Yearly Archives: 2022

“ಹರೇಕಳ ಗ್ರಾಮ ಸೌಧ” ಉದ್ಘಾಟನೆ

ಉಳ್ಳಾಲದ ಹರೇಕಳ ಗ್ರಾಮ ಪಂಚಾಯಿತಿ ನೂತನ ಕಚೇರಿ ಕಟ್ಟಡ "ಹರೇಕಳ ಗ್ರಾಮ ಸೌಧ ಉದ್ಘಾಟನೆ ನಡೆಯಿತು. ರಾಜ್ಯ ವಿಧಾನಸಭೆಯ ಪ್ರತಿಪಕ್ಷ ಉಪ ನಾಯಕ, ಶಾಸಕ ಯು.ಟಿ. ಖಾದರ್ ಹರೇಕಳ ಗ್ರಾಮ ಪಂಚಾಯಿತಿ ನೂತನ...

2022ನೇ ಸಾಲಿನ ಕ್ರೀಡಾ ರತ್ನ ಪ್ರಶಸ್ತಿ : ಬೆಳ್ತಂಗಡಿ ತಾಲೂಕಿನ ಮರೋಡಿ ಗ್ರಾಮದ ಶ್ರೀಧರ್ ಕುಲಾಲ್ ಆಯ್ಕೆ

ಬೆಳ್ತಂಗಡಿ: ಕರ್ನಾಟಕ ಸರಕಾರ ಪ್ರಸ್ತುತ ಪಡಿಸುವ 2022ನೇ ಸಾಲಿನ ಕ್ರೀಡಾ ರತ್ನ ಪ್ರಶಸ್ತಿಗೆ ಬೆಳ್ತಂಗಡಿ ತಾಲೂಕಿನ ಮರೋಡಿ ಗ್ರಾಮದ ಶ್ರೀಧರ್ ಕುಲಾಲ್ ಆಯ್ಕೆಯಾಗಿದ್ದಾರೆ. ಕಂಬಳ ಕ್ಷೇತ್ರದಲ್ಲಿ ಆಗಣ್ಯ ಸಾಧನೆಯನ್ನು ಮಾಡಿ ಯಶಸ್ವಿ ಕ್ರೀಡಾಪಟುವಾಗಿ ಹೊರ...

ಕಟೀಲು ಮೇಳದ ಚೌಕಿ ಸಹಾಯಕ ನಿಧನ

ಕಟೀಲು ಮೇಳದ ಐದನೇ ಮೇಳದ ಚೌಕಿ ಸಹಾಯಕ ಮಣಿನಾಲ್ಕೂರು ಗ್ರಾಮದ ಕೊಡಂಗೆ ನಿವಾಸಿ 45 ವರ್ಷದ ಅಚ್ಯುತ ನಾಯಕ್ ಅವರು ಹೃದಯ ಘಾತದಿಂದ ನಿಧನರಾದ ಮೇಳದ ಚೌಕಿ ಸಹಾಯರಾಗಿದ್ದಾರೆ. ಕಟೀಲು ಮೇಳದ ಯಕ್ಷಗಾನವು ಪ್ರಸ್ತುತ...

10 ದಿನದೊಳಗೆ ಸೀಮೆಎಣ್ಣೆ ಬಿಡುಗಡೆ ಮಾಡದಿದ್ದರೆ ಮೀನುಗಾರರ ಪರವಾಗಿ ಬೃಹತ್ ಹೋರಾಟ : ಯು.ಟಿ. ಖಾದರ್

ಮೀನುಗಾರ ಮುಖಂಡರ ಜತೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2013ರಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ನಾಡದೋಣಿ ಮತ್ತು ಗಿಲ್‌ನೆಟ್ ಮೀನುಗಾರರಿಗೆ ತಿಂಗಳಿಗೆ 300 ಲೀಟರ್ ಸೀಮೆಎಣ್ಣೆಯನ್ನು ಉಚಿತವಾಗಿ ವಿತರಿಸಲು ಆರಂಭಿಸಲಾಗಿತ್ತು. ಬಿಜೆಪಿ...

ಕೊರೆಯುವ ಚಳಿಯಲ್ಲಿ ದೇಶದ ವೀರ ಯೋಧರ ನಿತ್ಯದ ಬದುಕು

ಬಂಟ್ವಾಳ: ಚಳಿಗಾಲದಲ್ಲಿ ತಣ್ಣೀರ ಸ್ನಾನ ಮಾಡಲು ನಾವು ಹಿಂದೆಟ್ಟು ಹಾಕುತ್ತೇವೆ. ಅಂತಹುದರಲ್ಲಿ ಮೈ ಕೊರೆಯುವ ಚಳಿ, ಮೈನಸ್ 18 ಡಿಗ್ರೆ ಸೆಲ್ಸಿಯಸ್ ವಾತವರಣವಿರುವ ಅರುಣಾಚಲ ಪ್ರದೇಶದ ಕೊರೆಯುವ ಚಳಿಯಲ್ಲಿ ಗಡಿ ಕಾಯುವ ನಮ್ಮ...

