Yearly Archives: 2022

ಬಜಾಜ್ ಕ್ಯೂಟ್ ಆಟೋ ಟ್ಯಾಕ್ಸಿ ಮಾರುಕಟ್ಟೆಗೆ ಬಿಡುಗಡೆ

ಮಂಗಳೂರು: ಬಜಾಜ್ ಕ್ಯೂಟ್ ಆಟೋ ಟ್ಯಾಕ್ಸಿಯನ್ನು ಸೋಮವಾರ ನಗರದ ಪುರಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಡುಗಡೆಗೊಳಿಸಲಾಯಿತು. ಈ ವೇಳೆ ಮಾತಾಡಿದ ಬಜಾಜ್ ಆಟೋ ಲಿಮಿಟೆಡ್ ಇದರ ಅಧ್ಯಕ್ಷ ಸಮರ್ ದೀಪ್ ಸುಭಂಧ್ ಅವರು, "ಬಜಾಜ್...

ವಿದ್ಯುತ್ ಶಾಕ್ ತಗುಲಿ ಬಾಲಕ ಸಾವು

ವಿಟ್ಲ: ವಿದ್ಯುತ್ ಶಾಕ್ ತಗುಲಿ ಬಾಲಕನೋರ್ವ ಮೃತಪಟ್ಟ ಘಟನೆ ಮಂಜೇಶ್ವರ ತಾಲೂಕಿನ ಎಣ್ಮಕಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಡ್ಯನಡ್ಕದ ಸಾಯ ಎಂಬಲ್ಲಿ ನಡೆದಿದೆ. ನಾರಾಯಣ ನಾಯ್ಕ ಅವರ ಪುತ್ರ ಜತೇಶ್ (7 ವ)...

ಕೊಲಂಬೊ : ಭಾರತೀಯ ಮೀನುಗಾರನ್ನುಬಂಧಿಸಿದ ಶ್ರೀಲಂಕಾ ನೌಕಾಪಡೆ

ಶ್ರೀಲಂಕಾದ ನೌಕಾಪಡೆಯು 24 ಮಂದಿ ಭಾರತೀಯ ಮೀನುಗಾರರನ್ನು ಸೋಮವಾರ ಸಂಜೆ ಉತ್ತರ ಜಾಫ್ನಾ ಪರ್ಯಾಯ ದ್ವೀಪದ ಕರೈನಗರದ ಕರಾವಳಿಯಲ್ಲಿ ಮೀನುಗಾರರನ್ನು ಬಂಧಿಸಿದೆ. ಅಲ್ಲದೆ ಐದು ಟ್ರಾಲರ್‌ಗಳನ್ನೂ ಅವರಿಂದ ವಶಪಡಿಸಿಕೊಳ್ಳಲಾಗಿದೆ. ಮಂಗಳವಾರ ಈ ಕುರಿತು...

ರಾಂಕ್ ಸ್ಟೂಡೆಂಟ್ ಕಡಿಮೆ ಮಾರ್ಕ್ ಬಂದಿದ್ದಕ್ಕೆ ಆತ್ಮಹತ್ಯೆ

ರಾಂಕ್ ಸ್ಟೂಡೆಂಟ್ ಪರೀಕ್ಷೆಯಲ್ಲಿ ಕಡಿಮೆ ಮಾರ್ಕ ಪಡೆದಳೆಂದು ಕಾಲೇಜಿನಲ್ಲಿ ಅವಮಾನಿಸಿದ್ದಕ್ಕೆ ವಿಧ್ಯಾರ್ಥಿನಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯ ಪೆರ್ಡೂರಿನಲ್ಲಿ ನಡೆದಿದೆ. ಪೆರ್ಡೂರು ನಿವಾಸಿ ಸುರೇಶ್ ಮೆಂಡನ್ ಪುತ್ರಿ ತೃಪ್ತಿ ಆತ್ಮಹತ್ಯೆ...

ಕೊರಗ ಕುಟುಂಬಗಳಿಗೆ ಮನೆ ನಿವೇಶನ ಹಸ್ತಾಂತರಿಸಲು ಆಗ್ರಹಿಸಿ ಪಾದಯಾತ್ರೆ

ಈ ನೆಲದ ಮೂಲನಿವಾಸಿಗಳಾಗಿ ಒಂದೊಮ್ಮೆ ಸಮಸ್ತ ಭೂಮಿಯ ಒಡೆಯರಾಗಿದ್ದ ಕೊರಗ ಕುಟುಂಬ ನೆಲೆ ಇಲ್ಲದೆ ಪರಿತಪಿಸಬೇಕಾಗಿದೆ. ಸ್ವಾತಂತ್ರ್ಯ ದೊರೆತು 70 ವರ್ಷ ಕಳೆದರೂ ಭೂಮಿಯ ಹಕ್ಕಿಗಾಗಿ ಹೋರಾಟ ನಡೆಸಬೇಕಾಗಿ ಬಂದುದು ನಮ್ಮ ವ್ಯವಸ್ಥೆಯ...

