ಮೂಡುಬಿದಿರೆ: ಹ್ಯೂಸ್ಟನ್ ಮೂಲದ ಮ್ಯಾನುಫ್ಯಾಕ್ಟರಿಂಗ್ ಹಾಗೂ ಲಾಜಿಸ್ಟಿಕ್ಸ್ ಸಂಬಂಧಿತ ಸೈಲಿಯ 'ಇಂಕ್' ಅಂತರಾಷ್ಟ್ರೀಯ ಕಂಪೆನಿಯ ಸಹಭಾಗಿತ್ವದಲ್ಲಿ ವಿಮಾನ ತಂತ್ರಜ್ಞಾನ ಆಧಾರಿತ 'ಸ್ಟ್ರೆಲಿಯಂ ಟೆಕ್ನಾಲಜಿ ಆಂಡ್ ಸೆಂಟರ್‍ನ್ನು ಮಿಜಾರಿನ ಆಳ್ವಾಸ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಆಳ್ವಾಸ್...
ತೆರಿಗೆ ಕಟ್ಟಲು ಒತ್ತಡ ಹೇರಿದ್ದಾರೆ ಎಂಬ ಕಾರಣಕ್ಕೆ ನಂದಿಕೂರು ಕೈಗಾರಿಕಾ ವಲಯದಲ್ಲಿ ಕಾರ್ಯಚರಿಸುತ್ತಿರುವ ಕಂಪನಿಯೊಂದರ ಮುಖ್ಯಸ್ಥರು ಪಲಿಮಾರು ಗ್ರಾ.ಪಂ. ಅಧ್ಯಕ್ಷರ ಛೇಂಬರ್ ಗೆ ಹೋಗಿ ಧಮ್ಕಿ ಹಾಕಿದ್ದಾರೆ ಎಂದು ಆರೋಪಿಸಿದ ಗ್ರಾ.ಪಂ. ಆಢಳಿತ...
ಬಂಟ್ವಾಳ: ಮತದಾರ ಪಟ್ಟಿ ಪರಿಷ್ಕರಣೆಯ ನೆಪದಲ್ಲಿ ಮತದಾರರ ಹೆಸರನ್ನು ಕಳಚುವ ಬಗ್ಗೆ ಮಾಜಿ ಸಚಿವ ಬಿ. ರಮಾನಾಥ ರೈ ನೇತೃತ್ವದಲ್ಲಿ ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿ ಗುರುವಾರ ಬಂಟ್ವಾಳ ತಹಸೀಲ್ದಾರರಿಗೆ...
ಬಂಟ್ವಾಳ: ಯುವ ವಕೀಲ ಕುಲದೀಪ್ ಶೆಟ್ಟಿ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿ ದೌಜ್ಯನ್ಯ ನಡೆಸಿದ ಪುಂಜಾಲಕಟ್ಟೆ ಪೆÇಲೀಸರ ಅಮಾನತಿಗೆ ಆಗ್ರಹಿಸಿ ಜಿಲ್ಲಾಯದ್ಯಂತ ವಕೀಲರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದರೆ ಯುವ ವಕೀಲನ ಉಪಟಳದಿಂದ ತುಂಬಾ...
ಉಜಿರೆ ಡಿಸೆಂಬರ್ ೫: ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯ ನಾಯಕತ್ವವನ್ನುವಹಿಸಿಕೊಂಡು ಯಶಸ್ವಿ ಪ್ರಯೋಗಗಳನ್ನು ನಡೆಸಿದ್ದರು ಡಾ. ಬಿಯಶೋವರ್ಮ ಎಂದು ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಎಸ್.ಸತೀಶ್ಚಂದ್ರ ಹೇಳಿದರು.ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಮಾಜಿ ಕಾರ್ಯದರ್ಶಿ ದಿ....
ಮತದಾನವೆಂಬುದು ಪ್ರತಿಯೊಬ್ಬ ಭಾರತೀಯ ಪ್ರಜೆಯ ಹಕ್ಕಾದರೆ ಅದನ್ನು ಸಮರ್ಥವಾಗಿ ಬಳಸಿಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಚುನಾವಣಾ ತರಬೇತುದಾರ, ಕನ್ನಡ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆಯ ಸಹಶಿಕ್ಷಕ ಧರಣೇಂದ್ರ ಕೆ. ಹೇಳಿದರು.
ಉಜಿರೆ ಶ್ರೀ...
ಇಂದಿನ ಯುವಶಕ್ತಿಯು ಕಾರ್ಪೊರೇಟ್ ಜಗತ್ತಿನಲ್ಲಿ ಮೆಲ್ಗೈಯನ್ನು ಸಾದಿಸುತ್ತಿದೆ. ಯುವಜನತೆಯು ಏನನ್ನಾದರೂ ಸಾಧಿಸುತ್ತದೆ ಅಂತಹ ಸಾಮರ್ಥ್ಯ, ಬುದ್ಧಿಶಕ್ತಿ ಯುವಕರಿಗಿದೆ ಎಂದು ಉಜಿರೆಯ ಎಸ್.ಡಿ.ಎಂ ಸೊಸೈಟಿಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ವೈ ಹರೀಶ್ ಅಭಿಪ್ರಾಯ ಪಟ್ಟರು.
ಉಜಿರೆಯ ಶ್ರೀ.ಧ.ಮ...
ಉಜಿರೆಯ ಎಸ್‌ಡಿಎಂ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ ಕಾರ್ಯಕ್ರಮ
ನಮ್ಮ ದೇಶದ ಸಂವಿಧಾನ ಜಗತ್ತಿನ ಶ್ರೇಷ್ಠವಾದ ಸಂವಿಧಾನ ಎಂದು ಪ್ರತಿಯೊಬ್ಬ ಪ್ರಜೆಯೂ ಕಂಡುಕೊಂಡ ದಿನ ಸಮಾಜಕ್ಕೊಂದು ದೃಢತೆ. ಜನರಲ್ಲಿ ಆತ್ಮವಿಶ್ವಾಸ ಮೂಡಲು ಸಾಧ್ಯ ಎಂದು ಬೆಳ್ತಂಗಡಿ...
ಉಜಿರೆ : ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಯುವ ರೆಡ್ ಕ್ರಾಸ್ ಘಟಕದ ಉದ್ಘಾಟನಾ ಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿ ಜರುಗಿತು. ಉಜಿರೆಯ ಶ್ರೀ ಧ. ಮಂ. ಪಾಲಿಟೆಕ್ನಿಕ್ ಕಾಲೇಜಿನ ಪ್ರಾಧ್ಯಾಪಕರಾದ ಸಂಪತ್...
ವಕೀಲರ ಮೇಲಿನ ದೌರ್ಜನ್ಯವನ್ನು ಖಂಡಿಸಿ ಬೆಳ್ತಂಗಡಿಯಲ್ಲಿ ವಕೀಲರ ಸಂಘದವರು ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ವಕೀಲರ ಸಂಘದ ಅಧ್ಯಕ್ಷರಾದ ಪ್ರಸಾದ್ ಕೆ.ಎಸ್. ಅವರು, ವಕೀಲರ ಮನೆಗೆ ಬಂದು ಪೊಲೀಸರು ಹಲ್ಲೆ...