ಸುರತ್ಕಲ್ ಟೋಲ್ ಗೇಟ್ ರದ್ದು: ಬಸ್ಸು ಪ್ರಯಾಣ ದರ ಇಳಿಕೆಗೆ ಹೋರಾಟ ಸಮಿತಿ ಆಗ್ರಹ

ಸುರತ್ಕಲ್ ಟೋಲ್ ಗೇಟ್ ದಾಟಿ ಮುಲ್ಕಿ, ಕಿನ್ನಿಗೋಳಿ, ಮುಕ್ಕ ಪ್ರದೇಶದಲ್ಲಿ ಸಂಚರಿಸುತ್ತಿದ್ದ ಖಾಸಗಿ ಬಸ್ಸುಗಳು ಪ್ರಯಾಣಿಕರ ಟಿಕೆಟ್ ಮೇಲೆ ಹಾಕಿದ್ದ ಟೋಲ್ ತೆರಿಗೆಯನ್ನು ತಕ್ಷಣವೇ ಕೈಬಿಟ್ಟು ಪ್ರಯಾಣ ದರವನ್ನು ಇಳಿಸಬೇಕು ಎಂದು ಟೋಲ್...

ಮಂಜೇಶ್ವರದಲ್ಲಿ ಸಂಭ್ರಮದ ಬೀಚ್ ಪೆಸ್ಟ್ ಗೆ ಚಾಲನೆ

ಮಂಜೇಶ್ವರ: ಉದ್ಯಾವರ ಎಎಚ್‍ಎಸ್ ತಂಡದ ಪ್ರಾಯೋಜಕತ್ವದಲ್ಲಿ ಮಂಜೇಶ್ವರ ಗ್ರಾಮ ಪಂಚಾಯತಿನ ಸಹಕಾರದೊಂದಿಗೆ ಸಪ್ತ ಭಾಷಾ ಸಂಗಮ ಭೂಮಿಯಾದ ಮಂಜೇಶ್ವರದ ಕುಂಡು ಕೊಳಕೆ ಬೀಚ್ ನಲ್ಲಿ ಸಂಭ್ರಮದ ಬೀಚ್ ಫೆಸ್ಟ್ ಗೆ ಚಾಲನೆ ದೊರಕಿತು....

ಪುತ್ತೂರು : ಮತದಾರರ ಗುರುತಿನ ಚೀಟಿ ಅನಧಿಕೃತ ವಿತರಣೆ ಆರೋಪ

ಪುತ್ತೂರು: ಮತದಾರನ ಗುರುತಿನ ಚೀಟಿಯನ್ನು ಅನಧಿಕೃತವಾಗಿ ವಿತರಣೆ ಮಾಡಿದ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಪುತ್ತೂರಿನ ಜನಸೇವಾ ಕೇಂದ್ರವೊಂದರ ಮೇಲೆ ಅಧಿಕಾರಿಗಳ ತಂಡ ದಾಳಿ ಮಾಡಿ ಅಂಗಡಿಗೆ ಬೀಗ ಹಾಕಿದ ಘಟನೆ ನಡೆದಿದೆ....

ಕೊರೊನಾಕ್ಕೆ ರಮ್ ಮದ್ದು ಎಂದಿದ್ದ ಕೌನ್ಸಿಲರ್ ರವಿಚಂದ್ರ ಗಟ್ಟಿ ಪಕ್ಷದಿಂದ ಅಮಾನತು

ಉಳ್ಳಾಲ: `ರಮ್ ಕುಡಿದು ಪೆಪ್ಪರ್ ಹಾಕಿ ಮೊಟ್ಟೆ ತಿಂದರೆ ಕೊರೊನಾ ದೂರವಾಗುತ್ತದೆ' ಎಂದು ಹೇಳಿ ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ವೈರಲ್ ಆಗಿ ದೇಶಾದ್ಯಂತ ಸುದ್ಧಿಯಾದ ಉಳ್ಳಾಲ ನಗರಸಭೆ ಕಾಂಗ್ರೆಸ್ ಕೌನ್ಸಿಲರ್ ರವಿಚಂದ್ರ ಗಟ್ಟಿ...

ಸುವರ್ಣ ಕರ್ನಾಟಕ ಡಿಜಿಟಲ್ ಮೀಡಿಯಾ ಪುರಸ್ಕಾರ ಪ್ರಧಾನ : ಅಸೋಸಿಯೇಷನ್ ಲಾಂಛನ ಅನಾವರಣ

ಬೆಂಗಳೂರು, ಡಿ. 5: ರಾಜ್ಯ ವ್ಯಾಪ್ತಿಯ ಡಿಜಿಟಲ್ ಮಾಧ್ಯಮ ಸಂಘಟನೆ 'ಸುವರ್ಣ ಕರ್ನಾಟಕ ಡಿಜಿಟಲ್ ಮೀಡಿಯಾ ಅಸೋಸಿಯೇಷನ್' ಇದರ ಉದ್ಘಾಟನೆ, ಲಾಂಛನ ಅನಾವರಣ ಹಾಗೂ ವಾರ್ಷಿಕ ಮಾಧ್ಯಮ ಸಾಧನಾ ಪ್ರಶಸ್ತಿ ಪ್ರಧಾನ ಸಮಾರಂಭ...

Most Read