Yearly Archives: 2022

ಕಾರ್ಕಳ : ಕಾಮಗಾರಿ ವೇಳೆ ಪುರಾತನ ಫಿರಂಗಿ ಮದ್ದು ಗುಂಡು ಪತ್ತೆ

ಕಾರ್ಕಳ ದ ಹೃದಯ ಭಾಗದಲ್ಲಿರುವ ಕೋಟೆಕಣಿಯೆಂಬಲ್ಲಿ ಖಾಸಗಿ ಸ್ಥಳದಲ್ಲಿ ಕಾಮಗಾರಿಕೆಗೆ ಎಂದು ನೆಲ ಅಗಿಯುತ್ತಿದ್ದ ವೇಳೆ ಪುರಾತನ ಕಾಲದಲ್ಲಿ ಫಿರಂಗಿಗಳಿಗೆ ಬಳಸುತ್ತಿದ್ದ ನೂರಾರು ಕಲ್ಲಿನ ಮದ್ದು ಗುಂಡುಗಳು ಪತ್ತೆಯಾಗಿವೆ. ಈ ಸ್ಥಳದಲ್ಲಿ ಕೆಲವು ಸಮಯಗಳಿಂದ...

ಸಂಗೀತ ವಿದ್ವಾನ್ ಶ್ರೀ ಎಂ ನಾರಾಯಣ ಅವರಿಗೆ ಈ ವರ್ಷದ ಕದ್ರಿ ಸಂಗೀತ ಸೌರಭ 2022 ಜೀವಮಾನ ಶ್ರೇಷ್ಠ ರಾಷ್ಟ್ರ ಪ್ರಶಸ್ತಿ.

ಡಾ|| ಕದ್ರಿ ಗೋಪಾಲನಾಥ್ ಅಕಾಡೆಮಿ ಫಾರ್ ಆರ್ಟ್ಸ್ (ರಿ) ಆಶ್ರಯದಲ್ಲಿ ಇದೇ ಡಿಸೆಂಬರ್ 6 ರಂದು ಪದ್ಮಶ್ರೀ ಡಾ|| ಕದ್ರಿ ಗೋಪಾಲನಾಥ್ ಅವರ 73 ನೇ ಜನುಮ ಜಯಂತಿಯ ಪ್ರಯುಕ್ತ ಕದ್ರಿ...

ಕಟೀಲು ದೇವಸ್ಥಾನಕ್ಕೆ ನಟ ಸುದೀಪ್ ಭೇಟಿ, ದೇವಿಯ ದರ್ಶನ ಪಡೆದ ಕರುನಾಡ ಚಕ್ರವರ್ತಿ

ದ.ಕ ಜಿಲ್ಲೆಯ ಮಂಗಳೂರು ತಾಲೂಕಿನ ಕಟೀಲಿನ ಶ್ರೀದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕರುನಾಡ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಪತ್ನಿ ಪ್ರೀಯಾ ಜೊತೆ ಆಗಮಿಸಿದರು.ಕಟೀಲು ಮತ್ತು ಮುಲ್ಕಿಯಲ್ಲಿ ನಡೆಯಲಿರುವ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಮಂಗಳೂರಿಗೆ ಆಗಮಿಸಿರುವ...

ಉಳ್ಳಾಲ : ತೀಯಾ ಪ್ರಮುಖರ ಸಮಾಲೋಚನಾ ಸಭೆ

ಭಾರತೀಯ ತೀಯಾ ಸಮಾಜ ಉಳ್ಳಾಲ ಕ್ಷೇತ್ರ ಸಮಿತಿ ನೇತೃತ್ವದಲ್ಲಿ, ತೀಯಾ ಪ್ರಮುಖರ ಸಮಾಲೋಚನಾ ಸಭೆ, ಉಚ್ಚಿಲ ಸಂಕೊಳಿಗೆ ಶ್ರೀ ಕೃಷ್ಣ ಸಭಾಂಗಣದಲ್ಲಿ ನಡೆಯಿತು.ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಯಾಗಿ ಭಾಗವಹಿಸಿದ್ದ ಶಾಸಕ, ರಾಜ್ಯ ವಿರೋಧ ಪಕ್ಷ...

ಸಮುದಾಯ ಸ್ಥಳಗಳ ಪರಿಣಾಮಕಾರಿ ನಿರ್ವಹಣೆ ಕುರಿತು ತಜ್ಞರ ಸಭೆ : ಪ್ಲೇಸ್ ಮೇಕಿಂಗ್ ಇಂಡಿಯಾ ತಂಡದಿಂದ ಮಂಗಳೂರಿನಲ್ಲಿ ಸ್ಥಳ ಭೇಟಿ

ಮಂಗಳೂರು :- ನಗರ ವಾಸ್ತುಶಿಲ್ಪಿಗಳು, ನಗರ ಯೋಜಕರು, ತಜ್ಞರು, ವಿನ್ಯಾಸಕರು, ಮಾನವ ಭೂಗೋಳ ಶಾಸ್ತ್ರಜ್ಞರು, ಸಾಮಾಜಿಕ ಕಾರ್ಯಕರ್ತರು, ಶಿಕ್ಷಣ ತಜ್ಞರು, ಸ್ಥಳೀಯರು ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳನ್ನೊಳಗೊಂಡ ಪ್ಲೇಸ್ ಮೇಕಿಂಗ್ ಇಂಡಿಯಾ...

