ಮೂಡುಬಿದರೆ ಆಳ್ವಾಸ್ ಕ್ಯಾಂಪಸ್‍ನಲ್ಲಿ ಡಿಸೆಂಬರ್ 21ರಿಂದ 27ರ ವರೆಗೆ ನಡೆಯಲಿರುವ ಸ್ಕೌಟ್ಸ್ & ಗೈಡ್ಸ್‍ನ ಅಂತರಾಷ್ಟ್ರೀಯ ಸಾಂಸ್ಕøತಿಕ ಜಾಂಬೂರಿಗೆ ನಡೆಯುತ್ತಿರುವ ಸಿದ್ಧತೆಗಳ ಬಗ್ಗೆ ಆಳ್ವಾಸ್ ಪ್ರತಿಷ್ಠಾನದ ಅಧ್ಯಕ್ಷರಾದ ಡಾ.ಎಂ. ಮೋಹನ್ ಆಳ್ವಾ ಅವರು...
ಉಳ್ಳಾಲ: ನಟಿ ರಕ್ಷಿತಾ ಪ್ರೇಮ್ ಸಲಹೆ ಮೇರೆಗೆ ಕರಾವಳಿಯ ಕಾರಣೀಕ ಶಕ್ತಿ ಕೊರಗಜ್ಜ ದೈವದ ಆದಿಸ್ಥಳ ಕುತ್ತಾರಿಗೆ ನಟ ಶಿವರಾಜ್ ಕುಮಾರ್ ಕುಟುಂಬ ಸಮೇತ ಭೇಟಿ ನೀಡಿದರು.
ವೇದ ಸಿನಿಮಾದ ಫ್ರೀ ರಿಲೀಸ್ ಇವೆಂಟ್...
ಇತಿಹಾಸ ಪ್ರಸಿದ್ಧ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಈ ವರ್ಷದ ಸೂಪರ ಹಿಟ್ ಕಾಂತಾರ ಚಲನಚಿತ್ರ ಸಿನಿಮಾ ನಿರ್ಮಾಪಕ ವಿಜಯ್ ಕಿರಂದೂರು ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ದೇವಳದ ಅರ್ಚಕ ಹರಿನಾರಾಯಣ...
ಮೂಡುಬಿದಿರೆ: ಬಸ್ಸಿಗೆ ಢಿಕ್ಕಿ ಹೊಡೆದ ತಾಲೂಕಿನ ನೆಲ್ಲಿಕಾರು ಗ್ರಾ.ಪಂ.ವ್ಯಾಪ್ತಿಯ ಮೈನೇರು ಎಂಬಲ್ಲಿ ಇಂದು ಬೆಳಿಗ್ಗೆ ಕಾರೊಂದು ಬಸ್ಸಿಗೆ ಢಿಕ್ಕಿ ಹೊಡೆದ ಪರಿಣಾಮವಾಗಿ ಒಂದೂವರೆ ವರ್ಷದ ಮಗು ಸಹಿತ ಮೂರು ಮಂದಿ ಮೃತಪಟ್ಟ ಘಟನೆ...
ರಾಷ್ಟ್ರೀಯ ಹೆದ್ದಾರಿ ಬಳಿಯ ಆರು ಅಂಗಡಿಗಳಿಗೆ ನುಗ್ಗಿದ ಕಳ್ಳರು ಸರಣಿ ಕಳವು ನಡೆಸಿ ಸಾವಿರಾರು ರೂ. ಬೆಲೆಬಾಳುವ ಸೊತ್ತುಗಳನ್ನು ಕಳವು ನಡೆಸಿರುವ ಘಟನೆ ಗಡಿಭಾಗ ತಲಪಾಡಿಯಲ್ಲಿ ಇಂದು ಬೆಳಿಗ್ಗೆ ಬೆಳಕಿಗೆ ಬಂದಿದೆ. ಅಶ್ರಫ್,...
ಬೆಂಗಳೂರು, ಡಿ, 8; ಕ್ಯಾಬ್ ಸಾಗಾಣೆ ವ್ಯವಸ್ಥೆಯಲ್ಲಿ ಕ್ರಾಂತಿಕಾರ ಹೆಜ್ಜೆ ಇಟ್ಟಿರುವ “ಡ್ರೈಫ್ ಡ್ರೈಫ್ ಆಟೋ “ ಸೇವೆ ಚಾಲಕರಿಗೆ ವರದಾನವಾಗಿ ಪರಿಣಮಿಸಿದ್ದು, ಅವರಿಂದ ಯಾವುದೇ ರೀತಿಯ ಕಮಿಷನ್ ಪಡೆಯುವುದಿಲ್ಲ ಎಂದು ಪ್ರಕಟಿಸಿದೆ....
ಬೆಳ್ತಂಗಡಿ : ಧರ್ಮಸ್ಥಳದ ಶ್ರೀ ಮಂಜುನಾಥನ ಸನ್ನಿಧಾನಕ್ಕೆ ಕನ್ನಡ ಚಿತ್ರ ನಟ ಶಿವರಾಜ್ ಕುಮಾರ್ ಅವರು ಕುಟುಂಬ ಸಹಿತವಾಗಿ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ. ನಟ ಶಿವರಾಜ್ ಕುಮಾರ್ ಮತ್ತು ಕುಟುಂಬ ವಿವಿಧ ದೇವಸ್ಥಾನಗಳಿಗೆ...
ಬೆಂಗಳೂರು, ಡಿ, 9; ರಾಜ್ಯ ಕೈಗಾರಿಕೆ, ಕೌಶಲ್ಯ ವಲಯದಲ್ಲಿ ಅತ್ಯುತ್ತಮ ಸಾಧನೆ ಮಾಡುತ್ತಿದ್ದು, ಕೈಗಾರಿಕಾ ಪ್ರದೇಶಗಳಲ್ಲಿ ಅತ್ಯಾಧುನಿಕ ಟೌನ್ ಶಿಪ್ ಗಳ ನಿರ್ಮಾಣಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಉನ್ನತ ಶಿಕ್ಷಣ ಹಾಗೂ ಕರ್ನಾಟಕ...
ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಿನ ಗಡಿ ವಿವಾದವನ್ನು ಶಮನಗೊಳಿಸಲು ಗೃಹ ಸಚಿವ ಅಮಿತ್ ಶಾ ಅವರು ಡಿಸೆಂಬರ್ 14 ರಂದು ಮಹಾರಾಷ್ಟ್ರ ಮತ್ತು ಕರ್ನಾಟಕದ ಮುಖ್ಯಮಂತ್ರಿಗಳನ್ನು ಭೇಟಿಯಾಗಲಿದ್ದಾರೆ ಎಂದು ಎನ್‍ಸಿಪಿ ನಾಯಕ ಅಮೋಲ್...
ಮಂಗಳೂರಿನ ಕೊಟ್ಟಾರ ಚೌಕಿಯ ಶ್ರೀ ಚೈತನ್ಯ ಟೆಕ್ನೋ ಸ್ಕೂಲ್ ವತಿಯಿಂದ ಶಾಲಾ ಮಕ್ಕಳೊಂದಿಗೆ ಸಂಚಾರ ಜಾಗೃತಿ ಕುರಿತು ರ್‍ಯಾಲಿಯನ್ನ ನಗರದ ಲಾಲ್‍ಭಾಗ್ ಜಂಕ್ಷನ್‍ನಲ್ಲಿ ಹಮ್ಮಿಕೊಳ್ಳಲಾಗಿತ್ತು.
ಮಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆ ನಿಯಮ ಉಲ್ಲಂಘನೆ,...