Yearly Archives: 2022

ನವಮಂಗಳೂರಿಗೆ ಆಗಮಿಸಿದ್ದ ಸೆವೆನ್ ಸೀಸ್ ಎಕ್ಸ್ ಪ್ಲೋರರ್ ಹಡುಗು

ನವ ಮಂಗಳೂರು ಬಂದರಿಗೆ `ಸೆವೆನ್ ಸೀಸ್ ಎಕ್ಸ್ ಪ್ಲೋರರ್ ' ಹಡಗು ಆಗಮಿಸಿದ್ದು, ಇದು ಈ ಋತುವಿನ ಎರಡನೇ ಕ್ರೂಸ್ ಹಡಗು ಆಗಿದೆ. ಈ ಹಡಗಿನಲ್ಲಿ 686 ಪ್ರಯಾಣಿಕರು ಮತ್ತು 552...

ಸುರತ್ಕಲ್ ಟೋಲ್ ಕಾರ್ಮಿಕರಿಗೆ ಉದ್ಯೋಗ ನೀಡಿದ ಪ್ರತಿಭಾ ಕುಳಾಯಿ!

ಇಲ್ಲಿನ ಟೋಲ್ ಗೇಟ್ ನಲ್ಲಿ ಉದ್ಯೋಗದಲ್ಲಿದ್ದು ಟೋಲ್ ತೆರವು ಹಿನ್ನೆಲೆಯಲ್ಲಿ ಉದ್ಯೋಗ ಕಳೆದುಕೊಂಡಿರುವ 35 ಮಂದಿಗೆ ಕೆಲಸ ನೀಡುವುದಾಗಿ ಹೇಳಿದ್ದ ಕೆಪಿಸಿಸಿ ಸಂಯೋಜಕಿ ಪ್ರತಿಭಾ ಕುಳಾಯಿ ಅವರು ತಮ್ಮನ್ನು ಸಂಪರ್ಕಿಸಿದ 19 ಮಂದಿಯಲ್ಲಿ...

ಫುಟ್ಬಾಲ್ ದಂತಕತೆ ಡಿಗೊ ಮರಡೋನರ ಹ್ಯಾಂಡ್ ಆಫ್ ಗಾಡ್ : ಮಂಗಳೂರಿಗೆ ಆಗಮಿಸಿದ್ದ ಚಿನ್ನದ ಮೂರ್ತಿ

ಮಾದಕದ್ರವ್ಯ ವಿರುದ್ಧ ನಡೆಸುವ ಹೋರಾಟಕ್ಕಾಗಿ ಡಾ. ಬೋಬಿ ಚೆಮ್ಮನ್ನೂರು ನೇತೃತ್ವದಲ್ಲಿ ಖತರ್‍ಗೆ ಕೊಂಡೊಯ್ಯಲಾಗುವ ಫುಟ್ಬಾಲ್ ದಂತಕತೆ ಡಿಗೊ ಮರಡೋನ ಅವರ ಹ್ಯಾಂಡ್ ಆಫ್ ಗಾಡ್ ಚಿನ್ನದ ಮೂರ್ತಿಯನ್ನು ನಗರದ ಮೈದಾನಕ್ಕೆ ತರಲಾಯಿತು. ಶಾಲಾ ಕಾಲೇಜುಗಳಲ್ಲಿ...

ಪಡುಬಿದ್ರಿ : ಡಾಮಾರು ಹುಡಿಯನ್ನು ರಸ್ತೆಯಲ್ಲೇ ಬಿಟ್ಟ ಪರಿಣಾಮ ಅಪಘಾತ ಹೆಚ್ಚಳ

ಹೆದ್ದಾರಿಗೆ ಹಾಕಲಾದ ಡಾಮಾರಿನ ಒಂದು ಪದರವನ್ನು ಯಂತ್ರದ ಮೂಲಕ ತೆಗೆಯುತಿದ್ದು, ತೆಗೆದ ಡಾಮಾರು ಹುಡಿಯನ್ನು ರಸ್ತೆಯಲ್ಲೇ ಬಿಟ್ಟು ಹೋದ ಪರಿಣಾಮ ದ್ವಿಚಕ್ರ ಸವಾರರು ಬಿದ್ದು ಗಾಯಗೊಳ್ಳುತ್ತಿರುವ ಘಟನೆ ಪಡುಬಿದ್ರಿಯ ಬೀಡು ಬಳಿ ರಾತ್ರಿ...

ಶ್ರೇಷ್ಠ ಗಾಯಕರ ಸ್ವರ ಅನುಕರಣೆಯೊಂದಿಗೆ ಪ್ರಸಿದ್ಧಿ ಪಡೆದ ಶಾಲಿ

ಮಂಜೇಶ್ವರ: ಸಂಗೀತದಿಂದ ಶಾಂತಿ ಸಾಮರಸ್ಯ ಸಾಧ್ಯ ಎಂಬುದನ್ನು ಸಮಾಜಕ್ಕೆ ತೋರಿಸಿ ಕೊಟ್ಟಿರುವ ಕೇರಳ ಕರ್ನಾಟಕ ಗಡಿ ಪ್ರದೇಶಗಳಲ್ಲಿ ತನ್ನ ಇಂಪಾದ ಮಧುರವಾದ ಕಂಠದಿಂದ ಇಲ್ಲೊಬ್ಬ ಕಲಾವಿದರೊಬ್ಬರು ಸಾಮಾಜಿಕ ಜಾಲ ತಾಣಗಳಲ್ಲಿ ವೈರಲಾಗುತಿದ್ದಾರೆ. ತನ್ನ...

