Yearly Archives: 2022

ಕರಾವಳಿ ಕರ್ನಾಟಕದಲ್ಲಿ ಮೊದಲ ಬಾರಿಗೆ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಪಾರ್ಕಿನ್ಸನ್ ಕಾಯಿಲೆಗೆ ನವೀನ ಚಿಕಿತ್ಸೆ

ಮಣಿಪಾಲ, 8ನೇ ಡಿಸೆಂಬರ್2022:ದಾವಣಗೆರೆ ಜಿಲ್ಲೆಯ 62 ವರ್ಷದ ಮಹಿಳೆಯೊಬ್ಬರಿಗೆ ಇತ್ತೀಚೆಗೆ ಪಾರ್ಕಿನ್ಸನ್ ಕಾಯಿಲೆಗೆ ಇತ್ತೀಚಿನ ಡೀಪ್ ಬ್ರೈನ್ ಸ್ಟಿಮ್ಯುಲೇಶನ್ ಸಾಧನದೊಂದಿಗೆ ಯಶಸ್ವಿಯಾಗಿ ಚಿಕಿತ್ಸೆ ನೀಡಲಾಯಿತು, ಇದು ಕರಾವಳಿ ಕರ್ನಾಟಕದಲ್ಲಿ ಮೊದಲನೆಯದು. ಅವರು ಕಳೆದ...

ಡಿ.16ರಂದು ವಿಐಪಿಸ್ ಲಾಸ್ಟ್ ಬೆಂಚ್ ಸಿನಿಮಾ ರಿಲೀಸ್ : ಡಿ.10 ಪಣಂಬೂರು ಕಡಲ ಕಿನಾರೆಯಲ್ಲಿ ಪ್ರಮೋಷನ್

ಎ.ಎಸ್. ಪ್ರೋಡಕ್ಷನ್ ಅಡಿಯಲ್ಲಿ ತಯಾರಾದ ಅದ್ಧೂರಿ ತುಳು ಚಲನಚಿತ್ರ ವಿಐಪಿಸ್ ಲಾಸ್ಟ್ ಬೆಂಚ್ ಇದರ ಪ್ರೊಮೋಷನ್ ಕಾರ್ಯಕ್ರಮ ನಡೆಯಲಿದ್ದು, ಇದರ ಜೊತೆಗೆ ಡಾ. ಶಿವರಾಜ್‍ಕುಮಾರ್ ನಟನೆಯ ವೇದ ಸಿನಿಮಾದ ಪ್ರೀ ರಿಲೀಸ್ ಈವೆಂಟ್‍ನ...

ವಿ.ಹಿ.ಪ ಬಜರಂಗದಳ ಎಡಪದವು : “ಸುವರ್ಣ ಸೇವಾ ಸಂಭ್ರಮ”

ವಿಶ್ವ ಹಿಂದೂ ಪರಿಷತ್ ಬಜರಂಗದಳ ಮಾತೃ ಶಕ್ತಿ ದುರ್ಗವಾಹಿನಿ ಜೈ ಶ್ರೀ ರಾಮ್ ಶಾಖೆ ಎಡಪದವು ಇದರ ಬಜರಂಗದಳ ಸೇವಾ ಬ್ರಿಗೇಡ್ ಎಡಪದವು ಸಂಸ್ಥೆಯ 50ನೇ ಮಾಸಿಕ ಯೋಜನೆಯ ಅಂಗವಾಗಿ 10 ಅಶಕ್ತ...

ಡಿ.10 ಆಲದಪದವು ಅಕ್ಷರ ಭಾರತಿ ವಿದ್ಯಾಲಯದಲ್ಲಿ ಅಕ್ಷರ ಉತ್ಸವ ವಾಮದಪದವು

ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಆಲದಪದವು ಅಕ್ಷರ ಭಾರತಿ ವಿದ್ಯಾಲಯದಲ್ಲಿ 22ನೇ ವರ್ಷದ ಸಂಭ್ರಮ "ಅಕ್ಷರ ಉತ್ಸವ" ವು ಡಿ.10ರಂದು ಶನಿವಾರ ನಡೆಯಲಿದೆ. ಬೆಳಿಗ್ಗೆ 9.30 ಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್ ಅಕ್ಷರ...

ಆಶ್ರಮದಲ್ಲಿ ಶಾಸಕ ವೇದವ್ಯಾಸ್ ಕಾಮಾತ್ ರ ಹುಟ್ಟುಹಬ್ಬ ದ ಸಂಭ್ರಮಾಚರಣೆ

ಬಿಜೆಪಿಯ ರಾಜ್ಯಧ್ಯಕ್ಷರು ಹಾಗೂ ಸಂಸದರಾದ ಶ್ರೀಯುತ ನಳಿನ್ ಕುಮಾರ್ ಕಟೀಲ್ ಹಾಗೂ ಜನಪ್ರಿಯ ಶಾಸಕರು, ಬಡವರ ಬಂಧು, ಜನ ನಾಯಕ ಮಾನ್ಯ ಶ್ರೀ ಡಿ ವೇದವ್ಯಾಸ್ ಕಾಮತ್ ರವರ ಹುಟ್ಟುಹಬ್ಬದ ಪ್ರಯುಕ್ತ ಬಿಜೆಪಿ...