ಜಿಲ್ಲಾ ಮಟ್ಟದ ಸ್ವಚ್ಛ ಶನಿವಾರ ಅಭಿಯಾನಕ್ಕೆ ಚಾಲನೆ

-ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ವತಿಯಿಂದ ಜಿಲ್ಲಾ ಮಟ್ಟದ ಗ್ರಾಮ ನೈರ್ಮಲ್ಯ ಹಾಗೂ ಶುಚಿತ್ವ ಕಾಪಾಡುವ ದೃಷ್ಟಿಯಿಂದ ಶಾಲೆ, ಕಾಲೇಜು ಮತ್ತು ವಿವಿಧ ಸಂಘ ಸಂಸ್ಥೆಗಳು ಹಾಗೂ ಸಾರ್ವಜನಿಕ ಭಾಗಿತ್ವದಲ್ಲಿ ಬಂಟ್ವಾಳ ತಾಲೂಕಿನ...

ಮಂಗಳೂರು: 2023 ಹೊಸ ವರ್ಷಾಚರಣೆಯ ಸೂಚನೆಗಳನ್ನು ಪಾಲಿಸುವಂತೆ ಕಮಿಷನರ್ ಸೂಚನೆ

ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು 2023ರ ಹೊಸ ವರ್ಷಾಚರಣೆ ಪ್ರಯುಕ್ತ ಸಾರ್ವಜನಿಕರಿಗೆ, ಹೋಟೆಲ್, ರೆಸ್ಟೋರೆಂಟ್, ಕ್ಲಬ್, ರೆಸಾರ್ಟ್ ಮತ್ತು ಸಂಘ ಸಂಸ್ಥೆಗಳಿಗೆ ನೀಡಿರುವ ಸೂಚನೆ ಹಾಗೂ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಮಂಗಳೂರು ನಗರ...

ಇನ್ಟಿಮೇಟ್ ನಿವ್ ಟೈಯರ್‍ಸ್ ವೀಲ್ ಅಲೈನ್‌ಮೆಂಟ್ & ಬ್ಯಾಲೆಂಸಿಂಗ್ ಮಳಿಗೆ ಶುಭಾರಂಭ ( GRAND OPENING OF INTIMATE NEW TYRES )

ಮಣಿಪಾಲದ ಜನತಾ ಗ್ರೂಪ್ ಅವರ ನೂತನ ಘಟಕ ಇನ್ಟಿಮೇಟ್ ನಿವ್ ಟೈಯರ್‍ಸ್ ವೀಲ್ ಅಲೈನ್‌ಮೆಂಟ್ & ಬ್ಯಾಲೆಂಸಿಂಗ್, ಇದೀಗ ಇಂದ್ರಾಳಿಯ ಉಡುಪಿ-ಮಣಿಪಾಲ ಮುಖ್ಯರಸ್ತೆಯ ಬದಿಯ ಇಂದ್ರಾಳಿ ಪೆಟ್ರೋಲ್ ಪಂಪ್ ಬಳಿಯಿರುವ ರಾಮಸಧನ ಕಾಂಪ್ಲೆಕ್ಸ್...

ಮಣಿಪಾಲದ ಈಜ಼ಿ ಬೈ ಮಳಿಗೆಯಿಂದ ಗ್ರಾಹಕರಿಗೆ ವರ್ಷಾಂತ್ಯದ ವಿಶೇಷ ಅತೀದೊಡ್ಡ ರಿಯಾಯಿತಿ ಕೊಡುಗೆ

ಉಡುಪಿ-ಮಣಿಪಾಲ ಮುಖ್ಯರಸ್ತೆಯಲ್ಲಿರುವ ನಗರದ ಈಜ಼ಿ ಬೈ ಸ್ಟೋರ್ ಕರ್ನಾಟಕದಲ್ಲಿನ 25ನೇ ಸ್ಟೋರ್ ಮತ್ತು ದೇಶದಲ್ಲಿ 125 ನೇ ಈಜ಼ಿ ಬೈ ಸ್ಟೋರ್ ಆಗಿದೆ. ಇದೀಗ ಮಣಿಪಾಲದ ಈಜ಼ಿ ಬೈ ಮಳಿಗೆ ಹಾಗೂ ಉಡುಪಿಯ...

ವಿಜೃಂಭಣೆಯಿಂದ ನಡೆದ ಇತಿಹಾಸ ಪ್ರಸಿದ್ಧ ತಗ್ಗರ್ಸೆ ಕಂಬಳ ಮಹೋತ್ಸವ

ಇತಿಹಾಸ ಪ್ರಸಿದ್ಧ ತಗ್ಗರ್ಸೆ ಸಾಂಪ್ರದಾಯಕ ಹೆಗ್ಡೆಯವರ ಮನೆ ಅನುವಂಶಿಯವಾಗಿ ನಡೆದು ಬಂದ ಕಂಬಳ ಮಹೋತ್ಸವ ವಿಜೃಂಭಣೆ ನಡೆಯಿತು.ಈ ಬಾರಿ ಸೆನ್ಸಾರ್ ಮೂಲಕ ಕೋಣದ ಓಟದ ವೇಗಮಿತಿಯನ್ನು ಅಳೆಯುವ ಸಾಧನ ಅಳವಡಿಸಲಾಗಿರುತ್ತದೆ. ಪ್ರತಿಯೊಂದು ಕೋಣದ...

Most Read