Yearly Archives: 2022

ಸಿಂಗಿಂಗ್ ಟಿವಿ ರಿಯಾಲಿಟಿ ಶೋ “ಹಾಡು ನೀ ಹಾಡು” ಸೀಸನ್ 1 ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ ಸಮಾರಂಭ

ಕರಾವಳಿ ಕರ್ನಾಟಕದ ಪುಟಾಣಿ ಹಾಡುಗಾರರಿಗಾಗಿ ಸಜ್ಜಾಗಿರುವ ಹೊಚ್ಚ ಹೊಸ ಸಿಂಗಿಂಗ್ ಟಿವಿ ರಿಯಾಲಿಟಿ ಶೋ "ಹಾಡು ನೀ ಹಾಡು" ಸೀಸನ್ 1 ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ ಸಮಾರಂಭ ಉಡುಪಿ ಇಂದ್ರಾಳಿಯ ರಿದ್ಧಿ...

ಪಂಪ್‌ವೆಲ್ ಹಣದ ಬಂಡಲ್‌ ಪ್ರಕರಣ :  ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಸುದ್ದಿಗೋಷ್ಠಿ

ಪಂಪ್‌ವೆಲ್ ಬಳಿ ಕೆಲವು ದಿನಗಳ ಹಿಂದೆ ಮೆಕ್ಯಾನಿಕ್  ಶಿವರಾಜ್ ಎಂಬವರಿಗೆ ಬಿದ್ದು ಸಿಕ್ಕಿದ್ದ ಹಣದ ಬಂಡಲ್‌ಗೆ ಸಂಬಂಧಿಸಿ ಮತ್ತೆ 2,99,500 ರೂ.ಗಳು ಪೊಲೀಸರ ವಶವಾಗಿದೆ. ಹಣದ ಬಂಡಲ್‌ಗಳ ಪ್ರಕರಣದ ಕುರಿತಂತೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ...

ಡಿ.15 : ರಾಜ್ಯ ವಾರ್ತಾ ಆಯುಕ್ತರ ಕಚೇರಿ ಎದುರು ಪ್ರತಿಭಟನೆ

ಬೆಂಗಳೂರು : ಹಿಂದುಳಿದ ವರ್ಗಗಳ ಪತ್ರಕರ್ತರ ಮಾಲೀಕತ್ವದ ಪತ್ರಿಕೆಗಳಿಗೆ ಬಜೆಟ್ ನಲ್ಲಿ ಘೋಷಣೆ ಮಾಡಲಾಗಿರುವ ಮಾಸಿಕ ಎರಡು ಪುಟ ಜಾಹೀರಾತು ಹಾಗೂ ಮೀಡಿಯಾ ಕಿಟ್ ನೀಡುವಲ್ಲಿ ವಿಳಂಬವಾಗಿದ್ದು, ಸರಕಾರದ ಈ ವಿಳಂಬ ನೀತಿಯನ್ನು...

ಆಸ್ಪತ್ರೆಯಲ್ಲಿ ಮಹಿಳೆಯರು ಉಡುಪು ಬದಲಾಯಿಸುವ ಕೊಠಡಿಯಲ್ಲಿ ರಹಸ್ಯ ಕ್ಯಾಮರಾ : ನರ್ಸಿಂಗ್‌ ವಿದ್ಯಾರ್ಥಿ ಬಂಧನ

ಮಂಗಳೂರು : ಸುರತ್ಕಲ್‌ನ ಖಾಸಗಿ ಆಸ್ಪತ್ರೆಯೊಂದರಲ್ಲಿ ಮಹಿಳೆಯರು ಉಡುಪು ಬದಲಾಯಿಸುವ ಕೊಠಡಿಯಲ್ಲಿ ರಹಸ್ಯ ಕ್ಯಾಮರಾ ಇರಿಸಿ ದೃಶ್ಯಗಳನ್ನು ಸೆರೆ ಹಿಡಿದ ಆರೋಪದಲ್ಲಿ 21 ವರ್ಷದ ನರ್ಸಿಂಗ್‌ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿದ್ದಾರೆ. ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ...

ಕಾಲೇಜು ವಿದ್ಯಾರ್ಥಿನಿ ರೈಲ್ವೆ ಹಳಿಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ

ಕಡಪ್ಪುರದ ಸುರೇಂದ್ರರವರ ಪುತ್ರಿ ಅಂಜನಾ.ಎಸ್(22) ಮೃತಪಟ್ಟವರು.ರಾತ್ರಿ ಊಟ ಮಾಡಿ ಮಲಗಿದ್ದ ವಿದ್ಯಾರ್ಥಿನಿ ಬೆಳಿಗ್ಗೆ ಮನೆಯವರು ಎದ್ದಾಗ ನಾಪತ್ತೆಯಾಗಿದ್ದಳು.ಮನೆಯವರು ಹುಡುಕಾಡಿದಾಗ ಮನೆಯ ಪಕ್ಕದ ರೈಲು ಹಳಿಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು.ಸ್ಥಳಕ್ಕೆ ಕಾಸರಗೋಡು ನಗರ...

