ಉಪ್ಪಳ ಹಾಗೂ ಮಂಜೇಶ್ವರ ಪರಿಸರಗಳಲ್ಲಿ ವ್ಯಾಪಕವಾಗಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಮೂವರನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ. ಮಂಜೇಶ್ವರ ಪೊಲೀಸರು 18.2 ಗ್ರಾಂ ಎಂಡಿಎಂಎ ಆರೋಪಿಗಳಿಂದ ವಶಪಡಿಸಿಕೊಂಡಿದ್ದಾರೆ. ಉಪ್ಪಳ ಕೋಡಿವಯಲ್‍ನ ಮುಹಮ್ಮದ್ ಕಾಸಿಂ,...
ಅತಿಥಿ ಗೃಹ ಉದ್ಘಾಟಿಸಿದ ವಿಧಾನ ಸಭೆ ವಿಪಕ್ಷ ಉಪನಾಯಕ ಯು.ಟಿ.ಖಾದರ್ ಮಾತನಾಡಿ, ಪತ್ರಕರ್ತರು ಏನು ಬರೆಯಬೇಕು ಎಂದು ಆಲೋಚಿಸದಂತೆ ಏನು ಬರೆಯಬಾರದು ಎಂಬುದನ್ನು ತಿಳಿದಿರಬೇಕು. ಹಿರಿಯ ಪತ್ರಕರ್ತರು ಯುವ ಪತ್ರಕರ್ತರಿಗೆ ಮಾರ್ಗದರ್ಶನ ನೀಡುವ...
ಮುಂಬೈ. ಮರಾಠಿ ಮಣ್ಣಿನಲ್ಲಿ ಸುಮಾರು 93 ವರ್ಷಗಳ ಇತಿಹಾಸ ಇರುವ ಕುಲಾಲ ಸಮಾಜದ ಪ್ರತಿಷ್ಠಿತ ಸಂಸ್ಥೆ ಮುಂಬೈ ಕುಲಾಲ ಸಂಘಕ್ಕೆ ಎರಡು ವರ್ಷಗಳ ಕಾಲಾವಧಿಗೆ ಅಧ್ಯಕ್ಷರಾಗಿ ರಘು ಎ ಮೂಲ್ಯ ಪಾದಬೆಟ್ಟು ಆಯ್ಕೆಯಾಗಿದ್ದಾರೆ...
ನಾನು ಆಢಳಿತ ಪಕ್ಷದ ಪ್ರತಿನಿಧಿಯಾಗಿದ್ದರೂ..ಜನರಿಗೆ ಸಮಸ್ಯೆಯೊಡ್ಡುವ ಸುರತ್ಕಲ್ ಟೋಲನ್ನು ಹೆಜಮಾಡಿ ಟೋಲ್ ನೊಂದಿಗೆ ವಿಲಿನಗೊಳ್ಳಿಸುವ ಪ್ರಕ್ರಿಯೆಗೆ ನನ್ನ ವಿರೋಧವಿದೆ ಎಂಬುದಾಗಿ ಕಾಪು ಶಾಸಕ ಲಾಲಾಜಿ ಮೆಂಡನ್ ಹೇಳಿದ್ದಾರೆ.ಕಾಪುವಿನಲ್ಲಿ ನಡೆಸಿದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು,...
ಉಳ್ಳಾಲ: ಲಾರಿ ಅಪಘಾತಕ್ಕೀಡಾಗಿ ಪಾದಚಾರಿ ಮುಳ್ಳೇರಿಯ ಆದೂರು ನಿವಾಸಿ ವಸಂತ್ ಕುಮಾರ್ ರೈ (55) ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತಲಪಾಡಿ ಟೋಲ್ ಗೇಟ್ ಸಮೀಪ ಸೋಮವಾರ ಸಂಜೆ ಸಂಭವಿಸಿದೆ.
ಟೋಲ್...
