Yearly Archives: 2022

ನ್ಯಾಯಾಲಯದಿಂದ ಸ್ಟೇ ತಂದರೂ ಜೆಸಿಬಿಯಲ್ಲಿ ಅಗೆದು ಕೃಷಿಗೆ ಹಾನಿ : ಹಿಂದುಳಿದ ವರ್ಗಗಳ ಆಯೋಗದ ಸಹಾಯವಾಣಿ ಮೂಲಕ ಹೋರಾಟ

ಸುಮಾರು ಮೂರು ಎಕ್ರೆ ಜಾಗ ಹೊಂದಿರುವ ನನ್ನ ವರ್ಗ ಜಾಗದಲ್ಲಿ ಕಾಮಗಾರಿ ಮಾಡಲು ನ್ಯಾಯಾಲಯದಿಂದ ಸ್ಟೇ ತಂದರೂ ಕೆಲವೊಂದು ವ್ಯಕ್ತಿಗಳು ಈ ಜಾಗದಲ್ಲಿ ಜೆಸಿಬಿಯಿಂದ ಅಗೆದು ತನ್ನ ಕೃಷಿ ಭೂಮಿಯನ್ನು ಹಾಳು ಮಾಡುತ್ತಿದ್ದಾರೆ....

ತಲೆನೋವು,ಜ್ವರದಿಂದ ಬಳಲುತ್ತಿದ್ದ ಆರನೇ ತರಗತಿ ವಿದ್ಯಾರ್ಥಿ ಸಾವು.

ಉಳ್ಳಾಲ: ಕಳೆದೆರಡು ದಿವಸಗಳಿಂದ ತಲೆನೋವು,ಜ್ವರದಿಂದ ಬಳಲುತ್ತಿದ್ದ ಉಚ್ಚಿಲ ಬೋವಿ ಆಂಗ್ಲ ಮಾಧ್ಯಮ ಶಾಲೆಯ ಆರನೇ ತರಗತಿ ವಿದ್ಯಾರ್ಥಿ ಅಶ್ವಿತ್ ಇಂದು ಸಾವನ್ನಪ್ಪಿದ್ದು,ಬಾಲಕ ಮೆದುಳು ಜ್ವರದಿಂದ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಕಳೆದ ಎರಡು ದಿನಗಳಿಂದ...

ಭಜನೆ ಮತ್ತು ಭಜಕರ ಬಗ್ಗೆ ನಿಂದನಾ ಪೋಸ್ಟ್ ವಿಚಾರ : ಸಂಜೀವ ಪೂಜಾರಿಯನ್ನು ಬಂಧಿಸದಿದ್ದರೆ ಬೀದಿಗಿಳಿದು ಹೋರಾಟ

ಕಡಬ: ಭಜನೆ ಮತ್ತು ಭಜಕರ ಹಾಗು ಹಿಂದೂ ಧರ್ಮದ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ನಿರಂತರ ಪೋಸ್ಟ್ಗಳನ್ನು ಹಾಕುತ್ತಿರುವ ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಕಾಣಿಯೂರು ವಿರುದ್ದ ಜಾಮೀನು ರಹಿತ ಪ್ರಕರಣ ದಾಖಲಾದರೂ ಆವರನ್ನು...

ಮೂಡುಬಿದಿರೆ: ಬಾವಿಗೆ ಬಿದ್ದ ವ್ಯಕ್ತಿಯನ್ನು ರಕ್ಷಿಸಿದ ಅಗ್ನಿಶಾಮಕ ದಳ

ಮೂಡುಬಿದಿರೆ: ಅಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಪ್ರಾಣಾಪಾಯದಲ್ಲಿದ್ದ ವ್ಯಕ್ತಿಯನ್ನು ಮೂಡುಬಿದಿರೆ ಅಗ್ನಿಶಾಮಕದ ದಳದ ಸಿಬಂಧಿಗಳು ರಕ್ಷಿಸಿದ ಘಟನೆ ಶುಕ್ರವಾರ ಬೆಳಿಗ್ಗೆ ಬೆಳುವಾಯಿಯಲ್ಲಿ ನಡೆದಿದೆ. ಪಡುಮಾರ್ನಾಡಿನ ನಿವಾಸಿ ಅರವತ್ತರ ಹರೆಯದ ಶ್ರೀನಿವಾಸ ಎಂಬವರು...

ಭಾರತದ ಸ್ಟಾರ್ ವಿಕೆಟ್ ಕೀಪರ್ ರಿಷಬ್ ಪಂತ್ ಕಾರು ಅಪಘಾತ

ಭಾರತದ ಸ್ಟಾರ್ ವಿಕೆಟ್ ಕೀಪರ್ ರಿಷಬ್ ಪಂತ್ ಅವರ ಕಾರು ಅಪಘಾತಕ್ಕೀಡಾಗಿದೆ. ರೂರ್ಕಿಯಿಂದ ದೆಹಲಿಗೆ ಬರುತ್ತಿದ್ದ ವೇಳೆ ಮರ್ಸಿಡಿಸ್ ಕಾರು ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಢಿಕ್ಕಿಯಾಗಿದೆ ಎನ್ನಲಾಗಿದೆ. ಘಟನೆಯಲ್ಲಿ ರಿಷಬ್ ಅವರ...

ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ನಿಧನ

ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ಗುಜರಾತ್​​ನ ಅಹಮದಾಬಾದ್​ನಲ್ಲಿ ಶುಕ್ರವಾರ ಬೆಳಗಿನ ಜಾವ ನಿಧನರಾದರು. ಅವರಿಗೆ 100 ವರ್ಷ ವಯಸ್ಸಾಗಿತ್ತು. ಗುಜರಾತ್​​ನ ಅಹಮದಾಬಾದ್​ನಲ್ಲಿ ಶುಕ್ರವಾರ ನಿಧನರಾದರು. ಅವರಿಗೆ 100 ವರ್ಷ ವಯಸ್ಸಾಗಿತ್ತು....

ಗೃಹ ಸಚಿವರ ಹೇಳಿಕೆ ಅಡಿಕೆ ಬೆಳೆಗಾರರಿಗೆ ಮಾಡಿದ ಅವಮಾನ : ಪುತ್ತೂರಿನಲ್ಲಿ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಹೇಳಿಕೆ

ಗೃಹ ಸಚಿವರು ಅಡಿಕೆಗೆ ಪ್ರೋತ್ಸಾಹ ನೀಡುವುದನ್ನು ನಿಲ್ಲಿಸಬೇಕು. ಅದು ಅಗತ್ಯವಿಲ್ಲ ಎಂಬ ರೀತಿ ಹೇಳಿಕೆಯನ್ನು ನೀಡಿದ್ದಾರೆ. ಈ ಹೇಳಿಕೆ ಅಡಿಕೆ ಬೆಳೆಗಾರರಿಗೆ ಮಾಡಿದಂತಹ ಅವಮಾನವಾಗಿದೆ ಎಂದು ಮಾಜಿ ಶಾಸಕ ಶಕುಂತಳಾ ಶೆಟ್ಟಿ ಹೇಳಿದರು.ಅವರು...

ಹೃದಯಾಘಾತದಿಂದ ಹೆಚ್ಚುತ್ತಿರುವ ಮಕ್ಕಳ ಸಾವು ಪ್ರಕರಣ; ತನಿಖೆ ನಡೆಸಿ ಪರಿಹಾರ ಕಂಡುಕೊಳ್ಳಬೇಕು : ಶಕುಂತಳಾ ಶೆಟ್ಟಿ

ಪುತ್ತೂರಿನಲ್ಲಿ ಇತ್ತೀಚೆಗೆ ಮಕ್ಕಳು ಸಾವನ್ನಪ್ಪುವ ವಿಚಾರಗಳು ಹೆಚ್ಚಾಗಿ ಕಾಣುತ್ತಿದ್ದು, ಈ ಬಗ್ಗೆ ಆರೋಗ್ಯ ಇಲಾಖೆ ಹೆಚ್ಚಿನ ಗಮನಹರಿಸಿಬೇಕೆಂದು ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಹೇಳಿದರು.ಅವರು ಪುತ್ತೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿ, ಇದು ಪುತ್ತೂರಿನಲ್ಲಿ ಮಾತ್ರವಲ್ಲದೆ...

ಪುತ್ತೂರು ತಾಲೂಕು ಆರೋಗ್ಯಾಧಿಕಾರಿ ಡಾ.ದೀಪಕ್ ರೈ ಕಾರು ಅಪಘಾತ

ಪುತ್ತೂರು ಬೈಪಾಸ್ ರಸ್ತೆಯಲ್ಲಿ ಪುತ್ತೂರು ತಾಲೂಕು ಆರೋಗ್ಯಾಧಿಕಾರಿ ಡಾ.ದೀಪಕ್ ರೈ ಅವರ ಕಾರು ಅಪಘಾತ ಪ್ರಾಣಪಾಯದಿಂದ ಪಾರು. ತಾಲೂಕು ಆರೋಗ್ಯಾಧಿಕಾರಿ ಡಾ.ದೀಪಕ್ ರೈ ಅವರ ಖಾಸಗಿ ಒಡೆತನದ ಕಾರೊಂದು ಪುತ್ತೂರು ಬೈಪಾಸ್ ರಸ್ತೆ...

ಅಳಿಕೆ ಗ್ರಾಮದ ಕೋಟೆತ್ತಡ್ಕದಲ್ಲಿ ನಡೆಯುತ್ತಿರುವ ಕೆಂಪು ಕಲ್ಲುಗಣಿಗಾರಿಕೆ, ಪರವಾನಗಿ ಪಡೆದು ಕಲ್ಲು ತೆಗೆಯಲಾಗುತ್ತಿದೆ : ಮಾಲೀಕ ರಂಜಿತ್ ಕುಮಾರ್

ವಿಟ್ಲ: ಅಳಿಕೆ ಗ್ರಾಮದ ಕೋಟೆತ್ತಡ್ಕದಲ್ಲಿ ನಡೆಯುತ್ತಿರುವ ಕೆಂಪು ಕಲ್ಲು ಗಣಿಗಾರಿಕೆಯ ಸಂಪೂರ್ಣ ಸಕ್ರಮವಾಗಿದ್ದು, ಗಣಿಗಾರಿಕೆ ನಡೆಸುವ ಜಾಗ ಸಂಪೂರ್ಣ ವರ್ಗ ಜಮೀನಾಗಿದೆ. ಅದನ್ನು ಲೀಸ್ ಗೆ ಪಡೆದು ಸಂಬಂಧಪಟ್ಟ ಇಲಾಖೆಯಿಂದ ಪರವಾನಗಿ ಪಡೆದು...

Most Read