Yearly Archives: 2022

ನೀರಿನಲ್ಲಿ ಬಂಡಿ ಉತ್ಸವ ನೆರವೇರುವುದರೊಂದಿಗೆ ಕುಕ್ಕೆ ಜಾತ್ರೆ ಸಂಪನ್ನ

ಬೇರೆಲ್ಲೂ ಕಾಣದ ವಿಶಿಷ್ಠ ಉತ್ಸವ : ಇಳಿದ ಕೊಪ್ಪರಿಗೆ: ಮಹಾಸಂಪ್ರೋಕ್ಷಣೆ : ಯಶಸ್ವಿಯನೀರಾಟ : ಚಿಣ್ಣರ ಸಂಭ್ರಮ ಸುಬ್ರಹ್ಮಣ್ಯ: ಮಹಾತೋಭಾರ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಳದ ವಾರ್ಷಿಕ ಜಾತ್ರಾ ಮಹೋತ್ಸವವವು ಸೋಮವಾರ ಕೊಪ್ಪರಿಗೆ ಇಳಿಯುವುದರೊಂದಿಗೆ...

ವಕೀಲರ ಮನೆ ಪ್ರವೇಶ ಮಾಡಿ ಮನೆಯಿಂದ ಎಳೆದುಕೊಂಡು ಹೋಗಿ  ದೌರ್ಜನ್ಯ ಆರೋಪ: ಮಂಗಳೂರು ವಕೀಲರ ಸಂಘ ಖಂಡನೆ

ದಿನಾಂಕ 3.12.2022 ರಂದು ಮಂಗಳೂರಿನ ಯುವ ವಕೀಲರಾದ ಕುಲದೀಪ್ ಶೆಟ್ಟಿ ಅವರ ಮೇಲೆ ಬಂಟ್ವಾಳದ ಪುಂಜಾಲಕಟ್ಟೆಯ ಪೊಲೀಸ್ ಠಾಣೆಯ ಪೋಲೀಸರು ನಡೆಸಿದ ದೌರ್ಜನ್ಯವನ್ನು ಮಂಗಳೂರು ವಕೀಲರ ಸಂಘದ ಕಾರ್ಯಕಾರಿ ಸಮಿತಿಯ ತುರ್ತು ಸಭೆಯಲ್ಲಿ...

ಡಾ. ನೂರ್ ಸಮದ್ ಅಬ್ಬಲಗೆರೆಯವರ ‘ವಿಸ್ಮಯ ಕೀಟ ಪ್ರಪಂಚ’ ಕೃತಿಗೆ ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ

ಕನ್ನಡದಲ್ಲಿ ಪ್ರಕಟಿತ ಮುಸ್ಲಿಮ್ ಬರಹಗಾರರ ಅತ್ಯುತ್ತಮ ಕೃತಿಗೆ ಕರ್ನಾಟಕ ಮುಸ್ಲಿಮ್ ಲೇಖಕರ ಸಂಘವು ಪ್ರತಿ ವರ್ಷ ಕೊಡಮಾಡುವ 2021ನೇ ಸಾಲಿನ ರಾಜ್ಯ ಮಟ್ಟದ ‘ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ’ಗೆ ಸಂಶೋಧಕ, ಕೃಷಿ ಅಧಿಕಾರಿ, ಕವಿ...

ಕರ್ನಾಟಕ ರಾಜ್ಯದಲ್ಲೇ ಮಾದರಿಯಾದ ಹರೇಕಳ ಗ್ರಾಮ ಪಂಚಾಯತ್ ಉದ್ಘಾಟನೆ,ಧ್ವಜಾರೋಹಣ

ಕರ್ನಾಟಕ ರಾಜ್ಯದಲ್ಲಿಯೇ ಮಾದರಿಯಾಗಿ ಹರೇಕಳ ಗ್ರಾಮ ಪಂಚಾಯತ್ ಕಟ್ಟಡವು ನಿರ್ಮಾಣವಾಗಿದ್ದು ಮಾನ್ಯ ಶಾಸಕರಾದ ಯು.ಟಿ.ಖಾದರ್ ರವರ ಅಧ್ಯಕ್ಷತೆಯಲ್ಲಿ ಲೋಕಾರ್ಪಣೆಗೊಂಡಿತು. ಹರೇಕಳ ಪಂಚಾಯತ್ ನೂತನ ಕಟ್ಟಡದ ಹೊರಾಂಗಣದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು,ಸದಸ್ಯರು,ಸಿಬ್ಬಂದಿ ವರ್ಗ,ಊರ...