ಖ್ಯಾತ ಯಕ್ಷಗಾನ ಕಲಾವಿದ, ಮಾಜಿ ಶಾಸಕ ಕುಂಬ್ಳೆ ಸುಂದರ ರಾವ್ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.ಸುರತ್ಕಲ್ ಹಾಗೂ ಧರ್ಮಸ್ಥಳ ಮೇಳಗಳಲ್ಲಿ ಯಕ್ಷಗಾನ ಕಲಾವಿದರಾಗಿ ಸೇವೆ ಸಲ್ಲಿಸಿದ್ದ...
ಯಕ್ಷರಂಗದ ಅಪ್ರತಿಮ ಕಲಾವಿದ ಕುಂಬ್ಳೆ ಸುಂದರ್ ರಾವ್ ಅಸ್ತಂಗತರಾಗಿದ್ದಾರೆ.ಯಕ್ಷಗಾನ ಕಲಾವಿದರೂ ಮಾಜಿ ಶಾಸಕರೂ ಆಗಿದ್ದ ಕುಂಬ್ಳೆ ಸುಂದರ್ ರಾವ್ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಯಕ್ಷಗಾನ ಮತ್ತು ತಾಳ-ಮದ್ದಳೆ (ಸಾಂಪ್ರದಾಯಿಕ ನೃತ್ಯ) ಕಲಾವಿದರೂ ಆಗಿದ್ದ ಸುಂದರ್...
ಉಡುಪಿಯ ಆದರ್ಶ ನರ್ಸಿಂಗ್ ಕಾಲೇಜಿನ ದೀಪ ಬೆಳಗಿಸುವ ಕಾರ್ಯಕ್ರಮ ಹಾಗೂ ಆದರ್ಶ ಇನ್ಸ್ಟಿಟ್ಯೂಟ್ ಆಫ್ ಪ್ಯಾರಮೆಡಿಕಲ್ ಸೈನ್ಸಸ್‌ನ ಹೊಸ ವಿದ್ಯಾರ್ಥಿಗಳ ದಿನಾಚರಣೆಯು ನವೆಂಬರ್ 25, 2022 ರ ಶುಕ್ರವಾರದಂದು ಆದರ್ಶ ಸಮೂಹ ಸಂಸ್ಥೆಯ...
ಸುರತ್ಕಲ್ ಅಕ್ರಮ ಟೋಲ್ ಗೇಟ್ ವಿರುದ್ಧದ ಹೋರಾಟ ಯಶಸ್ವಿಯ ಹಂತಕ್ಕೆ ತಲುಪಿದೆ. ದ.ಕ ಜಿಲ್ಲಾಧಿಕಾರಿ ಡಿಸೆಂಬರ್ ಒಂದರಿಂದ ಟೋಲ್ ಸಂಗ್ರಹ ಸ್ಥಗಿತಕ್ಕೆ ಲಿಖಿತ ಆದೇಶ ಹೊರಡಿಸಿದ್ದಾರೆ. ಬಿಜೆಪಿ ಪಕ್ಷ ಮಾತ್ರ ತನ್ನದೇ ಸಾಧನೆಯಂತೆ...
ಮಂಗಳೂರು : ಗೂಂಡಾ ಕಾಯ್ದೆ, ಭಯೋತ್ಪಾದನಾ ನಿಗ್ರಹ ಮೊದಲಾದ ಕಾನೂನು ಜಾರಿಯಲ್ಲಿದ್ದರೂ, ಗೋಡೆ ಬರಹದಂತಹ ಪ್ರಕರಣಗಳು ನಡೆದಾಗ ಸರಕಾರ, ಪೊಲೀಸ್ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದರೆ, ಜಿಲ್ಲೆಯಲ್ಲಿ ಕುಕ್ಕರ್ ಬಾಂಬ್ ಸ್ಫೋಟದಂತಹ ಪ್ರಕರಣಗಳು ನಡೆಯುತ್ತಿರಲಿಲ್ಲ. ಸರಕಾರದ...