Yearly Archives: 2022

ಸುರತ್ಕಲ್ ಟೋಲ್ ಪ್ಲಾಜಾ ಯುಗಾಂತ್ಯ : ವಾಹನ ಸವಾರರಿಗೆ ಸಿಹಿ ನೀಡಿ ಸಂಭ್ರಮ

ಕಳೆದ ದಿನಗಳ ಹಿಂದೆ ಸುರತ್ಕಲ್ ಟೋಲ್ ಗೇಟ್ ರದ್ದಾಗ ಬೇಕು ಎಂಬುದಾಗಿ ಸಾಕಷ್ಟು ಸಂಘ-ಸಂಸ್ಥೆ ಸಂಘಟನೆಗಳ ಸಹಕಾರದೊಂದಿಗೆ ಹೋರಾಟದ ಮುಖಂಡತ್ವ ವಹಿಸಿ ಪರಿಣಾಮಕಾರಿ ಹೋರಾಟ ನಡೆಸಿದ ಆಪತ್ತ್ ಭಾಂದವ ಆಸೀಫ್ ಅವರನ್ನು ಮುಚ್ಚಿದ...

ಉಚ್ಚಿಲ ಬಡಾ ಗ್ರಾ.ಪಂ. ಪ್ರಥಮ ಗ್ರಾಮ ಸಭೆ

ಕೇವಲ ಬೆರಳೆಣಿಕೆಯ ಗ್ರಾಮಸ್ಥರ ಮಧ್ಯೆಯೇ 56ನೇ ಉಚ್ಚಿಲ ಬಡಾ ಗ್ರಾಮ ಪಂಚಾಯತಿಯ ಪ್ರಥಮ ಗ್ರಾಮ ಸಭೆ, ಉಚ್ಚಿಲ ಶ್ರೀ ಮಹಾಲಕ್ಷ್ಮಿ ಸಭಾಭವನದಲ್ಲಿ ನಡೆದಿದೆ. ಆರಂಭದಲ್ಲೇ ಸಭಾಭವನದಲ್ಲಿ ಸೂಕ್ತ ಧ್ವನಿವರ್ಧಕದ ವ್ಯವಸ್ಥೆ ಇಲ್ಲದೆ ಸಭೆ ಮಾತುಗಳು...

ಕಾಪುವಿನಲ್ಲಿ ಡಿ.16, 18 ಮತ್ತು 19ರಂದು ಕಡಲ ಐಸಿರ ಬೀಚ್ ಫೆಸ್ಟ್

ಕಾಪು ಲಾಲ್ ಬಹದ್ದೂರ್ ಶಾಸ್ತ್ರಿ ಸ್ಪೋರ್ಟ್ಸ್, ಕಲ್ಚರಲ್ ಕ್ಲಬ್ ಕಾಪು, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಪು ಪಡು ಮತ್ತು ದಿ. ಆರ್.ಡಿ. ಮೆಂಡನ್ ಕಾಪು ಸ್ಮರಣಾರ್ಥ ಜನ್ಮ ಶತಮಾನೋತ್ಸವ ಆಚರಣಾ...

ಹಲವಾರು ಪ್ರತಿಭಟನೆಗಳ ನಂತರ ಸುರತ್ಕಲ್ ಟೋಲ್‍ಗೆ ಮುಕ್ತಿ

ಹಲವಾರು ಪ್ರತಿಭಟನೆಗಳ ನಂತರ ಇಲ್ಲಿನ ಟೋಲ್ ಗೇಟಿಗೆ ಕೊನೆಗೂ ಮುಕ್ತಿ ದೊರಕಿದ್ದು, ಶುಕ್ರವಾರದಿಂದ ವಾಹನಗಳು ಉಚಿತವಾಗಿ ಸಂಚರಿಸುತ್ತಿವೆ. ಈ ನಡುವೆ ಈ ಶುಲ್ಕ ಕೇಂದ್ರದಲ್ಲಿ ಮೂರು ಪಾಳಿಗಳಲ್ಲಿ ಕೆಲಸ ಮಾಡುತ್ತಿದ್ದ 50ಕ್ಕೂ ಅಧಿಕ...

ಸುರತ್ಕಲ್ : ಟೋಲ್ ಗು ಟೋಲ್ ಗು ಮದುವೆಯಂತೆ …!

ಮಂಗಳೂರು: ಸುರತ್ಕಲ್ ಹಾಗೂ ಹೆಜಮಾಡಿ ಟೋಲ್ ಗೇಟ್ ಗೆ ಬಿಜೆಪಿ ಸರ್ಕಾರದ ಕೃಪೆಯಿಂದ ಶುಭ ವಿವಾಹ. ಇಂತಹದ್ದೊಂದು ವಿವಾಹ ಆಮಂತ್ರಣದ ಪತ್ರಿಕೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದೆ. ಸುರತ್ಕಲ್ ನ ಎನ್ ಐಟಿಕೆ...

ಹಸುವಿಯೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ್ದವ ಅಂದರ್

ಕೊಡಗು: ಮೇಯುತ್ತಿದ್ದ ಹಸುವಿನೊಂದಿಗೆ ಅಸಹಜ ಲೈಂಗಿಕ ಕ್ರಿಯೆ ನಡೆಸಿದ್ದ ವಿಕೃತ ಕಾಮಿಯನ್ನು ಪೊಲೀಸರು, ಕೊಡಗಿನಲ್ಲಿ ಬಂಧಿಸಿದ್ದಾರೆ. ದೇವಯ್ಯ ಎನ್ನುವವರಿಗೆ ಸೇರಿದ್ದ ಹಸು ಜೊತೆ ಅಸಹಜ ಲೈಂಗಿಕ ಕ್ರಿಯೆ ನಡೆಸಿದ್ದ ಅಬೂಬಕ್ಕರ್‌ ಸಿದ್ದಿಕಿ (40)...

ಯಕ್ಷಗಾನ ತರಬೇತಿ ಕೇಂದ್ರ ಸ್ಥಾಪನೆ : ರಕ್ಷಿತ್ ಶಿವರಾಂ

ಉಜಿರೆ : ಶ್ರೀ ಕ್ಷೇತ್ರ ಗೆಜ್ಜೆಗಿರಿ ಶ್ರೀ ಆದಿ ಧೂಮಾವತಿ ,ದೇಯಿ ಬೈದೆತಿ ಅಮ್ಮನರ ಬೆಳಕಿನಗೆಜ್ಜೆ ಸೇವೆಯ ಶ್ರೀ ಗೆಜ್ಜೆಗಿರಿ ಯಕ್ಷಗಾನ ಮೇಳದ ಯಕ್ಷಗಾನ ಬಯಲಾಟ , ಯಕ್ಷಗಾನ ಕಲಾವಿದರಿಗೆ ಸನ್ಮಾನ ಕಾರ್ಯಕ್ರಮ...

ಮಂಗಳೂರು ಅಟೋದಲ್ಲಿ ಬಾಂಬ್ ಸ್ಪೋಟ ಪ್ರಕರಣ NIA ಗೆ ಹಸ್ತಾಂತರ

ನ.19ರಂದು ರಿಕ್ಷಾದಲ್ಲಿ ನಡೆದ ಸ್ಫೋಟ ಪ್ರಕರಣದ ಆರೋಪಿ ಮುಹಮ್ಮದ್‌ ಶಾರಿಕ್‌ನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಅಧಿಕಾರಿಗಳು ಬುಧವಾರ ಕೆಲಕಾಲ ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ತಿಳಿದು ಬಂದಿದೆ. ಸ್ಫೋಟದಿಂದ ಆರೋಪಿಗೆ ಭಾಗಶಃ ಸುಟ್ಟಗಾಯಗಳಾಗಿದ್ದವು. ನಗರದ...

ಮಂಗಳೂರು ಪಾಲಿಕೆಯ ಸಾಮಾನ್ಯ ಸಭೆ : `ನನ್ನ ವಾರ್ಡ್‍ನಲ್ಲಿಯೂ ಸಮಸ್ಯೆ ಇದೆ’ ಎಂದ ಮೇಯರ್!

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ತುಂಬೆಯಿಂದ ಸರಬರಾಜಾಗುವ ನೀರಿನ ಪೂರೈಕೆಯಲ್ಲಿ ಸಮಸ್ಯೆಯ ಕುರಿತಂತೆ ವಿಪಕ್ಷ ನಾಯಕ, ಸದಸ್ಯರಿಂದ ಹಿಡಿದು ಆಡಳಿತ ಪಕ್ಷದ ಸದಸ್ಯರನೇಕರು ಕೂಡಾ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಘಟನೆ ನಡೆದ ಪಾಲಿಕೆ...

ಡಿಸೆಂಬರ್ 1 ರಿಂದ ಆರಂಭವಾಗಲಿದೆ ಡಿಜಿಟಲ್ ರೂಪಾಯಿ ವಹಿವಾಟು | ಏನಿದು ಡಿಜಿಟಲ್ ರೂಪಾಯಿ?

ಡಿಜಿಟಲ್‌ ರೂಪಾಯಿ ಕುರಿತಂತೆ RBI ಗವರ್ನರ್ ಶಕ್ತಿಕಾಂತ ದಾಸ್, ಮಹತ್ವದ ಘೋಷಣೆ ಮಾಡಿದ್ದಾರೆ. ಇನ್ನೆರಡು ದಿನಗಳ ನಂತರ ಸಾಮಾನ್ಯ ಗ್ರಾಹಕರಿಗೆ ಇ–ರೂಪಾಯಿಯಲ್ಲಿ ವಹಿವಾಟು ಸೌಲಭ್ಯವನ್ನು ಒದಗಿಸುವುದಾಗಿ ತಿಳಿಸಿದ್ದಾರೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ...

Most Read