ನ್ಯಾಯವಾದಿ ಮೇಲೆ ಪೊಲೀಸ್ ದೌರ್ಜನ್ಯ ಆರೋಪ : ದ.ಕ ಜಿಲ್ಲಾ ವಕೀಲರ ಸಂಘದಿಂದ ಪ್ರತಿಭಟನೆ

ಮಂಗಳೂರಿನ ಯುವ ನ್ಯಾಯವಾದಿ ಮೇಲೆ ಪೊಲೀಸ್ ದೌರ್ಜನ್ಯ ಆರೋಪ ವನ್ನು ಖಂಡಿಸಿ ದ.ಕ ಜಿಲ್ಲಾ ವಕೀಲರ ಸಂಘದಿಂದ ಮಂಗಳೂರು ಕೋರ್ಟ್ ಎದುರು ನೂರಾರು ವಕೀಲರಿಂದ ಪ್ರತಿಭಟನೆ ನಡೆಯಿತು. ಬಂಟ್ವಾಳದ ವಕೀಲ ಕುಲದೀಪ್ ಶೆಟ್ಟಿ ಮೇಲೆ...

ಕೋಟೆಕಾರು ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ: ದಂಪತಿ ಸಹಿತ ನಾಲ್ವರ ಬಂಧನ

ಉಳ್ಳಾಲ : ಕೋಟೆಕಾರು ಬೀರಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿಯ ಬಾಡಿಗೆ ಮನೆಯೊಂದರಲ್ಲಿ ಯುವತಿಯರನ್ನ ಇಟ್ಟು ವೇಶ್ಯಾವಾಟಿಕೆ ನಡೆಸುತ್ತಿದ್ದು,ಮಾಂಸ ಧಂದೆಯ ಅಡ್ಡೆಗೆ ಉಳ್ಳಾಲ ಪೊಲೀಸ್ರು ದಾಳಿ ನಡೆಸಿ ದಂಪತಿ ಸಹಿತ ನಾಲ್ವರನ್ನ ಬಂಧಿಸಿದ್ದಾರೆ. ಬೀರಿ...

ವಕೀಲ ಕುಲ್‌ದೀಪ್ ಶೆಟ್ಟಿ ಮೇಲೆ ಪೊಲೀಸ್ ದೌರ್ಜನ್ಯ ಆರೋಪ : ಪುತ್ತೂರು ವಕೀಲರ ಸಂಘದಿಂದ ಪ್ರತಿಭಟನೆ

ಯುವ ವಕೀಲ ಕುಲ್‌ದೀಪ್ ಶೆಟ್ಟಿಯವರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ , ದೌರ್ಜನ್ಯ ಎಸಗಿದ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಪುತ್ತೂರು ವಕೀಲರ ಸಂಘದಿಂದ ಪುತ್ತೂರು ತಾಲೂಕು...

ಕ್ಷುಲ್ಲಕ ಕಾರಣಕ್ಕೆ ಸಹೋದರನ ಕೊಲೆ

ಕೆಮ್ಮಿಂಜೆ ಗ್ರಾಮದ ಮುಕ್ರಂಪಾಡಿ ಬಳಿ ನ್ಯೂ ಲೈಫ್ ಫಿಲಾಶಿಪ್ ಚರ್ಚ್ ಹತ್ತಿರದ ಸೈಟ್ನಲ್ಲಿ ಗಾರೆ ಕೆಲಸ ಮಾಡುವ ನಿಂಗಪ್ಪ ಗೌಡ ಮತ್ತು ಮಹಾದೇವ ಎಂಬ ಸಹೋದರ ನಡುವೆ ಕ್ಷುಲ್ಲಕ್ಕ ಕಾರಣಕ್ಕೆ ಗಲಾಟೆ ನಡೆದಿದ್ದು,...

ಕುಡುಕನೊಬ್ಬನ ಹತ್ತು ಲಕ್ಷದ ಕಥೆ

ನ.27ರಂದು ನಗರದ ಪಂಪ್ವೆಲ್ ಬಳಿ ಕನ್ಯಾಕುಮಾರಿ ಮೂಲದ ಪಿ. ಶಿವರಾಜ್ (49) ಎಂಬುವವರಿಗೆ ಬಿದ್ದುಕೊಂಡಿದ್ದ ಹತ್ತು ಲಕ್ಷ ರೂಪಾಯಿಯ ನೋಟಿನ ಕಟ್ಟು ಸಿಕ್ಕಿದೆ. ಇವರು ವೃತ್ತಿಯಲ್ಲಿ ಮೆಕ್ಯಾನಿಕ್ ಆಗಿದ್ದು ಬೋಂದೇಲ್‌ನ ಕೃಷ್ಣನಗರದಲ್ಲಿ ವಾಸವಾಗಿದ್ದಾರೆ.ಇವರು...

Most Read