ಕರಾವಳಿಯ ಮುಂಚೂಣಿ ಸಹಕಾರಿ ಲಿಮಿಟೆಡ್ ಬ್ಯಾಂಕ್ಗಳಲ್ಲಿ ಒಂದಾದ ಎಂಸಿಸಿ ಬ್ಯಾಂಕ್ ಮಂಗಳೂರು ಇದ್ರ ಶತಮಾನೋತ್ತರ ದಶಮಾನೋತ್ಸವ ಕಾರ್ಯಕ್ರಮವು ನಗರದ ಮಿಲಾಗ್ರಿಸ್ ಕಾಲೇಜಿನ ಮೈದಾನದಲ್ಲಿ ಸಂಭ್ರಮದಿಂದ ನಡೆಯಿತು.
ಕಾರ್ಯಕ್ರಮವನ್ನು ಮಂಗಳೂರು ಬಿಷಪ್ ರೆವರೆಂಡ್ ಡಾ. ಪೀಟರ್...
ಪತ್ನಿಯನ್ನು ಆರೋಪಿ ಪತಿ ರೀಪಿನಿಂದ ಹಲ್ಲೆ ನಡೆಸಿ ಕೊಲೆ ಮಾಡಿರುವ ಘಟನೆ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ತೆಂಕ ಎಕ್ಕಾರು ಗ್ರಾಮದಲ್ಲಿ ರವಿವಾರ ರಾತ್ರಿ ನಡೆದಿರುವುದು ವರದಿಯಾಗಿದೆ. ಆರೋಪಿ ಪತಿಯ ಬಂಧನವಾಗಿದೆ.
ತೆಂಕ ಎಕ್ಕಾರು...
ಈ ಹಿಂದೆಯೂ ರಾಜಕೀಯ ರಹಿತವಾಗಿ ಹೋರಾಟ ನಡೆಸಿದ ನಮ್ಮ ಹೋರಾಟ ಸಮಿತಿಗೆ ಜಯ ದೊರಕಿದ್ದು, ಇದೀಗ ಮತ್ತೆ ಹೋರಾಟದ ಅನಿವಾರ್ಯತೆ ಬಂದ ಹಿನ್ನಲೆಯಲ್ಲಿ ಮತ್ತೆ ರಾಜಕೀಯ ರಹಿತವಾಗಿ ಹೋರಾಟ ನಡೆಸಲಾಗುವುದು ಎಂಬುದಾಗಿ ಹೆಜಮಾಡಿ...
ಮೂಡುಬಿದಿರೆ: ಗಾಯಕ, ಉದ್ಯಮಿ ರಾಜು ಕೆ. (53) ಮೈಸೂರಿನ ತನ್ನ ನಿವಾಸದಲ್ಲಿ ರವಿವಾರ ನಿಧನ ಹೊಂದಿದರು. ಪತ್ನಿ, ಪುತ್ರ, ಪುತ್ರಿಯನ್ನು ಅವರು ಅಗಲಿದ್ದಾರೆ.
ಮೂಲತಃ ಮಂಡ್ಯ ಜಿಲ್ಲೆಯ ಹೊನ್ನೆಲೆಗೆರೆ ಗ್ರಾಮದಲ್ಲಿ ಹುಟ್ಟಿದ ರಾಜು ಮೂಡುಬಿದಿರೆಯ...
ಮಂಗಳೂರಿನ ಹೊರವಲಯದ ಅಡ್ಯಾರ್‌ನ ಸಹ್ಯಾದ್ರಿ ಎಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ ಕಾಲೇಜಿನಲ್ಲಿ ರಾಜ್ಯಮಟ್ಟದ, ಸಹ್ಯಾದ್ರಿ ಸೈನ್ಸ್ ಟ್ಯಾಲೆಂಟ್ ಹಂಟ್-೨೦೨೨ ನಡೆಯಿತು. ಅಂತಿಮ ಸುತ್ತಿನ ಸ್ಪರ್ಧೆಯಲ್ಲಿ ರಾಜ್ಯ ಹಾಗೂ ಜಿಲ್ಲೆಯ ವಿವಿಧ ಶಾಲಾ, ಕಾಲೇಜುಗಳ ವಿದ್ಯಾರ್ಥಿಗಳು...