ಕಾಂಗ್ರೆಸ್ ನಿಂದ DeleteBJPNotVoterID ಅಭಿಯಾನ

ಬೆಂಗಳೂರು ಮತದಾರರ ದತ್ತಾಂಶ ಕಳ್ಳತನ ಪ್ರಕರಣ ಬಹಿರಂಗಗೊಂಡ ಬೆನ್ನಲ್ಲೇ ಕರ್ನಾಟಕ ಕಾಂಗ್ರೆಸ್ ಡಿಜಿಟಲ್ ಅಭಿಯಾನ ಆರಂಭಿಸಿದೆ.ರಾಷ್ಟ್ರೀಯ ಚುನಾವಣಾ ಸಂಸ್ಥೆಯು ಸಮಗ್ರ ತನಿಖೆ ನಡೆಸುವಂತೆ ಮಾಡಿದೆ. ಬೆಂಗಳೂರಿನಲ್ಲಿ 6.6 ಲಕ್ಷ ಮತದಾರರನ್ನು ಮತದಾರರ ಪಟ್ಟಿಯಿಂದ...

ಮುಂದಿನ ಚುನಾವಣೆಗೆ ಕಾರ್ಕಳದಿಂದಲೇ ಸ್ಪರ್ಧೆ, ಸಚಿವ ವಿ ಸುನಿಲ್ ಕುಮಾರ್ ಹೇಳಿಕೆ

ಕಾರ್ಕಳ: ನಾನು ಮುಂದಿನ ಚುನಾವಣೆಗೆ ಕಾರ್ಕಳದಿಂದಲೆ ಸ್ಪರ್ಧಿಸುತಿದ್ದೆನೆ. ಕಾರ್ಕಳ ವಿಧಾನಸಭಾ ಕ್ಷೇತ್ರ ನನ್ನ ರಾಜಕೀಯ ದೀಕ್ಷೆ ನೀಡಿದ ಕ್ಷೇತ್ರ. ಬೇರೆ ಕ್ಷೇತ್ರಕ್ಕೆ ಓಡಿಹೋಗಲ್ಲ ಎಂದು ಸಚಿವ ವಿ ಸುನೀಲ್ ಕುಮಾರ್ ಹೇಳಿದರು. ಅವರು ಕಾರ್ಕಳ...

ಮಾಜಿ ಸಿಎಂ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲು

ಬೆಂಗಳೂರು;ವಿಪಕ್ಷ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಫೈಲ್ಸ್ ಸಂಬಂದಿಸಿದ ಸಣ್ಣ ಶಸ್ತ್ರಚಿಕಿತ್ಸೆ ಹಿನ್ನೆಲೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಬೆಂಗಳೂರಿನ ಹೆಚ್ ಎ ಎಲ್ ರಸ್ತೆಯಲ್ಲಿನ ಮಣಿಪಾಲ್ ಆಸ್ಪತ್ರೆಗೆ...

ಸುರತ್ಕಲ್ ಅಕ್ರಮ ಟೋಲ್ ಬಂದ್ : ಹೋರಾಟಗಾರರ ವಿಜಯೋತ್ಸವ

ಸುರತ್ಕಲ್ ಅಕ್ರಮ ಟೋಲ್ ಗೇಟ್ ಮುಚ್ಚುವಂತೆ ಆಗ್ರಹಿಸಿ ಕಳೆದ 35 ದಿನಗಳಿಂದ ನಡೆಯುತ್ತಿದ್ದ ಆಹೋರಾತ್ರಿ ಹೋರಾಟವು ಬುಧವಾರ ರಾತ್ರಿ ಮುಕ್ತಾಯಗೊಂಡಿದ್ದು, ಹೋರಾಟ ಯಶಸ್ವಿಯಾದ ಹಿನ್ನೆಲೆಯಲ್ಲಿ ಹೋರಾಟ ಸಮಿತಿಯ ನಾಯಕರು ಹಾಗೂ ಕಾರ್ಯಕರ್ತರು ಗುರುವಾರದಂದು...

ಡಿ.3ರಂದು ಮುಸ್ಲಿಂ ವಿಚಾರ ಸಂಕಿರಣ

ಮುಸ್ಲಿಂ ಸಮುದಾಯಕ್ಕಾಗುವ ದೌರ್ಜನ್ಯ, ಅನ್ಯಾಯ ಹಾಗೂ ನಿಂದನೆಗಳನ್ನು ಗಮನದಲ್ಲಿಟ್ಟುಕೊಂಡು ಮುಸ್ಲಿಂ ಸಮಾಜಕ್ಕೆ ಆಸರೆಯಾಗಲು ಹಾಗೂ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಮುಸ್ಲಿಂ ಜಸ್ಟೀಸ್ ಫೋರಮ್ ದ.ಕ. ವತಿಯಿಂದ ಡಿ.3ರಂದು ಸಂಜೆ 4ಕ್ಕೆ ಕಂಕನಾಡಿಯಲ್ಲಿರುವ ಜಮ್ಯಿಯ್ಯತುಲ್...

Most Read