ಉಜಿರೆ ಎಸ್.ಡಿ.ಎಂ ಕಾಲೇಜಿನ ವಾಣಿಜ್ಯ ವಿಭಾಗದಿಂದ ʻಉದಯೋತ್ಸವʼ

ʻತನ್ನ ಪ್ರತೀ ತರಗತಿಯಲ್ಲೂ ವಿದ್ಯಾರ್ಥಿಗಳಿಗೆ ಸ್ಫೂರ್ತಿ ನೀಡುವ ಪ್ರೇರಕ ಶಕ್ತಿಯಾಗಿ, ವ್ಯಕ್ತಿತ್ವ ವಿಕಸನಕ್ಕೆ ಹೆಚ್ಚಿನ ಪ್ರಾಧಾನ್ಯತೆ ನೀಡುವ ಮೂಲಕ ಸಾಕಷ್ಟು ವಿದ್ಯಾರ್ಥಿಗಳ ಭವಿಷ್ಯ ರೂಪಿಸಿದ ಅತ್ಯುತ್ತಮ ಶಿಕ್ಷಕ ಡಾ. ಉದಯಚಂದ್ರ ಪಿ.ಎನ್ ಎಂದು...

ಕುಂಜಿಬೆಟ್ಟುವಿನ ಸಗ್ರಿ ಶ್ರೀ ವಾಸುಕೀ ಸುಬ್ರಹ್ಮಣ್ಯ ದೇವಸ್ಥಾನ : ಶ್ರೀ ಚಂಡಿಕಾ ಹೋಮ ಮತ್ತು ನಾಗಮಂಡಲ ಸೇವೆ

ಉಡುಪಿಯ ಕುಂಜಿಬೆಟ್ಟುವಿನ ಸಗ್ರಿ ಶ್ರೀ ವಾಸುಕೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವರ್ಷಂಪ್ರತಿ ನಡೆಯುವ ಷಷ್ಠಿ, ಶ್ರೀ ಚಂಡಿಕಾ ಹೋಮ ಮತ್ತು ನಾಗಮಂಡಲ ಸೇವೆಯು ವಿಜೃಂಭಣೆಯಿಂದ ನಡೆಯಿತು. ಅಂದು ಬೆಳಿಗ್ಗೆ ಷಷ್ಠಿ ಮಹೋತ್ಸವ - ಶ್ರೀ ಚಂಡಿಕಾ...

ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ನಿಲುವು ಅವೈಜ್ಞಾನಿಕ, ಖಂಡನೀಯ : ಹೋರಾಟ ಸಮಿತಿ

ಇದೀಗ ಮುಚ್ಚಲಾಗಿರುವ ಸುರತ್ಕಲ್ ಅಕ್ರಮ ಟೋಲ್ ಗೇಟ್ ಸುಂಕವನ್ನು ಹೆಜಮಾಡಿ ನವಯುಗ್ ಟೋಲ್ ಪ್ಲಾಜಾದಲ್ಲಿ ಸಂಗ್ರಹಿಸುವ ಹೆದ್ದಾರಿ ಪ್ರಾಧಿಕಾರದ ಆದೇಶದ ಕುರಿತು ಉಡುಪಿ ಜಿಲ್ಲಾಡಳಿತ ನಡೆಸಿದ ಸಭೆಯ ತೀರ್ಮಾನದ ಕುರಿತಂತೆ ದಕ್ಷಿಣ ಕನ್ನಡ...

All India Major Ports Table Tennis & Carrom Tournament 2022-23

All India Major Ports Table Tennis & Carrom Tournament 2022-23 was inaugurated in New Mangalore Port on 29th November 2022. The three day tournament...

“ಪಿಎಫ್ ಐ ಸೇರಿ” -ಪೋಸ್ಟರ್ ಅಂಟಿಸಿದವರ ವಿರುದ್ಧ ಕಠಿಣ ಕ್ರಮ-ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಶಿವಮೊಗ್ಗದಲ್ಲಿ ಪಿಎಫ್ ಐ ಸೇರಿ ಎಂಬ ಪೋಸ್ಟರ್ ಗಳನ್ನು ಅಂಟಿಸಿರುವವರ ವಿರುದ್ಧ ಪೊಲೀಸರು ಈಗಾಗಲೇ ಕ್ರಮ ಕೈಗೊಂಡಿದ್ದಾರೆ. ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಅವರು ಇಂದು ಬೆಂಗಳೂರಿನಲ್ಲಿ...

ಗುರುಪುರ ಕೈಕಂಬ ಇಳಿಜಾರು ಪ್ರದೇಶದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ!!

ಮಂಗಳೂರು:ಲಾರಿಗಳ ನಡುವೆ ಭೀಕರ ಅಪಘಾತ ಸಂಭವಿಸಿ,ಚಾಲಕರಿಬ್ಬರು ಮೃತಪಟ್ಟ ಘಟನೆಯೊಂದು ನಗರದ ಹೊರವಲಯದ ಗುರುಪುರ-ಕೈಕಂಬ ಬಳಿಯ ಇಳಿಜಾರು ಪ್ರದೇಶದಲ್ಲಿ ನಡೆದಿದೆ. ಮೂಡುಬಿದ್ರೆ ಕಡೆಯಿಂದ ಮಣ್ಣು ಹೊತ್ತು ಬರುತ್ತಿದ್ದ ಬೃಹತ್ ಲಾರಿ ಹಾಗೂ ಗುರುಪುರ ಕಡೆಯಿಂದ...

Most Read