Yearly Archives: 2022

ಡಿ. 1ರಿಂದ ಸುರತ್ಕಲ್‌ನಲ್ಲಿ ಟೋಲ್ ಸಂಗ್ರಹ ಇಲ್ಲ : ದ.ಕ. ಜಿಲ್ಲಾಧಿಕಾರಿ ಆದೇಶ

ಮಂಗಳೂರು : ವಿವಾದದ ಕೇಂದ್ರ ಬಿಂದು ಸುರತ್ಕಲ್ ಟೋಲ್ ರದ್ದುಗೊಳಿಸಿ ಈಗಾಗಲೇ  ಹೆದ್ದಾರಿ ಸಚಿವಾಲಯ ಆದೇಶಿಸಿದ ಬೆನ್ನಲೇ ಡಿಸೆಂಬರ್  1 ರಿಂದ ಸುರತ್ಕಲ್‌ನಲ್ಲಿ ವಾಹನಗಳಿಂದ ಟೋಲ್ ಸಂಗ್ರಹಿಸಲಾಗುವುದಿಲ್ಲ ಎಂದು ದ.ಕ. ಜಿಲ್ಲಾಧಿಕಾರಿ ಎಂ.ಆರ್....

ಕೋವಿಡ್ ಸಮಯದ ಸೇವೆ : ಡಾ.ಸೌರಭ ಕುಂಟಿನಿಗೆ ಸನ್ಮಾನ

ಕೋವಿಡ್ ಸಮಯದಲ್ಲಿ ವೈದ್ಯರ ಅಗಾಧ ಸೇವೆಯನ್ನುಪರಿಗಣಿಸಿ ರಾಜಸ್ಥಾನ್ ಹರ್ಬಲ್ ಕಂಪೆನಿಯವರು ಕೊಪ್ಪಳ ಜಿಲ್ಲೆಯಲ್ಲಿ ಆಯುರ್ವೇದ ವೈದ್ಯರಾದ ಡಾಕ್ಟರ್ ಸೌರಭಾ ಜಯರಾಮ್ಇ ವರನ್ನು ಗುರುತಿಸಿ ಸನ್ಮಾನಿಸಿದರು…ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಡಾಕ್ಟರ್ ಕೆ.ಬಿ ಹಿರೇಮಠ್, ಡಾಕ್ಟರ್...

ಎನ್‌ಎಸ್‌ಯುಐ ವತಿಯಿಂದ ಡಿ.1ರಿಂದ ಕ್ಯಾಂಪಸ್ ಗೇಟ್ ಮೀಟ್

ಮಂಗಳೂರು, ನ. 28: ವಿದ್ಯಾರ್ಥಿಗಳು ಕಾಲೇಜುಗಳಲ್ಲಿ ಎದುರಿಸುತ್ತಿರುವ ಸಮಸ್ಯೆಗಳನ್ನು ಅರಿತು ಅವರಿಗೆ ನೆರವು, ಸಹಕಾರ ನೀಡುವ ನಿಟ್ಟಿನಲ್ಲಿ ಎನ್‌ಎಸ್‌ಯುಐ ವತಿಯಿಂದ ಡಿ.1ರಿಂದ ಕ್ಯಾಂಪಸ್ ಗೇಟ್ ಮೀಟ್ ಆಯೋಜಿಸಲಾಗಿದೆ ಎಂದು ಎನ್‌ಎಸ್‌ಯುಐ ರಾಜ್ಯಾಧ್ಯಕ್ಷ ಕೀರ್ತಿ...

ಅಕ್ರಮ ಟೋಲ್ : ಅಭಿನಂದನೆಯ ಫ್ಲೆಕ್ಸ್ ಸ್ಮಶಾನ ಪಾಲು ..