ನರರೋಗ ಮತ್ತು ಕಿವಿಮೂಗು ಗಂಟಲು ರೋಗ ಚಿಕಿತ್ಸೆಗಾಗಿ ಅತ್ಯಂತ ಸುಧಾರಿತ ಮೆಡ್ ಟ್ರೋನಿಕ್ ಸ್ಟೆಲ್ತ್ ಎಸ್-೮ ನಿರ್ಮಿತ ನ್ಯೂರೊ ಇಎನ್‌ಟಿ ನ್ಯಾವಿಗೇಶನ್ ಸಿಸ್ಟಂ ಉಪಕರಣವನ್ನು ನಗರದ ಮಂಗಳಾ ಆಸ್ಪತ್ರೆ ಮತ್ತು ಮಂಗಳಾ ಕಿಡ್ನಿ...
ಬೆಳ್ತಂಗಡಿ ತಾಲೂಕಿನ ತೋಟತ್ತಾಡಿ ಗ್ರಾಮದ ಬೆಂದ್ರಾಳ ಅರಣ್ಯ ಪ್ರದೇಶದಿಂದ ಸ್ಯಾಟ್ ಲೈಟ್ ಕರೆ ಹೋಗಿದೆ ಎಂಬ ವಿಚಾರವಾಗಿ ಧರ್ಮಸ್ಥಳ ಪೊಲೀಸರು ಪರಿಶೀಲನೆ ನಡೆಸಿದ್ದು, ಈ ಬಗ್ಗೆ ಯಾವುದೇ ನಿರ್ದಿಷ್ಟ ಮಾಹಿತಿ ದೃಢೀಕರಿಸಲ್ಪಟ್ಟಿಲ್ಲ ಎಂದು...
ನೇತ್ರಾವತಿ ಬಚಾವೋ ಆಂದೋಲನ ಸಮಿತಿ ಬೆಳ್ತಂಗಡಿ ತಾಲೂಕು ಇದರ ವತಿಯಿಂದ ಸಮಾವೇಶವು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲಾಭವನದಲ್ಲಿ ಶನಿವಾರ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಸಮಿತಿಯ ಪ್ರಧಾನ ಸಂಚಾಲಕ , ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ...
ಬೆಂಗಳೂರು, ನ, 26; ಭಾರತ ಜಿ-20 ರಾಷ್ಟ್ರಗಳ ಅಧ್ಯಕ್ಷತೆ ವಹಿಸಿಕೊಂಡಿದ್ದು, ಬರುವ ಫ್ರಬ್ರವರಿಯಲ್ಲಿ ಬೆಂಗಳೂರಿನಲ್ಲಿ ಹಣಕಾಸು ಸಚಿವರು ಮತ್ತು ಕೇಂದ್ರೀಯ ಬ್ಯಾಂಕ್ ಗಳ ಗೌರ್ನರ್ ಗಳ ಮಹತ್ವದ ಸಭೆ ನಡೆಯಲಿದ್ದು, ಈ ಅವಕಾಶವನ್ನು...
ಉಜಿರೆ : ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವದ ಹತ್ತನೇ ವರ್ಷದ ಪಾದಯಾತ್ರೆಗೆಇಪ್ಪತೈದು ಸಾವಿರಕ್ಕೂಅಧಿಕ ಭಕ್ತರು ಪಾಲ್ಗೊಂಡಿದ್ದರು. ಶ್ರೀ ಜನಾರ್ಧನ ಸ್ವಾಮಿದೇವಾಲಯದಿಂದಆರoಭಗೊoಡ ಪಾದಯಾತ್ರೆಗೆ ದೀಪ ಬೆಳಗಿಸುವುದರ ಮೂಲಕ ದೇವಾಲಯದ ಮುಖ್ಯಸ್ಥ ಶರತ್‌ಕೃಷ್ಣ ಪಡುವೆಟ್ನಾಯ ಚಾಲನೆ...