದಿವಾಕರದಾಸ್ ನೇರ್ಲಾಜೆ ಮಾತನಾಡಿ ಹಿರಿಯ ಶಿಕ್ಷಕರು ಭದ್ರ ಅಡಿಪಾಯ ಇಟ್ಟುಕೊಟ್ಟ ಕಾರಣದಿಂದ ಶಾಲೆಯೂ...

ಆಲದಪದವು ಅಕ್ಷರ ಭಾರತಿ ವಿದ್ಯಾಲಯದಲ್ಲಿ 22ನೇ ವರ್ಷದ ಅಕ್ಷರ ಉತ್ಸವ

ಬಂಟ್ವಾಳ: ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಆಲದಪದವು ಅಕ್ಷರ ಭಾರತಿ ವಿದ್ಯಾಲಯದಲ್ಲಿ ನಡೆಯುವ 22ನೇ ವರ್ಷದ ಸಂಭ್ರಮ "ಅಕ್ಷರ ಉತ್ಸವ" ವು ಶನಿವಾರ ಬೆಳಿಗ್ಗೆ ಉದ್ಘಾಟನೆಗೊಂಡಿತು. ಶಾಲಾ ಪೆÇೀಷಕರ ಸಂಘದ ಅಧ್ಯಕ್ಷ ಅರುಣ್ ಐತಾಳ್ ಅಕ್ಷರ...

Most Read