ಸುರತ್ಕಲ್‌, ನ.28: ಸುರತ್ಕಲ್‌ ಟೋಲ್‌ಗೇಟ್‌ ನ.30ರಿಂದ ಹೆಜಮಾಡಿ ಟೋಲ್‌ಗೇಟ್‌ನೊಂದಿಗೆ ವಿಲೀನವಾಗು ತ್ತಿದ್ದು, ಈ ಹಿನ್ನೆಲೆಯಲ್ಲಿ ಸಂಸದರು ಹಾಗೂ ಶಾಸಕರಿಗೆ ಅಭಿನಂದನೆ ತಿಳಿಸುವ ಬೃಹತ್‌ ಬ್ಯಾನರ್‌ಗಳು ಸುರತ್ಕಲ್ ನ ಸ್ಮಶಾನ ಸೇರಿವೆ. ಸುರತ್ಕಲ್‌ ಹೃದಯಭಾಗದಲ್ಲಿರುವ ಸ್ಮಶಾನದ...

ಹಿಂದೂ ಕಾರ್ಯಕರ್ತರ ರಕ್ಷಣೆಗಾಗಿ ಚುನಾವಣೆಯಲ್ಲಿಸ್ಪರ್ಧೆ ಮಾಡ್ತೇನೆ : ‌ಪ್ರಮೋದ್ ಮುತಾಲಿಕ್‌

ರಾಮನಗರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಅವರು ದೇಶದಲ್ಲಿ ಪ್ರಧಾನಿನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಮಾತ್ರ ಹಿಂದುತ್ವದ ರಕ್ಷಣೆ ಮಾಡುತ್ತಿದ್ದಾರೆ. ಬೇರೆ ಯಾರಿಗೂ ಹಿಂದುತ್ವದ ಕಾಳಜಿ ಇಲ್ಲ ಎಂದರು ಹಸುಗಳನ್ನು...

ಮುಲ್ಕಿ : ಹೆಲ್ಪ್ ಲೈನ್ ಸೇವಾ ತಂಡದಿಂದ ಬಡಕುಟುಂಬಕ್ಕೆ ನೂತನ ಗೃಹ ಹಸ್ತಾಂತರ

ಸಾಮಾಜಿಕವಾಗಿ ಗುರುತಿಸಿಕೊಂಡಿರುವ ಮಂಗಳೂರಿನ ಹೆಲ್ಪ್ ಲೈನ್ ಸೇವಾ ತಂಡವು ಮುಲ್ಕಿ ತಾಲೂಕಿನ ಐಕಲ ಗ್ರಾ.ಪಂ ವ್ಯಾಪ್ತಿಯಲ್ಲಿ ಕಳೆದ ಹಲವಾರು ವರ್ಷಗಳಿಂದ ವಾಸಿಸುತ್ತಿದ್ದ ಬಡಕುಟುಂಬದ ಶಾಂತಿಯವರ ಅವ್ಯವಸ್ಥೆಯಲ್ಲಿದ ಮನೆಯನ್ನು ಸೇವಾ ಯೋಜನೆಯಲ್ಲಿ ವಿಶೇಷ ಮುತುವರ್ಜಿಯಲ್ಲಿ...

ಮೈಸೂರು ಚಾಮುಂಡೇಶ್ವರಿ ಅಮ್ಮನ ಕನ್ನಡ ಗೀತೆ : ಯೂಟ್ಯೂಬ್ ಚಾನೆಲ್‍ನಲ್ಲಿ ಶೀಘ್ರದಲ್ಲಿ ಬಿಡುಗಡೆ

ದಯಾ ಕ್ರಿಯೇಷನ್ ಆರ್ಪಿಸುವ ಮೈಸೂರು ಚಾಮುಂಡೇಶ್ವರಿ ಅಮ್ಮನ ಬೆಟ್ಟದ ತಾಯಿ ಚಾಮುಂಡಿ ಕನ್ನಡ ಭಕ್ತಿ ಗೀತೆ ಪೋಸ್ಟರ್ ಬಿಡುಗಡೆಗೊಂಡಿದೆ. ಶೀಘ್ರದಲ್ಲಿ ಕನ್ನಡ ಭಕ್ತಿ ಗೀತೆ ನಿಮ್ಮ ಮುಂದೆ ಬರಲಿದೆ. ಈ ಹಾಡಿಗೆ...

ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ : ಹಿಂಜಾವೆ, ಭಜರಂಗದಳ, ದುರ್ಗಾವಾಹಿನಿ ವತಿಯಿಂದ ಜನಜಾಗೃತಿ ಅಭಿಯಾನ

ಕರಾವಳಿಯ ಭದ್ರತೆಗೆ ಸವಾಲೊಡ್ಡುವ ಭಯೋತ್ಪಾದಕತೆಯ ವಿರುದ್ಧ ವಿಶ್ವ ಹಿಂದೂ ಪರಿಷತ್, ಬಜರಂಗದಳ ಹಾಗೂ ದುರ್ಗಾ ವಾಹಿನಿ ವತಿಯಿಂದ ಜನಜಾಗೃತಿ ಅಭಿಯಾನ ಮಂಗಳೂರು ನಗರ ಹಾಗೂ ನಗರದ ಹೊರವಲಯದ ಪ್ರದೇಶಗಳಲ್ಲಿ ನಡೆಯಿತು.ಮಂಗಳೂರಿನ ಜ್ಯೋತಿ ವೃತ್ತ,...

ಮೈಸೂರು-ಬೆಂಗಳೂರು ಕೊರಗಜ್ಜನ ಸಾನಿಧ್ಯ ಸ್ಥಾಪನೆ : ದೈವಾರಾಧಕರಿಂದ ಕುತ್ತಾರು ಆದಿಸ್ಥಳದಲ್ಲಿ ಸಾಮೂಹಿಕ ಪ್ರಾರ್ಥನೆ

ಮೈಸೂರು-ಬೆಂಗಳೂರು ಕೊರಗಜ್ಜನ ಸಾನಿಧ್ಯ ಸ್ಥಾಪನೆದೈವಾರಾಧಕರಿಂದ ಕುತ್ತಾರು ಆದಿಸ್ಥಳದಲ್ಲಿ ಸಾಮೂಹಿಕ ಪ್ರಾರ್ಥನೆಉಳ್ಳಾಲ: ಮೈಸೂರು, ಬೆಂಗಳೂರು ಭಾಗಗಳಲ್ಲಿ ಕೊರಗಜ್ಜನ ಕಟ್ಟೆ ಸ್ಥಾಪಿಸಿ ಹಣದ ದಂಧೆಗೆ ಇಳಿದವರ ವಿರುದ್ಧ ಇಂದು ತುಳುನಾಡಿನ ಹಲವು ಸಂಘಟನೆಗಳ ನೇತೃತ್ವದಲ್ಲಿ ದೈವಾರಾಧಕರು...

ಪಡುಬಿದ್ರಿ: ಮಾನಸಿಕವಾಗಿ ನೊಂದ ವ್ಯಕ್ತಿ ನೇಣಿಗೆ ಶರಣು

ಪಡುಬಿದ್ರಿ: ಮಾನಸಿಕವಾಗಿ ನೊಂದ ವ್ಯಕ್ತಿ ನೇಣಿಗೆ ಶರಣಪತ್ನಿಯನ್ನು ಕಳೆದುಕೊಂಡ ಬಳಿಕ ಕಿನ್ನತೆ ಅನುಭವಿಸುತ್ತಿದ್ದ ವ್ಯಕ್ತಿಯೊರ್ವರು ತನ್ನ ವಾಸದ ಮನೆಯಲ್ಲೇ ನೇಣಿಗೆ ಶರಣಾದ ಘಟನೆ ಅವರಾಲು ಮಟ್ಟುವಿನಲ್ಲಿ ಘಟಿಸಿದೆ.ಮೃತ ವ್ಯಕ್ತಿ ಅವರಾಲು ಮಟ್ಟು ಕರಿಯ...

Most Read