ಮೂಡುಬಿದರೆ : ಭಯೋತ್ಪಾದನೆ, ಲವ್ ಜಿಹಾದ್ ವಿರೋಧಿಸಿ ಪ್ರತಿಭಟನೆ

ಮೂಡುಬಿದಿರೆ: ಭಯೋತ್ಪಾದನೆ ಹಾಗೂ ಲವ್ ಜಿಹಾದನ್ನು ವಿರೋಧಿಸಿ ವಿಶ್ವ ಹಿಂದು ಪರಿಷತ್ - ಬಜರಂಗದಳ ಮೂಡುಬಿದಿರೆ ಘಟಕದ ವತಿಯಿಂದ ಮೂಡುಬಿದಿರೆ ಬಸ್ಸು ನಿಲ್ದಾಣದ ಬಳಿ ಪ್ರತಿಭಟನೆ ನಡೆಯಿತು.ವಿಶ್ವ ಹಿಂದು ಪರಿಷತ್ ನ ಪ್ರಧಾನ...

ಇತಿಹಾಸ ಪ್ರಸಿದ್ಧ ನಾವುಂದ ಕಂಬಳ ಮಹೋತ್ಸವ

ಇತಿಹಾಸ ಪ್ರಸಿದ್ಧ ಸಾಂಪ್ರದಾಯಿಕ ನಾವುಂದ ಕಂಬಳ ಮಹೋತ್ಸವವು ಸಂಭ್ರಮದಲ್ಲಿ ನಡೆಯಲಿರುವುದು. ಕಂಬಳಕ್ಕೆ ಬರುವ ಕೋಣಗಳನ್ನು ವೀಳ್ಯ, ತೆಂಗಿನಕಾಯಿ ನೀಡಿ ಬರಮಾಡಿಕೊಳ್ಳಲಾಗುತ್ತದೆ ವಿಶಾಲವಾದ ಈ ಕಂಬಳ ಗದ್ದೆಯನ್ನು ತೋರಣಗಳಿಂದ ಅಲಂಕಾರಿಸಲಾಗುತ್ತದೆ . ಹಲವಾರು ವರ್ಷಗಳಿಂದ ಕಂಬಳವನ್ನು...

ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಸಮಾಜ ಕಲ್ಯಾಣ ಕಾರ್ಯಕ್ರಮ, ರಾಜ್ಯ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ, ನಟ ರಿಷಬ್ ಶೆಟ್ಟಿ ಸಹಿತ ಕಾಂತಾರ ಚಿತ್ರ ತಂಡ ಆಗಮನ

ಮಂಗಳೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟ ಮಂಗಳೂರು ಇದರ ಆಶ್ರಯದಲ್ಲಿ ಸಮಾಜ ಕಲ್ಯಾಣ ಯೋಜನೆಯ ಕಾರ್ಯಕ್ರಮ ಮತ್ತು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಗೌರವ ಸನ್ಮಾನ ಕಾರ್ಯಕ್ರಮವು ಪಟ್ಲ ಫೌಂಡೇಶನ್ ಟ್ರಸ್ಟ್ ನ...

ಮಂಗಳೂರು: ಇನ್ಸ್‌ಪೆಕ್ಟರ್ ಶ್ಯಾಮ್‌ಸುಂದರ್ ವರ್ಗಾವಣೆ

ಮಂಗಳೂರು ಎಸಿಬಿಯಲ್ಲಿ ಇನ್ಸ್‌ಪೆಕ್ಟರ್ ಆಗಿದ್ದ ಶ್ಯಾಮ್‌ಸುಂದರ್ ಅವರನ್ನು ಸಿಸಿಬಿ ಇನ್ಸ್‌ಪೆಕ್ಟರ್ ಆಗಿ ವರ್ಗಾವಣೆಗೊಳಿಸಲಾಗಿದೆ. ಪೊಲೀಸ್ ಇನ್ಸ್‌ಪೆಕ್ಟರ್‌ಗಳನ್ನು ವರ್ಗಾವಣೆಗೊಳಿಸಿ ಎಂದು ಸರ್ಕಾರವೇ ಆದೇಶ ಹೊರಡಿಸಿದ್ದು ಈ ಹಿನ್ನೆಲೆ ಅವರನ್ನು ಟ್ರಾನ್ಸ್‌ಫರ್ ಮಾಡಲಾಗಿದ ಸಿಸಿಬಿ ಇನಸ್‌ಪೆಕ್ಟರ್ ಆಗಿದ್ದ ಮಹೇಶ್‌ಪ್ರಸಾದ್...

ಕನ್ನಡೇತರರಿಗೆ ಕನ್ನಡ ಕಲಿಸಲು ವಾರಕ್ಕೆ ಒಂದು ಗಂಟೆ ಮೀಸಲಿಡಿ: ಹಿರಿಯ ನಟ ರಮೇಶ್ ಭಟ್

ಕನ್ನಡೇತರರಿಗೆ ಕನ್ನಡ ಕಲಿಸಲು ವಾರಕ್ಕೆ ಒಂದು ದಿನ ಮೀಸಲಿರಿಸುವಂತೆ ಹಿರಿಯ ಚಿತ್ರ ರಮೇಶ್ ಭಟ್ ಸಲಹೆ ಮಾಡಿದ್ದಾರೆ. ಕರ್ನಾಟಕ ಯೂಥ್ ವೆಲ್ ಫೇರ್ ಅಸೋಸಿಯೇಷನ್ ನಿಂದ ಕನ್ನಡ ಸಾಹಿತ್ಯ ಪರಿಷತ್ತಿನ ಅಕ್ಕಮಹಾದೇವಿ ಸಭಾಂಗಣದಲ್ಲಿ ಆಯೋಜಿಸಿದ್ದ...

Most Read