ಕಾಮನ್ವೆಲ್ತ್ ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್ : ಪದಕ ವಿಜೇತ ಸತೀಶ್ ಖಾರ್ವಿಗೆ ಅದ್ಧೂರಿ ಸ್ವಾಗತ

ಕುಂದಾಪುರ: ಡೆಡ್‍ಲಿಫ್ಟ್‍ನಲ್ಲಿ ರಾಷ್ಟ್ರೀಯ ದಾಖಲೆ ನಿರ್ಮಿಸಿದ್ದ ನನಗೆ, ಕಾಮನ್‍ವೆಲ್ತ್‍ನಲ್ಲೂ ವೈಯಕ್ತಿಕ ದಾಖಲೆ ನಿರ್ಮಿಸಬೇಕೆಂಬ ಹಂಬಲವಿತ್ತು. ಅದಕ್ಕೆ ಬೇಕಾದ ಸಿದ್ಧತೆಗಳನ್ನು ಮಾಡಿಕೊಂಡಿದ್ದೆ. ಆದರೆ ಅಲ್ಲಿ ವಿಪರೀತ ಚಳಿಯಿಂದಾಗಿ ಭಾರ ಎತ್ತಲು ಸಾಧ್ಯವಾಗಲಿಲ್ಲ. ಇದರಿಂದ ವೈಯಕ್ತಿಕ...

ಕುಂದಾಪುರ ಬಾರ್ ಅಸೋಸಿಯೇಶನ್ ವತಿಯಿಂದ ನಟ ರಿಷಬ್ ಶೆಟ್ಟಿ ಅವರಿಗೆ ಸನ್ಮಾನ

ಕುಂದಾಪುರ : ಕಾಲೇಜು ದಿನಗಳಲ್ಲಿ ಇಲ್ಲಿನ ಭಂಡಾರ್‍ಕಾರ್ಸ್ ಕಾಲೇಜು, ನ್ಯಾಯಾಲಯದ ಪರಿಸರದಲ್ಲಿ ಓಡಾಡಿದ್ದ ನೆನಪುಗಳನ್ನು ಹೊಂದಿರುವ ನನಗೆ ಇದೇ ನ್ಯಾಯಾಲಯದ ಸಂಕೀರ್ಣದಲ್ಲಿ ಗೌರವಾನ್ವೀತ ನ್ಯಾಯಮೂರ್ತಿಗಳ ಉಪಸ್ಥಿತಿಯಲ್ಲಿ ಸನ್ಮಾನ ಪಡೆದುಕೊಳ್ಳಲು ತುಂಬಾ ಹೆಮ್ಮೆಯಾಗುತ್ತಿದೆ ಎಂದು...

ಮೂಡುಬಿದಿರೆ ಪುರಸಭೆಯ ಅಧಿವೇಶನ : ಹಸಿಕಸ ವಿಲೇವಾರಿಯಲ್ಲಿ ಅಡಚಣೆ

ಮೂಡುಬಿದರೆ : ವಸತಿ ಸಮುಚ್ಛಯಗಳಲ್ಲಿನ ಹಸಿಕಸವನ್ನು ಹಂದಿ ಸಾಕಾಣಿಕೆಗಾರರಿಗೆ ರವಾನಿಸಿ ವಿಲೇವಾರಿ ಮಾಡುವ ಪ್ರಕ್ರಿಯೆಯಲ್ಲಿ ಎರಡು ಮೂರು ಬಾರಿ ಅಡಚಣೆಯಾಗಿದ್ದು ಇದರಿಂದಾಗಿ ತ್ಯಾಜ್ಯ ದಲ್ಲಿ ಹುಳುಗಳಾಗಿರುವದರಿಂದ ತ್ಯಾಜ್ಯ ಸಂಗ್ರಹವಾಗಿಲ್ಲ, ವಿಲೇವಾರಿ ಮಾಡುವವರಿಗೆ ತಿಳಿಸಿದರೆ...

ಯುಪಿಸಿಎಲ್ ದೇಶೀಯ ಕಲ್ಲಿದ್ದಲು ಬಳಸುವ ಹುನ್ನಾರ : ಎಲ್ಲೂರು ಗ್ರಾಮ ಸಭೆಯಲ್ಲಿ ವಿರೋಧ

ಪಡುಬಿದ್ರಿ: ಎಲ್ಲೂರು ಗ್ರಾಮದಲ್ಲಿ ಜನವಿರೋಧಿ ಯುಪಿಸಿಎಲ್ ಕಂಪನಿ ವಿದೇಶಿ ಕಲ್ಲಿದ್ದಲು ಬಳಸಿ ವಿದ್ಯುತ್ ಉತ್ಪಾದನೆ ನಡೆಸುವ ಒಡಂಬಡಿಕೆ ಇದ್ದರೂ ಇದೀಗ ಅದು ಜನರಿಗೆ ಸಮಸ್ಯೆಯೊಡ್ಡುವ ದೇಶೀ ಕಲ್ಲಿದ್ದಲು ಬಳಸುವ ಹುನ್ನಾರ ನಡೆಸುತ್ತಿದೆ ಎಂಬುದಾಗಿ...

ಕಾರು ಢಿಕ್ಕಿ ಅಡ್ಯಾರ್ ಸೆಲೂನ್ ಮಾಲೀಕ ಮೃತ್ಯು

ಮಂಗಳೂರು : ಕಾರು ಅಪಘಾತಕ್ಕೀಡಾಗಿ ಅಡ್ಯಾರ್ ಬಾಳಿಕೆ ಮನೆ ನಿವಾಸಿ ಕೊರಗಪ್ಪ ಸಾಲ್ಯಾನ್ (65) ಎಂಬವರು ಮೃತಪಟ್ಟಿರುವ ಘಟನೆ ಅಡ್ಯಾರ್ ಸಹ್ಯಾದ್ರಿ ಕಾಲೇಜು ಮುಂಭಾಗ ಸಂಭವಿಸಿದೆ. ಅಡ್ಯಾರ್ ಗಾರ್ಡನ್ ಎದುರುಗಡೆಯ ಸಂತೋಷ್...

Most Read